ಹೊಸ ವರ್ಷ ಪಾರ್ಟಿ: ಕುಡಿದ ಮತ್ತಿನಲ್ಲಿದ್ದ ಯುವಕ ಕಟ್ಟಡದಿಂದ ಬಿದ್ದು ಸಾವುಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕುಡಿದ ಮತ್ತಿನಲ್ಲಿದ್ದ ಯುವಕನೊಬ್ಬ ಕಟ್ಟಡದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಗರದ ವೈಟ್ ಫೀಲ್ಡ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ...
ಎತ್ತಿನಹೊಳೆ ಯೋಜನೆಯಿಂದ ಪರಿಸರಕ್ಕೆ ಗಂಭೀರ ಹಾನಿಯಿಲ್ಲ: ಸಮಿತಿ ವರದಿಎತ್ತಿನಹೊಳೆ ಯೋಜನೆಗೆ ಅರಣ್ಯ ಮತ್ತು ಪರಿಸರ ಸಚಿವಾಲಯದ ಪ್ರಾದೇಶಿಕ ಉನ್ನತಾಧಿಕಾರ ಸಮಿತಿಯು ಮೊದಲನೇ ಹಂತದ ಅನುಮತಿ ನೀಡಿದೆ.
2015 ಕರ್ನಾಟಕದ ರೈತರಿಗೆ ಕಹಿಯ ವರ್ಷಹೊಸ ವರ್ಷ 2016ಕ್ಕೆ ಕಾಲಿಟ್ಟ ಈ ಸಂದರ್ಭದಲ್ಲಿ ಹಳೆಯದ್ದನ್ನು ನೋಡುವುದಾದರೆ ನಮ್ಮ ಕರ್ನಾಟಕ ರಾಜ್ಯದ ರೈತರ...
ಅಧೀನ ಕಾರ್ಯದರ್ಶಿಗಳಿಗೆ ಬಡ್ತಿ ಯೋಗಸುಮಾರು 50ಕ್ಕೂ ಹೆಚ್ಚು ಸರ್ಕಾರಿ ಅಧಿಕಾರಿಗಳಿಗೆ ವೇತನ ಬಡ್ತಿ ಯೋಗ ನೀಡಿ ಸರ್ಕಾರ ಹೊಸ ವರ್ಷದ ಮುನ್ನಾ ದಿನ ಶುಭ ಸುದ್ದಿ ನೀಡಿದೆ...
ಅಕ್ರಮ ಗಣಿಗಾರಿಕೆ ಎಸ್ಐಟಿಯಿಂದ ಚಾರ್ಜ್ಶೀಟ್ಅಕ್ರಮ ಗಣಿಗಾರಿಕೆ ಸಂಬಂಧಿಸಿದಂತೆ ಲೋಕಾಯುಕ್ತ ವರದಿಯನ್ವಯ ವಿಶೇಷ ತನಿಖಾ ದಳ (ಎಸ್ಐಟಿ) ಲೋಕಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಸಿದೆ...
ರು.6.18 ಕೋಟಿ ಮೌಲ್ಯದ ಕಳ್ಳ ಮಾಲು ವಶಕಳೆದೊಂದು ವರ್ಷದಲ್ಲಿ ವಿವಿಧ ಪ್ರಕರಣಗಳಿಗೆ ಸಂಬಂಧಿಸಿ ಕಾರ್ಯಾಚರಣೆ ನಡೆಸಿದ ಉತ್ತರ ವಿಭಾಗದ ಪೊಲೀಸರು 496 ಪ್ರಕರ ಣಗಳಿಗೆ ಸಂಬಂಧಿಸಿ 328 ಆರೋಪಿ ಗಳನ್ನು ವಶಕ್ಕೆ ಪಡೆದು, ಸುಮಾರು ರು.6,18 ಕೋಟಿಗೂ ಅಧಿಕ ಮೌಲ್ಯದ ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ...
ಮಕ್ಕಳಿಬ್ಬರನ್ನು ಜಲಾಶಯಕ್ಕೆ ತಳ್ಳಿ ತಾಯಿ ಆತ್ಮಹತ್ಯೆಮಕ್ಕಳಿಬ್ಬರನ್ನು ಎಚ್.ಡಿ.ಕೋಟೆ ತಾಲೂಕಿನಲ್ಲಿರುವ ನಗು ಜಲಾಶಯಕ್ಕೆ ತಳ್ಳಿ, ಬಳಿಕ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಸಿಎಸ್ ಸೇರಿ 4 ಇಲಾಖೆಗಳ ಕಾರ್ಯದರ್ಶಿಗಳಿಗೆ ನೋಟಿಸ್ ಜಾರಿರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಪ್ರಮುಖ 4 ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳಿಗೆ ಹೈಕೋರ್ಟ್ ತುರ್ತು ನೋಟೀಸ್ ಜಾರಿ ಮಾಡಿದೆ.
ಸಂಚಾರಕ್ಕೆ ಹೋಂಗಾರ್ಡ್ಸ್ ನಿಯೋಜನೆ ಸರಿಯೇ?ಗೃಹರಕ್ಷಕ ದಳದವರನ್ನು ಬೆಂಗಳೂರು ನಗರದ ಸಂಚಾರ ನಿರ್ವಹಣೆಗೆ ಬಳಸಿಕೊಳ್ಳುವುದು ಸರಿ ಯೇ ಎಂದು ಕರ್ನಾಟಕ ಮಾಹಿತಿ ಆಯೋಗದ ಆಯುಕ್ತ ಎಲ್. ಕೃಷ್ಣಮೂರ್ತಿ ಪ್ರಶ್ನಿಸಿದ್ದಾರೆ...
ಕ್ರಿಸ್ ಆಸ್ಪತ್ರೆ ಆವರಣದಲ್ಲಿ ಕಿಂಡರ್ ಮೆಡಿಕಲ್ ಸಮೂಹದ ಮಹಿಳೆ ಮತ್ತು ಮಕ್ಕಳ ವಿಶೇಷ ಆಸ್ಪತ್ರೆಸಿಂಗಪುರದ ಅಂತಾರಾಷ್ಟ್ರೀಯ ವೆಂಚರ್ ಕಿಂಡರ್ ಮೆಡಿಕಲ್ ಸಮೂಹ, ಇಂದು ಮಹಿಳೆ ಮತ್ತು ಮಕ್ಕಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು...
ಮೊಬೈಲ್ ಟವರ್ ನಲ್ಲಿ ಬೆಂಕಿಕೃಷ್ಣರಾಜಪುರ ಮೊಬೈಲ್ ಟವರ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಸುತ್ತಮುತ್ತಲಿನ ಪ್ರದೇಶವೆಲ್ಲ ದಟ್ಟ ಹೊಗೆ ಆವರಿಸಿಕೊಂಡ ಕಾರಣ ಸಾರ್ವಜನಿಕರು ಮತ್ತು ವಾಹನ ಸವಾರರು ಆತಂಕಕ್ಕೀಡಾದರೂ...
ಕೋಮು ಭಯೋತ್ಪಾದನೆಯಿಂದ ದೇಶ ಇಬ್ಭಾಗ: ಭಗವಾನ್ಕೋಮು ಭಯೋತ್ಪಾದನೆಯಿಂದ ದೇಶ ಒಡೆಯುವ ಕೆಲಸ ಮಾಡಲಾಗುತ್ತಿದೆ ಎಂದು ವಿಚಾರವಾದಿ ಪ್ರೊ. ಕೆ.ಎಸ್.ಭಗವಾನ್ ಆತಂಕ ವ್ಯಕ್ತಪಡಿಸಿದರು...
ಪ್ರತ್ಯೇಕ ರಸ್ತೆ ಅಪಘಾತ: ಇಬ್ಬರ ಸಾವುನಗರದಲ್ಲಿ ನಡೆದ ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿದೆ...
ನಕಾರಾತ್ಮಕ ಧೋರಣೆಯೇ ಅಪಾಯಕಾರಿನಕಾರತ್ಮಾಕ ಮನೋಭಾವ ಭಯೋತ್ಪಾದನೆಗಿಂತ ಅಪಾಯಕಾರಿ. ಇಂಥ ಮನೋಭಾವದಿಂದ ಸಮಾಜದ ಸ್ವಾಸ್ಥ್ಯಹಾಳಾಗುತ್ತದೆ ಎಂದು ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಕಳವಳ ವ್ಯಕ್ತಪಡಿಸಿದ್ದಾರೆ...
ಕಿದ್ವಾಯಿ ಆಸ್ಪತ್ರೆಗೆ ತ್ಯಾಜ್ಯ ನೋಟಿಸ್ಇಲ್ಲಿನ ಮೀಸಲು ಅರಣ್ಯ ಪ್ರದೇಶದಲ್ಲಿ ಸುರಿಯಲಾಗಿದ್ದ ನೂರಾರು ಲೋಡ್ ಆಸ್ಪತ್ರೆ ತ್ಯಾಜ್ಯ (ಬಯೋ ಮೆಡಿಕಲ್ ವೇಸ್ಟ್) ವನ್ನು ಕೂಡಲೇ ಸೂಕ್ತ ಸ್ಥಳಕ್ಕೆ ರವಾನಿಸುವಂತೆ ಜಿಲ್ಲಾಧಿಕಾರಿ ಗುರುವಾರ ಆದೇಶ ನೀಡಿದ್ದಾರೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video