ಕಾರ್ಮಿಕರ ಹೆಸರಿನಲ್ಲಿ ನಕಲಿ ಐಡಿ: ಪತ್ತೆಗೆ ಕ್ರಮಕಾರ್ಮಿಕರ ಹೆಸರಿನಲ್ಲಿ ನಕಲಿ ನೋಂದಣಿ ಮಾಡಿಸಿ ಗುರುತಿನ ಚೀಟಿ ಪಡೆದು ವಂಚಿಸುವವರನ್ನು ಪತ್ತೆ ಹಚ್ಚಲು ಕ್ರಮಕೈಗೊಳ್ಳಲಾಗಿದೆ- ಕಾರ್ಮಿಕ ಇಲಾಖೆ ಜಂಟಿ ಆಯುಕ್ತ
ಲೀಶಾಗೆ ನೀಡಿದ್ದು ರು. 8.2 ಲಕ್ಷ ಪರಿಹಾರ2013ರಲ್ಲಿ ಮಲ್ಲೇಶ್ವರಂನ ಬಿಜೆಪಿ ಕಚೇರಿ ಮುಂದೆ ಸಂಭವಿಸಿದ್ದ ಬಾಂಬ್ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಲೀಶಾ ಎಂಬ ಯುವತಿಗೆ ಸರ್ಕಾರದ ವತಿಯಿಂದ...
ವಿಕಲ ಚೇತನರಿಗೆ "ರನ್ನ" ವಿಶೇಷ ಉಚಿತ ಪ್ರದರ್ಶನಸಾಮಾಜಿಕ ಸೇವಾ ಸಂಸ್ಥೆಯಾಗಿರುವ ಐಡಿಎಲ್ ಫೌಂಡೇಶನ್ ಸಂಸ್ಥೆಯ ವತಿಯಿಂದ ವಿಶ್ವ ಹೆಲನ್ ಕೆಲ್ಲರ್ ದಿನಾಚರಣೆಯ ಪ್ರಯುಕ್ತ...
ಎಜುವಲ್ರ್ಡ್ ವಿರುದ್ಧ ವಂಚನೆ ಆರೋಪವೃತ್ತಿ ಶಿಕ್ಷಣದ ಕೋರ್ಸ್ಗಳಿಗೆ ಸೀಟು ಕೊಡಿಸುವುದಾಗಿ ವಿದ್ಯಾರ್ಥಿಗಳಿಂದ ಹಣ ಪಡೆದು ಎಜುವಲ್ರ್ಡ್ ಸಂಸ್ಥೆ ವಂಚಿಸುತ್ತಿದೆ ಎಂದು ಭಾರತ ವಿದ್ಯಾರ್ಥಿ ಫೆಡರೇಷನ್...
ಲೋಕಾಯುಕ್ತರ ಅಧಿಕೃತ ನಿವಾಸದಲ್ಲಿ ಲಂಚ ವ್ಯವಹಾರ: ಎಎಪಿಲೋಕಾಯುಕ್ತ ಸಂಸ್ಥೆಯಲ್ಲಿ ಲೋಕಾಯುಕ್ತ ನ್ಯಾ.ಭಾಸ್ಕರ್ ರಾವ್ ಅವರ ಕುಟುಂಬಸ್ಥರಿಂದ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪ ಕೇಳಿಬಂದಿರುವ...
ಮತದಾರರಾಗಲು ಇದು ಕೊನೆ ಅವಕಾಶ!ರಾಜ್ಯ ಚುನಾವಣಾ ಆಯೋಗ ಈಗಾಗಲೇ ಮತದಾರರ ಪಟ್ಟಿಯನ್ನು ಸಿದ್ಧಪಡಿಸಿಕೊಂಡಿದೆ. ಪಟ್ಟಿಯ ಪ್ರಕಾರ ಬಿಬಿಎಂಪಿ ವ್ಯಾಪ್ತಿಯಲ್ಲಿ...
ಸುಷ್ಮಾ, ರಾಜೇ ರಾಜಿನಾಮೆ ತನಕ ಹೋರಾಟ ಕೈಬಿಡಲ್ಲವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ರಾಜಿನಾಮೆ ನೀಡುವವರೆಗೂ ವಿಧಾನಸಭಾ ಕ್ಷೇತ್ರ...
ಬಿಬಿಎಂಪಿ: ಹೊಸ ಯೋಜನೆಗಳಿಗೆ ಸಂಪುಟ ಅಸ್ತುಚುನಾವಣೆ ಹಿನ್ನೆಲೆಯಲ್ಲಿ ಅನೇಕ ಹಳೇ ಮತ್ತು ಹೊಸ ಯೋಜನೆಗಳನ್ನು ಸಂಪುಟ ಸಭೆಯಲ್ಲಿ ಅನುಮೋದಿಸಲಾಗಿದೆ...
ಬೆಳಗಾವಿಗೆ ಕೆಎಟಿ ಭಾಗ್ಯಬೆಳಗಾವಿಯಲ್ಲಿ ಆಡಳಿತ ನ್ಯಾಯಮಂಡಳಿ ಸ್ಥಾಪಿಸಬೇಕೆಂಬ ಬಹುವರ್ಷಗಳ ಬೇಡಿಕೆ ಕೊನೆಗೂ ಈಡೇರಿದೆ. ಬೆಳಗಾವಿಯಲ್ಲಿ ಹೆಚ್ಚುವರಿ ಕೆಎಟಿ ಪೀಠ ಸ್ಥಾಪಿಸಲು ರಾಜ್ಯ ಸಚಿವ ಸಂಪುಟ ಸಭೆ ಬುಧವಾರ ತೀರ್ಮಾನ ಕೈಗೊಂಡಿದೆ...
ವಿದ್ಯಾರ್ಥಿನಿ ಜತೆ ಅಸಭ್ಯವರ್ತನೆ: ಬಂಧನವೈದ್ಯಕೀಯ ವಿದ್ಯಾರ್ಥಿನಿ ಜತೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಸಾರ್ವಜನಿಕರು ಥಳಿಸಿ ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ಮಂಗಳವಾರ ರಾತ್ರಿ ಮತ್ತಿಕೆರೆಯಲ್ಲಿ ನಡೆದಿದೆ...
ಮಾದಕ ವಸ್ತು: ಇಬ್ಬರ ಬಂಧನಮಾದಕವಸ್ತು ಎಂಡಿ ಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ರು.15 ಲಕ್ಷ ಮೌಲ್ಯದ 100 ಗ್ರಾಂ ಪೌಡರ್ ವಶಪಡಿಸಿಕೊಂಡಿದ್ದಾರೆ...
ಕಂದಾಯ ನಿವೇಶನದ ಮನೆಗೆ ಸಕ್ರಮ ಭಾಗ್ಯಕಂದಾಯ ನಿವೇಶನಗಳಲ್ಲಿ ಅಕ್ರಮವಾಗಿ ನಿರ್ಮಿಸಿದ ಮನೆಗಳನ್ನು ಸಕ್ರಮಗೊಳಿಸಲು ಸರ್ಕಾರ ತೀರ್ಮಾನಿಸಿದೆ...
ಬೆಂಗಳೂರಿನಲ್ಲಿ ಬಿರ್ಲಾ ಹೋಮ್ಸ್ ಗೆ ಚಾಲನೆಬಿರ್ಲಾ ಫೈನಾನ್ಶಿಯಲ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ನ ಯಶ್ ಬಿರ್ಲಾ ಗ್ರೂಪ್ ಬೆಂಗಳೂರಿನಲ್ಲಿ ಬಿರ್ಲಾ ಹೋಮ್ಸ್ ಅನ್ನು ಘೋಷಿಸಿದೆ...
ಅನುದಾನ ಸಾಲಲ್ಲ, ಕರಭಾರ ಹೆಚ್ಚಿಸೋಲ್ಲ: ಸಿದ್ದರಾಮಯ್ಯಸ್ವಚ್ಛ ಭಾರತ ಯೋಜನೆಗೆ ಕೇಂದ್ರ ಸರ್ಕಾರ ನೀಡುತ್ತಿರುವ ಅನುದಾನ ಪ್ರಮಾಣ ಸಾಲದು ಎಂದು ಪ್ರತಿಪಾದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...
ಟಿ.ಜೆ. ಅಬ್ರಹಾಂ ಬಂಧನಕ್ಕೆ ಆಗ್ರಹಸಾಹಿತಿಗಳನ್ನು ಹಾಗೂ ಕ್ರೈಸ್ತ ಧರ್ಮಾಧಿಕಾರಿಗಳನ್ನು ಏಕವಚನದಲ್ಲಿ ವಾಕ್ ಪ್ರಹಾರ ನಡೆಸಿದ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹ್ಯಾಂ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್