ಬಿಹಾರದಿಂದ ಪಿಸ್ತೂಲ್ ಖರೀದಿವಿದ್ಯಾರ್ಥಿನಿ ಗೌತಮಿ ಹತ್ಯೆಗೆ ಆರೋಪಿ ಮಹೇಶ್ ಬಳಸಿದ್ದ ಪಿಸ್ತೂಲಿನ ಮೂಲ ಕೊನೆಗೂ ಪತ್ತೆಯಾಗಿದೆ...
ಗೋವಾ ನಿರಾಶ್ರಿತರ ರಕ್ಷಣೆಗೆ ಸರ್ಕಾರ ಧಾವಿಸಲಿಗೋವಾದಲ್ಲಿರುವ ಕನ್ನಡಿಗರ ಒಕ್ಕಲೆಬ್ಬಿಸುವ ಅಲ್ಲಿನ ಸರ್ಕಾರದ ಕ್ರಮಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ..
ಮಳೆ ಹೊಡೆತಕ್ಕೆ ಕಂಗಾಲಾದ ರೈತಬೇಸಿಗೆ ಮಳೆಯ ಅಬ್ಬರ ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕ ಹಾಗೂ ಬಯಲು ಸೀಮೆಯಲ್ಲಿ ಜೋರಾಗಿದ್ದು ಸಿಡಿಲಿಗೆ ವೃದ್ಧೆಯೊಬ್ಬಳು ಬಲಿಯಾಗಿದ್ದಾಳೆ.
ಸೋಲ್ತೀವಿ ಅಂಥ ವಿಭಜಿಸ್ತಿಲ್ಲಕಾಂಗ್ರೆಸ್ ಚುನಾವಣೆಯಲ್ಲಿ ಸೋಲುತ್ತದೆ ಅಂತ ಬಿಬಿಎಂಪಿ ವಿಭಜನೆ ಮಾಡಲು ಹೊರಟಿಲ್ಲ. 2013ರಲ್ಲಿ ನಡೆದ ವಿಧಾನಸಭೆ ಚುನಾವಣೆ ವೇಳೆ ಪಕ್ಷದ ಪ್ರಣಾಳಿಕೆ...
ಮುಗಿಯದ ಮೂರಾಬಟ್ಟೆ ವ್ಯವಹಾರವಾರ್ಡ್ ಮೀಸಲು ಪಟ್ಟಿ ಅಂತಿಮಗೊಳಿಸಿರುವ ಸರ್ಕಾರ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಸೋಮವಾರ ಸಲ್ಲಿಸಿದೆ...
ವರದಕ್ಷಿಣೆ ಕಿರುಕುಳ: ಡಿಸ್ಚಾರ್ಜ್ ಆದ ತಕ್ಷಣ ವೇಣುಗೋಪಾಲ್ ಆರೆಸ್ಟ್ವರದಕ್ಷಿಣೆಗಾಗಿ ಪತ್ನಿಗೆ ಚಿತ್ರಹಿಂಸೆ ನೀಡಿ, ಗೃಹಬಂಧನದಲ್ಲಿರಿಸಿದ್ದ ಪತ್ನಿ ಪೀಡಕ ಮೂಡಲಪಾಳ್ಯದ ವೇಣುಗೋಪಾಲ್ನನ್ನು ಆಸ್ಪತ್ರೆಯಿಂದ....
ಮೇಕೆದಾಟುಲು ಕನ್ನಡ ಪರ ಸಂಘಟನೆಗಳು ಬೈಕೇರಿದರುರಾಜ್ಯಸರ್ಕಾರ ಕೂಡಲೇ ಮೇಕೆದಾಟು ಕಾಮಗಾರಿ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಸೋಮವಾರ ಬೈಕ್...
ಹಣೆಬರಹ ನಾಳೆಗೆ ಮುಂದೂಡಿಕೆಬಿಬಿಎಂಪಿ ಚುನಾವಣೆ ಸಂಬಂಧದ್ವಿಮುಖ ನೀತಿಯನ್ನು ಮುಂದುವರಿಸಿರುವ ರಾಜ್ಯ ಸರ್ಕಾರ, ಒಂದೆಡೆ ಹೈಕೋರ್ಟ್ನಲ್ಲಿ ಮೇಲ್ಮನವಿ ವಿಚಾರಣೆಗೆ ಸಮಯeವಕಾಶ ಕೇಳಿದರೆ...
ಆಶೀರ್ವಾದಕ್ಕೆ ಬಂದವಳನ್ನೇ ಎಗರಿಸಿದ ಕಿಲಾಡಿ ಸ್ವಾಮಿ!ಹೊಸದಾಗಿ ಮದುವೆಯಾಗಿ ಆಶೀರ್ವಾದಕ್ಕೆಂದು ಬಂದಿದ್ದ ದಂಪತಿಯನ್ನೇ ಯಾಮಾರಿಸಿ ಪತ್ನಿಯನ್ನು ಹಾರಿಸಿಕೊಂಡು ಹೋಗಿದ್ದಲ್ಲದೇ...
ಬಿಬಿಎಂಪಿ ಚುನಾವಣೆ ಹಣೆಬರಹ ಇಂದುಬಿಬಿಎಂಪಿ ಮೂರು ಭಾಗದ ಸುಗ್ರೀವಾಜ್ಞೆ ಪ್ರಸ್ತಾಪದಲ್ಲಿ ಹಿನ್ನಡೆ ಅನುಭವಿಸಿರುವ ರಾಜ್ಯ ಸರ್ಕಾರ, ಚುನಾವಣೆಯನ್ನು ಮುಂದೂಡುವ `ಮೇಲ್ಮನವಿ ಅಸ್ತ್ರ'ದ ಹಣೆಬರಹದತ್ತ ಮುಖಮಾಡಿದೆ. ಬಿಬಿಎಂಪಿ ಚುನಾವಣೆಯ ಭವಿಷ್ಯವನ್ನು ಹೈಕೋರ್ಟ್...
ಅಣ್ಣಾಭಿಮಾನಕನ್ನಡಚಿತ್ರ ರಂಗದ ಆರಾಧ್ಯ ದೈವ, ವರನಟ ಡಾ.ರಾಜ್ ಅವರ 9ನೇ ವರ್ಷದ ಪುಣ್ಯತಿಥಿ ಭಾನುವಾರ ಶ್ರದ್ಧಾಭಕ್ತಿಯಿಂದ ನೆರವೇರಿತು.
ಮೇಕೆದಾಟು ಹೋರಾಟಕ್ಕೆ ಬೆಂಬಲ: ಶಿವರಾಜ್ಕುಮಾರ್ಮೇಕೆದಾಟು ಯೋಜನೆಗಾಗಿ ಹೋರಾಟ ಅಗತ್ಯವಿದ್ದು, ಇದಕ್ಕೆ ರಾಜ್ ಕುಟುಂಬದ ಬೆಂಬಲವಿದೆ ಎಂದು ನಟ ಶಿವರಾಜ್ಕುಮಾರ್ ಹೇಳಿದ್ದಾರೆ.
ಧನದಾಹಿ ಪತಿಗೆ ಒದೆವರದಕ್ಷಿಣೆ ತರುವಂತೆ ಪೀಡಿಸಿದ ಪತಿರಾಯ, ಪತ್ನಿಯನ್ನು 15 ದಿನಗಳ ಕಾಲ ಗೃಹಬಂಧನದಲ್ಲಿರಿಸಿ ಹೊಡೆದು ಚಿತ್ರಹಿಂಸೆ ನೀಡಿದ ಅಮಾನುಷ ಘಟನೆ ಮೂಡಲಪಾಳ್ಯದಲ್ಲಿ ನಡೆದಿದೆ...
ಅಕಾಲಿಕ ಮಳೆ: ರಾಜ್ಯದಲ್ಲಿ ಮತ್ತೆರಡು ಬಲಿರಾಜಧಾನಿ ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಶನಿವಾರ ರಾತ್ರಿಯಿಂದೇಚೆಗೆ ಸುರಿದ ಅಕಾಲಿಕ ಮಳೆಗೆ ಇಬ್ಬರು ಬಾಲಕಿಯರು ಬಲಿಯಾಗಿದ್ದಾರೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!