ಜೂ.26ಕ್ಕೆ ಡಾ.ವೆಂಕಟಗಿರಿ ಗೌಡರ ಸ್ಮರಣಾರ್ಥ ವಾರ್ಷಿಕ ಭಾಷಣಡಾ.ವೆಂಕಟಗಿರಿ ಗೌಡರ ಸ್ಮರಣಾರ್ಥ ಅಂಗವಾಗಿ 'ಭಾರತದ ರಿಸರ್ವ್ ಬ್ಯಾಂಕಿನ ಇತ್ತೀಚಿನ ನೀತಿಗಳ ಪರಿಶೀಲನೆ' ಕುರಿತ ಭಾಷಣವನ್ನು ಜೂನ್ 26ರಂದು...
ಅಂಬೇಡ್ಕರ್ ಮೊಮ್ಮಗನ ಮೇಲೆ ಹಲ್ಲೆ ಖಂಡಿಸಿ ದಲಿತರ ಪ್ರತಿಭಟನೆಮಹಾರಾಷ್ಟ್ರ ರಾಯಗಡ್ ಬಳಿ ಇರುವ ಮಹಡ್ ನಗರದಲ್ಲಿ ಡಾ.ಬಿಆರ್ ಅಂಬೇಡ್ಕರ್ ಅವರ ಮೊಮ್ಮಗ ಆನಂದ್ ರಾಜ್ ಅಂಬೇಡ್ಕರ್ ಅವರ ಮೇಲೆ ಹಲ್ಲೆ ಖಂಡಿಸಿ...
ಫೇಲ್ ಆಗಿದ್ದ ವಿದೇಶಿ ವಿದ್ಯಾರ್ಥಿನಿ ಪಾಸ್!ಅನುತ್ತೀರ್ಣಗೊಂಡಿದ್ದ ವಿದೇಶಿ ವಿದ್ಯಾರ್ಥಿನಿಯೊಬ್ಬರಿಗೆ ಬೆಂಗಳೂರು ವಿಶ್ವವಿದ್ಯಾಲಯ ಮತ್ತೊಂದು ಅಂಕಪಟ್ಟಿಯಲ್ಲಿ ಪ್ರಥಮ ದರ್ಜೆ ಅಂಕಗಳನ್ನು...
ವ್ಯಾಪಾರಿ ಕಿಡ್ನ್ಯಾಪ್ 30 ಲಕ್ಷದ ಚಿನ್ನ ಲೂಟಿಪೊಲೀಸರ ಸೋಗಿನಲ್ಲಿ ಮೆಜೆಸ್ಟಿಕ್ ನಿಂದ ಚಿನ್ನದ ವ್ಯಾಪಾರಿಯೊಬ್ಬರನ್ನು ಅಪಹರಿಸಿದ ದುಷ್ಕರ್ಮಿಗಳು ಅವರಿಂದ 30 ಲಕ್ಷ ಮೌಲ್ಯದ ಸುಮಾರು ಒಂದೂವರೆ ಕೆ.ಜಿ.ಚಿನ್ನ ದೋಚಿದ್ದಾರೆ...
ಸಕ್ಕರೆ ಕಾರ್ಖಾನೆ ವಿರುದ್ಧ ಕಠಿಣ ಕ್ರಮ ಅಸಾಧ್ಯ: ಸಿದ್ದರಾಮಯ್ಯಎಫ್ಆರ್ಪಿಗೆ ರಾಜ್ಯ ಸರ್ಕಾರ ಜವಾಬ್ದಾರಿಯಲ್ಲ, ಕಳೆದ ವರ್ಷದ ಬಾಕಿಗಷ್ಟೇ ಹೊಣೆ ಬಾಗಲಕೋಟೆ: ರೈತರಿಗೆ ಕಬ್ಬಿನ ಬಾಕಿ ಹಣ ಕೊಡಿಸಲು ತೀರಾ ಕಠಿಣ ಕ್ರಮ ಕೈಗೊಳ್ಳುವುದು ಅಸಾಧ್ಯ. ಕಾರ್ಖಾನೆಗಳಿಗೆ ಬೀಗ ಜಡಿದು, ಮeಲೀಕರ ವಿರುದ್ಧ ಎಫ್ಐಆರ್ ದಾಖಲಿಸಿದರೆ ಸಮಸ್ಯೆ ಪರಿಹಾರವಾಗುತ್ತದೆಯೇ?...
ಮತ್ತದೇ ಪಲ್ಸರ್ ಬೈಕ್, ಮತ್ತೊಂದು ಸರಗಳ್ಳತನಪಲ್ಸರ್ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಹಿಳೆಯರ ಸರ ದೋಚಿರುವ ಘಟನೆ ಕತ್ರಿಗುಪ್ಪೆ ವಾಟರ್ ಟ್ಯಾಂಕ್ ಸಮೀಪ ಭಾನುವಾರ ರಾತ್ರಿ ನಡೆದಿದೆ...
ಅಧಿವೇಶನಕ್ಕೆ ಅಡ್ಡಿ ಇಲ್ಲ: ಟಿ.ಬಿ. ಜಯಚಂದ್ರಬಿಬಿಎಂಪಿ ಚುನಾವಣೆ ಘೋಷಣೆಯಾಗುವುದರಿಂದ ಬೆಳಗಾವಿಯಲ್ಲಿ ನಡೆಯುವ ಅಧಿವೇಶನದ ಮೇಲೆ ಯಾವುದೇ ಪರಿಣಾಮವಾಗುವುದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ಹೇಳಿದ್ದಾರೆ...
ಹೈ ಕೋರ್ಟ್ ಆದೇಶದನ್ವಯ ಚುನಾವಣೆ ನಡೆಸುತ್ತೇವೆ: ಸಚಿವ ಟಿ.ಬಿ. ಜಯಚಂದ್ರಸರ್ಕಾರ ನ್ಯಾಯಾಲಯದ ತೀರ್ಪಿಗೆ ತಲೆಬಾಗುತ್ತದೆ. ಹೈಕೋರ್ಟ್ ತೀರ್ಪನ್ನು ಆಧರಿಸಿ ಚುನಾವಣೆ ನಡೆಸುವುದು ಅನಿವಾರ್ಯ ಎಂದು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ಹೇಳಿದ್ದಾರೆ...
ಸ್ಲಂ ನಿವಾಸಿಗಳಿಂದ ಅಪರಾಧ ಹೆಚ್ಚಳ: ಎಂಎನ್ ರೆಡ್ಡಿಬೆಂಗಳೂರಿನ ವಿವಿಧ ಸ್ಲ ಗಳಲ್ಲಿರುವ ನಿವಾಸಿಗಳಿಂದ ಹೆಚ್ಚಿನ ಅಪರಾಧ ಪ್ರಕರಣಗಳು ನಡೆಯುತ್ತಿದ್ದು, ಅವುಗಳನ್ನು ತಡೆಗಟ್ಟುವ ಉದ್ದೇಶದಿಂದ ಖಾಸಗಿ...
ಮಗನ ವೇಗಕ್ಕೆ ಬಲಿಯಾಯ್ತು ತಾಯಿ ಜೀವವೇಗವಾಗಿ ಬೈಕ್ ಓಡಿಸುತ್ತಿದ್ದ ಮಗ ರಸ್ತೆ ಉಬ್ಬನ್ನು ಗಮನಿಸದೇ ಆಯತಪ್ಪಿ ಬಿದ್ದ ಪರಿಣಾಮ ಹಿಂಬದಿಯಲ್ಲಿ ಕುಳಿತಿದ್ದ ಆತನ ತಾಯಿ ಪ್ರಾಣ ಬಿಟ್ಟ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ನಡೆದಿದೆ...
'ನನಗೆ ಸಾವಿನ ಭೀತಿ ಕಾಡುತ್ತಿದೆ': ರಮೇಶ್ ಕುಮಾರ್'ನನಗೆ ಸಾವಿನ ಭೀತಿ ಕಾಡುತ್ತಿದೆ. ಯಾವಾಗ ಸಾವು ಬರುತ್ತೋ ಗೊತ್ತಿಲ. ಆದರೆ ಸಾಯುವುದರೊಳಗೆ ಒಳ್ಳೆಯ ಕೆಲಸ ಮಾಡಬೇಕಿದೆ'...
ಕೆನಡಾದಲ್ಲಿ ಜೂನ್ 27ರಂದು ವಿಶ್ವಕನ್ನಡ ಸಂಸ್ಕೃತಿ ಸಮ್ಮೇಳನಹೃದಯವಾಹಿನಿ ಕರ್ನಾಟಕ ಮತ್ತು ಕನ್ನಡ ಕಸ್ತೂರಿ ರೇಡಿಯೋ ಕೆನಡಾ ಸಹಯೋಗದಲ್ಲಿ 11ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನವನ್ನು ಕೆನಡಾದಲ್ಲಿ...
ಜೂನ್ 29ರಂದು ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ದಲಿತರ ಚಳವಳಿಡಾ ಬಿಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ವಾಲ್ಮಿಕಿ ಅಭಿವೃದ್ಧಿ ನಿಗಮಗಳ ಅಧಿಕಾರವನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ...
ರಾಜ್ಯದ ಹಣ, ಕೇಂದ್ರ ಸರ್ಕಾರದ ಹೆಸರುಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದ ನಂತರ ಎನ್ ಡಿಎ ಸರ್ಕಾರ ರೂಪಿಸಿರುವ ಯೋಜನೆಗಳನ್ನು ಸಿದ್ದರಾಮಯ್ಯ ಜರಿದರು...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್