ನೆಲಬಾವಿಗೆ ಬಿದ್ದು ಇಬ್ಬರ ಸಾವುಗ್ರಾಪಂ ನಿರ್ಲಕ್ಷ್ಯದಿಂದ ಹದಿನೈದು ವರ್ಷಗಳಿಂದ ಬಾಯ್ತೆರೆದಿದ್ದ ಮೃತ್ಯುಕೂಪದ ಬಳಿ ಭಾನುವಾರ ಕಪ್ಪೆ ಚಿಪ್ಪು ಆಯಲು ಹೋಗಿದ್ದ ತಾಯಿ-ಮಗ ಬಲಿಯಾಗಿದ್ದಾರೆ...
ಪಿಯುಸಿ ಮರು ಮೌಲ್ಯಮಾಪನ ಮೊದಲ ಹಂತದ ಫಲಿತಾಂಶ ಇಂದು2014-15ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮರು ಮೌಲ್ಯ ಮಾಪನದ ಮೊದಲ ಹಂತದ ಫಲಿತಾಂಶ ಸೋಮವಾರ ಪ್ರಕಟಗೊಳ್ಳಲಿದೆ..
ಪ್ರಶ್ನೆಗಳ ಮೂಲಕ ಓದುಗರಲ್ಲಿ ಚಿಂತನೆ: ಸಿ.ಎನ್. ರಾಮಚಂದ್ರನ್ಪ್ರತಿ ಬರಹದಲ್ಲೂ ಪ್ರಶ್ನೆಗಳನ್ನು ಎತ್ತುವ ಮೂಲಕ ವಿ.ಸೀತಾರಾಮಯ್ಯ ಅವರು ಓದುಗರಲ್ಲಿ ಚಿಂತನೆಗೆ ಮೂಡಿಸುತ್ತಿದ್ದಾರೆ ಎಂದು ವಿಮರ್ಶಕ ಸಿ.ಎನ್. ರಾಮಚಂದ್ರನ್ ಅಭಿಪ್ರಾಯಪಟ್ಟರು...
ಒಂದೇ ದಿನ 13 ಜನರಿಗೆ ಕಚ್ಚಿದ ಬೀದಿ ನಾಯಿಗಳುನಗರದಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಭಾನುವಾರ ಒಂದೆ ದಿನ ಸುಮಾರು 13 ಜನರು ನಾಯಿ ಕಡಿತದಿಂದ ಆಸ್ಪತ್ರೆಗೆ ದಾಖಲಾದ ಘಟನೆ ಜರುಗಿದೆ.
ಅಲ್ಲಮನನ್ನು ಮರೆತ ಸರ್ಕಾರ: ಶಾಂತವೀರ ಸ್ವಾಮೀಜಿಸಮಾಜದ ಓರೆ-ಕೋರೆಗಳನ್ನು ತಿದ್ದಲು ಕಾರಣನಾದ ವಚನಕಾರ ಅಲ್ಲಮಪ್ರಭುವಿ ನ ಹೆಸರಿನಲ್ಲಿ ಸರ್ಕಾರ ಯಾವುದೇ ಪ್ರಶಸ್ತಿ ನೀಡುತ್ತಿಲ್ಲ ಎಂದು ಕೊಳದ ಮಠದ ಪೀಠಾಧ್ಯಕ್ಷ ಶಾಂತವೀರ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು...
ಬದಲಾವಣೆಗೆ ತಕ್ಕಂತೆ ವಿದ್ಯಾರ್ಥಿಗಳನ್ನು ಅಣಿಗೊಳಿಸಿ: ಕಾಗೋಡು ತಿಮ್ಮಪ್ಪವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆ ಹಾಗೂ ಸಾಗುತ್ತಿರುವ ವೇಗಕ್ಕೆ ನಮ್ಮ ವಿದ್ಯಾರ್ಥಿಗಳನ್ನು ಅಣಿಗೊಳಿಸುವುದು ಶಿಕ್ಷಣ ಸಂಸ್ಥೆಗಳ ಕರ್ತವ್ಯ ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಕರೆ ನೀಡಿದ್ದಾರೆ...
ಪ್ರತ್ಯೇಕ ಅಪಘಾತ: 12 ಜನರ ಸಾವುರಾಜ್ಯದಲ್ಲಿ ಭಾನುವಾರ ಸಂಭವಿಸಿದ ಐದು ಪ್ರತ್ಯೇಕ ಅಪಘಾತದಲ್ಲಿ 12 ಜನರು ಮೃತಪಟ್ಟಿದ್ದು, 36 ಮಂದಿ ಗಾಯಗೊಂಡಿದ್ದಾರೆ.
ಹಿಂದುಳಿದ ವರ್ಗದ ಶಿಕ್ಷಣ ಸಂಸ್ಥೆಗಳಿಗೆ ನೆರವು: ಸಿದ್ದರಾಮಯ್ಯಹಿಂದುಳಿದ ವರ್ಗದವರು ಸ್ಥಾಪಿಸುವ ಶಿಕ್ಷಣ ಸಂಸ್ಥೆ ಮತ್ತು ವಿದ್ಯಾರ್ಥಿ ನಿಲಯಗಳಿಗೆ ಸರ್ಕಾರದಿಂದ ಅಗತ್ಯ ಭೂಮಿ ಜತೆಗೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ...
ಸೂಲಿಬೆಲೆ: ವೈದ್ಯರಿಲ್ಲದೆ ರೋಗಿಗಳ ಪರದಾಟಇಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ 15 ದಿನಗಳಿಂದ ವೈದ್ಯರಿಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ. ಕರ್ತವ್ಯ ನಿರ್ವಹಿಸುವ ನರ್ಸ್ಗಳೇ ರೋಗಿಗಳ ಪಾಲಿಗೆ ತಾತ್ಕಾಲಿಕ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ...
ಇಬ್ಬರು ಚಾಲಕರ ಬೀದಿ ಜಗಳ ತಂದ ದುರಂತರಸ್ತೆಯಲ್ಲಿ ವಾಹನ ನಿಲ್ಲಿಸಿ ಇಬ್ಬರು ಚಾಲಕರು ಬೀದಿ ಜಗಳ ನಡೆಸುತ್ತಿದ್ದರಿಂದ ನಡೆದ ರಸ್ತೆ ಅಪಘಾತದಲ್ಲಿ ಹಾಂಗ್ ಕಾಂಗ್ ಮೂಲದ ಜಾಗೃತಾ ಸಾದ್ವಾನಿ (27) ಮೃತಪಟ್ಟಿದ್ದಾರೆ...
ಬಂಧಿತ ಉಗ್ರರಿಗೆ ಬೆಂಗಳೂರು ನಂಟು: ಪೊಲೀಸ್ನಗರದಲ್ಲಿ ಶುಕ್ರವಾರ ಬಂಧಿಸಿದ ನಾಲ್ವರು ಉಗ್ರರಿಗೆ ಬೆಂಗಳೂರಿನ ಹಳೇ ನಂಟಿರುವುದು ಪತ್ತೆಯಾಗಿದೆ. ಕಳೆದ ಜನವರಿಯಲ್ಲಿ ಸಿಕ್ಕಿಬಿದ್ದಿದ್ದ ಇಬ್ಬರು ಬೋಡೋ ಉಗ್ರರು ನೀಡಿದ ಮಾಹಿತಿ...
ಪ್ರತ್ಯೇಕತೆ ಬಗ್ಗೆ ಮಾತಾಡುವವರೆಲ್ಲ ಹುಚ್ಚರೇನಲ್ಲ: ಚಂದ್ರಶೇಖರ್ ಪಾಟೀಲರಾಜ್ಯದ ಉತ್ತರ ಭಾಗವನ್ನು ಕಡೆಗಣಿಸಲಾಗಿದೆ ಎಂಬ ಆಕ್ರೋಶದಿಂದ ಪ್ರತ್ಯೇಕತೆಯ ಕೂಗು ಕೇಳಿಬರುತ್ತಿದ್ದು, ಪ್ರತ್ಯೇಕತೆ ಬಗ್ಗೆ ಮಾತನಾಡುವವರೆಲ್ಲರೂ...
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ಕರ್ನಾಟಕದ ಗೃಹ ಕಾರ್ಮಿಕರ ಪ್ರತಿಭಟನೆಗೃಹ ಕಾರ್ಮಿಕರನ್ನು ಅಂತರಾಷ್ಟ್ರೀಯ ಕಾರ್ಮಿಕರ ಸಂಸ್ಥೆಗೆ ಸೇರ್ಪಡೆಗೊಳಿಸುವ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಗೃಹ...
ಸೋನಿಯಾ ನಾರಂಗ್ ಪತ್ರ: ಲೋಕಾಯುಕ್ತರ ಸ್ಪಷ್ಟನೆ ಕೇಳಿದ ಆಪ್ಲೋಕಾಯುಕ್ತ ಸಂಸ್ಥೆಯಲ್ಲೇ ಅವ್ಯವಹಾರ ನಡೆಯುತ್ತಿದೆ ಎಂದು ಕೇಳಿಬಂದಿರುವ ಆರೋಪದ ಬಗ್ಗೆ ಲೋಕಾಯುಕ್ತರು ಸ್ಪಷ್ಟನೆ ನೀಡಬೇಕು ಎಂದು...
ಮಂಗಳೂರು-ಹಾಸನ ನಡುವೆ ಹಳಿ ತಪ್ಪಿದ ಬೆಂಗಳೂರು ಎಕ್ಸ್ಪ್ರೆಸ್ಕನ್ನೂರು/ಕಾರವಾರ-ಬೆಂಗಳೂರು ಎಕ್ಸ್ಪ್ರೆಸ್ ರೈಲು ಸೋಮವಾರ ಬೆಳಗಿನ ಜಾವ ಮಂಗಳೂರು-ಹಾಸನ ನಡುವೆ ಶಿರಿವಾಗಿಲು...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್