ನಿಡುಮಾಮಿಡಿ ಸ್ವಾಮೀಜಿಗೆ ಬಸವ ಪುರಸ್ಕಾರ ಪ್ರದಾನನಿಡುಮಾಮಿಡಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಶ್ರೀ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಅವರಿಗೆ 2014ನೇ ಸಾಲಿನ `ಬಸವ ರಾಷ್ಟ್ರೀಯ ಪುರಸ್ಕಾರ'ವನ್ನು...
ಬಿಬಿಎಂಪಿ ಚುನಾವಣೆ: ಏ. 24ಕ್ಕೆ ಹೈಕೋರ್ಟ್ ತೀರ್ಪು ಪ್ರಕಟಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ತೀರ್ಪನ್ನು ಏಪ್ರಿಲ್ 24ಕ್ಕೆ ಕಾಯ್ದಿರಿಸಿದೆ.
ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳು ಹತ?ನಗರದ ಚರ್ಚ್ ಸ್ಟ್ರೀಟ್ ನಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳು ತೆಲಂಗಾಣ ರಾಜ್ಯದ ನೆಲಗೊಂಡ ಬಳಿಯ ಗ್ರಾಮವೊಂದರಲ್ಲಿ...
ಮೈಸೂರು ವಿವಿಯಲ್ಲಿ ವಿದ್ಯಾರ್ಥಿನಿಗೆ ಕಿರುಕುಳ: ನೊಂದ ಯುವತಿ ಪೊಲೀಸರಿಗೆ ದೂರುವಿಶ್ವವಿದ್ಯಾಲಯಗಳು ಸಂಶೋಧನಾ ವಿದ್ಯಾರ್ಥಿನಿಯರಿಗೆ ಸುರಕ್ಷಿತ ಸ್ಥಳವಲ್ಲ ಎನ್ನುವ ಮಾತು ಪದೇಪದೇ ಕೇಳಿಬರುತ್ತಿದೆ. ಮೈಸೂರು ವಿವಿಯ ಸಂಶೋಧನಾ ವಿದ್ಯಾರ್ಥಿನಿ ಸರಿತಾ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಮಾಸುವ ಮುನ್ನವೇ...
ದೇವೇಗೌಡರ ಮೊಮ್ಮಗ ಕುನಾಲ್ ಗೆ ಕೂಡಿ ಬಂದ ಕಂಕಣಭಾಗ್ಯಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಮೊಮ್ಮಗ ಕುನಾಲ್ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಉಧ್ಯಮಿ ಜಯಪ್ರಕಾಶ್ ಅವರ ಪುತ್ರಿ ಶುಭದ...
ಟೋಲ್ ಗಲಾಟೆಗೆ ಗ್ರಾಪಂ ಸದಸ್ಯನೇ ಕಾರಣ; ಸಿಸಿ ಕ್ಯಾಮೆರಾ ದೃಶ್ಯಾವಳಿ ಬಿಡುಗಡೆ ಮಾಡಿದ ಸಂಸ್ಥೆಹೊಸಕೋಟೆ ಸಮೀಪ ಭಾನುವಾರ ಟೋಲ್ ಗೇಟ್ ನಲ್ಲಿ ನಡದೆ ಗಲಾಟೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಟೋಲ್ ಸಿಬ್ಬಂದಿ ಪಾಸ್ ತೋರಿಸಿ ಎಂದು ಕೇಳಿದಕ್ಕೆ ಗ್ರಾಮ ಪಂಚಾಯತ್ ಸದಸ್ಯ ನಾರಾಯಣಸ್ವಾಮಿ ಅವರೇ ಮೊದಲು ಜಗಳ ಮಾಡಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ...
ಚಪ್ಪಲಿಯಲ್ಲಿ ಹೊಂಚು ಹಾಕಿದ್ದ ಜವರಾಯ!ಮಗುವಿನ ಕಾಲಿನಿಂದ ಜಾರಿ ಹಳಿ ಮೇಲೆ ಬಿದ್ದಿದ್ದ ಚಪ್ಪಲಿ ಎತ್ತಿಕೊಳ್ಳಲು ಹೋಗಿ ಒಂದೂವರೆ ವರ್ಷದ ಮಗುವಿನೊಂದಿಗೆ ಮಹಿಳೆಯೊಬ್ಬರು ಪ್ರಾಣ ಕಳೆದಕೊಂಡಿರುವ ದಾರುಣ ಘಟನೆ ಸಾದರಹಳ್ಳಿ ಸಮೀಪದ ಹೂಡಿ ಗೇಟ್ ನಲ್ಲಿ ಸೋಮವಾರ ನಡೆದಿದೆ...
ಇತಿಶ್ರೀ ಬೆಂಗಳೂರು!ಇನ್ನು `ಬೆಂಗಳೂರು' ಇರುವುದಿಲ್ಲ! ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಎಂಬುದನ್ನು ತೆಗೆದುಹಾಕಿ ಮೂರು `ನಗರ ಪಾಲಿಕೆ' ಮಾಡಲು ವಿಧೇಯಕ ಮಂಡಿಸಿರುವ...
ಕಳ್ಳತನ ಮಾಡಿದ್ದೇನೆ ಹುಡುಕಬೇಡಿ ಎಂದು ಸಂದೇಶ ಕಳುಹಿಸಿದ ಕಳ್ಳಿಕೆಲಸ ಮಾಡುತ್ತಿದ್ದ ಮನೆಯಲ್ಲೇ ಚಿನ್ನದ ಸರ ಕದ್ದಿದ್ದಲ್ಲದೆ ಉದ್ಯೋಗ ಕೊಡಿಸಿದ ಕಂಪನಿ ಮಾಲೀಕರಿಗೆ `ಕಳ್ಳತನ ಮಾಡಿ ಹೋಗುತ್ತಿದ್ದೇನೆ. ಕೆಲಸಕ್ಕೆ ಸೇರುವಾಗ ಕೊಟ್ಟಿರುವ ದಾಖಲೆ ಪತ್ರ ನಕಲಿ. ನನ್ನನ್ನು ಹಿಡಿಯುವ ಪ್ರಯತ್ನ ಮಾಡಬೇಡಿ...
ಪೊಲೀಸ್ ಆಯುಕ್ತರ ಟ್ವಿಟರ್ ಅಕೌಂಟಿಗೆ ಲಕ್ಷ ಹಿಂಬಾಲಕರು!ಸಾಮಾಜಿಕ ಜಾಲತಾಣ ಬಳಕೆಯಲ್ಲಿ ಮುಂಚೂಣಿಯಲ್ಲಿರುವ ನಗರ ಪೊಲೀಸ್ ಇಲಾಖೆ ಮತ್ತೊಂದು ಮೈಲಿಗಲ್ಲು ತಲುಪಿದ್ದು ನಗರ ಪೊಲೀಸ್ ಆಯುಕ್ತರ ಟ್ವಿಟರ್ ಅಕೌಂಟ್ಗೆ (ಸಿಪಿಬಿಎಲ್ಆರ್) 1ಲಕ್ಷ ಫಾಲೋವರ್ ಗಳಾಗಿದ್ದಾರೆ...
ವಾಟಾಳ್ಗೆ ಅಕ್ರಮ ಬಂಧನವಿಧಾನಸೌಧ ಆವರಣದಲ್ಲಿರುವ ಬ್ಯಾಂಕ್ಗೆ ತೆರಳಲು ಯತ್ನಿಸಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಅವರನ್ನು ವಿಧಾನಸೌಧ ಪೊಲೀಸರು ಸೋಮವಾರ ಅಕ್ರಮವಾಗಿ ಬಂಧಿಸಿ ಬಳಿಕ ಬಿಡುಗಡೆಗೊಳಿಸಿದ್ದು ವಿವಾದಕ್ಕೆ ಕಾರಣವಾಗಿದೆ...
ಇನ್ನು ಮುಂದೆ ಮೆಕ್ಡೊನಾಲ್ಡ್ಸ್ ನಲ್ಲಿ ದೊರೆಯಲಿದೆ ಕಾಫಿಇಷ್ಟು ದಿನ ಕೋಕ್, ಬರ್ಗರ್, ಹ್ಯಾಶ್ ಬ್ರೌನ್ಸ್, ಚಿಕನ್, ಪನ್ನೀರ್ ಫಿಂಗರ್ ಚಿಪ್ಸ್, ಐಸ್ಕ್ರೀಂನಂಥ ತಿನಿಸುಗಳಿಗೆ ಮಾತ್ರ ಸೀಮಿತ ವಾಗಿದ್ದ ಮೆಕ್ಡೊನಾಲ್ಡ್ಸ್ (ಎಂಸಿಡಿ) ನಲ್ಲಿ ಇನ್ನು ಮುಂದೆ ವಿಭಿನ್ನ ಕಾಫಿಗಳೂ ದೊರೆಯಲಿವೆ...
ಮಂದಗತಿಯಲ್ಲಿ ಸಾಗಿದ ತೆರವುಮೂರು ದಿನಗಳ ಹಿಂದೆ ಬಿರುಸಾಗಿ ಆರಂಭವಾಗಿದ್ದ ಸಾರಕ್ಕಿ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ಭಾನುವಾರ ಮಂದಗತಿಯಲ್ಲಿ ಸಾಗಿತ್ತು...
ಸಂಗೀತಾಳ ಸಾವು ಸ್ವಾಭಾವಿಕವಲ್ಲ: ಪೋಷಕರ ಆರೋಪನಿತ್ಯಾನಂದ ಆಶ್ರಮದಲ್ಲಿ ಸನ್ಯಾಸತ್ವ ಸ್ವೀಕರಿಸಿದ್ದ ತಮಿಳುನಾಡು ಮೂಲದ ಸಂಗೀತಾಳ ಸಾವು ಸ್ವಾಭಾವಿಕ ಸಾವಲ್ಲ. ಆಕೆಯನ್ನು ಹತ್ಯೆ ಮಾಡಲಾಗಿದೆ...
ರು.66 ಲಕ್ಷ ನಗದು ದೋಚಿ ಪರಾರಿಯಾಗಿದ್ದವರ ಸೆರೆಕೆ.ಆರ್. ಮಾರ್ಕೆಟ್ ಜಿ.ಪಿ.ಸ್ಟ್ರೀಟ್ನಲ್ಲಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂಗೆ ಹಣ ತುಂಬಲು ಬಂದಿದ್ದ ವೇಳೆ ಟಾಟಾ ಸುಮೋದಲ್ಲಿದ್ದ ರು.66 ಲಕ್ಷ ನಗದು ದೋಚಿ ಪರಾರಿಯಾಗಿದ್ದ ಆರೋಪಿಗಳು ಕೊನೆಗೂ ಸಿಕ್ಕಿಬಿದಿದ್ದಾರೆ...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!