ಡಿಕೆ ರವಿ ಸಾವಿನಲ್ಲಿ ಸರ್ಕಾರ ಕೀಳು ತಂತ್ರ ಅನುಸರಿಸುತ್ತಿದೆ: ಸಿಎಂ ವಿರುದ್ಧ ಬಿಜೆಪಿ ಕಿಡಿಐಎಎಸ್ ಅಧಿಕಾರಿ ಡಿ.ಕೆ ರವಿ ಸಾವಿನ ಪ್ರಕರಣದಲ್ಲಿ ರಾಜ್ಯ ಸಕಾರ ಡರ್ಟಿ ಟ್ರಿಕ್ಸ್ ಅನುಸರಿಸುತ್ತಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಬಿಬಿಆರ್ ಮತ್ತು ಆರ್ ಡಿಸಿಸಿ ಬ್ಯಾಂಕ್ ನಲ್ಲಿ ಅವ್ಯವಹಾರ ಆರೋಪಬಿಬಿಆರ್ ಮತ್ತು ಆರ್ ಡಿಸಿಸಿ ಬ್ಯಾಂಕ್ ನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ನಡೆದಿದ್ದು, ಪ್ರಕರಣವನ್ನು ಸಿಬಿಐ ತನಿಖೆ ಒಪ್ಪಿಸಬೇಕು...
ನಗರದಲ್ಲಿ ಹೆಚ್ಚುತ್ತಿರುವ ಅಪಘಾತ: 100 ಸಿಸಿಟಿವಿ ಅಳವಡಿಕೆಗೆ ಪೊಲೀಸ್ ಇಲಾಖೆ ನಿರ್ಧಾರಬೆಂಗಳೂರು ನಗರ ಹಾಗೂ ಹೊರವಲಯದಲ್ಲಿ ಅಪಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ನಗರಾದ್ಯಂತ 100 ಸಿಸಿಟಿವಿ.....
ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮಭಾರತೀಯ ವೈದ್ಯಕೀಯ ಸಂಘ 'ಸ್ವಚ್ಛಭಾರತ-ಸ್ವಸ್ಥ ಭಾರತ' ಅಭಿಯಾನವನ್ನು ಶನಿವಾರ ಮೇ 23ರಂದು ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ...
ನಕ್ಸಲ್ ಆರೋಪದ ಹಿಂದೆ ಎಎನ್ ಎಫ್ ಮತ್ತು ಸರ್ಕಾರ: ವಿಠಲ ಮಲೆಕುಡಿಯನನ್ನ ಮೇಲೆ ನಕ್ಸಲ್ ಹಣೆಪಟ್ಟಿ ಕಟ್ಟಿರುವುದರ ಹಿಂದೆ ನಕ್ಸಲ್ ನಿಗ್ರಹ ದಳ(ಎಎನ್ಎಫ್) ಮತ್ತು ಸರ್ಕಾರದ ಕೈವಾಡವಿದೆ ಎಂದು ನಕ್ಸಲ...
ಕೆಲಸಕ್ಕಿದ್ದ ಮನೆಗೆ ಕನ್ನ ಹಾಕಿದ ಸಹೋದರರು!ಕಾನ್ಕಾರ್ಡ್ ಮಿಡ್ವೇ ಸಿಟಿ ಅಪಾರ್ಟ್ಮೆಂಟ್ನಲ್ಲಿ ನಡೆದ ಕಳ್ಳತನ ಕೆಲಸ ಮಾಡುತ್ತಿದ್ದ ಮನೆಯಲ್ಲಿಯೇ ಚಿನ್ನಾಭರಣ ಕಳವು ಮಾಡಿದ ಆರೋಪದ ಮೇಲೆ ಇಬ್ಬರು ಸಹೋದರರನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ...
ಮಾದಕವಸ್ತು ಮಾರಾಟ ಮೂವರ ಬಂಧನಯಶವಂತಪುರದಲ್ಲಿ ಮಾದಕ ವಸ್ತು ಚರಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು 4 ಕೆ.ಜಿ. ಚರಸ್ ವಶಪಡಿಸಿಕೊಂಡಿದ್ದಾರೆ...
ದಾಖಲೆ ಇಲ್ಲದ ಹಣ ವಶ: ಐವರ ಸೆರೆದಾಖಲೆ ಇಲ್ಲದೇ ಸಾಗಿಸುತ್ತಿದ್ದ ರು.32.5 ಲಕ್ಷ ಹವಾಲಾ ಹಣ ವಶಪಡಿಸಿ ಕೊಂಡಿರುವ ಎಸ್.ಜೆ ಪಾರ್ಕ್ ಪೊಲೀಸರು ಐವರನ್ನು ಬಂಧಿಸಿದ್ದಾರೆ...
ತಹಸೀಲ್ದಾರ್, ಸಹಾಯಕ ಲೋಕಾಯುಕ್ತ ಬಲೆಗೆಭೂಪರಿವರ್ತನೆಗೆ ರು.2.24 ಲಕ್ಷ ಲಂಚ ಪಡೆದ ಹೊಸಕೋಟೆ ತಹಸೀಲ್ದಾರ್ ಎಚ್.ಕೊಟ್ರೇಶ್, ಸೂಲಿಬೆಲೆ ವೃತ್ತದ ಕಂದಾಯ ನಿರೀಕ್ಷಕ ಶ್ರೀನಿವಾಸ ಶೆಟ್ಟಿ ಹಾಗೂ ಹೊಸಕೋಟೆ ತಹಸೀಲ್ದಾರ್ ಕಚೇರಿ ದ್ವಿತೀಯ ದರ್ಜೆ ಸಹಾಯಕ ಕೆ.ನಾಗರಾಜು ಹಾಗೂ ಖಾಸಗಿ ವ್ಯಕ್ತಿ ಮುನಿಯಪ್ಪ...
ತೀವ್ರ ಆಸ್ತಿ ತೆರಿಗೆ ವಸೂಲಿ ಅಭಿಯಾನ ಶುರುಬಿಬಿಎಂಪಿಯ ಎಲ್ಲ ವಲಯಗಳಲ್ಲಿ `ತೀವ್ರ ಆಸ್ತಿ ತೆರಿಗೆ ವಸೂಲಾತಿ ಅಭಿಯಾನ' ಆರಂಭಿಸುವಂತೆ ಆಡಳಿತಾಧಿಕಾರಿ ಟಿ.ಎಂ.ವಿಜಯಭಾಸ್ಕರ್ ಹಾಗೂ ಆಯುಕ್ತ ಜಿ.ಕುಮಾರ್ ನಾಯಕ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ...
ಅವ್ಯವಹಾರ ಪತ್ತೆಗೆ ಸಮಿತಿ ರಚಿಸಿದ ಕಾಂಗ್ರೆಸ್ಬಿಬಿಎಂಪಿಯಲ್ಲಿ ಕಳೆದ ಐದು ವರ್ಷದಿಂದ ಬಿಜೆಪಿ ನಡೆಸಿದ ಆಡಳಿತಾವಧಿಯಲ್ಲಿ ಆದ ಅವ್ಯವಹಾರಗಳ ಬಗ್ಗೆ ಮಾಹಿತಿ ಸಂಗ್ರಹಿಸುವುದಕ್ಕೆ ಮಾಜಿ ಮೇಯರ್ ಪಿ.ಆರ್.ರಮೇಶ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸುವುದಕ್ಕೆ ಕಾಂಗ್ರೆಸ್ ನಿರ್ಧರಿಸಿದೆ...
ಐಎಎಸ್ ಅಧಿಕಾರಿ ಡಿ.ಕೆ ರವಿಯದ್ದು ಕೊಲೆಯಲ್ಲ ಆತ್ಮಹತ್ಯೆ: ಸಿಬಿಐ ಪ್ರಾಥಮಿಕ ವರದಿಐಎಎಸ್ ಅಧಿಕಾರಿ ಡಿ.ಕೆ ರವಿ ಸಾವು ಕೊಲೆಯಲ್ಲ ಅದೊಂದು ಆತ್ಮಹತ್ಯೆ ಎಂದು ಸಿಬಿಐ ತನ್ನ ಪ್ರಾಥಮಿಕ ವರದಿಯಲ್ಲಿ ತಿಳಿಸಿದೆ.
ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿರುವ ಈ ವೃದ್ಧೆಗೆ 102 ವರ್ಷ!102 ವರ್ಷದ ವೃದ್ಧೆಯೊಬ್ಬರು ಗ್ರಾಮಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿ ಅಚ್ಚರಿ ಮೂಡಿಸಿದ್ದಾರೆ.
ನಾಳೆ ವಿದ್ಯುತ್ ವ್ಯತ್ಯಯವಿದ್ಯುತ್ ನಿರ್ವಹಣೆ ಮತ್ತು ದುರಸ್ತಿ ಕಾರ್ಯದ ನಿಮಿತ್ತ ನಗರದ ಕೆಲವು ಭಾಗಗಳಲ್ಲಿ ಮೇ 20ರಂದು ಬೆಳಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪ ಆದೇಶ ಪಾಲಿಸದ ತಮಿಳುನಾಡು ಸರ್ಕಾರ: ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ