ಅಕ್ರಮ ಸಂಬಂಧ ಪ್ರಶ್ನಿಸಿದ ಅತ್ತೆ, ಮಾವನನ್ನೆ ಕೊಂದ ಸೊಸೆಸೊಸೆಯೊಬ್ಬಳು ತನ್ನ ಪ್ರಿಯಕರನ ಜೊತೆ ಸೇರಿ ಅಕ್ರಮ ಸಂಬಂಧದ ಬಗ್ಗೆ ಪ್ರಶ್ನಿಸಿದ ಅತ್ತೆ ಹಾಗೂ ಮಾವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ...
ಕೆಜಿಯಿಂದ ಪಿಜಿವರೆಗೆ ಯೋಗ ಶಿಕ್ಷಣಯೋಗ, ಧ್ಯಾನ ಮಾಡಿದರೆ ಉತ್ತಮ ಎಂಬ ಮಾತನ್ನು ಎಲ್ಲರೂ ಹೇಳುತ್ತಾರೆ. ಕಳೆದ ವರ್ಷ ಕೇಂದ್ರ ಸರ್ಕಾರ ಅಂತಾರಾಷ್ಟ್ರೀಯ...
ಬಾರ್ಗಳಲ್ಲಿ ಮಕ್ಕಳ ಬಳಸಿದರೆ ಸೆರೆವಾಸಮಕ್ಕಳ ಸಂರಕ್ಷಣೆ ಕುರಿತು ಕಾನೂನು ಮಾಡುವಂತೆ ಮಾಡಿದ್ದ ಮನವಿಯನ್ನು ಪುರಸ್ಕರಿಸಿರುವ ಕೇಂದ್ರದ ನಿರ್ಧಾರವನ್ನು ಸ್ವಾಗತಿಸಿರುವ ಸಂಸದ ರಾಜೀವ್ ...
ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ, ಶೀಘ್ರವೇ ಗೆಜೆಟ್ಸುಪ್ರಿಂಕೋರ್ಟ್ ನಿರ್ದೇಶನದ ಮೇರೆಗೆ ರಾಜ್ಯ ದ್ವಿಚಕ್ರ ವಾಹನ ಚಾಲಕರು ಹಾಗೂ ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯಗೊಳಿಸಲು ಸಿದ್ಧತೆ ನಡೆಸಿರುವ ಸರ್ಕಾರ ...
ಕಬ್ಬನ್ ಪಾರ್ಕ್ ನಲ್ಲಿ ಚಿತ್ರ ಪ್ರದರ್ಶನ: ನೋಡ ಬನ್ನಿ ಬೆಂಗಳೂರಿನ ಗತವೈಭವಎಲ್ಲೆಲ್ಲೂ ಬೆಂಗಳೂರು ಹಿಂದಿನ ಚರಿತ್ರೆ ಸಾರುವ ಅನೇಕ ಪಾರಂಪರಿಕ ಕಟ್ಟಡಗಳ ಚಿತ್ರಗಳು, ಹಿಂದೆ ಹೀಗಿತ್ತು ಈಗ ಆ ಕಟ್ಟಡಗಳ ಸ್ಥಳದಲ್ಲಿ ಏನೇನು ಬೇರೆ ಕಟ್ಟಡಗಳು ಬಂದಿವೆ ಎಂಬುದರ ಬಗ್ಗೆ...
ತಂತ್ರಜ್ಞಾನ ಬಳಸಿ ಸಂಸ್ಥೆ ಮಾಡುತ್ತಿರುವ ಕಾರ್ಯ ಶ್ಲಾಘನೀಯ: ಸ್ಮೃತಿ ಇರಾನಿಅಡುಗೆ ಮನೆಯಿಂದ ಶೂನ್ಯ ಕಸ ಉತ್ಪಾದನೆ ಸಾಮಾನ್ಯ ವಿಷಯವೇನಲ್ಲ. ನೂತನ ತಂತ್ರಜ್ಞಾನ ಬಳಸಿಕೊಂಡು ಅಚ್ಚುಕಟ್ಟಾಗಿ ನಿರ್ವಹಿಸುತ್ತಿರುವುದು ಶ್ಲಾಘನೀಯ....
ಹಿರಿಯರನ್ನು ಗೌರವದಿಂದ ನಡೆಸಿಕೊಳ್ಳಿ: ವೀರೇಂದ್ರ ಹೆಗ್ಗಡೆ`ಹಿರಿಯರನ್ನು ಗೌರವದಿಂದ ನಡೆಸಿಕೊಳ್ಳುವ ವ್ಯವಸ್ಥೆ ಇನ್ನಷ್ಟು ಬಲಗೊಳ್ಳಬೇಕಿದೆ' ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟರು...
ವಿವೇಕ್ ಬ್ಯಾಂಡ್ ಅಭಿಯಾನಸ್ವಾಮಿ ವಿವೇಕಾನಂದರ 153ನೇ ಜನ್ಮದಿನಾಚರಣೆ ಅಂಗವಾಗಿ ಸಮರ್ಥ ಭಾರತ ಟ್ರಸ್ಟ್ ನಿಂದ ಜ.12 ರಿಂದ 26ರವರೆಗೆ ರಾಜ್ಯಾದ್ಯಂತ `ವಿವೇಕ ಬ್ಯಾಂಡ್ ಅಭಿಯಾನ' ಹಮ್ಮಿಕೊಳ್ಳಲಾಗಿ ದೆ ಎಂದು ಅಭಿಯಾನದ ರಾಯಭಾರಿ ಚಕ್ರವರ್ತಿ ಸೂಲಿಬೆಲೆ ತಿಳಿಸಿದ್ದಾರೆ...
ದರೋಡೆ: ಇಬ್ಬರು ಪಾಕಿಸ್ತಾನಿಯರ ಬಂಧನಅರಬ್ ರಾಷ್ಟ್ರಗಳಿಗೆ ತೆರಳುವ ಭಟ್ಕಳಿಗರನ್ನು ದರೋಡೆ ಮಾಡುತ್ತಿದ್ದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಈ ಸಂಬಂಧ ಇಬ್ಬರು ಪಾಕಿಸ್ತಾನೀಯರನ್ನು ದುಬೈ...
ರಾಜ್ಯದಲ್ಲಿ ಯೋಗ ಸಂಸ್ಥೆ ಸ್ಥಾಪನೆದೇಶದಲ್ಲಿ 6 ಕಡೆ ಯೋಗ ಸಂಶೋಧನಾ ಸಂಸ್ಥೆಗಳನ್ನು ಸ್ಥಾಪಿಸಲಾಗುತ್ತಿದ್ದು, ಅದರಲ್ಲಿ ಕರ್ನಾಟಕದಲ್ಲಿಯೂ ಒಂದು ಸಂಸ್ಥೆ ಸ್ಥಾಪಿಸಲಾಗುವುದು ಎಂದು ಕೇಂದ್ರ ಆಯುಷ್ ಇಲಾಖೆ ರಾಜ್ಯ ಖಾತೆ ಸಚಿವ ಶ್ರೀಪಾದ್ ಯಸ್ಸೋ ನಾಯ್ಕ್ ಹೇಳಿದ್ದಾರೆ...
ಎಂಸಿಎ ಗೇ ಜಾಹೀರಾತು ನೀಡಲು ಸೂಚನೆಸರ್ಕಾರದ ಎಲ್ಲಾ ಜಾಹಿರಾತುಗಳು ಮಾರ್ಕೆಟಿಂಗ್ ಕನ್ಸಲ್ಟೆಂಟ್ ಅಂಡ್ ಏಜೆನ್ಸೀಸ್(ಎಂಸಿಎ) ಮೂಲಕವೇ ಮಾಧ್ಯಮಗಳಿಗೆ ನೀಡುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಪತ್ರ ಬರೆಯಲಾಗಿದೆ.
ನಗರ ದೇವತೆ ಸೊಗಡು ಮಾಯ: ಡಾ.ಸಿದ್ದಲಿಂಗಯ್ಯಸಿಕ್ಕ ಸಿಕ್ಕಲ್ಲಿ ದೇವಾಲಯಗಳ ನಿರ್ಮಾಣದಿಂದ ಗ್ರಾಮದೇವತೆ, ನಗರ ದೇವತೆಗಳ ಸೊಗಡು ಮಾಯವಾಗಿದೆ. ಫುಟ್ ಪಾತ್ ಮೇಲಿನ ದೇವಾಲಯಗಳಿಂದಬದಲಾವಣೆ ಸಾಧ್ಯವಿಲ್ಲ. ಆದರೂ ಇತ್ತೀಚಿನ ದಿನಗಳಲ್ಲಿ ದೈವದ ವಿಕೃತಿ ಕಾಣುತ್ತಿದ್ದೇವೆ ಎಂದು ನಾಡೋಜ ಡಾ.ಸಿದ್ದಲಿಂಗಯ್ಯ ತಿಳಿಸಿದರು...
ವಿವಾಹವಾಗಿ ಮೂರೇ ದಿನಕ್ಕೆ ಬಾಲಕಿ ಸಾವು!ಅಪ್ರಾಪ್ತ ವಯಸ್ಸಿನಲ್ಲೇ ಪ್ರೀತಿಸಿ ವಿವಾಹವಾಗಿದ್ದ ಬಾಲಕಿಯೊಬ್ಬಳು ವಿವಾಹವಾದ 3ನೇ ದಿನದಲ್ಲಿ ಮೃತಪಟ್ಟಿರುವ ಘಟನೆ ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ...
ಲೋಕಾಯುಕ್ತರ ನೇಮಕಕ್ಕೆ ಇಂದು ಮಹತ್ವದ ಸಭೆಲೋಕಾಯುಕ್ತರ ನೇಮಕಕ್ಕೆ ಸಂಬಂಧಿಸಿದಂತೆ ಮಹತ್ವದ ಸಭೆ ಸೋಮವಾರ ಸಂಜೆ 5 ಗಂಟೆಗೆ ಕುಮಾರ ಕೃಪಾ ಅತಿಥಿ ಗೃಹದಲ್ಲಿ ನಡೆಯಲಿದೆ...
ಇವರಿಗೆ ಜಲಮಂಡಲಿ ಇಲ್ಲಬೆಂಗಳೂರು ಜಲಮಂಡಳಿಯು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎನ್ನುವುದಕ್ಕೆ ಇದೊಂದು ತಾಜಾ ಉದಾಹರಣೆ! ವಾರ್ಡ್ ನಂ.5ರ ಸಂಪಿಗೆಹಳ್ಳಿ, ಶ್ರೀವೆಂಕಟೇಶ್ವರನಗರ, ಶಿವರಾಮಕಾರಂತನಗರ (ಟೆಲಿಕಾಂ ಲೇಔಟ್), ವಿನ್ಫೀಲ್ಡ್ ಗಾರ್ಡನ್, ಸೂರ್ಯೋದಯ ನಗರ, ಬಾಲಾಜಿ ಲೇಔಟ್ ಮೊದಲಾದ ಬಡಾವಣೆಗಳ...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!