ಸಿಲಿಕಾನ್ ಸಿಟಿಯಲ್ಲಿ ಭಾರಿ ಮಳೆಗೆ ಓರ್ವ ಬಲಿಶುಕ್ರವಾರ ಸಂಜೆ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ರಾಜಕಾರಣ ಮಾಡಿ ಶ್ರೀಮಂತನಾಗಿಲ್ಲ: ಮಾಜಿ ಸಚಿವ ರೇಣುಕಾಚಾರ್ಯನನ್ನ ಹೆಸರಿನಲ್ಲಿರುವ ಆಸ್ತಿಪಾಸ್ತಿ ಎಲ್ಲವೂ ಪಿತ್ರಾರ್ಜಿತ ಆಸ್ತಿಯಾಗಿದ್ದು, ರಾಜಕಾರಣ ಮಾಡಿ ಶ್ರೀಮಂತನಾಗಿಲ್ಲ ಎಂದು ಮಾಜಿ ಸಚಿವ ರೇಣುಕಾಚಾರ್ಯ ಶುಕ್ರವಾರ ಹೇಳಿದ್ದಾರೆ...
ಪಾರ್ವತಮ್ಮ ರಾಜ್ ಕುಮಾರ್ ಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್ಪಾರ್ವತಮ್ಮ ಡಾ. ರಾಜ್ ಕುಮಾರ್ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ನೀಡಲು...
ಅಂತೂ ಇಂತೂ ಸಂಚಾರಿ ವಿಜಯ್ಗೆ ಸಿಎಂ ಅಭಿನಂದನೆಯ ಯೋಗಹೀಗೆ ಹೇಳುವುದಕ್ಕೂ ಕಾರಣವಿದೆ. ಮಾರ್ಚ್ 24ರಂದು ಪ್ರಶಸ್ತಿ ಪ್ರಕಟವಾಗಿತ್ತು, ಇದಾಗಿ ಬರೋಬ್ಬರಿ 2 ತಿಂಗಳುಗಳ ನಂತರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ...
ಮೇ 31ರಂದು ಪಂಚ ಕಲಾ ವೈಭವ ಕಾರ್ಯಕ್ರಮಕ್ರಿಯೇಟಿವ್ ಡಿವೈಸ್ಸ್ ಹಾಗೂ ಟ್ರಾನ್ಸ್ ಸಿಟಿ ಡೆವಲಪರ್ಸ್ ಸಹಯೋಗದಲ್ಲಿ ಪಂಚ ಕಲಾ ವೈಭವ ಕಾರ್ಯಕ್ರಮವನ್ನು ಕೆ.ಆರ್ ರಸ್ತೆಯಲ್ಲಿರುವ...
ಬಿಬಿಎಂಪಿ ರಸ್ತೆಗೆ ಟಿಪ್ಪುವಿನ ಹೆಸರಿಡುವ ಪ್ರಸ್ತಾಪ ಕೈಬಿಡಿ: ಡಾ. ಎಂ. ಚಿದಾನಂದಮೂರ್ತಿನಗರದ ಚಾಮರಾಜಪೇಟೆಯ ಆಲೂರು ವೆಂಕಟರಾಯರ ರಸ್ತೆಗೆ ಟಿಪ್ಪು ಸುಲ್ತಾನ್ ಅರಮನೆ ರಸ್ತೆ ಎಂದು ಬೆಂಗಳೂರು ಮಹಾನಗರ ಪಾಲಿಕೆ...
ಚೆನ್ನಗಿರಿ ಬಳಿ ಬಸ್ ಪಲ್ಟಿ; ಮೂವರ ಸಾವು, ಹಲವರಿಗೆ ಗಾಯಸಂತೆಬೆನ್ನೂರು ಮಾರ್ಗವಾಗಿ ದಾವಣಗೆರೆಗೆ ಸಾಗುತ್ತಿದ್ದ ಖಾಸಗಿ ಬಸ್ ಪಲ್ಟಿ ಹೊಡೆದ ಪರಿಣಾಮ ಸ್ಥಳದಲ್ಲೇ 3 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ...
ಒಂದೇ ದಿನದಲ್ಲಿ ರು.47 ಕೋಟಿ ಆಸ್ತಿ ತೆರಿಗೆ ಸಂಗ್ರಹ: ಬಿಬಿಎಂಪಿಬಿಬಿಎಂಪಿಯಲ್ಲಿ ಬುಧವಾರ ಒಂದೇ ದಿನ ರು.47.90 ಕೋಟಿ ಆಸ್ತಿ ತೆರಿಗೆ ಸಂಗ್ರಹವಾಗಿದ್ದು, ಈ ಸಾಲಿನಲ್ಲಿ ಒಟ್ಟು ರು.960 ಕೋಟಿ ಸಂಗ್ರಹವಾಗಿದೆ...
ಚುನಾವಣೆಗೆ ಹಂಚಲು ಸಂಗ್ರಹಿಸಿದ್ದ ಕಳ್ಳಭಟ್ಟಿ ಬಯಲಿಗೆಳೆದ ಮಕ್ಕಳು!ಗ್ರಾಪಂ ಚುನಾವಣೆಯಲ್ಲಿ ಹಂಚಲು ಸಂಗ್ರಹಿಸಿದ್ದ ಅಕ್ರಮ ಸಾರಾಯಿ ಭಟ್ಟಿ ಹಾಗೂ ಮಾರಾಟ ಕೇಂದ್ರಗಳ ಕುರಿತು ಮಕ್ಕಳೇ ಪೊಲೀಸರಿಗೆ...
ಚಾಮರಾಜನಗರದಲ್ಲಿ ಕೇರಳ ಲಾಟರಿ ಟಿಕೆಟ್ ಮಾರಾಟಕೇರಳ ಗಡಿಗೆ ಹೊಂದಿಕೊಂಡಿರುವ ಚಾಮರಾಜನಗರ ಜಿಲ್ಲೆಯಲ್ಲಿ ಕೇರಳ ರಾಜ್ಯದ ಲಾಟರಿ ಮಾರಾಟ ದಂಧೆ ಸದ್ದಿದ್ದಲ್ಲೇ ನಡೆಯುತ್ತಿರುವುದು...
ಅವೆನ್ಯೂ ರಸ್ತೆಯಲ್ಲಿ ಸಂಚಾರಕ್ಕಿಳಿದ ಬಿಎಂಟಿಸಿ ಬಸ್ವಿಧಾನಸೌಧದ ಉದ್ಯೋಗಿಗಳಿಗೆ ಅನುಕೂಲವಾಗುವ ಸಲುವಾಗಿ ಕೆ.ಆರ್.ಮಾರ್ಕೆಟ್ ಮಾರ್ಗವಾಗಿ ತೆರಳುವ ಬಸ್ ಗಳು ಅವೆನ್ಯೂ ರಸ್ತೆ ಮಾರ್ಗವಾಗಿ ಸಂಚರಿಸಲು ಗುರುವಾರದಿಂದ ಪ್ರಾರಂಭಿಸಿವೆ...
ಮಂಗಮ್ಮನಪಾಳ್ಯದಲ್ಲಿ ತಾಯಿ-ಮಗನ ಕೊಲೆ ಪ್ರಕರಣ: 10 ಮಂದಿ ಬಂಧನಮಂಗಮ್ಮನಪಾಳ್ಯದಲ್ಲಿ ಮನೆಗೆ ನುಗ್ಗಿ ತಾಯಿ-ಮಗನನ್ನು ಭೀಕರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿವಾಳ ಪೊಲೀಸರು ಗುರುವಾರ 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ...
ದಲಿತ ಎಂಬ ಕಾರಣಕ್ಕೆ ವ್ಯವಹಾರದಿಂದ ಕೈಬಿಟ್ಟರುದಲಿತ ಸಮುದಾಯಕ್ಕೆ ಸೇರಿದ್ದಾರೆ ಎಂಬ ಕಾರಣಕ್ಕೆ ವ್ಯವಹರಿಸಲು ಇಚ್ಛಿಸದ ಸವರ್ಣೀಯರು ದಲಿತ ಕೆ. ಶ್ರೀನಿವಾಸ್ ಎಂಬುವರನ್ನು ಪಾಲುದಾರಿಕೆಯಿಂದ...
ಆದರ್ಶ ಫಿಲಂ ಇನ್ಸ್ಟಿಟ್ಯೂಟ್ ಆಡಳಿತ ಮಂಡಳಿ ಮೇಲೆ ದಬ್ಬಾಳಿಕೆ ಆರೋಪಚಲನಚಿತ್ರ ರಂಗ ಪ್ರವೇಶಿಸುವ ಪ್ರತಿಭೆಗಳಿಗೆ ಸೂಕ್ತ ತರಬೇತಿ ನೀಡುವ ಆಶಯದಿಂದ ರೂಪುಗೊಂಡ `ಆದರ್ಶ ಫಿಲಂ ಇನ್ಸ್ಟಿಟ್ಯೂಟ್'ನ ಮ್ಯಾನೇಜಿಂಗ್...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video