'ಅಮ್ಮ ಐ ಲವ್ ಯು' ಡೆತ್ನೋಟ್ನಲ್ಲಿ ಬಾಲಕಿ ಹೇಳಿಕೆ4ನೇ ತರಗತಿಯ 10 ವರ್ಷದ ಬಾಲಕಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೂ ಮುನ್ನ ಪೋಷಕರಿಗೆ ಪತ್ರವೊಂದನ್ನು ಬರೆದಿದ್ದಾಳೆ.
ರಕ್ಷಿತ ಯುವತಿ ಮರಳಿ ವೇಶ್ಯಾವಾಟಿಕೆ ಅಡ್ಡೆಗೆ!ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಸಿಬಿ ಪೊಲೀಸರಿಂದ ರಕ್ಷಿಸಲ್ಪಟ್ಟು ಸರ್ಕಾರಿ ಪುನರ್ವಸತಿ ಕೇಂದ್ರಕ್ಕೆ ಸೇರಿದ್ದ ಯುವತಿ ಮತ್ತೆ ವೇಶ್ಯಾವಾಟಿಕೆಯಲ್ಲಿ ತೊಡಗಿರುವ ಆಘಾತಕಾರಿ ಪ್ರಕರಣ ಭಾನುವಾರ ಬೆಳಕಿಗೆ ಬಂದಿದೆ.
ಶೌಚಾಲಯದ ಗುಂಡಿ ಅಗೆಯುವಾಗ ಸಿಕ್ಕಿತು 34 ಚಿನ್ನದ ನಾಣ್ಯಗಳು!ಶೌಚಾಲಯದ ಗುಂಡಿ ಅಗೆಯುತ್ತಿದ್ದ ಇಬ್ಬರು ಕಾರ್ಮಿಕರಿಗೆ 34 ಚಿನ್ನದ...
ಅಡ್ಡಾದಿಡ್ಡಿ ಚಲಿಸಿದ ಬಿಎಂಟಿಸಿ ಬಸ್ಎದುರಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆಯುವದನ್ನು ತಪ್ಪಿಸಲು ಹೋಗಿ ಅಡ್ಡಾದಿಡ್ಡಿ ಚಲಿಸಿದ ಬಿಎಂಟಿಸಿ...
ಎಚ್ಐವಿ ಬಳುವಳಿ, ಗೆದ್ದ ಬದುಕಿನ ಚಳವಳಿಎಚ್ಐವಿ ಬಂತೆಂದರೆ ಸಾವೇ ಗತಿಯೆಂದು ಭಾವಿಸಿ ಕೊರಗುತ್ತ ಸಾವನ್ನು ಇನ್ನಷ್ಟು ಹತ್ತಿರಕ್ಕೆ ಬರಮಾಡಿಕೊಳ್ಳುವವರೇ...
ಬೈಕ್-ಲಾರಿ ಮುಖಾಮುಖಿ ಡಿಕ್ಕಿ: 2 ಸಾವುಬೈಕ್ ಮತ್ತು ಸರಕು ಸಾಗಣೆ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಿಂದಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
13 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರ13 ವರ್ಷದ ಬಾಲಕಿ ಮೇಲೆ ಕಿರಾತಕನೋರ್ವ ನಿರಂತರವಾಗಿ ಅತ್ಯಾಚಾರ ಮಾಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರಿನಲ್ಲಿ ಮೊರಾರ್ಜಿ ಮರಿಮೊಮ್ಮಗನ ಮದುವೆಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರ ಮರಿ ಮೊಮ್ಮಗ ಮಧುಕೇಶ್ವರ ದೇಸಾಯಿ ಅವರ ಮದುವೆ ಸಮಾರಂಭ ಭಾನುವಾರ ಬೆಂಗಳೂರಿನಲ್ಲಿ ನೆರವೇರಿತು.
ಇಸಿಸ್ ಮೇಲೆ ಸಿರಿಯಾ ವೈಮಾನಿಕ ದಾಳಿ: ಕನಿಷ್ಟ 95 ಸಾವುರಾಖಾ ನಗರದ ಮೇಲೆ ಸಿರಿಯಾ ಪಡೆಗಳು ವೈಮಾನಿಕ ದಾಳಿ ನಡೆಸಿದ್ದು, ಕನಿಷ್ಟ 95 ಮಂದಿ ಸಾವಿಗೀಡಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್