ಮಹಿಳೆಯರಿಗೆ ಹೆಚ್ಚು ಪ್ರಾತಿನಿಧ್ಯ: ಕೆ.ಜೆ.ಜಾರ್ಜ್ಪೊಲೀಸ್ ನೇಮಕದಲ್ಲಿ ಮಹಿಳೆಯರಿಗೆ ಶೇ.20ರಷ್ಟು ಪ್ರಾತಿನಿಧ್ಯ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ...
ನಗರದ ಹಿನ್ನಡೆಗೆ ಬಿಜೆಪಿ ಕಾರಣ: ಸಿದ್ದರಾಮಯ್ಯರಾಜಧಾನಿ ಬೆಂಗಳೂರು ಅಭಿವೃದ್ಧಿಯಾಗದೇ ಇರುವುದಕ್ಕೆ ಬಿಜೆಪಿಯೇ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪಾದಿಸಿದ್ದಾರೆ...
ಜಯಚಾಮರಾಜ ಒಡೆಯರ್ ಅವರದ್ದು ಅಸಹಜ ಸಾವು: ಪ್ರೊ.ನಂಜರಾಜ ಅರಸ್ಅಂದಿನ ಮೈಸೂರು ಸಂಸ್ಥಾನದ ಕೊನೆಯ ರಾಜರಾಗಿದ್ದ ಜಯಚಾಮರಾಜ ಒಡೆಯರ್ ಅವರ ಮರಣೋತ್ತರ ಪರೀಕ್ಷೆ ನಡೆದಿದ್ದರೆ ಅದು ಅಸಹಜ ಸಾವು ಎಂಬುದು ಗೊತ್ತಾಗುತ್ತಿತ್ತು ಎನ್ನುವ ಮೂಲಕ ಇತಿಹಾಸ ತಜ್ಞ ಪ್ರೊ.ಪಿ.ವಿ.ನಂಜರಾಜ ಅರಸ್ ವಿವಾದವೊಂದನ್ನು ಹುಟ್ಟುಹಾಕಿದ್ದಾರೆ...
ಬಿಬಿಎಂಪಿ ಆಡಳಿತಾಧಿಕಾರಿ ಹಾಗೂ ಆಯುಕ್ತರಿಗೆ ನೋಟಿಸ್ಬಿಬಿಎಂಪಿ ವ್ಯಾಪ್ತಿಯಲ್ಲಿನ ಜಾಹೀರಾತುಗಳ ಅಕ್ರಮ ಹಾಗೂ ಅವ್ಯವಹಾರದ ಪ್ರಕರಣ ತನಿಖಾ ಹಂತದಲ್ಲಿರುವಾಗಲೇ...
ಹಳ್ಳದಲ್ಲಿದ್ದ ಮೊಸಳೆಗೆ ಬೆದರಿದ ಅಧಿಕಾರಿಗಳು: ಒಂದೇ ದಿನದಲ್ಲಿ ರಸ್ತೆ ದುರಸ್ತಿಇಲ್ಲೊಬ್ಬ ಕಲಾವಿದ ತನ್ನ ಕೈಚಳಕದಿಂದ ರಸ್ತೆ ದುರಸ್ತಿಯಾಗುವಂತೆ ಮಾಡಿದ್ದಾರೆ.
ದನದ ಕೊಟ್ಟಿಗೆಯಲ್ಲಿತ್ತು 18 ಕೆಜಿ ಚಿನ್ನ..!ಆಭರಣ ಮಳಿಗೆಯೊಂದರಲ್ಲಿ ದರೋಡೆ ಮಾಡಿ ಬರೋಬ್ಬರಿ 18 ಕೆಜಿ ಚಿನ್ನವನ್ನು ದನದ ಕೊಟ್ಟಿಗೆಯಲ್ಲಿಟ್ಟಿದ್ದ ಘಟನೆ ಕೋಲಾರದಲ್ಲಿ ಬೆಳಕಿಗೆ ಬಂದಿದೆ.
ಫಿಸಿಯೋ ಚಿಕಿತ್ಸೆ ಕೃತಿ ಬಿಡುಗಡೆಆಧುನಿಕ ಜೀವನಶೈಲಿಯಲ್ಲಿ ದೈನಂದಿನ ವ್ಯಾಯಾಮಕ್ಕೆ ಸಮಯ ಇಲ್ಲದೆ ಪರದಾಡುವಂತಹ ನಾಗರಿಕರ ಅನುಕೂಲಕ್ಕಾಗಿ ವೈದ್ಯ ಜಿ.ಮೋಹನ್ ಕುಮಾರ್...
ಅಶ್ವಿನಿ ಅಂಗಡಿ ಸಾಧನೆ ಶ್ಲಾಘಿಸಿದ ಮೋಟಮ್ಮದುರ್ಬಲ, ವಿಕಲಚೇತನ ಹಾಗೂ ಅಂಧ ಮಕ್ಕಳ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಕನ್ನಡದ ಕುವರಿ ಕುಮಾರಿ ಅಶ್ವಿನಿ ಅಂಗಡಿ ಅವರಿಗೆ ವಿಶ್ವ ಮಟ್ಟದಲ್ಲಿ ಮನ್ನಣೆ...
ನಾಳೆ ಫ್ರೀಡಂ ಪಾರ್ಕ್ ನಲ್ಲಿ ಕಾಶ್ಮೀರ ಪಂಡಿತರ ಪ್ರತಿಭಟನೆಕಾಶ್ಮೀರ ಕಣಿವೆ ನಮ್ಮ ಜನ್ಮಸ್ಥಳವಾಗಿದ್ದು ಅದನ್ನು ಬಿಟ್ಟುಕೊಡವಂತೆ ಒತ್ತಾಯಿಸಿ ನಾಳೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ...
ಸಿಹಿ ಮತ್ತು ಸುರಕ್ಷತೆ ರಂಜಾನ್ 24x7 ಡಯಾಬಿಟಿಸ್ ಕೇರ್ ಸೇವೆ ಪ್ರಾರಂಭಪವಿತ್ರ ರಂಜಾನ್ ತಿಂಗಳಲ್ಲಿ ಮಧುಮೇಹಿಗಳು ಯಾವ ರೀತಿ ಉಪವಾಸ ಆಚರಿಸಬೇಕು. ಯಾವ ಆಹಾರ ಸೇವಿಸಬೇಕು ಎಂಬುದರ ಬಗ್ಗೆ ಮಾಹಿತಿ...
ಪಾಲಿಕೆ ತ್ರಿವಿಭಜನೆ: ಶೀಘ್ರ ಸಲ್ಲಿಕೆಯಾಗಲಿದೆ ವಿಧಾನ ಪರಿಷತ್ನ ಸೆಲೆಕ್ಟ್ ಕಮಿಟಿ ವರದಿಬಿಬಿಎಂಪಿ ಮೂರು ಭಾಗ ಮಾಡುವ ವಿಚಾರ ಸಂಬಂಧ ವಿಧಾನ ಪರಿಷತ್ನ ಸೆಲೆಕ್ಟ್ ಕಮಿಟಿ ಶೀಘ್ರದಲ್ಲೇ ತನ್ನ ವರದಿ ನೀಡಲಿದೆ ಎಂದು ಐಟಿಬಿಟಿ ಸಚಿವ ಎಸ್. ಆರ್.ಪಾಟೀಲ್ ಹೇಳಿದ್ದಾರೆ.
ಕೊಳೆಗೇರಿ ನಿವಾಸಿಗಳಿಗೆ ವಾಸದ ಜಾಗ ಮಾಲೀಕತ್ವರಾಜ್ಯದ ಘೋಷಿತ ಕೊಳೆಗೇರಿಗಳ 2.5ಲಕ್ಷ ಅಧಿಕ ನಿವಾಸಿಗಳಿಗೆ ವಾಸದ ಜಾಗ ಮಾಲೀಕತ್ವ ನೀಡಲು ರಾಜ್ಯ ಕೊಳೆಗೇರಿ ಅಭಿವೃದ್ಧಿ ಮಂಡಳಿ ತೀರ್ಮಾನಿಸಿದೆ.
ಶೀಘ್ರ ಒಂದೇ ರಕ್ತನಿಧಿ ಜಾಲರಾಜ್ಯದಲ್ಲಿರುವ ರಕ್ತ ನಿಧಿ ಕೇಂದ್ರಗಳನ್ನು ಇನ್ನು ಮೂರು ತಿಂಗಳಲ್ಲಿ ಆಧುನೀಕರಣಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಪರಿಹಾರ ಮೊತ್ತ ರು.30 ಲಕ್ಷಕ್ಕೆ ಏರಿಕೆಅಗ್ನಿಶಾಮಕ ಇಲಾಖೆ ಸಿಬ್ಬಂದಿ ಕರ್ತವ್ಯ ನಿರ್ವಹಣೆ ವೇಳೆ ದುರ್ಘಟನೆ ಸಂಭವಿಸಿ ಮೃತಪಟ್ಟರೆ ಅವರ ಕುಟುಂಬಕ್ಕೆ ರು.30 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.
ಸರ್ಕಾರಕ್ಕೆ ಆಯೋಗದ ನೋಟಿಸ್ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣದ ತನಿಖೆಗೆ ರಚಿಸಲಾಗಿರುವ ನ್ಯಾ. ಕೆಂಪಣ್ಣ ಆಯೋಗದ ವಿಚಾರಣೆ ಆರಂಭವಾಗಿದ್ದು ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್