ಬೈಲುಕೊಪ್ಪೆ ಬಳಿ ಕಾಡ್ಗಿಚ್ಚಿಗೆ 2 ಕೋಟಿ ಮೌಲ್ಯದ ನೀಲಗಿರಿ ಭಸ್ಮಸಮೀಪದ ಬೈಲುಕೊಪ್ಪೆ ಬಳಿ ಮಂಗಳವಾರ ಅರಣ್ಯಕ್ಕೆ ಬೆಂಕಿ ತಗಲಿ ಎರಡು ಕೋಟಿ ರುಪಾಯಿಗೂ ಅಧಿಕ...
ಹೆಲಿಕಾಫ್ಟರ್ ಆ್ಯಂಬುಲೆನ್ಸ್ ಸೇವೆ: ಏವಿಯೇಟರ್ ಯೋಜನೆಭಾರತದಲ್ಲಿ ಹೆಲಿಕಾಫ್ಟರ್ ಆ್ಯಂಬುಲೆನ್ಸ್ ವ್ಯವಸ್ಥೆ ಆರಂಭಿಸಲು ಏವಿಯೇಟರ್ ಸಂಸ್ಥೆ ಮುಂದಾಗಿದೆ. ಭಾರತದ ಮಹಾನಗರಗಳ ಪ್ರತಿಷ್ಠಿತ ಆಸ್ಪತ್ರೆಗಳೊಂದಿಗೆ ಒಪ್ಪಂದ...
ಚಿನ್ನಾಭರಣ ದರೋಡೆ ಆರೋಪಿ ಸೆರೆದಾರಿಹೋಕರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ ಚಿನ್ನಾಭರಣ ದರೋಡೆ ಮಾಡುತ್ತಿದ್ದ...
ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಎಲೆಕ್ಟ್ರಾನಿಕ್ ಸಿಟಿ ಸಮೀಪದ ಎಸಿಎಸ್ ಬಡವಾಣೆಯಲ್ಲಿ ವೆಂಕಟಶಿವರೆಡ್ಡಿ(30) ಎಂಬುವರನ್ನು ಮಾರಕಾಸ್ತ್ರಗಳಿಂದ...
ನಿತ್ಯಾ ಪ್ರಕರಣ: ಆಕ್ಷೇಪಣೆ ಸಲ್ಲಿಕೆಗೆ ಮಾ. 2ಕ್ಕೆ ಅವಕಾಶಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ ನಿತ್ಯಾನಂದ ಪರ ವಕೀಲರ ವಾದಕ್ಕೆ ಸಿಐಡಿ ಪರ ವಕೀಲರ ಆಕ್ಷೇಪಣೆ...
ನಾಳೆಯಿಂದ ಏರೋ ಇಂಡಿಯಾ ವೈಮಾನಿಕ ಪ್ರದರ್ಶನಅತಿ ದೊಡ್ಡ ಹಾಗೂ ಅತಿ ಹೆಚ್ಚು ಬಂಡವಾಳ ಸೆಳೆಯುವ ಉಕ್ಕಿನ ಹಕ್ಕಿಗಳ ಜಾಗತಿಕ ಉತ್ಸವ ನಾಳೆ ಉದ್ಘಾಟನೆಗೊಳ್ಳಲಿದೆ.
126 ಪ್ರಕರಣ ಪತ್ತೆ, 99 ಆರೋಪಿಗಳ ಸೆರೆನಗರದ ಪಶ್ಚಿಮ ವಿಭಾಗ ಪೊಲೀಸರು 126 ಅಪರಾಧ ಪ್ರಕರಣಗಳನ್ನು ಪತ್ತೆ ಮಾಡಿದ್ದು, ಇದಕ್ಕೆ ಸಂಬಂಧಿಸಿದಂತೆ 99 ಆರೋಪಿಗಳನ್ನು ಬಂಧಿಸಿ ರು. 1.43 ಕೋಟಿ ಮೌಲ್ಯದ...
ಮಗಳು ಕೊಂದು ತಂದೆಯೂ ಆತ್ಮಹತ್ಯೆಮನೆ ತೊರೆದ ಪತ್ನಿ ಪ್ರಿಯತಮನೊಂದಿಗೆ ಓಡಿಹೋಗಿದ್ದಾಳೆ ಎಂಬ ಕಾರಣಕ್ಕೆ ನೊಂದ ವ್ಯಕ್ತಿಯೊಬ್ಬರು ತನ್ನ ಮಗಳನ್ನು ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ...
ಹೈಕೋರ್ಟ್ನಿಂದ ಮಾಲಿನ್ಯ ನಿಯಂತ್ರಣ ಮಂಡಳಿ ತರಾಟೆಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಎಂಬುದು ಯಾವ ರೀತಿಯ ಸಂಸ್ಥೆ. ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ತಮ್ಮ ಜವಬ್ದಾರಿಯನ್ನೇ ಮರೆತಂತಿದೆ...
42 ಜನರ ಜೀತದಾಳು ಪ್ರಕರಣ ಆರೋಪಿಗೆ ಏಳು ವರ್ಷ ಶಿಕ್ಷೆಶಾಲೆಗೆ ತೆರಳಬೇಕಿದ್ದ ಮಕ್ಕಳನ್ನು ಶಿಕ್ಷಣ ವಂಚಿತರನ್ನಾಗಿಸಿ ಬಾಲ ಕಾರ್ಮಿಕ ಕೂಪಕ್ಕೆ ದೂಡಿದ್ದ ಚಿಕ್ಕಾಬಳ್ಳಾಪುರ ಮೂಲದ ಕೃಷ್ಣಾ ರೆಡ್ಡಿ ಅವರಿಗೆ ಅಧೀನ ನ್ಯಾಯಾಲಯ ವಿಧಿಸಿದ್ದ...
ಅಪರಾಧಿಗಳ ಪರ ಅಗತ್ಯ ದಾಖಲೆ ನೀಡಿತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣದ ವಿಚಾರಣೆ ವೇಳೆ ಅಪರಾಧಿಗಳ ಪರ ವಕೀಲರು ಅಗತ್ಯ ದಾಖಲೆ ನೀಡುತಿಲ್ಲ ಎಂದು ಹೈಕೋರ್ಟ್...
ರಾಜಕೀಯ ವ್ಯಕ್ತಿಗಳ ನೇಮಕಕ್ಕೆ ಆಕ್ಷೇಪಸಾಂಸ್ಕೃತಿಕ ಸಂಸ್ಥೆಗಳು ರಾಜಕೀಯ ನೇಮಕದ ಪುನರ್ವಸತಿ ಕೇಂದ್ರಗಳಾಗಬಾರದು ಎಂದು ಪ್ರೊ.ಬರಗೂರು ರಾಮಚಂದ್ರಪ್ಪ ತಿಳಿಸಿದ್ದಾರೆ...
ರಕ್ಷಣೆಯಲ್ಲಿ ಮೇಕ್ ಇನ್ ಇಂಡಿಯಾ ಯಶಸ್ವಿಗೆ ಸ್ವಾವಲಂಬನೆ ಅಗತ್ಯಮೇಕ್ ಇನ್ ಇಂಡಿಯಾ ಯೋಜನೆಯ ಯಶಸ್ವಿ ಹಿಂದೆ ರಕ್ಷಣಾ ಸಾಮಗ್ರಿಗಳ ಸ್ವಾವಲಂಬನೆ ನಿಂತಿದೆ ಎಂದು ರಕ್ಷಣಾ ರಾಜ್ಯ ಸಚಿವ ರಾವ್ ಇಂದ್ರಜೀತ್ ಸಿಂಗ್ ಹೇಳಿದ್ದಾರೆ..
ತಾಳವಾಡಿ, ಪಿರ್ಕಾದಲ್ಲಿ ತಮಿಳು ಕಲಿಕೆ ಕಡ್ಡಾಯಕ್ಕೆ ಆಕ್ಷೇಪತಮಿಳುನಾಡಿನ ತಾಳವಾಡಿ ಮತ್ತು ಪಿರ್ಕಾದಲ್ಲಿ ಕನ್ನಡ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ತಮಿಳು ಕಲಿಕೆ ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್