ಅಪ್ರಾಪ್ತ ವಯಸ್ಕರಿಗೆ ಮದ್ಯ: ಸಂಸದ ಕಿಡಿನಗರದ ಕೆಲವು ಬಾರ್, ಪಬ್ ಮತ್ತು ರೆಸ್ಟೋರೆಂಟ್ಗಳು ಅಪ್ರಾಪ್ತ ಮಕ್ಕಳು ಮತ್ತು ವಿದ್ಯಾರ್ಥಿಗಳಿಗೆ ಮದ್ಯಸರಬರಾಜು ಮಾಡುತ್ತಿರುವ ಬಗ್ಗೆ ಸಂಸದ ರಾಜೀವ್ ಚಂದ್ರಶೇಖರ್ ಕಿಡಿಕಾರಿದ್ದಾರೆ...
ಮದುವೆ ಆಮಿಷ ಒಡ್ಡಿ ಬಾಲಕಿ ಮೇಲೆ ಅತ್ಯಾಚಾರಮದುವೆಯಾಗುವುದಾಗಿ ಆಮಿಷ ಒಡ್ಡಿ ಪ್ರೇಮಿಯೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ರಾಮನಗರಗದಲ್ಲಿ ಬೆಳಕಿಗೆ ಬಂದಿದೆ.
ಬೆಂಗಳೂರಿನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ..!ಪುಟ್ಟ ಬಾಲಕಿ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿರುವ ಪ್ರಕರಣ ಗುರುವಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ದಿಂಗಾಲೇಶ್ವರ ಶ್ರೀ ಬೆಂಬಲಿಗರಿಂದ ಹಲ್ಲೆಗೊಳಗಾಗಿದ್ದ ಮಹಾಂತಪ್ಪ ಸಾವುಹುಬ್ಬಳ್ಳಿಯ ಬಾಲಾಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲೆಹೊಸೂರಿನ ಮಹಾಂತಪ್ಪ ಹನುಮಂತಪ್ಪ ಗುಡಗೇರಿ(60) ಚಿಕಿತ್ಸೆ ಫಲಿಸದೆ ಬುಧವಾರ ಸಂಜೆ ಮೃತಪಟ್ಟಿದ್ದಾರೆ...
ಜಾರಿಯಾಗದ ಪ್ರಾಧಿಕಾರ: ಹೈಕೋರ್ಟ್ ಕಿಡಿಕರ್ನಾಟಕ ರಾಜ್ಯ ಪೊಲೀಸ್ ದೂರು ಪ್ರಾಧಿಕಾರ ಸ್ಥಾಪನೆಗೆ ಸಂಬಂಧಿಸಿದಂತೆ ಜಿಲ್ಲಾ ಹಂತದಲ್ಲಿ ಬಾಕಿ ಇರುವ ಒಂಬತ್ತು ಜಿಲ್ಲೆಗಳಲ್ಲಿ ಪ್ರಾಧಿಕಾರ ಸ್ಥಾಪನೆಗೆ ಅವಶ್ಯವಿರುವ ನಾಗರೀಕ ಸಮಾಜದ ಸದಸ್ಯರನ್ನು ಶೀಘ್ರ ...
ನ್ಯಾ. ಕೆಂಪಣ್ಣ ಆಯೋಗ ವಿಚಾರಣೆ ಶುರುಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣದ ತನಿಖೆಗಾಗಿ ರಚಿಸಿರುವ ನ್ಯಾ.ಕೆಂಪಣ್ಣ ಆಯೋಗದ ವಿಚಾರಣೆಗುರುವಾರದಿಂದ ಆರಂಭಗೊಳ್ಳಲಿದೆ.
ಕಾಳಸಂತೆಯಲ್ಲಿ ಹಾಲಿನ ಪುಡಿ ಪ್ಯಾಕೆಟ್ ಮಾರಾಟಅಂಗನವಾಡಿ ಹಾಲಿನ ಪುಡಿ ಪ್ಯಾಕೆಟ್ ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕನನ್ನು ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿಗಳು ಮಾಲು ಸಮೇತ ಹಿಡಿದು, ಪೊಲೀಸರಿಗೆ ದೂರು ನೀಡಿದ ಘಟನೆ ನಡೆದಿದೆ...
ಅರಣ್ಯ ಕಾಯ್ದೆ ತಿದ್ದುಪಡಿಗೆ ಒಪ್ಪಿಗೆ ಇದೆಯಾ?ರಾಜ್ಯ ಸರ್ಕಾರ ಅರಣ್ಯ ಕಾಯ್ದೆ 1969ಕ್ಕೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಿ ದಾಖಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ತಿದ್ದುಪಡಿ ತರುವ ಮುನ್ನ ಎರಡೂ ಸದನದಲ್ಲಿ ಒಪ್ಪಿಗೆ...
ಸಚಿವರ ವಿರುದ್ಧ ಗ್ರಾಮಸ್ಥರು ಗರಂಬಿಬಿಎಂಪಿ ಕಸ ವಿಲೇವಾರಿ ಕೇಂದ್ರವಾಗಿರುವ ಟೆರ್ರಾಫಾರ್ಮ ಘಟಕವನ್ನು ಗುಂಡ್ಲಹಳ್ಳಿಯಿಂದ ಸ್ಥಳಾಂತರ ಮಾಡಬೇಕು ಎಂದು ಪಟ್ಟು ಹಿಡಿದಿದ್ದ ಸುತ್ತಮುತ್ತಲ ಗ್ರಾಮಸ್ಥರು ಸಚಿವರುಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಆಹಾರ ಸುರಕ್ಷತಾ ಕಾಯ್ದೆಯಲ್ಲಿ ಗೊಂದಲ, ಕೇಂದ್ರ ಕ್ರಮ ಕೈಗೊಳ್ಳಲಿ: ಸಚಿವ ಖಾದರ್ಆಹಾರ ಸುರಕ್ಷತಾ ಕಾಯ್ದೆಯಲ್ಲಿ ಎಂಎಸ್ಜಿ ಪ್ರಮಾಣದ ಬಗ್ಗೆ ಕೆಲವು ಗೊಂದಲವಿದ್ದು, ಕೇಂದ್ರ ಸರ್ಕಾರ ಕಾನೂನು ತೊಡಕನ್ನು ನಿವಾರಿಸಬೇಕು ಎಂದು...
ಹಣ ಡಬ್ಲಿಂಗ್ ವಂಚಕರ ಬಂಧನಹಣ ದ್ವಿಗುಣಗೊಳಿಸುವ ಅಮಿಷ ಒಡ್ಡಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ವಂಚಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಚಿಕ್ಕಜಾಲ ಪೊಲೀಸರು ರು.9 ಲಕ್ಷ ನಗದು ಹಾಗೂ 4 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ...
ಮುಂಬಡ್ತಿ ನೀಡಿ ಪೊಲೀಸರ ವರ್ಗಾವಣೆರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ 68 ಇನ್ಸ್ ಪೆಕ್ಟರ್ ಗಳಿಗೆ ಡಿವೈಎಸ್ಪಿ/ ಎಸಿಪಿ ಹುದ್ದೆಗೆ ಮುಂಬಡ್ತಿ ನೀಡಿ ಸ್ಥಳ ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ...
ಹಲವರ ಬಂಧನ, ಕೋಟ್ಯಂತರ ಮೌಲ್ಯದ ಮಾಲು ವಶಈಶಾನ್ಯ ವಿಭಾಗ ಪೊಲೀಸರು ಕಾರ್ಯಾಚರಣೆ ನಡೆಸಿ ವಿವಿಧ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ 19 ಆರೋಪಿಗಳನ್ನು ಬಂಧಿಸಿ ರು.79.52 ಲಕ್ಷ ಮೌಲ್ಯದ ರು.2 ಕೆಜಿಗೂ ಅಧಿಕ ಚಿನ್ನಾಭರಣ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ...
ಹಲ್ಲೆ: ಇನ್ಸ್ ಪೆಕ್ಟರ್ ವಿರುದ್ಧ ತನಿಖೆಗೆ ಆಯುಕ್ತರ ಆದೇಶವಾಕಿಂಗ್ ತೆರಳುತ್ತಿದ್ದ ಸಚಿವ ಖಮರುಲ್ ಇಸ್ಲಾಂ ಅವರ ಕಚೇರಿ ಸಿಬ್ಬಂದಿಯ ಮೇಲೆ ಬಸವೇಶ್ವರ ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಕಲ್ಲಪ್ಪ ಕರಾದರ ನಡೆಸಿದ ಹಲ್ಲೆ ಪ್ರಕರಣ ಸಂಬಂಧ ತನಿಖೆ ನಡೆಸಿ ಒಂದು ವಾರದೊಳಗೆ ವರದಿ ನೀಡುವಂತೆ ನಗರ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್