ಕನ್ನಡ ಕಡ್ಡಾಯ; ಆಯ್ಕೆ ಭಾಷೆ ಇಂಗ್ಲಿಷ್ಪದವಿ ತರಗತಿಗಳಿಗೆ ಕನ್ನಡ ಕಡ್ಡಾಯವಾಗುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಆಯ್ಕೆ ಭಾಷೆಯಾಗಲಿದೆ. ಪದವಿ ತರಗತಿಗಳಿಗೆ ಇಷ್ಟು ವರ್ಷಗಳ...
ನಿಸರ್ಗ, ಪ್ರವಾಸೋದ್ಯಮ ಫೋಟೋಗಳಿಗೆ ಪ್ರತ್ಯೇಕ ಗ್ಯಾಲರಿ: ಸಿದ್ದರಾಮಯ್ಯ ಭರವಸೆರಾಜ್ಯದ ಪ್ರವಾಸೋದ್ಯಮ ಮತ್ತು ನಿಸರ್ಗಕ್ಕೆ ಸಂಬಧಿಸಿದ ಛಾಯಾಚಿತ್ರಗಳ ಪ್ರದರ್ಶನಕ್ಕೆ ನಗರದಲ್ಲಿ ಪ್ರತ್ಯೇಕ ಚಿತ್ರಕಲಾಗ್ಯಾಲರಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು...
ಚಿಕ್ಕಕೆರೆಗೆ ಕಸದ ಗಂಡಾಂತರಪಟ್ಟಣದ ಅಂಚಿನಲ್ಲಿರುವ ಚಿಕ್ಕಕೆರೆ ಒಂದೆಡೆ ಒತ್ತುವರಿಯಿಂದ, ಮತ್ತೊಂದೆಡೆ ಕುಂಬಳಹಳ್ಳಿ ಗ್ರಾಮಕ್ಕೆ ಅಕ್ರಮ ಸಂಪರ್ಕ ರಸ್ತೆ ನಿರ್ಮಾಣದಿಂದ ಅಳಿವು ಉಳಿವಿಗಾಗಿ ಹೋರಾಡುತ್ತಿದ್ದರೆ ಇದೀಗ ನಗರಸಭೆ ತ್ಯಾಜ್ಯ ವಸ್ತುಗಳನ್ನು ಸುರಿಯುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ...
ವಿದ್ಯಾರ್ಥಿಗೆ ಚಾಕು ಇರಿದ ದುಷ್ಕರ್ಮಿಗಳುಸ್ನೇಹಿತನ ಭೇಟಿ ಮಾಡಿ ಪಿಜಿಗೆ ಮರಳುತ್ತಿದ್ದ ಕಾಲೇಜು ವಿದ್ಯಾರ್ಥಿಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು ಹಣ ದೋಚಿರುವ ಘಟನೆ ಪರಪ್ಪನ ಅಗ್ರಹಾರ ಸಮೀಪದ ಎಸಿಎಸ್ ಬಡಾವಣೆಯಲ್ಲಿ ಬುಧವಾರ ರಾತ್ರಿ ನಡೆದಿದೆ...
ಕಾನೂನು ಸುವ್ಯವಸ್ಥೆಗೆ ಇನ್ನಷ್ಟು ಕ್ರಮ: ಕೆ.ಜೆ.ಜಾರ್ಜ್ಬೆಂಗಳೂರು ನಗರದ ಕಾನೂನು ಸುವ್ಯವಸ್ಥೆಯನ್ನು ಇನ್ನಷ್ಟು ಬಲಗೊಳಿಸುವ ಉದ್ದೇಶದಿಂದ ವಿವಿಧ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ...
ಮಹಿಳಾ ಸರ್ವರ್ಗಳ ಬಳಕೆಗೆ ಬೇಡ ಒಪ್ಪಿಗೆ: ಹೈ ಕೋರ್ಟ್ನಗರದ ಬಾರ್ ಮತ್ತು ಡಿಸ್ಕೋಥೆಕ್ಗಳಲ್ಲಿ ಮಹಿಳಾ ಸರ್ವರ್ ನೇಮಿಸಿಕೊಳ್ಳಲು ನಗರ ಪೊಲೀಸ್ ಆಯುಕ್ತರ ಅನುಮತಿ ಬೇಕಿಲ್ಲ ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ...
ಅಪಾರ್ಟ್ ಮೆಂಟ್ ತೆರವು ತಡೆಗೆ ಹೈಕೋರ್ಟ್ ಆದೇಶಸಾರಕ್ಕಿ ಕೆರೆ ಒತ್ತುವರಿಗೆ ಸಂಬಂಧಿಸಿದಂತೆ ನಂದಿನಿ ಲೇಕ್ವ್ಯೂ ಅಪಾರ್ಟ್ಮೆಂಟ್ ಅನ್ನು ತೆರವುಗೊಳಿಸಲು ಬೆಂಗಳೂರು ದಕ್ಷಿಣ ತಹಸೀಲ್ದಾರ್ ಮುಂದಾಗಬಾರದು ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ...
ಮುಂಬೈ ಮೂಲದ ಕಿರುತೆರೆ ನಟಿ ಮೇಲೆ ಅತ್ಯಾಚಾರಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಮುಂಬೈ ಮೂಲದ ಕಿರುತೆರೆ ನಟಿ ಮೇಲೆ ಅತ್ಯಾಚಾರವಾದ ಕುರಿತು ಮಹಿಳಾ ಆಯೋಗದಲ್ಲಿ ದೂರು ದಾಖಲಾಗಿದೆ.
ನಿವೃತ್ತ ಐಎಎಸ್ ಅಧಿಕಾರಿ ಪುತ್ರಿ ಅತ್ಯಾಚಾರ ಪ್ರಕರಣ ತನಿಖೆ ಸಿಐಡಿಗೆನಿವೃತ್ತ ಐಎಎಸ್ ಅಧಿಕಾರಿ ಪುತ್ರಿ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ.
ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಸಜ್ಜುಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಸರ್ಕಾರ ಎಲ್ಲಾ ರೀತಿಯಲ್ಲೂ ಸಜ್ಜಾಗಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ...
ಮಳೆಗಾಲ ಎದುರಿಸಲು ಬಿಬಿಎಂಪಿ ಸಿದ್ಧತೆಮಳೆಗಾಲಕ್ಕೆ ಸಿದ್ದತೆ ನಡೆಸಿರುವ ಬಿಬಿಎಂಪಿ, ಗ್ಯಾಂಗ್ ಮನ್ಗಳ ತಂಡ ಹಾಗೂ ನಿಯಂತ್ರಣ ಕೊಠಡಿಗಳನ್ನು ಸಜ್ಜುಗೊಳಿಸುತ್ತಿದೆ...
ಬಿಬಿಎಂಪಿ ವಿಭಜನೆಗೆ ಆರ್ಪಿಐ ವಿರೋಧದಲಿತರು, ಹಿಂದುಳಿದವರ ಸಮಗ್ರ ಅಭಿವೃದ್ಧಿ ಮತ್ತು ಬೆಂಗಳೂರು ನಗರದ ಐಕ್ಯತೆಯ ದೃಷ್ಟಿಯಿಂದ ಬರುವ ಬಿಬಿಎಂಪಿ ಚುನಾವಣೆಯನ್ನು ದಲಿತ ಮತ್ತು ಕನ್ನಡಪರ ಸಂಘಟನೆಗಳು ಗಂಭೀರವಾಗಿ ಪರಿಗಣಿಸಲಿವೆ ಎಂದು ಭಾರತೀಯ ರಿಪಬ್ಲಿಕನ್ ಪಕ್ಷದ ರಾಜ್ಯಾಧ್ಯಕ್ಷ...
ಗಮನ ಬೇರೆಡೆ ಸೆಳೆದು ರು.4.5 ಲಕ್ಷ ಎಗರಿಸಿದ ಕಳ್ಳರುಗಮನ ಬೇರೆಡೆ ಸೆಳೆದು ಹಣ ದೋಚುವ ಕುಖ್ಯಾತ ತಂಡವನ್ನು ನಗರ ಪೊಲೀಸರು ಪತ್ತೆ ಮಾಡಿ ಬಂಧಿಸಿರುವ ಬೆನ್ನಲ್ಲೇ ಬುಧವಾರ ಉದ್ಯಮಿಯೊಬ್ಬರ ಗಮನ ಬೇರೆಡೆ ಸೆಳೆದ ದುಷ್ಕರ್ಮಿಗಳು ಬರೋಬ್ಬರಿ ರು.4.5 ಲಕ್ಷ ದೋಚಿದ್ದಾರೆ.ಬನ್ನೇರುಘಟ್ಟ ರಸ್ತೆ ಜೆಪಿ ನಗರದಲ್ಲಿ...
ಕನ್ನಡಕ್ಕೆ ಪದವಿಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಕಡ್ಡಾಯ ಮಾಡಿದ್ದ ರಾಜ್ಯ ಸರ್ಕಾರ, ಇದೀಗ ಪದವಿ ತರಗತಿಗಳಿಗೆ ಕನ್ನಡ ಭಾಷೆ ಕಡ್ಡಾಯಗೊಳಿಸಲು ನಿರ್ಧರಿಸಿದೆ. 2015-16ನೇ ...
ಸಾಲು ದರೋಡೆ, ಸರಗಳ್ಳತನ, ಸುಲಿಗೆ!ಅಪರಾಧ ತಡೆಗೆ ರೌಡಿಗಳ ಪರೇಡ್, ಹಳೇ ಅಪರಾಧಿಗಳ ಮೇಲೆ ನಿಗಾ ಮುಂತಾದ ಮುಂಜಾಗ್ರತ ಕ್ರಮ ಕೈಗೊಂಡು, ಏನೆಲ್ಲಾ ಸರ್ಕಸ್ ಮಾಡಿದರೂ ನಿಯಂತ್ರಣಕ್ಕೆ ಬಾರದಿರುವುದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video