ವಿದ್ಯಾರ್ಥಿ ಅಪಹರಣ: ನಾಲ್ವರು ಸೆರೆಹಣಕ್ಕಾಗಿ ಪಿಯುಸಿ ವಿದ್ಯಾರ್ಥಿಯನ್ನು ಅಪಹರಿಸಿದ್ದ 4 ಆರೋಪಿಗಳನ್ನು ಘಟನೆ ನಡೆದ 3 ದಿನಗಳಲ್ಲಿ ಯಲಹಂಕ ಉಪನಗರ ಪೊಲೀಸರು ಬಂಧಿಸಿದ್ದಾರೆ...
ಪೊಲೀಸರಿಂದ ರು.14 ಕೋಟಿ ಮೌಲ್ಯದ ವಸ್ತು ಜಪ್ತಿಪ್ರಸಕ್ತ ಸಾಲಿನಲ್ಲಿ 999 ಪ್ರಕರಣಗಳನ್ನು ಭೇದಿಸಿರುವ ಪಶ್ಚಿಮ ವಿಭಾಗದ ಪೊಲೀಸರು 735 ಮಂದಿ ಆರೋಪಿಗಳನ್ನು ಬಂಧಿಸುವ ಮೂಲಕ ಸುಮಾರು ರು.14 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ...
ಹಿಂದುಳಿದವರಿಗೆ ರಾಜಕೀಯ ಮೀಸಲು: ಸಚಿವ ಜಯಚಂದ್ರಹಿಂದುಳಿದ ವರ್ಗಗಳಿಗೆ ಆರ್ಥಿಕ ಹಾಗೂ ಶೈಕ್ಷಣಿಕ ಮೀಸಲು ಜತೆಗೆ ರಾಜಕೀಯ ಕ್ಷೇತ್ರದಲ್ಲೂ ಮೀಸಲು ನೀಡಲು ಚಿಂತನೆ ನಡೆಸಲಾಗಿದೆ ಎಂದು ಕಾನೂನು ಸಚಿವ ಟಿ.ಬಿ. ಜಯಚಂದ್ರ ಹೇಳಿದ್ದಾರೆ...
ಭದ್ರತೆಗಾಗಿ ಮಥಾಯಿ ಪತ್ರತಮಗೆ ಸೂಕ್ತ ಭದ್ರತೆ ನೀಡಬೇಕೆಂದು ಬಿಬಿಎಂಪಿ ಜಾಹೀರಾತು ವಿಭಾಗದ ಸಹಾಯಕ ಆಯುಕ್ತ ಕೆ. ಮಥಾಯಿ ಅವರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಅಷ್ಟೇ ಅಲ್ಲದೇ, ತಾವು ಕಾರ್ಯನಿರ್ವಹಿಸುವ ಜಾಹಿರಾತು ವಿಭಾಗದಲ್ಲಿ ಸಿಸಿ ಕ್ಯಾಮರಾ...
ಆಂದೋಲನದಿಂದ ಮಹಿಳೆಯರಲ್ಲಿ ಆತ್ಮವಿಶ್ವಾಸ ಮೂಡಿಸಲು ಸಾಧ್ಯಆರ್ಥಿಕ ಸ್ವಾವಲಂಬನೆ ಮತ್ತು ಸಾಮಾಜಿಕ ಆಂದೋಲನಗಳು ನಡೆದಾಗ ಮಾತ್ರ ಮಹಿಳೆಯರಲ್ಲಿ ಆತ್ಮವಿಶ್ವಾಸ ಮೂಡಲು ಸಾಧ್ಯ ಎಂದು ಸಿಪಿಐ ರಾಷ್ಟ್ರೀಯ ಮಂಡಳಿ ಸದಸ್ಯ ಸಿದ್ದನಗೌಡ ಪಾಟೀಲ್ ಹೇಳಿದರು...
ಬಾಲಾಪರಾಧಿ ಮಸೂದೆ ಅಂಗೀಕಾರಕ್ಕೆ ವಿರೋಧಬಾಲಾಪರಾಧಿ ಮಸೂದೆಗೆ ಅಂಗೀಕಾರ ನೀಡಿರುವ ಕೇಂದ್ರ ಸರ್ಕಾರದ ಕ್ರಮ ಖಂಡ ನೀಯವಾಗಿದ್ದು, ಮಕ್ಕಳ ವಿರೋಧಿಯಾ ಗಿರುವ ಈ ಮಸೂದೆಯನ್ನು ರಾಷ್ಟ್ರಪತಿಗಳು ಮರುಪರಿಶೀಲಿಸಲು ವಾಪಸ್ ಕಳುಹಿಸಬೇಕು ಎಂದು ಕ್ರಿಸ್ಪ್ ಸಂಸ್ಥೆ ಒತ್ತಾಯಿಸಿದೆ...
ವಿಶ್ವಕ್ಕೆ ಯೋಗವೆ ಪ್ರದಾನ ಕೊಡುಗೆ: ಜಾರ್ಜ್ಮನುಷ್ಯರ ಮನಸ್ಸನ್ನು ಹಿಡಿತದಲ್ಲಿಟ್ಟುಕೊಳ್ಳುವುದಕ್ಕೆ ಸಹಕಾರಿಯಾಗುವ ಯೋಗವನ್ನು ವಿಶ್ವಕ್ಕೆ ನೀಡಿದ ಕೊಡುಗೆ ಭಾರತಕ್ಕಿದೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು...
ಜವಾಬ್ದಾರಿ ಅರಿತು ಕೆಲಸ ಮಾಡಿ: ಡಾ.ಜಿ. ಪರಮೇಶ್ವರ್ಪೊಲೀಸರು ತಮ್ಮ ಜವಾಬ್ದಾರಿ ಅರಿತು ಕಾನೂನು ಚೌಕಟ್ಟಿನಲ್ಲೇ ಕೆಲಸ ಮಾಡಬೇ ಕೆಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು...
ಪಟಾಕಿ ಸಿಡಿಸಿ ಕಾರ್ಯಕರ್ತರ ವಿಜಯೋತ್ಸವನಗರ ಮತ್ತು ಗ್ರಾಮಾಂತರ ಕ್ಷೇತ್ರದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯ ಸಾಧಿಸುತ್ತಿದ್ದಂತೆಯೇ ಮತ ಎಣಿಕೆ ಕೇಂದ್ರಗಳ ಬಳಿ ಕಾರ್ಯಕರ್ತರ ವಿಜಯೋತ್ಸವ ಮೇರೆ ಮೀರಿತ್ತು...
ಇಂದು ಕೆಲವೆಡೆ ಸಂಚಾರ, ವಾಹನ ನಿಲುಗಡೆ ನಿಷೇಧಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಪೊಲೀಸರು ನಗರದ ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ಮತ್ತು ನಿಲುಗಡೆ ನಿರ್ಬಂಧಿಸಿದ್ದಾರೆ...
ಪಾಸ್ಗೆ ಒಂದು ವರ್ಷ ಅವಧಿ ಕಡಿತ: ಬೆಂಗಳೂರು ವಿವಿ ಅಕಾಡೆಮಿಕ್ ಸಭೆಯಲ್ಲಿ ನಿರ್ಧಾರಬೆಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಪೂರ್ಣಗೊಳಿಸಲು ಇದುವರೆಗಿದ್ದ ಅವಧಿಗಿಂತ ಒಂದು ವರ್ಷ ಕಡಿತಗೊಳಿಸಿದೆ. ಪದವಿ ...
ಕೂಡಲಸಂಗಮದಲ್ಲಿ ಶರಣ ಮೇಳಶರಣ ಮೇಳ ಉತ್ಸವ ಸಮಿತಿಯಿಂದ ಜ.11 ರಿಂದ 15ರವರೆಗೆ ಕೂಡಲ ಸಂಗಮದಲ್ಲಿ `29ನೇ ಶರಣ ಮೇಳ' ಆಯೋಜಿಸಲಾಗಿದೆ ಎಂದು ಸಮಿತಿಯ ಕಾರ್ಯಾಧ್ಯಕ್ಷೆ
ಹೊಸ ವರ್ಷಾಚರಣೆ: ಎಲ್ಲೆಡೆ ಪೊಲೀಸ್ ಬಿಗಿ ಕಾವಲುಹೊಸ ವರ್ಷಾಚರಣೆ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹಾಗೂ ಭದ್ರತೆ ದೃಷ್ಟಿಯಿಂದ ನಗರದಲ್ಲಿ ಪೊಲೀಸರ ಭಾರಿ ಬಂದೋಬಸ್ತ್ ಏರ್ಪಡಿಸಲಾಗಿದೆ...
ಕಸ ವಿಂಗಡಿಸದಿದ್ದರೆ ಬೀಳುತ್ತೆ ದಂಡಹೊಸ ವರ್ಷಾಚರಣೆ ಸಂದರ್ಭದಲ್ಲಿ ಹೋಟೆಲ್ ಗಳು, ಕ್ಲಬ್, ರೆಸಾರ್ಟ್, ಪಾರ್ಟಿ ಹಾಲ್ ಮತ್ತು ಮಾಲ್ಗಳಲ್ಲಿ ದಿನನಿತ್ಯಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ತ್ಯಾಜ್ಯ ಉತ್ಪಾದನೆಯಾಗುವುದರಿಂದ ಅದನ್ನು ಹಸಿ ಮತ್ತು ಒಣ ಕಸವನ್ನಾಗಿ ವಿಂಗಡಿಸಿ, ಸೂಕ್ತ ರೀತಿಯಲ್ಲಿ...
ಅರಸುಗೆ ಅರಸು ಅವರೇ ಸಾಟಿ: ಮುಖ್ಯಮಂತ್ರಿ ಮೆಚ್ಚುಗೆ1972 ರಿಂದ 78ರ ಅವಧಿಯಲ್ಲಿ ಅರಸ್ ದಲಿತರು, ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸಿದ್ದರಿಂದ ವಿಧಾನಸಭೆ ಹಾಗೂ ಲೋಕಸಭೆಗೆ ಸ್ಪರ್ಧಿಸಲು ಸಾಧ್ಯವಾಯಿತು..
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video