ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರುಹಕ್ಕಿಗೆ ಹಸಿರು ಬಣ್ಣ?ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರುಹಕ್ಕಿ (ಪೆಲಿಕನ್)ಗಳಿಗೆ ಹಸಿರು ಬಣ್ಣ (ಪೇಂಟ್) ಬಳಿದಿರುವ ಬಗ್ಗೆ ವರದಿಯಾಗಿದೆ...
ಬಿಡಿಎ ಅಧಿಕಾರಿ ಶ್ಯಾಂ ಭಟ್ ವಜಾಕ್ಕೆ ಹಿರೇಮಠ್ ಆಗ್ರಹಬಿಡಿಎ ಭೂ ಹಗರಣಗಳಲ್ಲಿ ಭಾಗಿಯಾಗಿರುವ ಆಯುಕ್ತ ಶ್ಯಾಂ ಭಟ್ ಅವರನ್ನು ಕೂಡಲೇ ಕೆಲಸದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಜಾಗೊಳಿಸಬೇಕು...
ಕಟ್ಟಡ ತ್ಯಾಜ್ಯ ವಾರದೊಳಗೆ ತೆಗೆಯದಿದ್ದರೆ ಕ್ರಮಪಾದಚಾರಿ ಮಾರ್ಗ ಹಾಗೂ ರಸ್ತೆಗಳಲ್ಲಿ ಬಿದ್ದಿರುವ ಕಟ್ಟಡ ತ್ಯಾಜ್ಯ ಹಾಗೂ ಅನಧಿಕೃತ ಜಾಹೀರಾತು ಮೂಲಕ ತೆರವುಗೊಳಿಸಲು ಬಿಬಿಎಂಪಿ...
ತ್ರಿಭಜನೆ, ಚುನಾವಣೆಗೆ ಸಂಬಂಧವೇ ಇಲ್ಲ: ಟಿ.ಬಿ.ಜಯಚಂದ್ರಬಿಬಿಎಂಪಿಗೆ ಮೂರು ತಿಂಗಳಲ್ಲಿ ಚುನಾವಣೆ ನಡೆಸಬೇಕೆಂದು ನ್ಯಾಯಾಲಯ ನೀಡಿರುವ ನಿರ್ದೇಶನಕ್ಕೂ ಬಿಬಿಎಂಪಿ ವಿಭಜನೆ ವಿಚಾರಕ್ಕೂ ಸಂಬಂಧವೇ ಇಲ್ಲ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅಭಿಪ್ರಾಯಪಟ್ಟಿದ್ದಾರೆ...
ಇನ್ಫಿ ಒತ್ತುವರಿಯ 21 ಎಕರೆ ತೆರವುತಿಂಡ್ಲು ಗ್ರಾಮದಲ್ಲಿ ಪ್ರತಿಷ್ಠಿತ ಐಟಿ ಸಂಸ್ಥೆ ಇನ್ಫೋಸಿಸ್ ಒತ್ತುವರಿ ಮಾಡಿಕೊಂಡಿದ್ದ 25 ಎಕರೆ ಜಾಗ ಸೇರಿದಂತೆ ಒಟ್ಟು 81.8 ಎಕರೆ ಭೂ ಒತ್ತುವರಿಯನ್ನು ಜಿಲ್ಲಾಡಳಿತ ಶುಕ್ರವಾರ ತೆರವುಗೊಳಿಸಿದೆ...
ಅಕಾಲಿಕ ಮಳೆ: ರು.216 ಕೋಟಿ ಪರಿಹಾರ ಬಿಡುಗಡೆಅಕಾಲಿಕ ಮಳೆಗಳಿಂದ ತತ್ತರಿಸಿರುವ 8 ಜಿಲ್ಲೆಗಳ ರೈತರಿಗೆ ಪರಿಹಾರ ಹಣವನ್ನಾಗಿ ರಾಜ್ಯ ಸರ್ಕಾರ ರು.216 ಕೋಟಿ ಬಿಡುಗಡೆ ಮಾಡಿದೆ...
ನೀರು, ರಸ್ತೆ ಅಭಿವೃದ್ಧಿಗೆ ರು.216 ಕೋಟಿಗ್ರಾಮೀಣ ಪ್ರದೇಶಗಳ ಕುಡಿಯುವ ನೀರು ಹಾಗೂ ರಸ್ತೆ ಅಭಿವೃದ್ಧಿಗೆ ರಾಜ್ಯ ಸರ್ಕಾರ ರು.216.27 ಕೋಟಿ ಬಿಡುಗಡೆ ಮಾಡಿದೆ...
ಕೌಟುಂಬಿಕ ಕಲಹ: ನವ ವಿವಾಹಿತೆ ನೇಣಿಗೆ ಶರಣುಕೌಟುಂಬಿಕ ಕಲಹಕ್ಕೆ ಬೇಸತ್ತು ನವ ವಿವಾಹಿತೆಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಕಮಲಾ ನಗರ ಬಳಿಯ ಕಸ್ತೂರಿ ನಗರದಲ್ಲಿ ಶುಕ್ರವಾರ ನಡೆದಿದೆ...
ಶಾಸಕರ ಹೆಸರಲ್ಲಿ ದರೋಡೆ ಮಾಡಿರುವ ಆರೋಪಿ ಪತ್ತೆಗೆ ರು. 10 ಸಾವಿರ ಬಹುಮಾನಪಾವಗಡ ಶಾಸಕರ ಕಡೆಯವರೆಂದು ಗಸ್ತು ಪೊಲೀಸರನ್ನು ಯಾಮಾರಿಸಿ ಮಹಾಲಕ್ಷ್ಮಿ ಬಡಾವಣೆಯಲ್ಲಿರುವ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಮನೆಯಲ್ಲಿ...
ಪ್ರತಿಪಕ್ಷಗಳಿಗೆ ಸೂಟ್ಕೇಸ್: ದೊರೆಸ್ವಾಮಿಭೂ ಒತ್ತುವರಿ ತೆರವು ಇಷ್ಟೆಲ್ಲ ಅವಾಂತರ ಸೃಷ್ಟಿಸುತ್ತಿದ್ದರೂ ಪ್ರತಿಪಕ್ಷಗಳು ಏಕೆ ಮಾತನಾಡುತ್ತಿಲ್ಲ? ಭೂಗಳ್ಳರಿಂದ ಪ್ರತಿಪಕ್ಷಗಳಿಗೆ ಸೂಟ್ಕೇಸ್ ಹೋಗಿದೆ. ಅದಕ್ಕೆ ಯಾರೂ ಮಾತನಾಡುತ್ತಿಲ್ಲ ಎಂದು ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ...
ಒತ್ತುವರಿದಾರರಿಗೆ ಬಿಸಿ ಮುಟ್ಟಿಸಿ ಎ.ಟಿ.ರಾಮಸ್ವಾಮಿಭೂ ಕಬಳಿಕೆ ಆರೋಪ ಎದುರಿಸುತ್ತಿರುವ ಮೂಲ ಭೂಗಳ್ಳರನ್ನು ಪತ್ತೆ ಮಾಡಿ, ಭೂಗಳ್ಳರಿಗೆ ಸಹಕರಿಸಿದ ಅಧಿಕಾರಿ ಹಾಗೂ ನೌಕರರನ್ನು ಶಿಕ್ಷೆಗೆ ಒಳಪಡಿಸಬೇಕು ಎಂದು ಭೂ ಕಬಳಿಕೆ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಎ.ಟಿ.ರಾಮಸ್ವಾಮಿ ಆಗ್ರಹಿಸಿದ್ದಾರೆ...
ಜಯಾ ಅಕ್ರಮ ಆಸ್ತಿ: ತೀರ್ಪು ಸೋಮವಾರಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಸೇರಿ ನಾಲ್ವರು ಸಲ್ಲಿಸಿದ ಮೇಲ್ಮನವಿ...
ಕೈಗಾರಿಕಾ ಅಭಿವೃದ್ಧಿಗೆ ಎಫ್ ಕೆಸಿಸಿಐ ಬೆಂಬಲ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿದೇಶದ ಅಭಿವೃದ್ಧಿಯಾಗಬೇಕಾದರೆ ಕೈಗಾರಿಕೆಗಳು ಬೆಳೆಯಬೇಕು. ಅದಕ್ಕೆ ಪೂರಕವಾದ ಬೆಂಬಲವನ್ನು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ ಕೆಸಿಸಿಐ) ನೀಡುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ...
ವರ್ತೂರು ಪ್ರಕಾಶ್ ವಿರುದ್ಧ ಎಫ್ ಐಆರ್ಅಕ್ರಮ ಆಸ್ತಿ ಗಳಿಕೆ ಹಾಗೂ ಹಣಕ್ಕಾಗಿ ಧಮಕಿ ಹಾಕಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೋಲಾರ ಶಾಸಕ ವರ್ತೂರು ಪ್ರಕಾಶ್ ವಿರುದ್ಧ...
ಬಿಬಿಎಂಪಿಗೆ ಬಂಪರ್!ಮತ ಓಲೈಕೆಗೆ ಅನುವಾಗುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದ್ದು ರಾಜಧಾನಿಗೆ ಮೂರು ಎಲಿವೇಟೆಡ್ ರಸ್ತೆ ಯೋಜನೆ, ಈ ತಿಂಗಳಲ್ಲಿ ರಸ್ತೆಗಳು ಗುಂಡಿಮುಕ್ತ...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video