ಲೋಕಾಯುಕ್ತಕ್ಕೆ ಸರ್ಕಾರ ಲಗಾಮುಲೋಕಾಯುಕ್ತ ಸಂಸ್ಥೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಸಾರ್ವಜನಿಕ ಚರ್ಚೆಯ ಬೆನ್ನಲ್ಲೇ ಸರ್ಕಾರ ಲೋಕಾಯುಕ್ತ ಸಂಸ್ಥೆಯ ಕಾರ್ಯ ವೈಖರಿ ಪರಿಶೀಲನೆಗೆ ಮುಂದಾಗಿದೆ...
ಜೂ 23 ರಿಂದ ಮಹಾಪುರಾಣಗಳ ಸಂದೇಶದ ಬಗ್ಗೆ ರಾಷ್ಟ್ರಮಟ್ಟದ ಸಮ್ಮೇಳನಭಾರತೀಯ ವಿದ್ಯಾಭವನ ಹಾಗೂ ಇಸ್ಕಾನ್ ಸಂಸ್ಥೆ ಮಹಾಪುರಾಣಗಳ ಸಂದೇಶ ಎಂಬ ರಾಷ್ಟ್ರಮಟ್ಟದ ಸಮ್ಮೇಳನವನನ್ನು ಆಯೋಜಿಸಿವೆ.
ಬೆಂಗಳೂರಿನಲ್ಲಿ ಯೋಗ ದಿನಾಚರಣೆ: ನಟಿ ಶಿಲ್ಪಾ ಶೆಟ್ಟಿ ಭಾಗಿಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಯೋಗ ಕಾರ್ಯಕ್ರಮದಲ್ಲಿ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಪಾಲ್ಗೊಂಡಿದ್ದರು.
ರಾಜ್ಯದಲ್ಲಿ ಇನ್ನೂ 3 ದಿನ ಮಳೆ ಮಂಕುರಾಜ್ಯದಲ್ಲಿ ಈಗಾಗಲೇ ಸದ್ದಡಗಿರುವ ಮುಂಗಾರು ಇನ್ನೂ ಮೂರು ದಿನ ಮಂಕಾಗಿಯೇ ಮುಂದುವರಿಯಲಿದೆ. ರಾಜ್ಯದ ಕರಾವಳಿ, ಮಲೆನಾಡಿನ ಅನೇಕ ಕಡೆ...
ರವೀಂದ್ರ ಕಲಾಕ್ಷೇತ್ರ: ಅರೆಬರೆ ಕಳೆ,ನಾಳೆ ತೆರೆಪ್ರತಿಷ್ಠಿತ ರಂಗಮಂದಿರವಾದ ರವೀಂದ್ರ ಕಲಾಕ್ಷೇತ್ರ ಪರಿಪೂರ್ಣ ನವೀಕರಣ ಕಾಣದೇ ನಾಳೆ(ಜೂನ್ 21)ರಂದು ಪುನಾರಂಭಗೊಳ್ಳುತ್ತಿದೆ...
ರೋಸ್ಟರ್ ಪಾಲಿಸದಿದ್ದರೆ ಮಾನ್ಯತೆ ರದ್ದು: ವಿವಿ ಎಚ್ಚರಿಕೆವಿದ್ಯಾರ್ಥಿಗಳ ಪ್ರವೇಶ ಹಾಗೂ ಸಿಬ್ಬಂದಿ ನೇಮಕ ಕುರಿತಂತೆ ರೋಸ್ಟರ್ ಪದ್ಧತಿ ಅನುಸರಿಸದ ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳ ಮಾನ್ಯತೆ ರದ್ದುಪಡಿಸುವುದಾಗಿ ಬೆಂಗಳೂರು ವಿಶ್ವವಿದ್ಯಾಲಯ ಎಚ್ಚರಿಸಿದೆ...
4 ಅರ್ಚಕರ ಅಮಾನತುನಗರದ ಐತಿಹಾಸಿಕ ದೇವಸ್ಥಾನ ಬನಶಂಕರಿ ದೇವಿಯ ಕಿರೀಟ ಹಾಗೂ ಪಾದುಕೆಯ 6.810 ಮಿಲಿಗ್ರಾಂ ಚಿನ್ನಾಭರಣ ಕಳವಾಗಿದೆ. ಈ ಸಂಬಂಧ ದೇವಸ್ಥಾನದ ನಾಲ್ವರು ಅರ್ಚಕರು ಅಮಾನತುಗೊಂಡಿದ್ದಾರೆ.
ಕೊಲೆ ಮಾಡಿ ಶವದ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಕೀಚಕ!ವಿದ್ಯಾರ್ಥಿ ಅಕ್ಷತಾ ದೇವಾಡಿಗ (18) ಅನುಮಾನಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸುನೀಲ್ ಎಂಬಾತನನ್ನು ಉಡುಪಿ ಜಿಲ್ಲಾ ಪೊಲೀಸರು ಶನಿವಾರ ಬಂಧಿಸಿದ್ದಾರೆ...
ನಿವೃತ್ತಿ ಭತ್ಯೆ ಏರಿಕೆಗೆ ಆಗ್ರಹನಿವೃತ್ತ ನೌಕರರ ಬೇಡಿಕೆ ಈಡೇರಿಸದ ರಾಜ್ಯ ಸರ್ಕಾರ ನಿವೃತ್ತ ನೌಕರರನ್ನು ಸತ್ತ ಮರಗಳೆಂದು ಪರಿಗಣಿಸಿದೆ ಎಂದು ಕರ್ನಾಟಕ ರಾಜ್ಯ ನಿವೃತ್ತ ನೌಕರರ...
ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಎಸ್ಜಿಎಸ್ ಅಂತಾರಾಷ್ಟ್ರೀಯ ಯೋಗ ಪ್ರತಿಷ್ಠಾನದ ವಿದ್ಯಾರ್ಥಿಗಳು ನಗರದ ಪ್ರೆಸ್ ಕ್ಲಬ್ ನಲ್ಲಿಂದು ಯೋಗ ಪ್ರದರ್ಶನ...
ಲೋಕಾಯುಕ್ತ ನ್ಯಾ.ಭಾಸ್ಕರ್ ರಾವ್ ರಾಜಿನಾಮೆಗೆ ಆಗ್ರಹಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಹಗರಣದ ನೈತಿಕ ಹೊಣೆ ಹೊತ್ತು ನ್ಯಾ.ಭಾಸ್ಕರ್ ರಾವ್ ಅವರು ಲೋಕಾಯುಕ್ತ ಸ್ಥಾನಕ್ಕೆ ರಾಜಿನಾಮೆ ನೀಡಬೇಕು...
ಭೈರಪ್ಪ, ದೇಜಗೌ, ಕುಂವೀ ಹೇಳಿಕೆಗೆ ಮರಳಸಿದ್ದಪ್ಪ ಖಂಡನೆಅನ್ನಭಾಗ್ಯ ಯೋಜನೆಯಿಂದಾಗಿ ಜನರು ಸೋಮಾರಿಗಳಾಗುತ್ತಾರೆ ಎಂದಿರುವ ಡಾ:ಎಸ್.ಎಲ್.ಭೈರಪ್ಪ, ಡಾ.ದೇ.ಜವರೇಗೌಡ, ಡಾ.ಕುಂ.ವೀರಭದ್ರಪ್ಪ...
ಗಣಿ ಹರಾಜಿಗೆ ಸುಪ್ರೀಂ ಸಮ್ಮತಿಗಣಿಗಾರಿಕೆಯಿಂದ ಬಾಧಿತವಾದ ರಾಜ್ಯದ ಮೂರು ಜಿಲ್ಲೆಗಳಲ್ಲಿ ಪರಿಸರ ಸಂರಕ್ಷಣೆ ಕಾರ್ಯಕ್ಕಾಗಿ ಸರ್ಕಾರ ರು. 2000 ಕೋಟಿ ಮೊತ್ತದ ಕ್ರಿಯಾ ಯೋಜನೆಯನ್ನು ಸುಪ್ರೀಂ ಕೋರ್ಟ್ಗೆ ಸಲ್ಲಿಸಲಾಗಿದೆ...
ಇಂದಿನಿಂದ ರಸ್ತೆ ದುರಸ್ತಿ: ಸಚಿವ ರಾಮಲಿಂಗರೆಡ್ಡಿನಗರದಲ್ಲಿ ರಸ್ತೆಗಳು ಹದಗೆಟ್ಟಿರುವುದರಿಂದ ಜೂನ್ 20ರಿಂದ ನಗರದ ಪ್ರಮುಖ ರಸ್ತೆಗಳ ಡಾಂಬರೀಕರಣ ಆರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದಾರೆ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್