ಯೋಗ ಧರ್ಮ ಅಥವಾ ಜಾತಿಗೆ ಸೀಮಿತವಾಗಿಲ್ಲ: ಯುಟಿ ಖಾದರ್ಯೋಗ ಒಂದು ದೈಹಿಕ ವ್ಯಾಯಾಮದ ಪ್ರಕ್ರಿಯೆಯಾಗಿದ್ದು, ಅದು ಧರ್ಮ ಅಥವಾ ಜಾತಿಗೆ ಸೀಮಿತವಾಗಿಲ್ಲ ಎಂದು ಆರೋಗ್ಯ ಸಚಿವ ಯುಟಿ ಖಾದರ್ ಹೇಳಿದ್ದಾರೆ.
ಅರಮನೆ ಮೈದಾನದಲ್ಲಿ ಬಡವರ ಮದುವೆಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಮದುವೆಗಳೆಂದರೆ ಅದ್ಧೂರಿಯ ಆಡುಂಬೊಲ ಎಂದೇ ಜನಜನಿತ. ಆದರೆ, ಬುಧವಾರ ಸಾಮೂಹಿಕ ...
ಬೆಂಗಳೂರಲ್ಲಿ ಸರಗಳ್ಳರ ಕೈಚಳಕ: ಬರೊಬ್ಬರಿ 11 ಕಡೆ ಕಳ್ಳತನರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಸರಗಳ್ಳರ ಹಾವಳಿ ಹೆಚ್ಚಾಗಿದ್ದು, ಗುರುವಾರ ಒಂದೇ ದಿನ ನಗರದ 11 ಪ್ರದೇಶಗಳಲ್ಲಿ ಸರಗಳ್ಳರು ತಮ್ಮ ಕೈ ಚಳಕ ತೋರಿಸಿದ್ದಾರೆ.
ಗೃಹ ಸಚಿವ ಜಾರ್ಜ್ ವಿರುದ್ಧ ಭಾರತೀಯ ಚುನಾವಣಾ ಆಯೋಗಕ್ಕೆ ದೂರು: ಹಿರೇಮಠ್ರಾಜ್ಯ ಗೃಹ ಸಚಿವ ಕೆ.ಜೆ ಜಾರ್ಜ್ ಅಕ್ರಮ ಆಸ್ತಿ ಗಳಿಕೆ ಸಂಬಂಧಿಸಿದಂತೆ ಭಾರತೀಯ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಲಾಗುತ್ತದೆ ಎಂದು ಸಾಮಾಜಿಕ...
ಭಯೋತ್ಪಾದನೆ ಪ್ರಕರಣ: ಮೇಲ್ಮನವಿ ಸಲ್ಲಿಸದಂತೆ ಸರ್ಕಾರಕ್ಕೆ ಸಾದಿಕ್ ಸಮೀರ್ ಮನವಿಕೆಲ ವೈದ್ಯಕೀಯ ಮತ್ತು ಎಂಜಿನಿಯರ್ ವಿದ್ಯಾರ್ಥಿಗಳು ಸೇರಿದಂತೆ 17 ಮಂದಿ ಮುಸ್ಲಿಂ ಯುವಕರನ್ನು ಭಯೋತ್ಪಾದನಾ ಆರೋಪದಿಂದ ಹುಬ್ಬಳ್ಳಿ...
ರಾಜ್ಯಕ್ಕೆ ದಲಿತ ಸಿಎಂ ಅಗತ್ಯ: ಕರ್ನಾಟಕ ದಲಿತ ಹಿಂದುಳಿದ ವರ್ಗಗಳ ರಕ್ಷಣಾ ವೇದಿಕೆರಾಜ್ಯಕ್ಕೆ ದಲಿತ ಮುಖ್ಯಮಂತ್ರಿ ಅಗತ್ಯವಿದೆ ಎಂದು ಕರ್ನಾಟಕ ದಲಿತ ಹಿಂದುಳಿದ ವರ್ಗಗಳ ರಕ್ಷಣಾ ವೇದಿಕೆ ಹೇಳಿದೆ...
ಕೋರ್ಟ್ ಅವಕಾಶ ಕೊಟ್ಟರೆ ಬಿಬಿಎಂಪಿಗೆ ಚುನಾವಣೆಗೆ ಸಿದ್ಧಕೋರ್ಟ್ ಅವಕಾಶ ನೀಡಿದರೆ ಸರ್ಕಾರ ಬಿಬಿಎಂಪಿ ವಾರ್ಡ್ ಗಳನ್ನು ವಿಂಗಡಣೆ ಮಾಡಿ, ಒಂದು ತಿಂಗಳು ತಡವಾಗಿ ಚುನಾವಣೆ ನಡೆಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ...
ಉತ್ತಮ ಮಳೆ, ಚಂಡಮಾರುತ ಭೀತಿದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಂಗಳವಾರ ಮಧ್ಯಾಹ್ನ ನಂತರ ಮಳೆ ಬಂದಿದೆ. ಈ ಮಧ್ಯೆ ಕರಾವಳಿಯಲ್ಲಿ `ಅಶೋಬಾ' ಹೆಸರಿನ ಚಂಡ ಮಾರುತದ ಪ್ರಭಾವ ಬೀರುವ ಭೀತಿ ಎದುರಾಗಿದ್ದು, ಮೀನುಗಾರರು ಮತ್ತು ಕರಾವಳಿ...
ಉಪ ಮುಖ್ಯಮಂತ್ರಿ ಹುದ್ದೆ ಅಗತ್ಯವೇ ಇಲ್ಲ: ಟಿ.ಬಿ.ಜಯಚಂದ್ರ ಸ್ಪಷ್ಟನೆರಾಜ್ಯದಲ್ಲಿ ಉಪಮುಖ್ಯಮಂತ್ರಿ ಹುದ್ದೆಯ ಅಗತ್ಯವೇ ಇಲ್ಲದಿರುವಾಗ ರೇಸ್ ನಡೆಯುವ ಅವಶ್ಯತೆಯೂ ಇರುವುದಿಲ್ಲ. ಇಂತಹ ಹುದ್ದೆ ಅಗತ್ಯವಿದ್ದರೆ ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಸ್ಪಷ್ಟನೆ ನೀಡಿದ್ದಾರೆ...
ವಿಳಂಬ ಭೇಟಿಗೆ ರಾಜ್ಯದ ಗೊಂದಲ ಮಾಹಿತಿ ಕಾರಣಅಕಾಲಿಕ ಮಳೆ ಹಾನಿಯನ್ನು ಅಂದಾಜಿಸಲು ತಡವಾಗಿ ರಾಜ್ಯಕ್ಕೆ ಭೇಟಿ ನೀಡುತ್ತಿರುವುದಕ್ಕೆ ಗ್ರಾಪಂ ಚುನಾವಣೆ ಮತ್ತು ರಾಜ್ಯ ಸರ್ಕಾರ ಕೇಂದ್ರಕ್ಕೆ ಒದಗಿಸಿದ ಮಾಹಿತಿಯನ್ನು ಪದೇ ಪದೇ ಬದಲಿಸಿದ್ದು ಕಾರಣ ಎಂದಿರುವ ಕೇಂದ್ರ ಅಧ್ಯಯನ ತಂಡದ ಮುಖ್ಯಸ್ಥ ಆರ್.ಬಿ. ಸಿನ್ಹಾ, ಕೇಂದ್ರಕ್ಕೆ ಹಾನಿಯ...
ಇನ್ನೇನಿದ್ದರೂ ಮಳೆ ಹಾನಿ ವರದಿಕೇಂದ್ರದ ನೆರೆ ಹಾನಿ ಅಧ್ಯಯನ ತಂಡ ರಾಜ್ಯಕ್ಕೆ ಮಂಗಳವಾರ ಭೇಟಿ ನೀಡಿದ್ದು, ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್ ಹಾಗೂ ಕಲಬುರಗಿಯಲ್ಲಿ ನೆರೆ ಹಾನಿ ಬಗ್ಗೆ ಪರಿಶೀಲನೆ ನಡೆಸಿದೆ...
ದೇವರ ನಾಶದಿಂದ ಜಾತಿ ನಿರ್ಮೂಲನೆ: ಪ್ರೊ.ಚಂದ್ರಶೇಖರ ಪಾಟೀಲ್ದೇವರನ್ನು ನಾಶ ಮಾಡದ ಹೊರತು ನಮ್ಮ ಸಮಾಜದಲ್ಲಿ ಜಾತಿ, ಧರ್ಮ ನಿರ್ಮೂಲನೆ ಸಾಧ್ಯವಿಲ್ಲ ಎಂದು ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ್ ಖಾರವಾಗಿ ನುಡಿದರು...
ರು.15 ಸಾವಿರ ಸಾಲ ವಾಪಸ್ ಕೊಡದ ಗೆಳೆಯನಿಗೆ ಇರಿತಸಾಲ ವಾಪಸ್ ಮಾಡದ ಸ್ನೇಹಿತನಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿರುವ ಘಟನೆ ಅವಲಹಳ್ಳಿ ಗಣಪತಿ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ...
ಕಬ್ಬು ರೈತ ಆತ್ಮಹತ್ಯೆ, ಪರಿಹಾರಕ್ಕೆ ಆಗ್ರಹಸಾಲಬಾಧೆಯಿಂದ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿರುವ ಕಬ್ಬು ಬೆಳೆಗಾರನ ಕುಟುಂಬಕ್ಕೆ ರು. 10 ಲಕ್ಷ ಪರಿಹಾರ ನೀಡಬೇಕು...
ದೇವಸ್ಥಾನ ಹಸ್ತಾಂತರ: ಮುಂದೂಡಿಕೆಗೋಕರ್ಣದ ಮಹಾಬಲೇಶ್ವರ ದೇವಸ್ಥಾನವನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರ ಮಾಡಿರುವ ಪ್ರಕರಣದ ಅಂತಿಮ ವಿಚಾರಣೆಯನ್ನು ಹೈ ಕೋರ್ಟ್ ಜೂ.18ಕ್ಕೆ ನಿಗದಿಪಡಿಸಿದೆ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video