ಬೆಳ್ಳಂದೂರು, ಅಗರ ಕೆರೆಗಳ ಸುತ್ತ ವಿಶೇಷ ಆರ್ಥಿಕ ವಲಯ ವಿರೋಧಿಸಿ ನಿವಾಸಿಗಳ ಪ್ರತಿಭಟನೆಬೆಳ್ಳಂದೂರು ಹಾಗೂ ಅಗರ ಕೆರೆಗಳ ಸುತ್ತ `ವಿಶೇಷ ಆರ್ಥಿಕ ವಲಯ' ರೂಪಿಸುತ್ತಿರುವ ಸರ್ಕಾರದ ಯೋಜನೆ ವಿರೋಧಿಸಿ ಕೋರಮಂಗಲ ಹಾಗೂ ಎಚ್ಎಸ್ಆರ್ ಬಡಾವಣೆ ನಿವಾಸಿಗಳು ಪ್ರತಿಭಟನೆ ನಡೆಸಿದರು...
ಮಾಜಿ ಕ್ರಿಕೆಟಿಗ ವಿಜಯ್ ಭಾರದ್ವಾಜ್ ಬಿಜೆಪಿಗೆಅಂತಾರಾಷ್ಟ್ರೀಯ ಮಾಜಿ ಕ್ರಿಕೆಟಿಗ ವಿಜಯ್ ಭಾರದ್ವಾಜ್ ಭಾನುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ...
ಮಹಿಳೆಗೆ ಕಿರಿಕ್: ಟ್ರಸ್ಟಿಗೆ ಗೂಸಾಮಹಿಳೆಯೊಬ್ಬರ ಜತೆ ಅಸಭ್ಯವಾಗಿ ವರ್ತಿಸಿದ ದೇವಸ್ಥಾನದ ಟ್ರಸ್ಟಿಯೊಬ್ಬರನ್ನು ಥಳಿಸಿದ ಸಾರ್ವಜನಿಕರು ರಾಜರಾಜೇಶ್ವರಿ ನಗರ ಪೊಲೀಸರಿಗೆ ಒಪ್ಪಿಸಿದ್ದಾರೆ...
ಹವಾಲಾ ವಹಿವಾಟು: ನಾಲ್ವರ ಬಂಧನಹವಾಲಾ ಹಣ ಸಾಗಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ರು.17.60 ಲಕ್ಷ ನಗದು ಹಾಗೂ 3 ಕೆಜಿ 160 ಗ್ರಾಂ ಬೆಳ್ಳಿಗಟ್ಟಿಗಳನ್ನು ವಶಪಡಿಸಿಕೊಂಡಿದ್ದಾರೆ...
ಹಾಜರಾತಿ ಕೊರತೆ: ಅನುದಾನಕ್ಕೆ ನಕಾರಆರು ದಶಕಗಳಿಂದ ನಡೆಯುತ್ತಿದ್ದ ನಗರದ ಶ್ರೀರಾಂಪುರದ ಸರ್ವೋದಯ ಪ್ರೌಢ ಶಾಲೆಗೆ (ಅನುದಾನಿತ) ಶಿಕ್ಷಣ ಇಲಾಖೆ ಅನುದಾನ ನಿರಾಕರಿಸಿದೆ...
ಹೊತ್ತಿ ಉರಿಯಿತು ಮಿಠಾಯಿ ಅಂಗಡಿಮಾಗಡಿ ರಸ್ತೆ ಕೆಂಪಾಪುರ ಅಗ್ರಹಾರ ಸಮೀಪದ ನೇತಾಜಿ ನಗರದಲ್ಲಿ ಮಿಠಾಯಿ ತಯಾರಿಕಾ ಘಟಕದಲ್ಲಿ ಭಾನುವಾರ ಸಂಜೆ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ...
ಬೇಡಿಕೆಗಳನ್ನು ಈಡೇರಿಸದಿದ್ದರೆ ಶಿಕ್ಷಣ ಇಲಾಖೆ ಕಚೇರಿಗೆ ಮುತ್ತಿಗೆ: ಅತಿಥಿ ಉಪನ್ಯಾಸಕರುಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳನ್ನು ಈಡೇರಿಸದಿದ್ದರೆ ಜೂನ್ 15ರಂದು ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ...
ಪಂಚಾಯತ್ ಚುನಾವಣೆ ಮತ ಎಣಿಕೆಯಲ್ಲಿ ಅಕ್ರಮ: ಸೋತ ಅಭ್ಯರ್ಥಿಗಳ ಆರೋಪಬೆಂಗಳೂರು ದಕ್ಷಿಣ ತಾಲೂಕು ಬೇಗೂರು ಹೋಬಳಿ ದೊಡ್ಡತೋಗೂರು ಗ್ರಾಮ ಪಂಚಾಯತ್ ಗೆ ನಡೆದ ಚುನಾವಣೆಯ ಮತ ಎಣಿಕೆಯಲ್ಲಿ ಸಾಕಷ್ಟು...
7ನೇ ವಿದ್ಯಾರ್ಥಿಗಳಿಗೆ ಕಲಿಕೆಯ ಅರ್ಹತಾ ಪರೀಕ್ಷೆಗೆ ಚಿಂತನೆ: ಕಿಮ್ಮನೆರಾಜ್ಯಾದ್ಯಂತ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಶಾಲೆಗಳ 7ನೇ ವಿದ್ಯಾರ್ಥಿಳಿಗೆ ಕಲಿಕೆಯ ಅರ್ಹತಾ ಪರೀಕ್ಷೆ ನಡೆಸಲಾಗುವುದು. ಇದರಿಂದ ಷೋಷಕರಿಗೆ ತಮ್ಮ...
ಸಿಇಟಿ ಸೀಟು ಹಂಚಿಕೆ ವಿರೋಧಿಸಿ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆಸ್ನಾತಕೋತ್ತರ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ಹಂಚಿಕೆ ಮಾಡಲಾದ ಸೀಟು ಹಂಚಿಕೆಯನ್ನು ವಿರೋಧಿಸಿರುವ ಹಲವು ವಿದ್ಯಾರ್ಥಿಗಳು ಸೋಮವಾರ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಚೇರಿಯ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ...
ಕಲಾಸಿಪಾಳ್ಯ ಫೈರಿಂಗ್: ದರೋಡೆಕೋರನ ಮೇಲೆ ಪೊಲೀಸರ ಗುಂಡೇಟುಕೊಲೆ, ಸುಲಿಗೆ, ದರೋಡೆ ಸೇರಿದಂತೆ 15ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಯೊಬ್ಬನನ್ನು ಬಂಧಿಸಲು ಹೋದಾಗ, ಆತ ಪೊಲೀಸರ ಮೇಲೆಯೇ ಪ್ರತಿದಾಳಿ ನಡೆಸಿದ್ದು, ಆತನನ್ನು ಬಂಧಿಸುವಲ್ಲಿ ಕಲಾಸಿಪಾಳ್ಯ ಪೊಲೀಸರು ಯಶಸ್ವಿಯಾಗಿದ್ದಾರೆ...
18 ಕೆ.ಜಿ ಚಿನ್ನ, ಇನೋವಾ ಕಾರಿನೊಂದಿಗೆ ಚಾಲಕ ಎಸ್ಕೇಪ್18 ಕೆ.ಜಿ ಚಿನ್ನದ ಒಡವೆ, 1 ಲಕ್ಷದ ನಗದು ಹಾಗೂ ಇನೋವಾ ಕಾರಿನ ಸಮೇತ ಬೆಂಗಳೂರಿನ ಓಂ ಜ್ಯುವೆಲರಿಯ ಮಾಲೀಕ ರಾಜೇಶ್ ಭಟ್ ಕಾರಿನ ಚಾಲಕ...
ಗುರುತಿನ ಚೀಟಿ, ಇಎಸ್ಐ ನೀಡದ ಗುತ್ತಿಗೆದಾರನಿಗೆ ರು.25ಸಾವಿರ ದಂಡಪೌರಕಾರ್ಮಿಕರಿಗೆ ಗುರುತಿನ ಚೀಟಿ ಹಾಗೂ ಇಎಸ್ಐ ನೀಡದ ರಾಜಾಜಿನಗರದ ಗುತ್ತಿಗೆದಾರನಿಗೆ ಬಿಬಿಎಂಪಿ ಆಡಳಿತಾಧಿಕಾರಿ ಟಿ.ಎಂ.ವಿಜಯಭಾಸ್ಕರ್ ರು.25 ಸಾವಿರ ದಂಡ ವಿಧಿಸಿದ್ದಾರೆ...
ಶಿಕ್ಷಣದ ಜತೆಗೆ ಸಂಸ್ಕಾರ ನೀಡಿ: ವಜುಬಾಯಿ ವಾಲಾವಿದ್ಯಾರ್ಥಿಗಳಿಗೆ ಕೇವಲ ಅಕ್ಷರ ಜ್ಞಾನವನ್ನು ನೀಡಿದರೆ ಅದು ಶಿಕ್ಷಣವಾಗುವುದಿಲ್ಲ. ಜೊತೆಗೆ ಸಂಸ್ಕಾರವನ್ನು ಕೂಡ ನೀಡುವುದು ಅವಶ್ಯವೆಂದು ರಾಜ್ಯಪಾಲ ವಿ.ಆರ್. ವಾಲಾ ಹೇಳಿದರು...
ಅರಸು ನೆನಕೆಗೆ ವರ್ಷವಿಡೀ ಕಾರ್ಯಕ್ರಮ: ಸಿದ್ದರಾಮಯ್ಯನಾವೇನಾದರೂ ಸಾಮಾಜಿಕ ನ್ಯಾಯದ ಪರ ವಾಗಿದ್ದೇವೆ, ಅವಕಾಶ ವಂಚಿತರಿಗೆ ಅವಕಾಶ ಮಾಡಿಕೊಡುತ್ತಿದ್ದೇವೆ ಅಂದರೆ ಅದಕ್ಕೆ ದೇವರಾಜ ಅರಸು ಹಾಕಿಕೊಟ್ಟ ಮಾರ್ಗ ದರ್ಶನವೇ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ