ಹಾಸನದ ಹಲವೆಡೆ ಭೂಕಂಪನ..!ಹಾಸನ ಜಿಲ್ಲೆಯ ಹಲವೆಡೆ ಭೂಕಂಪನದ ಅನುಭವವಾಗಿದ್ದು, ಜಿಲ್ಲೆಯ 3 ತಾಲ್ಲೂಕುಗಳಲ್ಲಿ ಭೂಮಿ ನಡುಗಿದ ಅನುಭವವಾಗಿದೆ...
ಕಿಡಿಗೇಡಿಗಳಿಂದ ಚರ್ಚ್ ಮೇಲೆ ದಾಳಿನಗರದಲ್ಲಿ ಮತ್ತೆ ಚರ್ಚ್ ಮೇಲೆ ದಾಳಿ ನಡೆದಿದ್ದು, ಮಂಗಳೂರಿನ ಕೋಟೆಗಾರು ಬಳಿಯ ಚರ್ಚ್ ಹೊರಾಂಗಣದಲ್ಲಿರುವ ಮರ್ಸಿಯಮ್ಮ ಮಾತೆ ಪಾರ್ಥನಾ ಮಂದಿರದ ಮೇಲೆ ದುಷ್ಕರ್ಮಿಗಳು ಮಂಗಳವಾರ ರಾತ್ರಿ ಕಲ್ಲು ತೂರಾಟ ನಡೆಸಿದ್ದಾರೆ...
ಬಿಬಿಎಂಪಿ ಹಗರಣ: ಎಫ್ ಐಆರ್ ರದ್ದು ಕೋರಿಕೆ ಅರ್ಜಿ ವಜಾಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ರು.1500ಕೋಟಿಗೂ ಅಧಿಕ ಮೊತ್ತದ ಹಗರಣಕ್ಕೆ ಸಂಬಂಧಿಸಿದಂತೆ ದಾಖಲಾದ ಎಫ್ ಐಆರ್ ರದ್ದುಪಡಿಸುವಂತೆ ಕೋರಿ ಸಲ್ಲಿಸಲಾದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ...
ಉಗ್ರಪ್ಪ ಸೇರಿ ಪರಿಷತ್ನ 4 ಸದಸ್ಯರಿಗೆ ನೋಟಿಸ್ವಿಧಾನ ಪರಿಷತ್ಗೆ ನಾಮ ನಿರ್ದೇಶನಗೊಂಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಪರಿಷತ್ನ ನಾಲ್ವರು ಸದಸ್ಯರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ...
ಎಟಿಎಂ ದೋಚಲು ಯತ್ನಬನ್ನೇರುಘಟ್ಟ ರಸ್ತೆಯಲ್ಲಿ ರುವ ಆ್ಯಕ್ಸಿಸ್ ಬ್ಯಾಂಕ್ನ ಎಟಿಎಂ ಘಟಕಕ್ಕೆ ನುಗ್ಗಿದ ಕಳ್ಳನೊಬ್ಬ ಹಣದೋಚಲು ಯತ್ನಿಸಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ...
ಹೌಸ್ಕೀಪಿಂಗ್ ಉದ್ಯೋಗಿ ನಿಗೂಢ ಸಾವುಕೆಂಗೇರಿ ಸಮೀಪದ ಬೀಡಿ ಕಾರ್ಮಿಕರ ಕಾಲೋನಿ ಬಳಿ ಖಾಸಗಿ ಕಂಪನಿ ಆವರಣದಲ್ಲಿ ಹೌಸ್ ಕೀಪಿಂಗ್ ಉದ್ಯೋಗಿಯೊಬ್ಬರು ನಿಗೂಢವಾಗಿ ಮೃತಪಟ್ಟಿದ್ದಾರೆ...
ಅನುದಾನ ದುರ್ಬಳಕೆ ವಿರೋಧಿಸಿ ಪ್ರತಿಭಟನೆಸೂರು ಯೋಜನೆಯಡಿ ಬಿಡುಗಡೆಯಾಗಿದ್ದ ಅನುದಾನದ ಹಣವನ್ನು ವಿಜಯನಗರ ವಿಭಾಗದ ಎಂಜಿನಿಯರ್ಗಳು ದುರ್ಬಳಕೆ ಮಾಡಿರುವುದನ್ನು ಖಂಡಿಸಿ ಕರ್ನಾಟಕ ದಲಿತ ಮತ್ತು ಮೈನಾರಿಟಿ ಸೇನೆ ಸಂಘಟನೆ ಕಾರ್ಯಕರ್ತರು ಸೋಮವಾರ ಬಿಬಿಎಂಪಿ ಕೇಂದ್ರ...
ಕೊಲೆ ಆರೋಪಿಗಳ ಸೆರೆಕೆಲ ದಿನಗಳ ಹಿಂದೆ ನಡೆದಿದ್ದ ಫೈನಾನ್ಸ್ ಕಂಪನಿ ಉದ್ಯೋಗಿ ಅಮೂಲ್ ಕೃಷ್ಣನ್(27) ಕೊಲೆ ಪ್ರಕರಣದ ಸಂಬಂಧ ರಾಮಮೂರ್ತಿನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ...
ಸ್ನೇಹಿತನನ್ನೇ ಅಪಹರಿಸಿ ಕೊಲೆಸಾಲವನ್ನು ಹಿಂತಿರುಗಿಸದ ಕಾರಣ ಯುವಕರ ಗುಂಪೊದು ಸ್ನೇಹಿತನನ್ನು ಅಪಹರಿಸಿ, ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ...
ತಾಳಿ ಕಟ್ಟಿಸಿಕೊಳ್ಳುವ ಕೊನೆಗಳಿಗೆಯಲ್ಲಿ ವಧು ಪರಾರಿತಾಳಿ ಕಟ್ಟಿಸಿಕೊಳ್ಳುವ ಕೊನೆಗಳಿಗೆಯಲ್ಲಿ ವಧುವೊಬ್ಬಳು ತನ್ನ ಪ್ರಿಯಕರನ ಜತೆ ಪರಾರಿಯಾಗಿರುವ ಘಟನೆ ನಗರದ ಮಾಗಡಿ ರಸ್ತೆಯಲ್ಲಿರುವ ಸುಂಕದಕಟ್ಟೆಯ ವಿಜಯಚಂದ್ರ ಕಲ್ಯಾಣ ಮಂಟಪದಲ್ಲಿ ನಡೆದಿದೆ...
ಮತ್ತೆ ಸರಗಳ್ಳರ ಹಾವಳಿನಗರದಲ್ಲಿ ಸರಗಳ್ಳರ ಹಾವಳಿ ಮತ್ತೆ ಆರಂಭವಾಗಿದೆ. ಚಂದ್ರಾಲೇಔಟ್ ಮತ್ತು ಹನುಮಂತನಗರದಲ್ಲಿ ಭಾನುವಾರ ನಡೆದ ಪ್ರತ್ಯೇಕ ಪ್ರಕರಣದಲ್ಲಿ ಬೈಕ್ ನಲ್ಲಿ ಬಂದ...
ವರ್ಗಾವಣೆಯಿಂದ ನೊಂದು ಆತ್ಮಹತ್ಯೆತಾನು ಕೆಲಸ ಮಾಡುತ್ತಿದ್ದ ಕಚೇರಿಯಿಂದ ಬೇರೆ ಕಚೇರಿಗೆ ವರ್ಗಾವಣೆ ಮಾಡಿದ ಹಿನ್ನೆಲೆಯಲ್ಲಿ ಬೇಸರಗೊಂಡ ವ್ಯಕ್ತಿ ನೇಣಿಗೆ ಶರಣಾಗಿರುವ ಘಟನೆ ವಿಮಾನ ನಿಲ್ದಾಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್