ಕಂಬಳ ನಡೆಸಲು ಕರ್ನಾಟಕ ಸರ್ಕಾರ ಅನುಮತಿತುಳುನಾಡಿನ ಸಾಂಪ್ರದಾಯಿಕ ಸ್ಪರ್ಧೆ ಕಂಬಳ ನಡೆಸಲು ಕರ್ನಾಟಕ ಸರ್ಕಾರ ಅನುಮತಿ ನೀಡಿದೆ. ನ್ಯಾಯಾಲಯದ ಕಟ್ಟುಪಾಡುಗಳಿಗೆ ಬದ್ದವಾಗಿ...
ವಿಶ್ವಕರ್ಮರಿಗೆ ರಾಜಕೀಯ ಪ್ರಾತಿನಿಧ್ಯ ಬೇಕು: ಡಾ. ಜಿ.ಪರಮೇಶ್ವರ್ವಿಶ್ವ ಕರ್ಮ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕಾದ ಅಗತ್ಯವಿದೆ ಎಂದು ಕೆಪಿಸಿಸಿ ಅಧ್ಯಕ್ಷ...
ನೂತನ ಪಂಪ್ಸೆಟ್ ಯೋಜನೆ: ಡಿ.ಕೆ.ಶಿವಕುಮಾರ್ಹಳೆಯ ಪಂಪ್ಸೆಟ್ಗಳಿಂದ ಪ್ರತಿ ವರ್ಷ ರಾಜ್ಯ ಸರ್ಕಾರಕ್ಕೆ 7ರಿಂದ 8 ಸಾವಿರ ಕೋಟಿ ಹೊರೆಯಾಗುತ್ತಿದ್ದು, ವಿದ್ಯುತ್...
ಕಬ್ಬನ್ ಆಸ್ತಿ ಕಾವಲಿಗೆ ಸಮಿತಿಕಬ್ಬನ್ ಉದ್ಯಾನ ಆಸ್ತಿ ಕಾವಲಿಗೆ ರಾಜ್ಯ ಸರ್ಕಾರ ಕಣ್ಗಾವಲಿಡಲು ಮುಂದಾಗಿದೆ. ಈ ಪ್ರದೇಶದಲ್ಲಿ ಒತ್ತುವರಿ ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಉದ್ಯಾನದ ಸುತ್ತಲಿರುವ ಕಟ್ಟಡ ನಿರ್ಮಾಣ ಅಥವಾ ನವೀಕರಣಕ್ಕೆ ಸರ್ಕಾರದ ಉನ್ನತ ಮಟ್ಟದ ಸಮಿತಿಯ ಪೂರ್ವಾನುಮತಿ...
ಸ್ವಚ್ಛತೆಗೆ ಪೌರ ಕಾರ್ಮಿಕರೇ ರಾಯಭಾರಿಗಳುನಗರದ ಸ್ವಚ್ಛತೆಗೆ ಪೌರಕಾರ್ಮಿಕರೇ ರಾಯಭಾರಿಗಳು. ನಗರವನ್ನು ಸ್ವಚ್ಛ ಗೊಳಿಸುವ ನೀವೇ ವೈದ್ಯರಿದ್ದಂತೆ, ನಿಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತೇವೆ. ಪ್ರತಿ ವಾರ್ಡ್ನಲ್ಲೂ ಕಸ ವಿಂಗಡಣೆಯನ್ನು ಕಡ್ಡಾಯಗೊಳಿಸುತ್ತೇವೆ ಎಂದು ಮೇಯರ್ ತಿಳಿಸಿದರು...
ಚಿತ್ರರಂಗದಲ್ಲಿ ಆಲೋಚನೆಗಳು ಮಾಯಚಲನಚಿತ್ರ ರಂಗದಲ್ಲಿ ಆರಾಧನಾ ಪರಂಪರೆ ಹೆಚ್ಚಾಗಿ ಆಲೋಚನಾ ಪರಂಪರೆ ಇಲ್ಲದಾಗಿದೆ. ಸಿನಿಮಾ ಮಾದ್ಯಮದ ಉದ್ದೇಶ ಗೊತ್ತಿಲ್ಲದವನಿಗೆ ಸಿನೆಮಾ ಅರ್ಥ ಮಾಡಿಸುವುದು ಕಷ್ಟ ಎಂದು ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಹೇಳಿದರು...
ಕೆರೆಯಲ್ಲಿ ಮುಳುಗಿ ಬಾಲಕರಿಬ್ಬರು ಸಾವುಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ...
ಪಾಲಿಕೆಗೆ ಇನ್ನು ಹತ್ತು ವಲಯಬಿಬಿಎಂಪಿ ವಲಯ ಪುನರ್ ವಿಂಗಡಣೆ ಚಿಂತನೆ ನಡೆದಿದ್ದು, ಈ ಸಂಬಂಧ ಆಯುಕ್ತರಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ...
ಝಾಕಿರ್ ನಾಯ್ಕ್ ಗೆ ನಿರ್ಬಂಧ: ಸರ್ಕಾರದಿಂದ ಕೋರ್ಟ್ ಗೆ ಸ್ಪಷ್ಟನೆಇಸ್ಲಾಂ ಧರ್ಮ ಪ್ರಚಾರಕ ಝಾಕೀರ್ ನಾಯ್ಕ್ ಗೆ ಮಂಗಳೂರು ನಗರ ಪ್ರವೇಶಕ್ಕೆ ನಿರ್ಬಂಧ ಹೇರಿ ಆದೇಶ ಹೊರಡಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಸ್ಪಷ್ಟಪಡಿಸಿದೆ.
ಪ್ರತ್ಯೇಕ ಅಪಘಾತ ವಿದ್ಯಾರ್ಥಿಗಳಿಬ್ಬರ ಸಾವುನಗರದಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ...
ಮೊಬೈಲ್ ಕಳ್ಳರ ಬಂಧನಮೊಬೈಲ್, ಎಟಿಎಂ ಕಾರ್ಡ್ ಹಾಗೂ ಬ್ಯಾಂಕ್ಗಳಲ್ಲಿ ಕಳವು ಮಾಡುತ್ತಿದ್ದ ಮೂವರನ್ನು ಚಿಕ್ಕಜಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ...
ಮೂವರಲ್ಲಿ ಇಬ್ಬರು ಬಂಧನಅಕ್ರಮ ಸಂಬಂಧ ಹಿನ್ನೆಲೆಯಲ್ಲಿ 6 ತಿಂಗಳ ಹಿಂದೆ ವ್ಯಕ್ತಿಯೊಬ್ಬನನ್ನು ಹತ್ಯೆಗೈದು ಪರಾರಿಯಾಗಿದ್ದ ಮೂವರು ಆರೋಪಿಗಳಲ್ಲಿ ಇಬ್ಬರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ಬಂಧಿಸಿದ್ದಾರೆ...
ಡಿಟರ್ಜೆಂಟ್ ನಲ್ಲಿ ಪಾಸ್ಫೇಟ್ ಬಳಕೆ ನಿಷೇಧ: ಜಾವ್ಡೇಕರ್ಜನ ಸಾಮಾನ್ಯರು ಬಳಸುವ ಡಿಟರ್ಜೆಂಟ್ ನಲ್ಲಿ ಪಾಸ್ಫೇಟ್ ಬಳಕೆ ನಿಷೇಧಿಸುವ ಬಗ್ಗೆ ಪರಿಶೀಲಿಸಲಾಗುತ್ತದೆ ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ.
ಪಾಲಿಕೆ ಸದಸ್ಯತ್ವಕ್ಕೆ ಆಶಾ ರಾಜಿನಾಮೆಕಾಂಗ್ರೆಸ್ ಪಕ್ಷದಲ್ಲಿನ ಒಳಜಗಳ, ಮುಸುಕಿನ ಗುದ್ದಾಟ ಪಾಲಿಕೆ ಸಭೆಯಲ್ಲಿ ಬಹಿರಂಗವಾಗಿ ಪ್ರದರ್ಶನವಾಗಿದ್ದು, ಹೊಸ ವರ್ಷ ಜಗಳದ ಮೂಲಕ ತೆರೆದುಕೊಂಡಿದೆ. ಏಕವಚನದಲ್ಲಿ ಅವಾಚ್ಯ ಶಬ್ಧ ಬಳಕೆ, ಅಭಿವೃದ್ಧಿ ಕಾಮಗಾರಿಗೆ ಅಡ್ಡಿ...
ಬೆಂಗಳೂರಿನ ತಾಪಮಾನ 2 ಡಿಗ್ರಿ ಸೆಲ್ಸಿಯಸ್ ಕಡಿಮೆ ಮಾಡುವ ಗುರಿ2016 ರ ಅಂತ್ಯದೊಳಗೆ ಬೆಂಗಳೂರಿನ ತಾಪಮಾನವನ್ನು 2 ಡಿಗ್ರಿಯಷ್ಟು ಕಡಿಮೆ ಮಾಡುವ ಗುರಿ ಹೊಂದಿರುವುದಾಗಿ ಕೇಂದ್ರ ರಸಗೊಬ್ಬರ ಸಚಿವ ಅನಂತ್ ಕುಮಾರ್ ತಿಳಿಸಿದ್ದಾರೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ವಾಣಿಜ್ಯಚಿನ್ನದ ಬೆಲೆ ಭಾರೀ ಕುಸಿತ: ನವೆಂಬರ್ 25, ಡಿಸೆಂಬರ್ 4 ಮತ್ತು ಡಿಸೆಂಬರ್ 9 ಬೆಲೆ ನಿರ್ಧಾರಕ್ಕೆ ನಿರ್ಣಾಯಕ ಏಕೆ?