ನಾಲ್ವರು ಇರಾನಿ ಗ್ಯಾಂಗ್ ಸರಗಳ್ಳರ ಸೆರೆಅಂತಾರಾಜ್ಯ ಕುಖ್ಯಾತ ಇರಾನಿ ಗ್ಯಾಂಗ್ನ ನಾಲ್ವರು ಸರಗಳ್ಳರನ್ನು ಬಂಧಿಸಿರುವ ಚಂದ್ರಾಲೇಔಟ್ ಠಾಣೆ ಪೊಲೀಸರು ರು.19.50 ಲಕ್ಷ ಮೌಲ್ಯದ 781 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ...
ವಿವೇಕಾನಂದರ ತತ್ವಾದರ್ಶ ಅಳವಡಿಸಿಕೊಳ್ಳಿಯುವ ಜನತೆ ವಿವೇಕಾನಂದರ ತತ್ವಾದರ್ಶಗಳನ್ನು ಅನುರಿಸುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳ ಬೇಕು ಎಂದು ಹೈಕೋರ್ಟ್ ನ ಹಂಗಾಮಿ ಮುಖ್ಯನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹೇಳಿದ್ದಾರೆ...
ಕುಲಸಚಿವರ ನೇಮಕಕ್ಕೆ ಹೊಸ ನೀತಿ: ಜಯಚಂದ್ರರಾಜ್ಯದ ವಿವಿಗಳಲ್ಲಿನ ಕುಲಸಚಿವರ ಹುದ್ದೆ ನೇಮಕಕ್ಕೆ ಹೊಸ ನೀತಿ ರೂಪಿಸಲು ಚಿಂತಿಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಟಿ.ಬಿ. ಜಯಚಂದ್ರ ಸುಳಿವು ನೀಡಿದರು.
ಸಂಸದೀಯ ಕಾರ್ಯದರ್ಶಿ ನೇಮಕ; ಸರ್ಕಾರಕ್ಕೆ ನೋಟಿಸ್ ಜಾರಿಸಂಸದೀಯ ಕಾರ್ಯದರ್ಶಿಗಳ ನೇಮಕಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೊಟೀಸ್ ಜಾರಿಗೊಳಿಸಿದೆ.
ಬೆಂಗಳೂರು- ಬಳ್ಳಾರಿ ಕಾರಿಡಾರ್ ಗೆ ಕ್ರಮಚೆನ್ನೈ- ಬೆಂಗಳೂರು-ಬಳ್ಳಾರಿ ಮತ್ತು ಬೆಂಗಳೂರು- ಮುಂಬೈ ಕೈಗಾರಿಕಾ ಕಾರಿಡಾರ್ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಸಹಕಾರ ಸಚಿವ ಮಹದೇವಪ್ರಸಾದ್ ಹೇಳಿದರು.
ತಡೆಯಾಜ್ಞೆ ತೆರವಿಗೆ ಲೋಕಾ ಪೊಲೀಸರೊಂದಿಗೆ ಚರ್ಚಿಸಿಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳ ತಡೆಯಾಜ್ಞೆ ತೆರವುಗೊಳಿಸಲು ಅನುಸರಿಸಬೇಕಾದ ಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸುವಂತೆ ಹೈಕೋರ್ಟ್ ಹೆಚ್ಚುವರಿ ಅಡ್ವೋಕೇಟ್ ಜನರಲ್ ಎ.ಎಸ್. ಪೊನ್ನಣ್ಣ ನವರಿಗೆ ಹೈಕೋರ್ಟ್ ಸೂಚನೆ ನೀಡಿದೆ...
ಉತ್ತರ ಸೋರಿಕೆ ಬಗ್ಗೆ ತನಿಖೆಗೆ ಹೈಕೋರ್ಟ್ ಸೂಚನೆಕೆಪಿಎಸ್ಸಿ ನಡೆಸಿದ್ದ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆಯ ಉತ್ತರಗಳ ಸೋರಿಕೆ ಸಂಬಂಧ ತನಿಖೆ ನಡೆಸುವಂತೆ ಸೋಮವಾರ ಹೈಕೋರ್ಟ್ ಸೂಚಿಸಿದೆ.
ಕಬ್ಬನ್ ಪಾರ್ಕ್ ನಲ್ಲಿ ಪ್ರೇಮಿಗಳ ಟ್ರ್ಯಾಪ್!ಹನಿಟ್ರ್ಯಾಪ್ ಆಯ್ತು. ಈಗ ಪ್ರೇಮಿಗಳ ಟ್ರ್ಯಾಪ್! ಇದುವರೆಗೆ ಸಾಮಾಜಿಕ ಜಾಲತಾಣ, ಇಂಟರ್ನೆಟ್ ಮೆಸೆಜ್ಗಳ ಮೂಲಕ ಪುರುಷರನ್ನು ವಂಚಿಸಿ ಸುಲಿಗೆ ಮಾಡುತ್ತಿದ್ದ ಹನಿಟ್ರ್ಯಾಪ್ ಬಗ್ಗೆ ಕೇಳಿದ್ದೀರಿ...
ರೇಪ್ ಕಥೆಗೆ ಬಾಲಕಿ ಪ್ರೀತಿ ಕಾರಣವಂತೆ!ಬೆಳಗ್ಗೆ ನಡೆದ ಅತ್ಯಾಚಾರ ಸಂಜೆ ಪ್ರೇಮ ಪುರಾಣವಾಗಿ ತಿರುವು ಪಡೆದ ಪ್ರಕರಣ ಇದು! ಸೋಮವಾರ ಬೆಳಗ್ಗೆಯಿಂದ ಸಂಜೆವರೆಗೂ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದೇ ನಂಬಲಾಗಿತ್ತು...
ರು.1.18 ಕೋಟಿ ಪೀಕಿಸಿದ್ದ ಪ್ರೇಮಾಒಂದೂವರೆ ವರ್ಷಗಳ ಹಿಂದೆ ಭಾರಿ ಸುದ್ದಿ ಮಾಡಿದ್ದ ಮಾಜಿ ಸಚಿವ ರಾಮದಾಸ್ `ಪ್ರೇಮ ಪುರಾಣ'ಕ್ಕೆ ಈಗ ಹೊಸ ತಿರುವು ಸಿಕ್ಕಿದೆ....
ಕನ್ನಡ ಚಿತ್ರರಂಗದಲ್ಲಿ ಡಬ್ಬಿಂಗ್ ಸಂಸ್ಕೃತಿಗೆ ಅವಕಾಶ ನೀಡಲ್ಲ: ಸಾ.ರಾ. ಗೋವಿಂದುಕನ್ನಡ ಚಿತ್ರರಂಗದಲ್ಲಿ ಡಬ್ಬಿಂಗ್ ಸಂಸ್ಕೃತಿ ಬೆಳೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ.
ಲೋಕಾಕ್ಕೆ ಪ್ರಾಮಾಣಿಕ ವ್ಯಕ್ತಿ ತಪ್ಪಿಸಿದ ಕಾಂಗ್ರೆಸ್ : ಮಾಜಿ ಸಚಿವ ಸುರೇಶ್ ಕುಮಾರ್ ಟೀಕೆಕಾಂಗ್ರೆಸ್ ಸರ್ಕಾರದ ರಾಜಕೀಯದಿಂದಾಗಿ ರಾಜ್ಯಕ್ಕೆ ದೊರೆಯುತ್ತಿದ್ದ ಅತ್ಯುತ್ತಮ, ಪ್ರಾಮಾಣಿಕ ಲೋಕಾಯುಕ್ತರೊಬ್ಬರು ತಪ್ಪಿ ಹೋದರು ಎಂದು ಬಿಜೆಪಿ ಮಾಜಿ ಸಚಿವ ಸುರೇಶ್ ಕುಮಾರ್ ಆರೋಪಿಸಿದ್ದಾರೆ.
ಕೆಎಸ್ ಆರ್ ಟಿಸಿಯಿಂದ ಸಂಕ್ರಾಂತಿಗೆ ಹೆಚ್ಚುವರಿ ಬಸ್:ಟಿಕೆಟ್ ಬುಕ್ಕಿಂಗ್ ಗೆ ಶೇ.5 ರಷ್ಟು ರಿಯಾಯಿತಿಸಂಕ್ರಾಂತಿ ಹಬ್ಬದ ಪ್ರಯುಕ್ತ ಕೆಎಸ್ಆರ್ಟಿಸಿ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಿದೆ. ಜ.14, 15ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಶೇಷ ಬಸ್ ...
ಹಾಸನ: ನ್ಯಾನೊ ಕಾರು ಪಲ್ಟಿಯಾಗಿ ದಂಪತಿ ಸಾವು, ಮಕ್ಕಳು ಪಾರುಟಾಟಾ ನ್ಯಾನೊ ಕಾರು ಪಲ್ಟಿಯಾಗಿ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಚಿಕ್ಕಗೊಂಡನಹಳ್ಳಿ ಬಳಿ...
ಪ್ರಯಾಣಿಕರೇ ಗಮನಿಸಿ: ನಮ್ಮ ಮೆಟ್ರೋ ಟನಲ್ ಗಳಲ್ಲಿ ಮೊಬೈಲ್ ನೆಟ್ವರ್ಕ್ ಸಿಗುವುದಿಲ್ಲ!ಆದರೆ ಮೆಟ್ರೋ ಆಧುನಿಕ ಸೌಲಭ್ಯಗಳನ್ನು ಹೊಂದಿದೆಯಾದರೂ ಟನಲ್ ಗಳಲ್ಲಿ ಸಂಚರಿಸುವಾಗ ಪ್ರಯಾಣಿಕರಿಗೆ ಮೊಬೈಲ್ ಸಂಪರ್ಕ ಸಿಗುವುದಿಲ್ಲ!
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!