ತ್ರಿಭಜನೆಯ ರಾಜಕಾರಣ ಕೈ ಬಿಡಿರಾಜ್ಯ ಸರ್ಕಾರ ರಾಜಕೀಯ ನಿಲ್ಲಿಸಿ, ಬಿಬಿಎಂಪಿಗೆ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿ ನಮ್ಮ ಬೆಂಗಳೂರು ಪ್ರತಿಷ್ಠಾನ ನೇತೃತ್ವದಲ್ಲಿ ನಾಗರಿಕ ಸಂಘಟನೆಗಳು ಭಾನುವಾರ ಪ್ರತಿಭಟನೆ ನಡೆಸಿದವು...
ಕೋರ್ಟ್ ಆದೇಶದಂತೆ ಚುನಾವಣೆ ನಡೆಸಿ: ಸರ್ಕಾರಕ್ಕೆ ದೇವೇಗೌಡ ಆಗ್ರಹಬಿಬಿಎಂಪಿ ವಿಭಜನೆಗೂ ಮುನ್ನ ಮೊದಲು ಹೈಕೋರ್ಟ್ ಆದೇಶದಂತೆ ನಿಗದಿತ ಅವಧಿಯಲ್ಲಿ ಚುನಾವಣೆ ನಡೆಸಬೇಕು. ಯಾವುದೇ ಸಾಬೂಬು ಹೇಳಲು ಸಾಧ್ಯವಿಲ್ಲ...
ಮೇಕೆದಾಟು: ತಮಿಳುನಾಡು ಕ್ಯಾತೆ ತೆಗೆಯಲು ಕಾರಣವೇನು?ಮೇಕೆದಾಟು ಯೋಜನೆ ಇನ್ನೂ ಪರಿಕಲ್ಪನೆಯಲ್ಲೇ ಇದೆ. ಸರ್ಕಾರಕ್ಕೂ ನಿರ್ದಿಷ್ಟವಾಗಿ ಎಲ್ಲಿ ಅಣೆಕಟ್ಟು ಕಟ್ಟಬೇಕು, ಅದಕ್ಕೆ ಎಷ್ಟು ವೆಚ್ಚವಾಗುತ್ತದೆ, ಎಷ್ಟು ನೀರು ಬರುತ್ತದೆ...
ಕಬ್ಬನ್ ಪಾರ್ಕ್ನಲ್ಲಿ ಮಕ್ಕಳಿಗಿಲ್ಲ ಆಡಲು ಜಾಗಕಬ್ಬನ್ ಪಾರ್ಕ್ನಲ್ಲಿ ಶನಿವಾರ, ಭಾನುವಾರ ಹಾಗೂ ಸಾರ್ವಜನಿಕ ರಜಾ ದಿನಗಳಂದು ಪಾರ್ಕಿಂಗ್ ವ್ಯವಸ್ಥೆಯನ್ನು ನಿಷೇಧಿಸಬೇಕೆಂದು ಕಬ್ಬನ್ ಪಾರ್ಕ್ ನಡಿಗೆದಾರರ ಸಂಘ ಆಗ್ರಹಿಸಿದೆ...
ಯೋಜನೆ ಜಾರಿಗೆ ತಿಂಗಳ ಗಡುವುಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಕನ್ನಡಪರ ಒಕ್ಕೂಟ ಸರ್ಕಾರಕ್ಕೆ ಒಂದು ತಿಂಗಳ ಗಡುವು ನೀಡಿದೆ...
ಬಿಬಿಎಂಪಿ ಆದಾಯ ಹೆಚ್ಚಳಕ್ಕೆ ಆದ್ಯತೆ: ವಿಜಯಭಾಸ್ಕರ್ಜನರು ಬಿಬಿಎಂಪಿಯಲ್ಲಿ ಸುಧಾರಣೆ ಬಯಸುತ್ತಿದ್ದು, ಆದಾಯ ಹೆಚ್ಚಿಸುವ ಅಗತ್ಯವಿದೆ ಎಂದು ಬಿಬಿಎಂಪಿಗೆ ಶನಿವಾರ ಆಡಳಿತಾಧಿಕಾರಿಯಾಗಿ...
ಗೆದ್ದಿತು ಸರ್ಕಾರದ ಹಠರಾಜ್ಯ ಸರ್ಕಾರ ಬಿಬಿಎಂಪಿ ವಿಸರ್ಜನೆಗೆ ಶನಿವಾರ ಆದೇಶ ಹೊರಡಿಸಿದ್ದು, ಆಡಳಿತಾಧಿಕಾರಿಯಾಗಿ ಟಿ.ಎಂ.ವಿಜಯ ಭಾಸ್ಕರ್ ಅ„ಕಾರ ಸ್ವೀಕರಿಸಿದ್ದಾರೆ...
ಅತಿಕ್ರಮಣಕ್ಕೆ ಕಟಾರಿಯಾ ವರದಿ ಕಾರಣ!ಐದು ವರ್ಷಗಳಲ್ಲಿ ನಡೆದಿರುವ ಕಾಮಗಾರಿಗಳ ಅವ್ಯವಹಾರ ಹಾಗೂ ಆರ್ಥಿಕ ಅಶಿಸ್ತಿನ ಬಗ್ಗೆ ತನಿಖೆ ನಡೆಸಲು ಐಎಎಸ್ ಅಧಿಕಾರಿ ರಾಜೇಂದ್ರಕುಮಾರ್ ಕಟಾರಿಯಾ ನೇತೃತ್ವದ ಏಕಸದಸ್ಯ ಸಮಿತಿಯನ್ನು ಸರ್ಕಾರ ರಚಿಸಲಾಗಿತ್ತು.
ಟೋಲ್ ನೀಡಲು ನಿರಾಕರಣೆ: ಸಿಬ್ಬಂದಿಯಿಂದ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆಟೋಲ್ ಹಣ ಕಟ್ಟಲು ವಾಹನ ಸವಾರ ನಿರಾಕರಿಸಿದ್ದರಿಂದ ಟೋಲ್ ಸಿಬ್ಬಂದಿಯೋರ್ವ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬೆಂಗಳೂರು ಗ್ರಾಮಾಂತರ...
ಅಕ್ರಮ ಟೋಲ್ ಗೇಟ್ಬೂದಿಗೆರೆ ಕ್ರಾಸ್ ಬಳಿ ಇರುವ ಲ್ಯಾಮ್ಕೋ ಸಂಸ್ಥೆಯ ಮಾಲೀಕತ್ವದ ಟೋಲ್ ಗೇಟ್ ಅಕ್ರಮ ಎಂಬ ಆರೋಪಗಳು ಕೇಳಿಬರುತ್ತಿವೆ...
ಬಿಬಿಎಂಪಿ ಚುನಾವಣೆಗೆ ನಿಲ್ಲಲಿದ್ದಾರೆ ನಟಿ ಪ್ರೇಮಾ!ಕನ್ನಡ ಚಿತ್ರರಂಗದ ಸುಪ್ರಸಿದ್ಧ ನಾಯಕ ನಟಿಯಾಗಿ ಹೆಸರು ಮಾಡಿ ಹಲವು ದಿನಗಳಿಂದ ಬಣ್ಣದ ಲೋಕದಿಂದ ಬಹುತೇಕ ನೇಪಥ್ಯಕ್ಕೆ ಸರಿದಿದ್ದಾರೆನ್ನಲಾಗುತ್ತಿದ್ದ ನಟಿ ಪ್ರೇಮಾ ಇದೀಗ ಬಿಬಿಎಂಪಿ ಚುನಾವಣೆ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿದ್ದಾರೆ...
ಮೀಸಲು ಅಂತಿಮ ಪಟ್ಟಿ; ಮಧ್ಯಂತರ ತಡೆಗೆ ನಕಾರಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲಾ 198 ವಾರ್ಡ್ಗಳಿಗೆ ರಾಜ್ಯ ಸರ್ಕಾರ ಏ.13 ರಂದು ಹೊರಡಿಸಿದ್ದ ಮೀಸಲು ಪಟ್ಟಿ ಸಮರ್ಪಕವಾಗಿಲ್ಲ ಹಾಗೂ ಮೀಸಲು ನಿಗದಿಯಲ್ಲಿ ರೋಸ್ಟರ್ ನಿಯಮಾವಳಿ...
ಕಾಂಗ್ರೆಸ್ಗೆ ಅನುಕೂಲಕರ ಮೀಸಲು ಪಟ್ಟಿ: ಎಚ್.ಡಿ.ದೇವೇಗೌಡಬಿಬಿಎಂಪಿ ತ್ರಿಭಜನೆಯಿಂದ ಮೂವರು ಮೇಯರ್, ಕಚೇರಿಗಳು ಎಲ್ಲ ವಿಭಾಗವಾಗಿ ಆಡಳಿತಾತ್ಮಕ ವೆಚ್ಚ ಹೆಚ್ಚಾಗಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಸಮಧಾನ ವ್ಯಕ್ತಪಡಿಸಿದ್ದಾರೆ...
ತ್ರಿಭಜನೆಯಿಂದ ಕಾಂಗ್ರೆಸ್ ವಿನಾಶ: ಎನ್.ಆರ್.ರಮೇಶ್ಬಿಬಿಎಂಪಿ ಮೂರು ಭಾಗವಾಗಿಸುವ ಮೂಲಕ ಕಾಂಗ್ರೆಸ್ ತನ್ನ ವಿನಾಶವನ್ನು ತಾನೇ ತಂದುಕೊಳ್ಳುತ್ತಿದೆ ಎಂದು ಆಡಳಿತ ಪಕ್ಷದ ನಾಯಕ ಎನ್.ಆರ್.ರಮೇಶ್ ಆಕ್ರೋಶ ವ್ಯಕ್ತಪಡಿಸಿದರು...
ಬಿಬಿಎಂಪಿ ವಿಭಜನೆ ವಿರೋಧಿಸಿ ಬಿಜೆಪಿ ಪ್ರತಿಭಟನೆಬಿಬಿಎಂಪಿ ಚುನಾವಣೆಯನ್ನು ಮುಂದೂಡಬಾರದು, ನಗರವನ್ನು ಮೂರು ಭಾಗವಾಗಿಸುವುದು ಬೇಡ ಎಂದು ಒತ್ತಾಯಿಸಿ ಬಿಜೆಪಿ ನಾಯಕರು ಶುಕ್ರವಾರ ದಿನಪೂರ್ತಿ ಧರಣಿ ನಡೆಸಿದರು...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!