ಬೆಸ್ಕಾಂ ಹೆಸರಿನಲ್ಲಿ ನಕಲಿ ಬಿಲ್: ಮೂವರ ಬಂಧನಬೆಸ್ಕಾಂನ ನಕಲಿ ರಸೀದಿ ತಯಾರಿಸಿ ಸಲಾರ್ಪುರಿಯಾ ಕಂಪನಿ ಒಳಗೊಂಡಂತೆ ಮೂರು ಕಂಪನಿಗಳಿಗೆ ರು.30 ಲಕ್ಷ ವಂಚಿಸಿದ ಆರೋಪಿಗಳನ್ನು ಬೆಸ್ಕಾಂ ಜಾಗೃತ ದಳ ಬಂಧಿಸಿದೆ...
ಖಾಸಗಿ ಬಸ್ ಡಿಕ್ಕಿ: ಕೆಎಸ್ ಆರ್ಟಿಸಿ ಚಾಲಕ ಸಾವುಮೈಸೂರು ರಸ್ತೆ, ಗೋಪಾಲನ್ ಮಾಲ್ ಬಳಿ ಖಾಸಗಿ ಬಸ್ ಡಿಕ್ಕಿ ಹೊಡೆದು ಕೆಎಸ್ಆರ್ ಟಿಸಿ ಚಾಲಕ ಮೃತಪಟ್ಟಿದ್ದಾರೆ. ಆದರೆ ಯುವಕನೊಬ್ಬ ಚಾಲಕನನ್ನು ತಳ್ಳಿದ್ದರಿಂದ ಬಸ್ ನ ಚಕ್ರಕ್ಕೆ ಸಿಲುಕಿ ಆತ ಮೃತಪಟ್ಟಿರುವುದಾಗಿ ಪ್ರತ್ಯಕ್ಷದರ್ಶಿಗಳು ಹೇಳಿರುವುದರಿಂದ ಇದು ಅಪಘಾತವೋ...
ಧೂಮಪಾನ ತಡೆಗೆ ಬಿಬಿಎಂಪಿ ಆವರಣದಲ್ಲಿ ಸಿಸಿಟಿವಿ ಅಳವಡಿಸಿ: ಆಯುಕ್ತ ಕುಮಾರ್ ನಾಯಕ್ ಸೂಚನೆಬಿಬಿಎಂಪಿ ಆವರಣದಲ್ಲಿ ಧೂಮಪಾನ ಮಾಡದಂತೆ ಕಾರಿಡಾರ್ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ನಿಗಾವಹಿಸಬೇಕೆಂದು ಅಧಿಕಾರಿಗಳಿಗೆ ಆಯುಕ್ತ ಜಿ.ಕುಮಾರ್ ನಾಯಕ್ ಸೂಚಿಸಿದ್ದಾರೆ...
ಸರ್ಕಾರಕ್ಕೆ ಹೈಕೋರ್ಟ್ ತಪರಾಕಿಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಮೀಸಲು ಪಟ್ಟಿ ಪ್ರಶ್ನಿಸಿ ದಾಖಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ...
ವೈದ್ಯರ ಹಳ್ಳಿ ಸೇವೆ 2 ವರ್ಷ?ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಯನ್ನು ಎರಡು ವರ್ಷಕ್ಕೆ ವಿಸ್ತರಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕಾನೂನು ಸಚಿವ ಟಿ.ಬಿ. ಜಯಚಂದ್ರ ತಿಳಿಸಿದರು...
ರಾಜ್ಯದ ಮ್ಯಾಗಿಗೆ ಇನ್ನು ಕೋಲ್ಕತಾ ಪರೀಕ್ಷೆರಾಜ್ಯದಲ್ಲಿ ಉತ್ಪಾದನೆಯಾಗಿ ಮಾರಾಟವಾಗುತ್ತಿರುವ ನೆಸ್ಲೆ ಕಂಪನಿಯ ಮ್ಯಾಗಿಗೆ ಬೆಂಗಳೂರಿನ ಖಾಸಗಿ ಪ್ರಯೋಗಾಲಯಗಳು ಕ್ಲೀನ್ ಚಿಟ್ ನೀಡಿದ್ದು...
ಶಿವಮೊಗ್ಗ: ಅಗ್ನಿಶಾಮಕ ಅಧಿಕಾರಿಯಿಂದ 9 ಲಕ್ಷ ರೂಪಾಯಿ ವಂಚನೆ; ಆರ್ ಟಿಐ ಕಾರ್ಯಕರ್ತ ಆರೋಪಶಿವಮೊಗ್ಗದ ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಕೆ. ಶಿವಕುಮಾರ್ ಅವರು ದೇವಸ್ಥಾನ ನಿರ್ಮಿಸುತ್ತೇನೆಂದು ಹೇಳಿ, ಸಾರ್ವಜನಿಕರಿಂದ ಲಕ್ಷಾಂತರ...
ಮಾರುಕಟ್ಟೆ ಸಿ ಬ್ಲಾಕ್ ನಲ್ಲಿ 8 ಅಂಗಡಿಗಳ ನಿರ್ಮಾಣಕ್ಕೆ ಆಕ್ಷೇಪಮಾರುಕಟ್ಟೆ ಸಿ ಬ್ಲಾಕ್ ನಲ್ಲಿ ಈಗಾಗಲೇ 100 ಅಂಗಡಿಗಳಿದ್ದು, ಮತ್ತೆ 8 ಅಂಗಡಿಗಳನ್ನು ನಿರ್ಮಿಸಲು ಹೊರಟಿರುವ ಬಿಬಿಎಂಪಿ ಕ್ರಮವನ್ನು ಜಯಚಾಮರಾಜೇಂದ್ರ...
ಬಿಬಿಎಂಪಿ ವ್ಯಾಪ್ತಿಯಲ್ಲಿ ಕಳಪೆ ಕಾಮಗಾರಿ: ತನಿಖೆಗೆ ಆಪ್ ಆಗ್ರಹಕಳೆದ ಎರಡು ಎರಡು ವರ್ಷದಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿರುವ ಹಲವು ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿದ್ದು...
ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ: ಕಿರುತೆರೆ ನಟಿ ಬಂಧನಅಮಾಯಕ ಯುವತಿಯರನ್ನು ವೇಶ್ಯಾವಾಟಿಕೆ ಜಾಲಕ್ಕೆ ತಳ್ಳುತ್ತಿದ್ದ ಆರೋಪದ ಮೇಲೆ ಕಿರುತೆರೆ ನಟಿಯೊಬ್ಬರನ್ನು ಬುಧವಾರ...
ಇನ್ನು ಕ್ಯೂ ನಿಲ್ಲಂಗಿಲ್ಲ: ಸ್ವಯಂಚಾಲಿತ ಯಂತ್ರದಲ್ಲಿ ರೈಲ್ವೆ ಪ್ರಯಾಣ ಟಿಕೆಟ್ ಲಭ್ಯಸ್ವಯಂ ಚಾಲಿತ ರೈಲ್ವೆ ಪ್ಲಾಟ್ ಫಾರ್ಮ್ ಟಿಕೆಟ್ ವಿತರಣಾ ಯಂತ್ರ ಮಾದರಿಯಲ್ಲಿ ಇನ್ನು ಮುಂದೆ ಪ್ರಯಾಣದ ಟಿಕೆಟ್ ಕೂಡಾ ಸ್ವಯಂ ಚಾಲಿತ ಯಂತ್ರಗಳಲ್ಲಿ ಲಭ್ಯವಾಗಲಿವೆ. ರೈಲು ನಿಲ್ದಾಣದಲ್ಲಿ ಟಿಕೆಟ್ ಪಡೆಯಲು ಪ್ರಯಾಣಿಕರು ಸರತಿ ನಿಲ್ಲುವುದು ಹಾಗೂ ಕೌಂಟರ್ಗಳಲ್ಲಿ ಒತ್ತಡ ತಪ್ಪಿಸಲು...
ಅನುಮತಿ ಇಲ್ಲದೆ ಟವರ್ ಅಳವಡಿಸುವಂತಿಲ್ಲ: ಹೈಕೋರ್ಟ್ಬಿಬಿಎಂಪಿ ಅನುಮತಿ ಇಲ್ಲದೆ ಮೊಬೈಲ್ ಟವರ್ ಸ್ಥಾಪಿಸಬಾರದು ಎಂದು ರಿಲಯನ್ಸ್ ಜಿಯೋ ಇನ್ಫೋಕಾಂ ಲಿಮಿಟೆಡ್ಗೆ ಹೈಕೋರ್ಟ್ ಸೋಮವಾರ ನಿರ್ದೇಶಿಸಿದೆ...
ವಿರೋಧದ ಮಧ್ಯೆಯೂ ಜೀರ್ಣೋದ್ಧಾರ ಆರಂಭಇಲ್ಲಿನ ಅಷ್ಟ ಮಠಾಧೀಶರ ನಡುವೆ ಭಿನ್ನಮತಕ್ಕೆ ಕಾರಣವಾಗಿರುವ ಉಡುಪಿಯ ರಥಬೀದಿಯಲ್ಲಿರುವ ಶ್ರೀಅನಂತೇಶ್ವರ ದೇವಾಲಯದ ಜೀರ್ಣೋದ್ಧಾರ ಕಾಮಗಾರಿ ಸೋಮವಾರ ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಆರಂಭವಾಗಿದೆ...
ನಿಗದಿಗಿಂತ ಹೆಚ್ಚು ಮಕ್ಕಳ ಸಾಗಣೆ: ಶಾಲಾ ವಾಹನಗಳ ವಿರುದ್ಧ ಕ್ರಮನ್ಯಾಯಾಲಯದ ಮಾರ್ಗಸೂಚಿ ಪಾಲಿಸದ ಹಾಗೂ ನಿಗದಿಗಿಂತ ಹೆಚ್ಚು ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ 1255 ಶಾಲಾ ವಾಹನಗಳ ವಿರುದ್ಧ ಸಂಚಾರ ಪೊಲೀಸರು ಕ್ರಮ ಕೈಗೊಂಡಿದ್ದಾರೆ...
ಎಲ್ಎಸ್ಡಿ ಮಕ್ಕಳಿಗೆ ಉಚಿತ ಚಿಕಿತ್ಸೆ ನೀಡಿ: ಸರ್ಕಾರಕ್ಕೆ ಸೂಚನೆಮಾರಣಾಂತಿಕ `ಲೈಸೊಸೋಮಲ್ ಸ್ಟೊರೇಜ್ ಡಿಸಾರ್ಡರ್' (ಎಲ್ಎಸ್ಡಿ) ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ಉಚಿತವಾಗಿ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ