ಮಳೆಗೆ 50 ಮರಗಳಿಗೆ ಹಾನಿನಗರದಲ್ಲಿ ಭಾನುವಾರ ಸುರಿದ ಮಳೆಗೆ 50 ಮರಗಳಿಗೆ ಹಾನಿಯಾಗಿದ್ದು, ಕೆಲವೆಡೆ ವಿದ್ಯುತ್ ಕಂಬಗಳು ಬಿದ್ದು ವಾಹನಗಳು ಜಖಂಗೊಂಡಿವೆ. ವಿದ್ಯಾರಣ್ಯಪುರ...
ಶಿಕ್ಷಣ, ಆರೋಗ್ಯಕ್ಕೆ ಕೊಡುಗೆ ನೀಡಿ: ವಾಲಾಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಸಾರ್ವಜನಿಕರು ಸಾಧ್ಯವಾದಷ್ಟು ಕೊಡುಗೆ ನೀಡಬೇಕು ಎಂದು ರಾಜ್ಯಪಾಲ ವಿ.ಆರ್.ವಾಲಾ ಕಿವಿಮಾತು ಹೇಳಿದರು...
ಕಾಲುವೆಗೆ ಬಿದ್ದ ಬಾಲಕ ಸಾವುಆಟವಾಡುವಾಗ ಆಕಸ್ಮಿಕವಾಗಿ ರಾಜ ಕಾಲುವೆಗೆ ಬಿದ್ದು ಜುನೈದ್ ಎಂಬ ಬಾಲಕ ಮೃತಪಟ್ಟಿರುವ ಘಟನೆ ಬೆಳ್ಳಂದೂರು ಕೆರೆ ಸಮೀಪ ಸಂಭವಿಸಿದೆ. ಉತ್ತರಪ್ರದೇಶ ಮೂಲದ ಕೂಲಿ ಕಾರ್ಮಿಕ ಮುನಾವರ ಎಂಬುವರ ಪುತ್ರ ಜುನೈದ್(10) ಮೃತ ಬಾಲಕ...
ಕಬ್ಬನ್ ಉದ್ಯಾನವೆಲ್ಲ ಉಲ್ಲಾಸಮಯಕಬ್ಬನ್ ಪಾರ್ಕ್ನಲ್ಲಿ ಕಳೆದ ಭಾನುವಾರ ಪ್ರಾಯೋಗಿಕವಾಗಿ ಜಾರಿಗೆ ತಂದ `ವಾಹನ ಸಂಚಾರ ನಿಷೇಧ'ಕ್ಕೆ ಈ ವಾರ ಕೂಡ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ...
10 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಮುಂಗಾರು ಪೂರ್ವ ದಾಖಲೆ ಮಳೆಆಂಧ್ರಪ್ರದೇಶ, ತೆಲಂಗಾಣ ಮತ್ತು ದೇಶದ ಉತ್ತರ ಭಾಗದಲ್ಲಿ ಈ ಬಾರಿ ಬಿಸಿಲಿನ ಆರ್ಭಟ ಜೋರಾಗಿ ರಸ್ತೆಗಳೇ ಕರಗಿ ನೀರಾಗಿ ಹರಿಯುತ್ತಿದ್ದರೆ...
ಇಂದು ಸಿಇಟಿ ಫಲಿತಾಂಶವೃತ್ತಿ ಶಿಕ್ಷಣ ಸೀಟುಗಳ ಆಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಫಲಿತಾಂಶ ಸೋಮವಾರ ಮಧ್ಯಾಹ್ನ...
ತಂಬಾಕು ಅಪಾಯದ ಬಗ್ಗೆ ಜಾಗೃತಿ ಮೂಡಿಸಿ: ಡಾ.ಸಯ್ಯದ್ ತೌಶೀದ್ಮನುಷ್ಯನ ದೇಹದೊಳಗೆ ನುಸುಳಿ, ಹಂತ ಹಂತವಾಗಿ ಕೊಲ್ಲುವ ತಂಬಾಕು ಸೇವನೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ...
ಆಸ್ತಿ ವಿವಾದ: ಚರ್ಚ್ ಗೆ ಬೆಂಕಿ ಹಚ್ಚಿದ ಮಾಲೀಕಆಸ್ತಿ ವಿವಾದ ಹಿನ್ನೆಲೆಯಲ್ಲಿ ಲಾಭ ಗಿಟ್ಟಿಸುವ ಉದ್ದೇಶದಿಂದ ಚರ್ಚ್ ನಡೆಸಲು ಹಾಲ್ ಬಾಡಿಗೆ ನೀಡಿದ್ದ ಮಾಲೀಕನೇ ಅದಕ್ಕೆ ಬೆಂಕಿ ಹಚ್ಚಿರುವ ಘಟನೆ ವಿದ್ಯಾರಣ್ಯಪುರ ಮುಖ್ಯರಸ್ತೆಯಲ್ಲಿ ನಡೆದಿದೆ...
ರಮೇಶ್ರಿಂದ ಕಾನೂನು ದುರ್ಬಳಕೆ: ಪ್ರೊ.ಬಿ.ಕೆ.ಚಂದ್ರಶೇಖರ್ಪಾರ್ಕ್ ಮತ್ತು ಆಟದ ಮೈದಾನವನ್ನು ಬೇರೆ ಉದ್ದೇಶಕ್ಕೆ ಬಳಸಬಾರದೆಂಬ ನಿಯಮವಿದ್ದರೂ ಜಯನಗರದಲ್ಲಿ ಬಿಬಿಎಂಪಿ ಮಾಜಿ ಸದಸ್ಯ ಎನ್.ಆರ್.ರಮೇಶ್ ಕಾನೂನು ದುರ್ಬಳಕೆ ಮಾಡಿದ್ದಾರೆ ಎಂದು ಮಾಜಿ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್ ಆರೋಪಿಸಿದ್ದಾರೆ...
ಬೆಂವಿವಿ ಸುವರ್ಣ ಘಟಿಕೋತ್ಸವ, 47,202 ವಿದ್ಯಾರ್ಥಿಗಳಿಗೆ ಪದವಿಬೆಂಗಳೂರು ವಿಶ್ವವಿದ್ಯಾಲಯದ ಸುವರ್ಣ ಘಟಿಕೋತ್ಸವದಲ್ಲಿ ರಾಜ್ಯಪಾಲ ವಿ.ಆರ್.ವಾಲಾ ಅವರು 47,202 ವಿದ್ಯಾರ್ಥಿಗಳಿಗೆ ಪದವಿ, 212 ವಿದ್ಯಾರ್ಥಿಗಳಿಗೆ ಪಿಎಚ್ಡಿ, 199 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ...
ವಿದ್ಯುತ್ ಅಕ್ರಮ ಸಂಪರ್ಕ ಕಂಪನಿಗಳಿಗೆ ಬೆಸ್ಕಾಂ ದಂಡತಮಗೆ ನೀಡಿದ್ದ ವಿದ್ಯುತ್ತನ್ನು ಬೇರೆಯವರಿಗೆ ನೀಡಿ ಅಕ್ರಮವೆಸಗಿದ ಎರಡು ಕಂಪನಿಗಳಿಗೆ ಬೆಸ್ಕಾಂ ಜಾಗೃತದಳ ರು.13 ಕೋಟಿಗೂ ಹೆಚ್ಚು ದಂಡ ವಿಧಿಸಿದೆ...
ಸಾಹಿತಿ ನಿಸಾರ್ ಅಹಮದ್ ಗೆ 'ರಾಷ್ಟ್ರಕವಿ' ಸ್ಥಾನ..?ಹೆಸರಾಂತ ಸಾಹಿತಿ ಹಾಗೂ ಜನಪ್ರಿಯ ನಿತ್ಯೋತ್ಸವ ಕವಿ ಕೆಎಸ್ ನಿಸಾರ್ ಅಹಮದ್ ಅವರಿಗೆ ರಾಷ್ಟ್ರಕವಿ ಸ್ಥಾನ ನೀಡುವ ಕುರಿತು ರಾಜ್ಯ ಸರ್ಕಾರ ಚರ್ಚೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ...
ಧರೆಗುರುಳಿದ 23 ಮರಗಳುನಗರದಲ್ಲಿ ಶುಕ್ರವಾರ ಸುರಿದ ಧಾರಾಕಾರ ಮಳೆಯಿಂದ 23 ಮರಗಳಿಗೆ ಹಾನಿಯಾಗಿದೆ. ಕೆಲವೆಡೆ ಕೊಂಬೆಗಳು ಧರೆಗುರುಳಿದ್ದು....
ದಶಕಗಳ ನಂತರ ದಾಖಲೆ ಪ್ರಮಾಣದ ಮಳೆಶುಕ್ರವಾರ ರಾಜಧಾನಿ ಬೆಂಗಳೂರಿನಲ್ಲಿ ದಾಖಲೆಯ ಪ್ರಮಾಣದ ಮಳೆ ಸುರಿದಿದೆ. ದಾಸಹರಳ್ಳಿ 46.5ಮೀ, ಆನೇಕಲ್, 37 ಮೀಮೀ, ಹೊಯ್ಸಳನಗರ 26ಮಿಮೀ,
ನಿನ್ನೆ ಸುರಿದ ಭಾರಿ ಮಳೆಯಿಂದ ಸಂಚಾರ ದಟ್ಟಣೆರಸ್ತೆಗೆ ಅಡ್ಡಲಾಗಿ ಮರ ಬಿದ್ದಿದ್ದರಿಂದ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಎಂ.ಜಿರಸ್ತೆ, ಶಾಂತಿನಗರ, ರಿಚ್ಮಂಡ್ ರಸ್ತೆ, ಆಡುಗೋಡಿ ಮುಂತಾದ ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video