ಸ್ಮಶಾನಗಳಲ್ಲಿ ಸ್ವಚ್ಛತಾ ಕಾರ್ಯಸ್ಮಶಾನಗಳಲ್ಲಿ ಸ್ವಚ್ಛತೆ ಕಾಪಾಡಲು ಮುಂದಿನ ಶನಿವಾರ ಸಾಮೂಹಿಕ ಸ್ವಚ್ಛತಾ ಅಭಿಯಾನ ನಡೆಸಲಾಗುವುದು ಎಂದು ಬಿಬಿಎಂಪಿ ಆಡಳಿತಾಧಿಕಾರಿ ಟಿ.ಎಂ. ವಿಜಯ್ ಭಾಸ್ಕರ್ ತಿಳಿಸಿದರು...
ಮಾರ್ಚ್ ಅಂತ್ಯಕ್ಕೆ ಕೃಷಿಗೆ 57 .853 ಕೋಟಿ ಸಾಲರಾಜ್ಯದ ಆದ್ಯತಾ ರಂಗಗಳ ಬೇಡಿಕೆಗೆ ಅನುಸಾರವಾಗಿ 2015 ಮಾರ್ಚ್ ಅಂತ್ಯದ ವೇಳೆಗೆ 10 ,00 ,283 ಕೋಟಿ ಸಾಲವನ್ನು ಬ್ಯಾಂಕ್ ಗಳು ನೀಡಿವೆ- ಸಿಂಡಿಕೇಟ್ ಬ್ಯಾಂಕ್ ಸಿಇಒ
ಎಚ್ ಡಿಕೆ, ಬಿಎಸ್ ವೈ, ವಿರುದ್ಧ ಮತ್ತೆರಡು ಎಫ್ ಐಆರ್ಅಕ್ರಮ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದಟಛಿ ಒಂದು ಹಾಗೂ ಮಾಜಿ ಮುಖ್ಯಮಂತ್ರಿ...
ಉತ್ತರಾಖಂಡ: ಚಾಮರಾಜನಗರ, ಮೈಸೂರು ಪ್ರವಾಸಿಗರು ಸುರಕ್ಷಿತಉತ್ತರಾಖಂಡದ ಹನುಮಾನ್ ಘಾಟ್ ಎಂಬಲ್ಲಿ ಮಳೆ ಹಾಗೂ ಭೂಕುಸಿತದಿಂದಾಗಿ ಸಂತ್ರಸ್ತರಾಗಿದ್ದ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಎಲ್ಲಾ ಪ್ರವಾಸಿಗರು ಸುರಕ್ಷಿತವಾಗಿದ್ದಾರೆ
ಮತದಾರರ ಪಟ್ಟಿಗೆ ಸೇರಲು ಜು .15 ಕಡೆ ಅವಕಾಶಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲವೇ? ಹಾಗಾದರೆ ಜುಲೈ 15ರವರೆಗೆ ಇರುವ ಅವಕಾಶ ಬಳಸಿಕೊಂಡು ಕೂಡಲೇ ಅರ್ಜಿ ಸಲ್ಲಿಸಿ...
ಮರು ಮೌಲ್ಯಮಾಪನ: ಹಣ ಕೊಟ್ಟು ಅಂಕ, ರ್ಯಾಂಕ್ ಕಳೆದುಕೊಂಡ ವಿದ್ಯಾರ್ಥಿಗಳು!ಪರೀಕ್ಷೆ ಮೌಲ್ಯಮಾಪನದಲ್ಲಿ ಎಡವಟ್ಟಾಗಿದೆ ಎಂಬ ಆತಂಕಕ್ಕೆ ಬಿದ್ದು ಅಂಕ ಗಳಿಸಿದ ವಿದ್ಯಾರ್ಥಿಗಳೂ ಸಹ ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿ ದೊಡ್ಡ ಸಂಖ್ಯೆಯಲ್ಲಿ ಅಂಕ ಕಳೆದುಕೊಂಡಿದ್ದಾರೆ.
ಪಾಲಿಕೆ ಚುನಾವಣೆ ಮುಂದೂಡಲ್ಲಬಿಬಿಎಂಪಿ ಚುನಾವಣೆ ಮುಂದೂಡುವುದಕ್ಕಾಗಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮತ್ತೆ ಅರ್ಜಿ ಸಲ್ಲಿಸುತ್ತದೆ ಎಂಬುದು ಶುದ್ಧ ಸುಳ್ಳು...
ಸಾವಿನ ವೈಭವಕ್ಕಿಂತ ವಿಶ್ವಾಸ ತುಂಬಬೇಕುರೈತರ ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟಬೇಕಾದರೆ ರೈತರಿಗೆ ಆತ್ಮ ವಿಶ್ವಾಸ ತುಂಬುವ ಕೆಲಸ ಆಗಬೇಕಿದೆ ಎಂದು ಮನೋವೈದ್ಯರು ಅಭಿಪ್ರಾಯಪಟ್ಟಿದ್ದಾರೆ.
ಲೋಕಾಯುಕ್ತರ ಆದೇಶಕ್ಕೆ ಉಪ ಲೋಕಾಯುಕ್ತರ ಅಸಮಾಧಾನಸರ್ಕಾರದ ಹಿರಿಯ ಅಧಿಕಾರಿಯೊಬ್ಬರನ್ನು ಲೋಕಾಯುಕ್ತರ ಅಧಿಕೃತ ನಿವಾಸಕ್ಕೆ ಕರೆಸಿ, ಅವರಿಂದ 1 ಕೋಟಿ ಲಂಚ ಕೇಳಲಾಯಿತು ಎಂಬ ಪ್ರಕರಣದ ಬಗ್ಗೆ ತನಿಖೆಗೆ...
ಬಿಬಿಎಂಪಿ ಚುನಾವಣೆ: ಮತಪ್ರಮಾಣ ಹೆಚ್ಚಳಕ್ಕೆ ಕ್ರಮಮತದಾರರ ಪಟ್ಟಿಗೆ ಹೆಚ್ಚಿನವರನ್ನು ಸೇರ್ಪಡೆಗೊಳಿಸುವ ಮೂಲಕ ಈ ಬಾರಿ ಬಿಬಿಎಂಪಿ ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ...
ತೋಟವೊಂದರಲ್ಲಿ ಪತ್ನಿಯ ಶವ ಮುಚ್ಚಿಟ್ಟಿದ್ದ ಪತಿಪತಿಯೇ ಪತ್ನಿಯನ್ನು ಕೊಲೆಗೈದು, ಶವವನ್ನು ತೋಟವೊಂದರಲ್ಲಿ ಮುಚ್ಚಿಟ್ಟಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ...
ಚಲನಚಿತ್ರ ನಿರ್ದೇಶಕ ಸಂಘದ ಕಾರ್ಯಕಾರಿಣಿ ಚುನಾವಣೆಗೆ ತಡೆಕರ್ನಾಟಕ ರಾಜ್ಯ ಚಲನಚಿತ್ರ ನಿರ್ದೇಶಕರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆಗೆ ಜುಲೈ 12ರಂದು ನಡೆಸಲು ಉದ್ದೇಶಿಸಿದ್ದ ಚುನಾವಣೆಗೆ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ...
ಕೆಸಿಡಿಸಿಯಲ್ಲಿ ಬಾಲಕ ಸಾವು ನಾಲ್ವರು ಸಿಬ್ಬಂದಿ ಬಂಧನಕರ್ನಾಟಕ ಸಾವಯವ ಗೊಬ್ಬರ ಅಭಿವೃದ್ಧಿ ನಿಗಮ (ಕೆಸಿಡಿಸಿ) ಕಾರ್ಖಾನೆ ಆವರಣದಲ್ಲಿ ಬಾಲಕ ನರಸಿಂಹಮೂರ್ತಿ (10) ಸಾವಿನ ಪ್ರಕರಣ ಸಂಬಂಧ ಕಾರ್ಖಾನೆಯ ನಾಲ್ವರನ್ನು ಎಚ್ಎಸ್ಆರ್ ಬಡಾವಣೆ ಪೊಲೀಸರು ಬಂಧಿಸಿದ್ದಾರೆ...
ಪ್ರತ್ಯೇಕ ಪ್ರಕರಣಗಳಲ್ಲಿ ಎಸ್ಸೈಗಳ ಮೇಲೆ ಹಲ್ಲೆಮದ್ಯಪಾನ ಮಾಡಿ ವಾಹನ ಚಲಾಯಿಸಿದ್ದಕ್ಕೆ ಪ್ರಕರಣ ದಾಖಲಿಸಲು ಮುಂದಾದ ಟ್ರಾಫಿಕ್ ಸಬ್ ಇನ್ಸ್ ಪೆಕ್ಟರ್ ಮೇಲೆ ಕುಪಿತಗೊಂಡ ಟ್ಯಾಕ್ಸಿ ಚಾಲಕ ಹಲ್ಲೆ ನಡೆಸಿರುವ ಘಟನೆ ಹರಳೂರು ರಸ್ತೆಯಲ್ಲಿ ನಡೆದಿದೆ...
ಉಪವಿಭಾಗಾಧಿಕಾರಿ ಮೇಲೆ ಹಲ್ಲೆಗೆ ಯತ್ನನಗರ ಜಿಲ್ಲಾ ದಕ್ಷಿಣ ಉಪವಿಭಾಗಾಧಿಕಾರಿ ಎಲ್.ಸಿ. ನಾಗರಾಜು ಮೇಲೆ ಹಲ್ಲೆ ಯತ್ನ ಹಾಗೂ ಜಾತಿನಿಂದನೆ ಮಾಡಿದ ಉಮ್ರಾ ಡೆವಲಪರ್ಸ್ ನ ಇಮ್ರಾನ್ ಖಾನ್ ಬಂಧನಕ್ಕೆ ಆಗ್ರಹಿಸಿ, ರಾಜ್ಯ ಸರ್ಕಾರಿ ಕಂದಾಯ ಇಲಾಖಾ ನೌಕರರ ಸಂಘ ಪ್ರತಿಭಟನೆ ನಡೆಸಿತು...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್