ಅಕ್ರಮ ಆಸ್ತಿ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮನೆ ಮೇಲೆ ಲೋಕಾಯುಕ್ತ ದಾಳಿಅಕ್ರಮ ಆಸ್ತಿಗಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಅಬಕಾರಿ ಖಾತೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ದಾಳಿ ಮಾಡಿದ್ದಾರೆ...
171 ನಾಣ್ಯಗಳನ್ನು ನುಂಗಿ ಬದುಕುಳಿದ ಭೂಪ!ಹೊಟ್ಟೆಯನ್ನು ನಾಣ್ಯಹಾಕುವ ಹುಂಡಿ ಮಾಡಿಕೊಂಡಿದ್ದ ಮಾನಸಿಕ ಅಸ್ವಸ್ಥನೊಬ್ಬ ಬರೋಬ್ಬರಿ 170ಕ್ಕೂ ಹೆಚ್ಚು ನಾಣ್ಯ ನುಂಗಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ರಾಯಚೂರಿನ ಸಿಂಧನೂರಿನಲ್ಲಿ ನಡೆದಿದೆ...
ದೇವನಹಳ್ಳಿ ಪ್ರತ್ಯೇಕ ನಗರವಾಗಿ ಅಭಿವೃದ್ಧಿದೇವನಹಳ್ಳಿ ಕ್ಲಸ್ಟರ್ ಪ್ರದೇಶವನ್ನು ರು. 6 ಸಾವಿರ ಕೋಟಿ ವೆಚ್ಚದಲ್ಲಿ ಪ್ರತ್ಯೇಕ ನಗರವನ್ನಾಗಿ ರೂಪಿಸಲು ಯೋಜನೆ ಸಿದ್ಧಪಡಿಸಲಾಗಿದೆ ಎಂದು ರಾಜ್ಯ ನಗರ ಮೂಲ...
ಆಂಗ್ಲ ಮಾಧ್ಯಮ ಶಾಲೆ ಆರಂಭಕ್ಕೆ ಅನುಮತಿ: 2 ವಾರದಲ್ಲಿ ಅರ್ಜಿ ಪರಿಗಣಿಸಲು ಹೈ ಸೂಚನೆಆಂಗ್ಲ ಮಾಧ್ಯಮ ಶಾಲೆ ಪ್ರಾರಂಭಕ್ಕೆ ಅನುಮತಿ ಕೋರಿ ಸಲ್ಲಿಕೆಯಾಗುವ ಅರ್ಜಿಗಳನ್ನು ಎರಡು ವಾರದೊಳಗೆ ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ...
ಸರ್ಕಾರಿ ಸಾರಿಗೆ ಸಂಸ್ಥೆಗಳ ಖಾಸಗೀಕರಣಕ್ಕೆ ಕೇಂದ್ರ ಸರ್ಕಾರ ಯತ್ನ: ರಾಮಲಿಂಗಾರೆಡ್ಡಿಸರ್ಕಾರಿ ಸಾರಿಗೆ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಪ್ರಯತ್ನ ನಡೆಸುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಬುಧವಾರ ಆರೋಪಿಸಿದ್ದಾರೆ...
ವಿಡಿಯೋಗೇಮ್ಸ್ ಕೇಂದ್ರಗಳ ಮೇಲೆ ಸಿಸಿಬಿ ದಾಳಿ: 71 ಮಂದಿ ಬಂಧನಅನಧಿಕೃತ ವಿಡಿಯೋಗೇಮ್ಸ್ ಕೇಂದ್ರಗಳ ಮೇಲೆ ಸಿಸಿಬಿ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು, ಒಂದೇ ದಿನದಲ್ಲಿ 3 ಕೇಂದ್ರಗಳ ಮೇಲೆ ದಾಳಿ ನಡೆಸಿ 71 ಮಂದಿಯನ್ನು ಬಂಧಿಸಿದ್ದಾರೆ...
ಲಾಲ್ ಬಾಗ್ ನಲ್ಲಿ ಮೇ 29ರಿಂದ ಮಾವು, ಹಲಸು ಮೇಳನೈಸರ್ಗಿಕವಾಗಿ ಮಾಗಿದ ಮಾವು ಹಣ್ಣಿನ ತಡಕಾಟದಲ್ಲಿರುವ ಗ್ರಾಹಕರಿಗೆ ಸಂತಸದ ಸುದ್ದಿ. ಇದೇ ಮೇ 29 ರಿಂದ ಜೂನ್ 27ರವರೆಗೆ ಲಾಲ್ ಬಾಗ್...
1492 ಕೋಟಿ ರೂಪಾಯಿ ಮೌಲ್ಯದ ಭೂಮಿ ವಶಪ್ರೆಸ್ಟೀಜ್ ಕಂಪೆನಿಗೆ ಸೇರಿದ 50 ಫ್ಲ್ಯಾಟ್ ಗಳ ಕಟ್ಟಡ ವಶ ಸೇರಿದಂತೆ 1,492.50 ಕೋಟಿ ಮೌಲ್ಯದ 117.29 ಎಕರೆ ಜಾಗವನ್ನು ಬೆಂಗಳೂರು ಜಿಲ್ಲಾಡಳಿತ ವಶಪಡಿಸಿಕೊಂಡಿದೆ...
ಟೈರ್ ಸ್ಫೋಟಗೊಂಡು ಕ್ರೂಸರ್ ವಾಹನ ಪಲ್ಟಿ: ಐವರು ದುರ್ಮರಣಆಂಧ್ರದಲ್ಲಿನ ಉಷ್ಣಗಾಳಿ ಪ್ರಕೋಪದಿಂದ ದೂರವಾಗುವ ಸಲುವಾಗಿ ಗೋವಾಕ್ಕೆ ಪ್ರವಾಸ ಹೊರಟಿದ್ದವರು ಮಸಣ ಸೇರಿದ ದಾರುಣ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ...
ಬ್ಯಾಂಡೇಜ್ ತೆಗೆಯಲು ಹೋಗಿ ಹೆಬ್ಬರಳೇ ಕಟ್ಚಿತ್ರದುರ್ಗದ ಖಾಸಗಿ ಆಸ್ಪತ್ರೆಯ ಸಿಬ್ಬಂದಿಗಳು ಮಾಡಿದ ಯಡವಟ್ಟಿನಿಂದಾಗಿ ಪುಟ್ಟಮಗುವೊಂದು ತನ್ನ ಎಡಗೈ ಹೆಬ್ಬೆರಳು ಕಳೆದುಕೊಂಡಿದೆ.
ಪಿಯು ಗೊಂದಲ ಅಧಿಕಾರಿಗಳ ಜತೆ ಕಿಮ್ಮನೆ ದಿಢೀರ್ ಸಭೆದ್ವಿತೀಯ ಪಿಯುಸಿ ಫಲಿತಾಂಶದ ಲೋಪ ದೋಷಗಳ ಬಗ್ಗೆ ಭಾರೀ ವಿವಾದಗಳೆದ್ದ ಹಿನ್ನೆಲೆಯಲ್ಲಿ ಎಚ್ಚೆತ್ತು ಕೊಂಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆ...
ಲಾಟರಿ ಹಗರಣ: ಐಜಿ ಮಟ್ಟದ 6 ಅಧಿಕಾರಿಗಳಿಗೆ ಸಿಐಡಿ ನೋಟಿಸ್ರಾಜ್ಯದಲ್ಲಿ ನಡೆಯುತ್ತಿದ್ದ ಅಕ್ರಮ ಲಾಟರಿ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಐಡಿ ಐಜಿ ಮಟ್ಟದ 6 ಅಧಿಕಾರಿಗಳಿಗೆ...
ಪಾರಿರಾಜನ್ ಕೆಜಿಎಫ್ ಆಸ್ಪತ್ರೆಯಿಂದ ಜೈಲಿಗೆ ಶಿಫ್ಟ್ನ್ಯಾಯಾಂಗಗ ಬಂಧನದಲ್ಲಿದ್ದಾಗ ಅನಾರೋಗ್ಯದಿಂದ ಕೆಜಿಎಫ್ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಒಂದಂಕಿ ಲಾಟರಿ ದಂಧೆಯ ಕಿಂಗ್ಪಿನ್ ಪಾರಿರಾಜನ್ನ್ನು...
8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಕೀಚಕರು8 ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಮಾಡಿದ ಕೀಚಕರು, ಬಳಿಕ ಬಾಲಕಿಯ ತಲೆ ಮೇಲೆ ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ಕೆರಗೋಡು ಬಳಿಯ ಶಿವಾರ ಗ್ರಾಮದಲ್ಲಿ ಭಾನುವಾರ ನಡೆದಿದೆ...
ಕಬ್ಬನ್ ಪಾರ್ಕ್ ನಲ್ಲಿ ವಾಹನ ನಿಷೇಧ ಪ್ರಯೋಗ ಯಶಸ್ವಿಕಬ್ಬನ್ ಪಾರ್ಕ್ ನಲ್ಲಿ ಭಾನುವಾರದಂದು ವಾಹನಗಳ ಸಂಚಾರ ನಿಷೇಧ ಪ್ರಯೋಗಕ್ಕೆ ಯಶಸ್ಸು ದೊರೆತಿದೆ.
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!