ಭೂ ರಕ್ಷಣೆಗೆ ಕೋರ್ಟ್ನಿರ್ಜೀವ ಕೆರೆಗಳಲ್ಲಿ ಬಿಡಿಎ ನಿರ್ಮಿಸಿದ ಬಡಾವಣೆ ವ್ಯಾಪ್ತಿಯಲ್ಲಿ ತೆರವು ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಿರುವ ಸರ್ಕಾರ, ಸರ್ಕಾರಿ ಭೂಮಿ ಒತ್ತುವರಿಗೆ ಕಾರಣರಾದ ಭೂಗಳ್ಳರು...
ಹಿಂದೂ ಧರ್ಮಕ್ಕೆ ಮರು ಮತಾಂತರಗೊಂಡ ಕ್ರೈಸ್ತ ಕುಟುಂಬಕ್ರೈಸ್ತ ಸಮುದಾಯದ ಯುವಕನನ್ನು ಮದುವೆಯಾದ ಬಳಿಕ ಕ್ರೈಸ್ತ ಧರ್ಮವನ್ನು ಪಾಲಿಸುತ್ತಿದ್ದ ಕುಟುಂಬವೊಂದು ಮತ್ತೆ ಹಿಂದೂ ಧರ್ಮಕ್ಕೆ ಮರು ಮತಾಂತರಗೊಂಡಿದೆ.
ವಂಡರ್ ಲಾ ಆಡಳಿತ ಮಂಡಳಿ ವಿರುದ್ಧ ಕಾರ್ಮಿಕರಿಂದ ಪ್ರತಿಭಟನೆವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಂಡರ್ ಲಾ ಆಡಳಿತ ಮಂಡಳಿ ವಿರುದ್ಧ ಕಾರ್ಮಿಕರು ಭಾನುವಾರ ಬೆಳಿಗ್ಗೆ 10 ಗಂಟೆಗೆ...
ಜಾತಿಗಣತಿ ಸಚಿವ ಸಂಪುಟದ ತೀರ್ಮಾನ: ಅಂಬರೀಷ್ ಗೆ ಆಂಜನೇಯ ತಿರುಗೇಟುಜಾತಿ ಗಣತಿ ಎಲ್ಲರಿಗೂ ಸಾಮಾಜಿಕ ನ್ಯಾಯ ಕೊಡಿಸುವ ಉದ್ದೇಶದಿಂದ ನಡೆಸಲಾಗುತ್ತಿದೆ. ಇದನ್ನು ಸಚಿವ ಸಂಪುಟದ ತೀರ್ಮಾನಿಸಿದ್ದು...
ಬಿಎಸ್ ವೈ, ಎಚ್ಡಿಕೆಗೆ ಮತ್ತೊಂದು ಡಿನೋಟಿಫಿಕೇಷನ್ ಭೂತಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಎಚ್.ಡಿ ಕುಮಾರಸ್ವಾಮಿ ಅವರ ಬೆನ್ನಿಗೆ ಮತ್ತೊಂದು ಡಿನೋಟಿಫಿಕೇಷನ್ ಭೂತ ಅಂಟಿಕೊಂಡಿದೆ.
ವಿಮೆ, ಪಿಂಚಣಿಗೆ ನೋಂದಣಿ ಶುರುಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ವಿಮೆ ಮತ್ತು ಪಿಂಚಣಿ ಯೋಜನೆಗಳಿಗೆ ನೋಂದಣಿ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದೆ.
ಬಿಬಿಎಂಪಿ ವಿಭಜನೆ ಬೇಡ: ಕರ್ನಾಟಕ ರಕ್ಷಣಾ ವೇದಿಕೆಸಾಹಿತಿಗಳು,ಜನಪ್ರತಿನಿಧಿಗಳು, ಮಠಾಧೀಶರು ಹಾಗೂ ನಾನಾ ಸಂಘಟನೆಗಳ ಮುಖಂಡರ ಸಮ್ಮುಖದಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆಯ ದುಂಡು ಮೇಜಿನ ಸಭೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಭಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದೆ...
ಕಸ ವಿಲೇವಾರಿ ನಿರ್ಲಕ್ಷ್ಯ ; ಉದ್ದಿಮೆಗಳಿಗೆ ದಂಡಕಸ ವಿಲೇವಾರಿಯಲ್ಲಿ ನಿರ್ಲಕ್ಷ್ಯ ತೋರಿದ ಹಾಗೂ ಪರವಾನಗಿ ನವೀಕರಣಗೊಳಿಸದ ಮಳಿಗೆ, ವಾಹನ ಸಾರಿಗೆ ಸಂಸ್ಥೆ ಹಾಗೂ ಹೋಟೆಲ್ಗಳ ಮೇಲೆ ಬಿಬಿಎಂಪಿ ಅಧಿಕಾರಿಗಳು ಬುಧವಾರ ದಾಳಿ ನಡೆಸಿ ದಂಡ...
ಇಂದ್ರಧನುಷ್ ಲಸಿಕೆ ಅಭಿಯಾನ ನಾಳೆಯಿಂದಬಿಬಿಎಂಪಿ ವ್ಯಾಪ್ತಿಯ ಆಸ್ಪತ್ರೆ, ಔಷಧಾಲಯಗಳಲ್ಲಿ ಮೇ 8ರಿಂದ `ಇಂದ್ರಧನುಷ್ ಲಸಿಕೆ ಅಭಿಯಾನ' ನಡೆಯಲಿದೆ. ತಾಯಿ ಹಾಗೂ ಶಿಶುಮರಣ ಪ್ರಮಾಣ ಕಡಿಮೆ ಮಾಡಲು, ಗರ್ಭಿಣಿ ಹಾಗೂ 2 ವರ್ಷದೊಳಗಿನ..
ತಮಿಳ್ನಾಡಲ್ಲಿ ಕನ್ನಡಕ್ಕೆ ನಿರ್ಬಂಧ ಡಾ. ಸಿದ್ದಲಿಂಗಯ್ಯ ವಿಷಾದತಮಿಳುನಾಡಿನಲ್ಲಿರುವ ಕನ್ನಡಿಗರಿಗೆ ಕನ್ನಡ ಕಲಿಯಲು ಅಲ್ಲಿನ ಸರ್ಕಾರ ಪ್ರಸಕ್ತ ವರ್ಷದಿಂದ ನಿರ್ಬಂಧ ಹೇರಿದೆ. ಅಲ್ಲದೆ ಹೊರಗೆ ಕನ್ನಡ ಮಾತನಾಡುವುದನ್ನೂ ತಡೆಯುವಂತೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಕನ್ನಡಿಗರು ಅತಂತ್ರರಾಗುವ ಸ್ಥಿತಿ ನಿರ್ಮಾಣವಾಗಿದೆ...
ನಿಗೂಢ ಕೊಲೆ ಪ್ರಕರಣ ಭೇದಿಸಿದ ಪೊಲೀಸರುಬರೋಬ್ಬರಿ ಒಂದು ವರ್ಷದ ಹಿಂದೆ ಬಾಣಸವಾಡಿ ಸಮೀಪದ ಕಾಚರಕನಹಳ್ಳಿಯಲ್ಲಿ ನಡೆದಿದ್ದ ಒಂಟಿ ವೃದ್ದೆ ಮೇರಿ ಲೂಕೋಸ್(67) ಕೊಲೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಬಾಣಸವಾಡಿ ಪೊಲೀಸರು ಯಶಸ್ವಿಯಾಗಿದ್ದಾರೆ...
ಬಿಬಿಎಂಪಿ ಚುನಾವಣೆ ಮುಂದೂಡಲ್ಲ: ಸಿಎಂಬಿಬಿಎಂಪಿ ಚುನಾವಣೆಗೆ ಸಮುಂದೂಡುವ ಯಾವುದೇ ಯೋಚನೆ ಸರ್ಕಾರಕ್ಕೆ ಇಲ್ಲ. ಬೆಂಗಳೂರಿನ ಜನಸಂಖ್ಯೆ ಹೆಚ್ಚಾಗಿದ್ದರಿಂದ ವಿಭಜನೆ ಮಾಡಿದ ನಂತರ ಚುನಾವಣೆ ನಡೆಸಲು ತಯಾರಿ ಮಾಡಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು...
ಕೈಗಾರಿಕೆಗಳಿಗೆ ನೀಡಿದ ಜಾಗ ತೆರವು ಆತಂಕ ವ್ಯಕ್ತಪಡಿಸಿದ ಎಫ್ ಕೆಸಿಸಿಐ:ಒಮ್ಮೆ ಭೂಮಿ ಬಿಟ್ಟುಕೊಟ್ಟಿದ್ದ ಅರಣ್ಯ ಇಲಾಖೆ ಮತ್ತೆ ಕ್ಯಾತೆ ತೆಗೆದಿರುವುದು ಸರಿಯಲ್ಲ. ಈ ವಿಷಯದಲ್ಲಿ ರಾಜ್ಯ ಸರ್ಕಾರ ಮಧ್ಯಪ್ರವೇಶ ಮಾಡಬೇಕು. ಕಾಡುಗೋಡಿ ಬಳಿ ಕೈಗಾರಿಕೆಗೆಂದು ನೀಡಿರುವ ಜಾಗದ ತೆರವನ್ನು ಯಾವುದೇ ಕಾರಣಕ್ಕೂ ಮಾಡಬಾರದು...
ನಿರುಪಯುಕ್ತ ಕೆರೆ ಬಳಕೆಗೆ ವಿಧೇಯಕನಿರುಪಯುಕ್ತ ಕೆರೆಗಳನ್ನು ಸಾರ್ವಜನಿಕ ಉದ್ದೇಶಕ್ಕೆ ಬಳಸಿಕೊಳ್ಳುವ ವಿಚಾರದಲ್ಲಿ ಸರ್ಕಾರ ಪ್ರತ್ಯೇಕ ವಿಧೇಯಕ ಜಾರಿಗೆ ತರಲಿದೆ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಪುನರುಚ್ಚರಿಸಿದ್ದಾರೆ...
ದರೋಡೆಕೋರರ ಸೆರೆಸಿನಿಮಾ ನೋಡಿಕೊಂಡು ಮನೆಗೆ ಮರಳುತ್ತಿದ್ದ ವ್ಯಕ್ತಿಯೊಬ್ಬನನ್ನು ಕನಕಪುರ ಮುಖ್ಯರಸ್ತೆ ಸಾರಕ್ಕಿ ಸಿಗ್ನಲ್ ಬಳಿ ಅಡ್ಡಗಟ್ಟಿ ಚಾಕುವಿನಿಂದ ಇರಿದು ದರೋಡೆ ಮಾಡಿದ್ದ ಕಾನೂನು ಸಂಘರ್ಷಕ್ಕೊಳಗಾದ ಇಬ್ಬರು ಸೇರಿ ನಾಲ್ವರನ್ನು ಕುಮಾರಸ್ವಾಮಿ ಬಡಾವಣೆ...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ವಾಣಿಜ್ಯಚಿನ್ನದ ಬೆಲೆ ಭಾರೀ ಕುಸಿತ: ನವೆಂಬರ್ 25, ಡಿಸೆಂಬರ್ 4 ಮತ್ತು ಡಿಸೆಂಬರ್ 9 ಬೆಲೆ ನಿರ್ಧಾರಕ್ಕೆ ನಿರ್ಣಾಯಕ ಏಕೆ?