ಕೆಐಒಸಿಎಲ್-ಎಂಇಸಿಎಲ್ ಜಂಟಿ ಉದ್ಯಮಭೂಮಿಯಲ್ಲಿನ ಖನಿಜ ನಿಕ್ಷೇಪಗಳನ್ನು ಅನ್ವೇಷಣೆ ಮಾಡಲು ಸರ್ಕಾರಿ ಸ್ವಾಮ್ಯದಕಂಪನಿಗಳಾದ ಕುದುರೆಮುಖ ಕಬ್ಬಿಣ ಮತ್ತು ಅದಿರು ಕಂಪನಿ...
ದಂಪತಿ ಹಂತಕನ ಬಂಧನವಿವಾಹವಾದ ಕೆಲವೇ ತಿಂಗಳಲ್ಲಿ ಪತಿಯನ್ನು ತ್ಯಜಿಸಿ, ಪ್ರೀತಿಸಿದವನ ಜತೆ ಓಡಿ ಹೋಗಿ ವಿವಾಹವಾಗಿದ್ದ ಮಹಿಳೆ ಮತ್ತು ಆಕೆಯ ಪ್ರಿಯಕರನ ಹಂತಕ ಪೊಲೀಸರ ಬಲೆಗೆ ಬಿದ್ದಿದ್ದಾನೆ...
ಲೋಕಾಯುಕ್ತರಿಂದ ಅಧಿಕಾರ ದುರ್ಬಳಕೆ, ರಾಜೀನಾಮೆಗೆ ಆಗ್ರಹಿಸಿ ಜು.10 ರಂದು ಪ್ರತಿಭಟನೆ: ಪಿಪಿ ಹೆಗ್ಡೆಜು.10 ರಂದು ಎಲ್ಲಾ ಜನಪರ, ಪ್ರಗತಿಪರ, ಕನ್ನಡ ಪರ ಸಂಘಟನೆಗಳ ಜೊತೆ ರಾಜ್ಯ ವಕೀಲರ ಪರಿಷತ್ ನ ಎಲ್ಲಾ ಪದಾಧಿಕಾರಿಗಳು ಲೋಕಾಯುಕ್ತರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಿದ್ದಾರೆ.
ಸಚಿವ ಚಿಂಚನಸೂರ್ ವಿರುದ್ಧ ಚೆಕ್ ಬೌನ್ಸ್ ಆರೋಪ; ಪ್ರತಿದೂರು ದಾಖಲುಜವಳಿ ಖಾತೆ ಸಚಿವ ಬಾಬುರಾವ್ ಚಿಂಚನಸೂರ್ ಅವರ ವಿರುದ್ಧ 11 ಕೋಟಿ ರೂಪಾಯಿ ವಂಚನೆ ಮತ್ತು ಚೆಕ್ ಬೌನ್ಸ್ ಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ...
ಶೋಷಿತರು ಮೇಲೆಳದೇ ಸಮಾನತೆ ಬಾರದು: ಬರಗೂರುತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಸ್ವಾತಂತ್ರ್ಯ ಹರಣವಾಗುತ್ತಿದ್ದರೂ ಬಹುಪಾಲು ಬಡವರು ದನಿಯೇತ್ತಲಿಲ್ಲವೆಂದ ಮಾತ್ರಕ್ಕೆ ಅವರನ್ನು ಅವಿವೇಕಿಗಳೆಂದು ಕರೆಯಲು ಸಾಧ್ಯವಿಲ್ಲ
ಆನ್ ಲೈನ್ ದೇವರುಗಳು ಆಫ್ ಲೈನ್!ಪ್ರಮುಖ ದೇವಸ್ಥಾನಗಳಲ್ಲಿ ದೇವರ ಸೇವೆಗಾಗಿ ಮುಜರಾಯಿ ಇಲಾಖೆ ಆರಂಭಿಸಿದ್ದ ಬಹುನಿರೀಕ್ಷಿತ ಎನ್ ಲೈನ್ ವ್ಯವಸ್ಥೆ ಈಗ ಆಫ್ ಲೈನ್ ಆಗಿ ಭಕ್ತರನ್ನು ದಿಕ್ಕು ತಪ್ಪಿಸುತ್ತಿದೆ.
ಮಾಜಿ ಮೇಯರ್ ವೆಂಕಟೇಶಮೂರ್ತಿ ವಿರುದ್ಧ ಎಫ್ಐಆರ್ ದಾಖಲುನಕಲಿ ದಾಖಲೆ ಸೃಷ್ಟಿಸಿ ಬಿಡಿಎ ನಿವೇಶನ ಕಬಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮಾಜಿ ಮೇಯರ್...
ಚಲಿಸುತ್ತಿದ್ದ ಬಿಎಂಟಿಸಿ ಬಸ್ನಲ್ಲಿ ಪ್ರಯಾಣಿಕ ಸಾವುಚಲಿಸುತ್ತಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯ ಬಸ್ನಲ್ಲಿ ಪ್ರಯಾಣಿಕನೊಬ್ಬ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಹಾಡುಹಗಲೇ ಗೃಹಿಣಿಯ ಬರ್ಬರ ಕೊಲೆಹಾಡುಹಗಲೇ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ...
ಅಕ್ರಮ ಮರಳು ಗಣಿಗಾರಿಕೆ: ಲಾರಿ, ಆರು ಕೊಪ್ಪರಿಕೆ ವಶಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ್ದ ಕೇಂದ್ರದ ಮೇಲೆ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮರಳು ಗಣಿಗಾರಿಕೆಗೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ನೀರಿಗಾಗಿ ಮುನಿದ ಸಂಸದ ಮುನಿಯಪ್ಪ !ಕುಡಿಯುವ ನೀರಿನ ವಿಚಾರದಲ್ಲಿ ನಿರ್ಲಕ್ಷ್ಯ ಮಾಡಿದರೆ ನಮ್ಮ ಪಕ್ಷದ ಸರ್ಕಾರ ಎಂಬುದನ್ನೂ ನೋಡದೆ ವಿಧಾನಸೌಧದ ಮುಂದೆ ಅನಿರ್ದಿಷ್ಟ ಧರಣಿ ನಡೆಸಲಾಗುವುದು ಎಂದು ಕೋಲಾರ ಸಂಸದ ಕೆ.ಎಚ್.ಮುನಿಯಪ್ಪ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ...
ಮೀಟರ್ ಬಡ್ಡಿಯಿಂದ ರೈತರ ಸಾವು: ಜಯಚಂದ್ರಬ್ಯಾಂಕ್ ಸಾಲಕ್ಕಿಂತ ಮೀಟರ್ ಬಡ್ಡಿ, ಚೀಟಿ ಅವ್ಯವಹಾರದಿಂದಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕಾನೂನು ಸಚಿವ ಟಿಬಿ ಜಯಚಂದ್ರ ಹೇಳಿದ್ದಾರೆ.
ಮತ್ತೆ ನಾಲ್ವರು ರೈತರು ಆತ್ಮಹತ್ಯೆರೈತರ ಸರಣಿ ಆತ್ಮಹತ್ಯೆ ಮುಖ್ಯಮಂತ್ರಿಗಳ ತವರು ಜಿಲ್ಲೆಗೂ ವ್ಯಾಪಿಸಿದೆ. ಕೆ.ಆರ್.ನಗರ ತಾಲೂಕು ಅಡಗೂರು ಗ್ರಾಮದಲ್ಲಿ ಭಾನುವಾರ...
ಆಯುಷ್ ವೈದ್ಯರಿಗೂ ಪ್ರಶಸ್ತಿ: ಸಚಿವ ಖಾದರ್ಆಯುಷ್ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವೈದ್ಯರಿಗೆ ಪ್ರಸಕ್ತ ಸಾಲಿನಿಂದ ರಾಜ್ಯ ಸರ್ಕಾರ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿಸಿದೆ - ಯುಟಿ ಖಾದರ್
ಅಮಲಿನಲ್ಲಿ ಪೊಲೀಸರ ವಾಹನಕ್ಕೆ ಡಿಕ್ಕಿ: ಟೆಕ್ಕಿ ಸೆರೆಮದ್ಯ ಸೇವಿಸಿದ್ದಲ್ಲದೆ, ರಾತ್ರಿ ಗಸ್ತು ತಿರುಗುತ್ತಿದ್ದ ಪೊಲೀಸರ ಚೀತಾ ಬೈಕ್ ಗೆ ಕಾರು ಡಿಕ್ಕಿ ಹೊಡೆಸಿ ಪರಾರಿಯಾಗಿದ್ದ ಸಾಫ್ಟ್ ವೇರ್ ಎಂಜಿನಿಯರ್ ವೀರಭದ್ರ ಎಂಬಾತನನ್ನು ಕೆಂಗೇರಿ ಸಂಚಾರ ಪೊಲೀಸರು ಬಂಧಿಸಿದ್ದಾರೆ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್