ಲೋಕಾಯುಕ್ತರ ವಜಾಕ್ಕೆ ಆಗ್ರಹಿಸಿ ಆಪ್ ನಿಂದ ಮಿಸ್ಡ್ ಕಾಲ್ ಕ್ಯಾಂಪೇನ್ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಲೋಕಾಯುಕ್ತ ನ್ಯಾ.ಭಾಸ್ಕರ್ ರಾವ್ ವಜಾಕ್ಕೆ ಆಗ್ರಹಿಸಿ ರಾಜ್ಯದ ಆಮ್ ಆದ್ಮಿ ಪಾರ್ಟಿ ಮಿಸ್ಡ್ ಕಾಲ್ ಕ್ಯಾಂಪೇನ್...
ಲೋಕಾಯುಕ್ತ ಕಾಯ್ದೆ ತಿದ್ದುಪಡಿಗೆ ಆಗ್ರಹಲೋಕಾಯುಕ್ತದಲ್ಲಿ ಹೆಚ್ಚು ಭ್ರಷ್ಟಾಚಾರ ನಡೆದಿರುವುದು ಬೆಳಕಿಗೆ ಬಂದಿರುವ ಹಿನ್ನಲೆಯಲ್ಲಿ ಲೋಕಾಯುಕ್ತ ಕಾಯ್ದೆಯಲ್ಲೇ ತಿದ್ದುಪಡಿ ತಂದು ತಪ್ಪಿತಸ್ಥರ ವಿರುದ್ಧ ...
ಬೆಂಗಳೂರಿನಲ್ಲಿ ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಆರು ವರ್ಷದ ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ.
ಮಕ್ಕಳ ಜೀವದೊಂದಿಗೆ ಚೆಲ್ಲಾಟ?ಕಲಬುರಗಿಯ ಚಿತ್ತಾಪುರ ತಾಲೂಕಿನ ಗ್ರಾಮದಲ್ಲಿರುವ ಬಿಸಿಎಂ ಇಲಾಖೆಗೆ ಸೇರಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ...
ಪೊಲೀಸ್ ಆಯುಕ್ತರ ಹುದ್ದೆಗೆ ಲಾಬಿ ಶುರುಖಾಲಿಯಾಗಲಿರುವ ಪೊಲೀಸ್ ಆಯುಕ್ತರ ಹುದ್ದೆಗೆ ಡಜನ್ ಗೂ ಅಧಿಕ ಎಡಿಜಿಪಿಗಳಿಂದ ಮುಸುಕಿನ ಪೈಪೋಟಿ ಏರ್ಪಟ್ಟಿದೆ.
ಬಾಂಬ್ ಸ್ಫೋಟಕ್ಕೆ ಸಂಚು: ನಾಲ್ವರು ಉಗ್ರರ ವಿರುದ್ಧ ದೋಷಾರೋಪ ಪಟ್ಟಿಇಂಡಿಯನ್ ಮುಜಾಹಿದ್ದೀನ್ ಸಂಘಟನೆಯ ನಾಲ್ವರು ಉಗ್ರರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.
ಲೋಕಾಯುಕ್ತ ಹಗರಣದ ಬಗ್ಗೆ ಕಾನೂನು ಹೋರಾಟಕ್ಕೆ ಲೀಗಲ್ ಸೆಲ್ ತಡೆಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಲಂಚ ಹಗರಣದ ಬಗ್ಗೆ ಕಾನೂನು ಹೋರಾಟ ನಡೆಸಬಾರದೆಂದು ಸಂಸ್ಥೆಯ ಕಾನೂನು ಘಟಕ ತನ್ನ ಪೊಲೀಸರಿಗೆ ಅಧಿಕೃತವಾಗಿ ತಿಳಿಸಿದೆ.
ರಾತ್ರೋರಾತ್ರಿ ಮರಕತ್ತರಿಸಿದ ಸಫೈರ್ ಮಾಲ್ ವಿರುದ್ಧ ದೂರು, ಎಫ್ಐ.ಆರ್ ದಾಖಲುಬನಶಂಕರಿ 3 ನೇ ಹಂತದ 100 ಅಡಿ ರಸ್ತೆಯ ನಡುವಿನ 10 ಮರಗಳನ್ನು ರಾತ್ರೋರಾತ್ರಿ ಕಡಿದಿರುವ ವಿಚಾರ ಮರುದಿನ ಸಾರ್ವಜನಿಕರು ಹಾಗೂ ಬಿಬಿಎಂಪಿ ಅಧಿಕಾರಿಗಳ ಗಮನಕ್ಕೆ ಬಂದಿದೆ.
ಮೂರು ತಿಂಗಳು ಮುಂಚಿತವಾಗಿ ಗುತ್ತಿಗೆದಾರರಿಗೆ ಹಣಮೂರು ತಿಂಗಳು ಮುಂಚಿತವಾಗಿ ಗುತ್ತಿಗೆದಾರರ ಹಣ ಬಿಡುಗಡೆ ಮಾಡಿ ಸಮಯಕ್ಕೆ ಸರಿಯಾಗಿ ಪೌರಕಾರ್ಮಿಕರ ವೇತನ ಪಾವತಿಸಲಾಗುವುದು-ಬಿಬಿಎಂಪಿ ಆಡಳಿತಾಧಿಕಾರಿ ಟಿ.ಎಂ ವಿಜಯಭಾಸ್ಕರ್
ರಾಜ್ಯದಲ್ಲಿ ಸೀಟ್ ಬ್ಲ್ಯಾಕಿಂಗ್ಗೆ ಲಂಗುಲಗಾಮಿಲ್ಲ!ಮಧ್ಯಪ್ರದೇಶದ ವ್ಯಾಪಂ ಹಗರಣ ಮತ್ತು ಸರಣಿ ಸಾವಿನ ಪ್ರಕರಣ ಬಯಲಾಗುತ್ತಿದ್ದಂತೆ ಪದೇ ಪದೇ ಕರ್ನಾಟಕದ ಹೆಸರು ಪ್ರಸ್ತಾಪ...
ಮಂಡ್ಯದಲ್ಲಿ ಕಬ್ಬಿನ ಗದ್ದೆಗೆ ಬೆಂಕಿ ಹಾಕಿ ಆತ್ಮಹತ್ಯೆಗೆ ಯತ್ನ; 3 ಮಹಿಳೆಯರ ರಕ್ಷಣೆಸಾಲಬಾಧೆ ತಾಳಲಾರದೆ ರಾಜ್ಯದ ರೈತರು ಸರಣಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ದಿನಪ್ರತಿ ಮಾಧ್ಯಮ ಹಾಗೂ ಪತ್ರಿಕೆಗಳಲ್ಲಿ ವರದಿಯಾಗುತ್ತಲೆ ಇವೆ...
ಜುಲೈ 12ರಂದು ವೈದ್ಯರ ದಿನಾಚರಣೆ ಕಾರ್ಯಕ್ರಮವೈದ್ಯರ ದಿನಾಚರಣೆ ಕಾರ್ಯಕ್ರಮವನ್ನು ಭಾರತೀಯ ವೈದ್ಯಕೀಯ ಸಂಘ ಬೆಂಗಳೂರು ಶಾಖೆ ಜುಲೈ 12ರಂದು ಹಮ್ಮಿಕೊಂಡಿದೆ...
ಜುಲೈ 12ರಂದು ನಗರದಲ್ಲಿ 'ಮಳೆ ನಿಲ್ಲುವವರೆಗೆ' ನಾಟಕ ಪ್ರದರ್ಶನಸರ್ಕಾರಿ ಶಾಲೆಯ ಅಭಿವೃದ್ಧಿ ಕಾರ್ಯಕ್ಕಾಗಿ ಹಣದ ಕೊರತೆಯನ್ನು ನೀಗಿಸುವ ಸಲುವಾಗಿ ಕಲಾ ರಂಗ ಲೋಕ ಮತ್ತು ರೋಟರಿ ಬೆಂಗಳೂರು ನ್ಯಾಷನಲ್ ಪಾರ್ಕ್...
ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಬೆದರಿಕೆ ಆರೋಪಕರ್ನಾಟಕ ಸಕ್ಕರೆ ಕಾರ್ಖಾನೆಗಳು ಮತ್ತು ದಕ್ಷಿಣ ಭಾರತದ ಸಕ್ಕರೆ ಕಾರ್ಖಾನೆಗಳ ಸಂಘ ರೈತರಿಗೆ ಕಬ್ಬಿನ ಬಾಕಿ ಕೊಡುವುದಿಲ್ಲ ಎಂದು ಬೆದರಿಕೆ...
ಕರ್ನಾಟಕಕ್ಕೆ ಕೇಂದ್ರ ಉಕ್ಕು ಕಾರ್ಖಾನೆಕರ್ನಾಟಕದ ಸೇರಿದಂತೆ ದೇಶದ ನಾಲ್ಕು ರಾಜ್ಯಗಳಲ್ಲಿ ಉಕ್ಕಿನ ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿದ್ದು, ರು 18 ಸಾವಿರ ಕೋಟಿ ಬಂಡವಾಳ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್