ಗಣಕೀಕೃತ ಮೌಲ್ಯಮಾಪನ ಕೇಂದ್ರಕ್ಕೆ ಚಾಲನೆಪರೀಕ್ಷೆ ಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲು ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಜ್ಯದಲ್ಲಿ 11 ಗಣಕೀಕೃತ ಮೌಲ್ಯಮಾಪನ ಕೇಂದ್ರಗಳನ್ನು ಆರಂಭಿಸಿದೆ...
ನಕಲಿ ಮತದಾರರ ಸೃಷ್ಟಿ, ಬಿಜೆಪಿ ಪ್ರತಿಭಟನೆಬಿಬಿಎಂಪಿ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನಕಲಿ ಮತದಾರರನ್ನು ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಶಾಸಕ ನಂದೀಶ್ ರೆಡ್ಡಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು...
ಜಾತಿಬಲವಿಲ್ಲದವರು ಅಭ್ಯರ್ಥಿಗಳಾಗಲಿ: ವಿ. ವಿಶ್ವನಾಥ್ಯಲಹಂಕದ ವಿವಿಧ ಸಂಘ ಸಂಸ್ಥೆಗಳ ಒಕ್ಕೂಟವು ಲೌಡ್ಶೌಟ್ ಎಂಬ ವಿನೂತನ ಅಭಿಯಾನ ಆರಂಭಿಸಿದ್ದು, ಈ ಬಾರಿಯ ಬಿಬಿಎಂಪಿ ಚುನಾವಣೆಗೆ ಹಣ, ಜಾತಿ, ಪಕ್ಷ ಬಲವಿಲ್ಲದ ಅಲ್ಪಸಂಖ್ಯಾತ ಅಭ್ಯರ್ಥಿಯನ್ನು...
ಬಿಬಿಎಂಪಿ ಚುನಾವಣೆ: ಅಮಿತ್ ಶಾ ಮಾಸ್ಟರ್ ಪ್ಲ್ಯಾನ್ಮುಂಬರುವ ಬೆಂಗಳೂರು ಮಹಾನಗರ ಪಾಲಿಕೆಯನ್ನು ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ಕಾರ್ಯತಂತ್ರ ರೂಪಿಸುತ್ತಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೇ ರಣತಂತ್ರ ರೂಪಿಸುತ್ತಿದ್ದಾರೆ...
ಸರ್ವೆ ನಂಬರ್ ಗುರುತು ಇನ್ನು ಸುಲಭಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಆಸ್ತಿಗಳು ಯಾವ ಸರ್ವೆ ನಂಬರ್ ಗೆ ಸೇರುತ್ತವೆ...
ಮುಂದಿನ ವರ್ಷವೇ 90 ಕಾಲೇಜಿಗೆ ಕಟ್ಟಡ ಭಾಗ್ಯಇಂಜಿನಿಯರಿಂಗ್ ಕಾಲೇಜುಗಳೂ ಸೇರಿದಂತೆ ಒಟ್ಟು 90 ಕಾಲೇಜುಗಳಿಗೆ ಮುಂದಿನ ವರ್ಷದಲ್ಲಿ ಕಟ್ಟಡ ಭಾಗ್ಯ ಲಭಿಸಲಿದೆ ಎಂದು ಆರ್.ವಿ ದೇಶಪಾಂಡೆ ಭರವಸೆ ನೀಡಿದ್ದಾರೆ.
ಲೋಕಾಯುಕ್ತಕ್ಕೆ ಐಎಎಸ್ ಅಧಿಕಾರಿಗಳಿಂದಲೂ ಲಂಚಸರ್ಕಾರದ ಆಯಕಟ್ಟಿನ ಸ್ಥಾನದಲ್ಲಿರುವ ಐಎಎಸ್ ಅಧಿಕಾರಿಗಳೇ ಲೋಕಾಯುಕ್ತಕ್ಕೆ ಲಂಚ ನೀಡಿದ್ದಾರೆ- ಹೆಚ್.ಡಿ ಕುಮಾರಸ್ವಾಮಿ.
ದರ್ಗಾಕ್ಕೆ ಬೆಂಕಿ ಹಚ್ಚಲು ಯತ್ನಭದ್ರಾವತಿಯ ಹಳೇ ನಗರದ ಖಾಜೀಮುಲ್ಲಾ ಪ್ರದೇಶದಲ್ಲಿನ ಸುಮಾರು 150 ವರ್ಷಗಳ ಇತಿಹಾಸವುಳ್ಳ ಹಜರತ್ ಸೈಯದ್ ಹೈದರ್ ಮಸ್ತಾನ್...
ಕುಂಚೇನಹಳ್ಳಿ ಗ್ರಾ. ಪಂ. ಅಧ್ಯಕ್ಷರಾಗಿ ನಾಗೇಶ್ ನಾಯಕ್ ಅವಿರೋಧ ಆಯ್ಕೆಕುಂಚೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕೆ. ಜೆ. ನಾಗೇಶ್ ನಾಯಕ್ ಹಾಗೂ ಉಪಾಧ್ಯಕ್ಷರಾಗಿ ಚಂದ್ರಿಬಾಯಿ ಅವರು...
ಬಯೋಕಾನ್ ದಿಢೀರ್ ತಪಾಸಣೆನಗರದ ಹೊರವಲಯ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಬಯೋಕಾನ್ ಸಂಸ್ಥೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಮಂಗಳವಾರ ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿದರು...
ಬಿಲ್ಡರ್ನಿಂದ ಅಧಿಕಾರಿಗೆ ಬೆದರಿಕೆ: ಇಂದು ಬಂದ್ಉಮ್ರಾಹ್ ಡೆವೆಲಪರ್ಸ್ನ ಮಾಲೀಕ ಇಮ್ರಾನ್ ಖಾನ್ ಉರುಫ್ ಬಾಬು ಎಂಬುವರು ಬೆಂಗಳೂರು ದಕ್ಷಿಣ ವಿಭಾಗದ ಉಪವಿಭಾಗಾಧಿಕಾರಿಗೆ ಬೆದರಿಕೆ ಹಾಕಿದ ಪ್ರಕರಣದ ಆರೋಪಿ ಬಂಧನಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಂದಾಯ ಇಲಾಖೆ ನೌಕರರ ಸಂಘ ಬುಧವಾರ ಒಂದು ದಿನದ ಮುಷ್ಕರ ಹಮ್ಮಿಕೊಂಡಿದೆ...
ಭವಾರಿಯಾ ತಂಡದ ಬಂಧನಕ್ಕೆ ಕಾರ್ಯಾಚರಣೆಸರಗಳವು ಮತ್ತು ಮನೆಗಳವು ಪ್ರಕರಣಗಳಲ್ಲಿ ಬೇಕಿರುವ ಉತ್ತರಪ್ರದೇಶ ಮೂಲದ ಭವಾರಿಯಾ ತಂಡದ ಮುಖ್ಯಸ್ಥರಾದ ರಾಕೇಶ್ ಮತ್ತು ಛತ್ರಸೇನ್ ಬಂಧನಕ್ಕೆ 3 ವಿಶೇಷ ತಂಡ ರಚಿಸಲಾಗಿದೆ ಎಂದು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಪಿ. ಹರಿಶೇಖರನ್ ತಿಳಿಸಿದರು...
7 ಆರೋಪಿಗಳ ಬಂಧನ, 27 ಲಕ್ಷದ ಚಿನ್ನಾಭರಣ ವಶಸರಗಳವು ಮತ್ತು ಮನೆಗಳವು ಮಾಡುತ್ತಿದ್ದ 7 ಆರೋಪಿಗಳನ್ನು ಬಂಧಿಸಿರುವ ಆಗ್ನೇಯ ವಿಭಾಗ ಪೊಲೀಸರು ರು.27 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಮತ್ತು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ...
ವೃದ್ಧೆಯರ ಸರ ಕದ್ದ ಕಳ್ಳರುನಗರದಲ್ಲಿ ಮತ್ತೆ ಸರಗಳ್ಳರ ಹಾವಳಿ ಮುಂದುವರಿದಿದ್ದು ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು, ಬನಶಂಕರಿ, ಚಂದ್ರಾ ಲೇಔಟ್, ವಿಜಯನಗರ ಹಾಗೂ ಜ್ಞಾನಭಾರತಿಯಲ್ಲಿ ಮಂಗಳವಾರ ನಾಲ್ವರು ವೃದ್ಧೆಯರ ಸರ ಕಸಿದಿದ್ದಾರೆ...
ಬಿಬಿಎಂಪಿ ಗೆಲವಿಗೆ ಜೆಡಿಎಸ್ ಹೆಣೆಯುತ್ತಿದೆ ರಣತಂತ್ರರಾಜ್ಯದಲ್ಲಿ ಪಕ್ಷದ ವರ್ಚಸ್ಸು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ, ಮುನಿದುಹೋಗಿದ್ದ ಮುಖಂಡರನ್ನು ಒಗ್ಗೂಡಿಸುವಲ್ಲಿ ಸಫಲರಾಗಿರುವ ಜೆಡಿಎಸ್ ವರಿಷ್ಠರು, ಇದೀಗ ರಾಜಧಾನಿ ಬೆಂಗಳೂರಿನಲ್ಲಿ ಪ್ರಭುತ್ವ ಸಾಧಿಸಲು ಹೋರಾಟಕ್ಕೆ ಸಜ್ಜಾಗಿದ್ದಾರೆ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್