ಪ್ರಬಲ ಪ್ರಾದೇಶಿಕ ಪಕ್ಷವಾಗಿ ಜೆಡಿಎಸ್ಜೆಡಿಎಸ್ನ್ನು ಪ್ರಬಲ ಪ್ರಾದೇಶಿಕ ಪಕ್ಷವನ್ನಾಗಿಸಲು ರಾಜ್ಯಾದ್ಯಂತ ಹೋರಾಟ ಮಾಡಿ, ಸಂಘಟನೆ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಪುನರುಚ್ಚರಿಸಿದ್ದಾರೆ...
ಕೇಂದ್ರದ ವಿದ್ಯಾರ್ಥಿವೇತನ ಬಳಸಿಕೊಳ್ಳಲು ರಾಜ್ಯ ವಿಫಲವಿದ್ಯಾಸಿರಿ, ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ, ಉನ್ನತ ಶಿಕ್ಷಣಕ್ಕೆ ವಿಶೇಷ ಉತ್ತೇಜನ ಎಂದು ಹೇಳಿಕೊಳ್ಳುವ ರಾಜ್ಯ ಸರಕಾರ, ಕಳೆದ 2008ರಿಂದೀಚೆಗೆ ಸುಮಾರು 35 ಸಾವಿರಕ್ಕೂ...
ಒಂದೇ ರೀತಿಯ ಸಮಸ್ಯೆಗೆ ಪಿಐಎಲ್: ಅಸಮಾಧಾನಪಾದಚಾರಿ ಮಾರ್ಗ ಒತ್ತುವರಿಯಾದರೆ ಒಂದು ಅರ್ಜಿ, ಒತ್ತುವರಿ ತೆರವುಗೊಳಿಸಲು ಹಾಗೂ ತೆರವುಗೊಳಿಸದಂತೆ ತಡೆಯಲು ಮತ್ತೊಂದು ಅರ್ಜಿ. ಹಾಗೆಯೇ ಟ್ರಾನ್ಸ್ ಫಾರ್ಮರ್ ತೆರವುಗೊಳಿಸಲು ಅದನ್ನು ತಡೆಹಿಡಿಯಲು, ಮರ ಕಡಿದರೆ ಒಂದು, ಕಡಿಯದಂತೆ ಸೂಚಿಸುವಂತೆ ಮತ್ತೊಂದು ಅರ್ಜಿ...
ರಾಮಸ್ವಾಮಿ, ಶಂಕರ್, ಕೃಷ್ಣಯ್ಯಗೆ ನಾಡೋಜಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರತಿಷ್ಠಿತ ನಾಡೋಜ ಗೌರವವನ್ನು ನಾಡು-ನುಡಿಗೆ ಅನುಪಮ ಸೇವೆ ಸಲ್ಲಿಸಿದ ಮೂವರು ಸಾಧಕರಿಗೆ ಈ ಬಾರಿ ...
ವ್ಯವಸ್ಥಿತ ಸಾರಿಗೆ: ಕೇಂದ್ರ, ರಾಜ್ಯ ಸರ್ಕಾರಕ್ಕೆ ನೋಟಿಸ್ಮಂಗಳೂರಿನ ಮಾರ್ಗದಲ್ಲಿನ ರಸ್ತೆ ಸಾರಿಗೆ ಹಾಗೂ ರೈಲಿನ ವ್ಯವಸ್ಥೆ ಅಸಮರ್ಪಕವಾಗಿರುವುದಾಗಿ ಲತಾ ರಮೇಶ್ ಮತ್ತು ಪ್ರದೀಪ್ಕುಮಾರ ಕಲ್ಕೂರ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದರು...
ವೈದ್ಯಾಧಿಕಾರಿಗಳ ಸಂಘಕ್ಕೆ ಕಾಲಾವಕಾಶಇನ್ನು ಮುಂದೆ ಯಾವುದೇ ಕಾರಣಕ್ಕೂ ಸಾಮೂಹಿಕ ರಾಜಿನಾಮೆ ಹಾಗೂ ಮುಷ್ಕರ ನಡೆಸದಂತೆ ನಿರ್ಣಯ ತೆಗೆದುಕೊಳ್ಳಲು ಸರ್ಕಾರಿ ವೈದ್ಯಾಧಿಕಾರಿಗಳ ಸಂಘಕ್ಕೆ ಹೈಕೋರ್ಟ್ ಮಾ.20ರವರೆಗೂ ಕಾಲಾವಕಾಶ ನೀಡಿದೆ...
ಕೆಪಿಎಸ್ಸಿ ನೇಮಕ: ಮಾರ್ಗಸೂಚಿ ಕೋರಿ ಕೇಂದ್ರಕ್ಕೆ ಪತ್ರಕೆಪಿಎಸ್ಸಿ ಅಧ್ಯಕ್ಷ ಹಾಗೂ ಸದಸ್ಯರ ನೇಮಕಕ್ಕೆ ಸಂಬಂಧಿಸಿದಂತೆ ಏಕರೂಪ ರಾಷ್ಟ್ರೀಯ ನೀತಿ ಮತ್ತು ಮಾರ್ಗಸೂಚಿ ಹೊರಡಿಸುವಂತೆ ಕೋರಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದರ ಬಗ್ಗೆ ಚಿಂತನೆ ನಡೆಸಿದೆ...
ಸಮರ್ಪಕ ಕಸ ವಿಲೇವಾರಿ ಮಾಡದ ಗುತ್ತಿಗೆದಾರನಿಗೆ ರು.25 ಸಾವಿರ ದಂಡಎಂ.ಜಿ.ರಸ್ತೆಯಲ್ಲಿ ಸೂಕ್ತ ರೀತಿಯಲ್ಲಿ ಕಸ ವಿಲೇವಾರಿ ಮಾಡದ ಗುತ್ತಿಗೆದಾರನಿಗೆ ಮೇಯರ್ ಶಾಂತಕುಮಾರಿ ರು.25 ಸಾವಿರ ದಂಡ ವಿಧಿಸಿದ್ದಾರೆ...
ಲೈಂಗಿಕ ದೌರ್ಜನ್ಯ: ಮಕ್ಕಳಿಗೆ ಶಾಲೆಗಳಲ್ಲೇ ಅರಿವು ಮೂಡಿಸಿಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ಅತ್ಯಂತ ಅಮಾನವೀಯ ಕೃತ್ಯವಾಗಿದ್ದು, ಅದನ್ನು ಎದುರಿಸುವ ಬಗ್ಗೆ ಶಾಲೆಗಳಲ್ಲೇ ಮಕ್ಕಳಿಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು...
ಎಚ್1ಎನ್1 ರುದ್ರನರ್ತನರಾಜ್ಯದಲ್ಲಿ ಎಚ್ 1ಎನ್1 ಜ್ವರ ವ್ಯಾಪಿಸುತ್ತಿದ್ದು, ವಿಜಯಪುರದ ಸೈನಿಕ ಶಾಲೆಯಲ್ಲಿ 7 ವಿದ್ಯಾರ್ಥಿಗಳಿಗೆ ಸೋಂಕುತಗುಲಿರುವುದು ದೃಢಪಟ್ಟಿದೆ...
ಶಾಲಾ ಬಸ್ಗೆ ಮಗು ಬಲಿಆಟವಾಡುತ್ತಿದ್ದ ಮಗುವಿನ ಮೇಲೆ ಶಾಲಾ ಬಸ್ ಹರಿದು ಮಗು ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಜಾಲ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಬೂದಿಗೆರೆ...
ಹಾಡಹಗಲೇ ಕಾಂಗ್ರೆಸ್ ಮುಖಂಡನ ಕಗ್ಗೊಲೆರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ರೌಡಿಗಳು ಅಟ್ಟಹಾಸ ಮೆರೆದಿದ್ದು, ಕಾಂಗ್ರೆಸ್ ಮುಖಂಡನೋರ್ವನನ್ನು ಭೀಕರವಾಗಿ ಕೊಂದು ಹಾಕಿದ್ದಾರೆ...
ಐಪಿಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆಆರು ಮಂದಿ ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ...
ಮಾಜಿ ಸೈನಿಕನ ಮೇಲೆ ಹಲ್ಲೆ: ಎಸ್ಐ ಗಂಗಣ್ಣ ಅಮಾನತುಟ್ರಾಫಿಕ್ ಜಾಮ್ ನಲ್ಲಿ ಸಿಕ್ಕಿಹಾಕಿಕೊಂಡಿದ್ದ ಆಂಬುಲೆನ್ಸ್ ಗೆ ತೆರಳಲು ಅನುವು ಮಾಡಿಕೊಟ್ಟಿದ್ದ ಮಾಜಿ ಸೈನಿಕರೊಬ್ಬರ ಮೇಲೆ ಹಲ್ಲೆ ಮಾಡಿದ್ದ ಟ್ರಾಫಿಕ್ ಎಸ್ಐ..
ಕತ್ತು ಕೊಯ್ದು ಒಂಟಿ ಮಹಿಳೆಯ ಕೊಲೆಮನೆಯಲ್ಲಿದ್ದ ಒಂಟಿ ಮಹಿಳೆಯನ್ನು ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ದೊಮ್ಮಲೂರಿನಲ್ಲಿ ಸೋಮವಾರ ಹಾಡಹಗಲೇ ನಡೆದಿದೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!