ಈಗಲಾದರೂ ಕೆರೆಗಳ ಒತ್ತುವರಿ ತೆರವುಗೊಳಿಸಲಿಮಲಗಿರುವ ಸರ್ಕಾರ ಈಗಲಾದರೂ ಮೇಲೆದ್ದು ಕೆರೆ ಒತ್ತುವರಿ ತೆರವು ಮಾಡಬೇಕು ಎಂದು ಸ್ಪೀಕರ್ ಕಾಗೋಡು ತಿಮ್ಮಪ್ಪ ಸರ್ಕಾರದ ವಿರುದ್ಧ ಚಾಟಿ ಬೀಸಿದ್ದಾರೆ...
ಸಂಕ್ರಾಂತಿಗೆ ದರ ಏರಿಕೆ ಬಿಸಿಹೊನ್ನೇರಿನಿಂದ ಕೃಷಿ ಆರಂಬಿsಸಿದ್ದ ಕೃಷಿಕ ವರ್ಗ ಸುಗ್ಗಿ ಪರ್ವ ಕಾಲದಲ್ಲಿ ಬಂದು ನಿಂತಿದ್ದಾರೆ. ಸೂರ್ಯ ತನ್ನ ಪಥವನ್ನು ಬದಲಿಸುವ ಸಂಕ್ರಮಣ ಕಾಲ ಆರಂಭವಾಗುತ್ತಿದೆ...
ವಿಕಾಸಸೌಧದಲ್ಲಿ ಗರುಡ ಪಡೆ ಕ್ಷಿಪ್ರ ಕಾರ್ಯಾಚರಣೆಭಯೋತ್ಪಾದಕರ ಟಾರ್ಗೆಟ್ನಲ್ಲಿ ಬೆಂಗಳೂರು ಇರುವ ಹಿನ್ನೆಲೆಯಲ್ಲಿ ಗರುಡ ಪಡೆ ಸೋಮವಾರ ವಿಧಾನಸೌಧ ಸೇರಿದಂತೆ ನಾನಾ ಕಡೆ ತೀವ್ರ ಕಾರ್ಯಾಚರಣೆ ನಡೆಸಿದವು...
3150 ರಸ್ತೆ ಗುಂಡಿ ರಿಪೇರಿಬೆಂಗಳೂನಗರದಲ್ಲಿ ಇಲ್ಲಿಯವರೆಗು ಒಟ್ಟು 3150 ರಸ್ತೆ ಗುಂಡಿಗಳನ್ನು ಮುಚ್ಚಿರುವುದಾಗಿ ಬಿಬಿಎಂಪಿ ಹೈಕೋರ್ಟ್ಗೆ ಸೋಮವಾರ ತಿಳಿಸಿದೆ...
9ನೇ ಕಟ್ಟಡದಿಂದ ಬಿದ್ದು ಸಾವುಕೂಲಿ ಕಾರ್ಮಿಕನೊಬ್ಬ ನಿರ್ಮಾಣ ಹಂತದ ಕಟ್ಟಡ 9ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ...
ಖಾಲಿ ಮನೆ ಕಳ್ಳತನಕ್ಕೆ ಖಾಕಿಯೇ ದಾರಿಕಳ್ಳರನ್ನು ಹಿಡಿದು ಶಿಕ್ಷಿಸಬೇಕಾದುದು ಪೊಲೀಸರ ಕರ್ತವ್ಯ. ಆದರೆ, ಪೊಲೀಸಪ್ಪನೇ ಖಾಲಿ ಇರುವ ಮನೆಗಳ ಕಳ್ಳತನಕ್ಕೆ ಪ್ರೇರಣೆ ನೀಡಿ ಕಳ್ಳತನ ಮಾಲಿನಲ್ಲಿ ಪಾಲು ಪಡೆದು ಸಿಕ್ಕಿ ಬಿದ್ದಿದ್ದಾನೆ. ಅವನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಹೈಕೋರ್ಟ್ ಸೂಚನೆ ನೀಡಿದೆ...
ಸಂಬಂಧಗಳು ಶಿಥಿಲಗೊಳ್ಳುತ್ತಿರುವುದು ಕಳವಳಕಾರಿ: ಪ್ರೊ. ಬರಗೂರು ರಾಮಚಂದ್ರಪ್ಪಇತ್ತೀಚಿನ ದಿನಗಳಲ್ಲಿ ಹಲವು ಕಾರಣಗಳಿಂದಾಗಿ ಉತ್ತಮ ಸಂಬಂಧಗಳೇ ಶಿಥಿಲಗೊಳ್ಳುತ್ತಿವೆ ಎಂದು ಸಾಹಿತಿ ಪೊ್ರ.ಬರಗೂರು ರಾಮಚಂದ್ರಪ್ಪ ಆತಂಕ ವ್ಯಕ್ತಪಡಿಸಿದರು.
ಸಾರಿಗೆ ಇಲಾಖೆಯಿಂದ ರು.4500 ಕೋಟಿ ಆದಾಯಕೆಎಸ್ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ಇಲಾಖೆಯಿಂದ ಕಳೆದ ವರ್ಷ ರು.4,500 ಕೋಟಿ ಆದಾಯ ಲಭಿಸಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ...
ಉನ್ನತ ಮಟ್ಟಕ್ಕೇರಲು ಬಡತನ ಪ್ರೇರಣೆಒಬ್ಬ ವ್ಯಕ್ತಿ ಉನ್ನತ ಮಟ್ಟಕ್ಕೆ ಏರುವಲ್ಲಿ ಆತನ ಕುಟುಂಬದ ಬಡತನವೂ ಪ್ರೇರಣೆಯಾಗುತ್ತದೆ ಎಂದು ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ...
ಖಾಸ್ಮಿ ಬಂಧನಕ್ಕೆ ಮುಸ್ಲಿಂ ಸಂಘಟನೆಗಳ ವಿರೋಧಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಬಂಧನಕ್ಕೊಳಗಾದ ಮೌಲ್ವಿ ಅನ್ವರ್ ಷಾ ಖಾಸ್ಮಿ ಕುರಿತು ಕರ್ನಾಟಕ ಮುಸ್ಲಿಂ ಸಂಘ, ಸಂಸ್ಥೆಗಳು ಭಾನುವಾರ ಬೆಂಗಳೂರಿನ ಜೆ.ಸಿ.ನಗರದ ಹಜ್ ಕ್ಯಾಂಪ್ ನಲ್ಲಿ ಸಭೆ ನಡೆಸಿವೆ...
ಕಬ್ಬನ್ ಉದ್ಯಾನದಲ್ಲಿ ಎಲ್ಇಡಿ ಮಿಂಚುಇಷ್ಟು ದಿನ ಸಂಗೀತ, ನೃತ್ಯದ ಕಲರವ ಕೇಳಿಬರುತ್ತಿದ್ದ ಕಬ್ಬನ್ ಉದ್ಯಾನದಲ್ಲಿ ಭಾನುವಾರ ಎಲ್ಇಡಿ ಬಲ್ಪ್ಗಳ ಮಿಂಚಿನ ಸಂಚಾರ ಕಂಡು ಬಂತು. ಭಾನುವಾರ ಕಬ್ಬನ್ ಉದ್ಯಾನದಲ್ಲಿ ವಾಹನ ನಿಷೇಧಿಸಿರುವ ಹಿನ್ನಲೆಯಲ್ಲಿ ಪ್ರತಿವಾರ ವಿನೂತನ ಕಾರ್ಯಕ್ರಮಗಳು ನಡೆಯುತ್ತಿದ್ದು...
ರಂಗ ನಟರ ಕುರಿತು ಅಧ್ಯಯನ ಅಗತ್ಯಇಪ್ಪತ್ತನೇ ಶತಮಾನದಲ್ಲಿ ಜನರ ಮನಸ್ಸನ್ನು ಹೆಚ್ಚು ಗೆದ್ದವರು ರಂಗಭೂಮಿ ಹಾಗೂ ಚಲನಚಿತ್ರ ಕಲಾವಿದರು. ರಂಗ ಕಲಾವಿದರು ಪರಕಾಯ ಪ್ರವೇಶ ಮಾಡುವ ಕ್ರಮ ವಿಸ್ಮಯಕಾರಿಯಾದುದು ಎಂದು ಸಾಹಿತಿ ಡಾ. ಕೆ.ಮರುಳಸಿದ್ದಪ್ಪ ಅಭಿಪ್ರಾಯಪಟ್ಟರು...
ಅಕ್ರಮ ಹಣ ಸಾಗಣೆ 13 ಮಂದಿ ಬಂಧನನಗರದಲ್ಲಿ ನಡೆಯುತ್ತಿದ್ದ ಬಹುದಡ್ಡ ಹವಾಲ ದಂಧೆಯನ್ನು ಭೇದಿಸಿರುವ ಕೇಂದ್ರ ಅಪರಾಧ ವಿಭಾಗದ ಪೊಲೀಸರು, 13 ಮಂದಿಯನ್ನು ಬಂಧಿಸಿದ್ದಾರೆ...
ಪುರಾಣಗಳ ಆಂತರ್ಯ ಆಧ್ಯಾತ್ಮ : ನ್ಯಾ. ವೆಂಕಟಾಚಲಯ್ಯಹಿಂದೂ ಧರ್ಮ ಮತ್ತು ಪುರಾಣಶಾಸ್ತ್ರಗಳ ಮುಖ್ಯ ಉದ್ದೇಶ ಆಧ್ಯಾತ್ಮ ವೇ ಆಗಿದೆ ಎಂದು ಸುಪ್ರೀಂ ಕೋರ್ಟ್ನ ನಿವೃತ್ತ ಮುಖ್ಯ ನ್ಯಾ. ಎಂ.ಎನ್. ವೆಂಕಟಾಚಲಯ್ಯ ಹೇಳಿದರು.
ಧಾರವಾಡದಲ್ಲಿ ಆಹಾರಮೇಳಉತ್ತರ ಕರ್ನಾಟಕದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಉದ್ದೇಶದಿಂದ ಮೊದಲ ಬಾರಿಗೆ ಧಾರವಾಡದಲ್ಲಿ ಐದು ದಿನಗಳ ದೇಸಿ ಆಹಾರ ಮೇಳ ಹಾಗೂ ಜಾನಪದ ನೃತ್ಯ ಹಮ್ಮಿಕೊಳ್ಳಲಾಗಿದೆ...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!