ಡಾಟಾ ಎಂಟ್ರಿ ಆಪರೇಟರ್ಗಳ ನೇಮಕದಲ್ಲಿಯೂ ಅವ್ಯವಹಾರಸರ್ಕಾರದ ಸ್ಪಷ್ಟ ಆದೇಶವಿದ್ದರೂ ಗ್ರಾಮ ಪಂಚಾಯಿತಿ ಡಾಟಾ ಎಂಟ್ರಿ ಆಪರೇಟರ್ಗಳ ಸೇವೆ ಕಾಯಂ ಮಾಡದೇ, ಮಾಸಿಕ ವೇತನವನ್ನೂ ನೀಡದೇ ಜಿಲ್ಲಾ ...
ಅರವಿಂದ್ ಜಾಧವ್ ಹೊಸ ಮುಖ್ಯ ಕಾರ್ಯದರ್ಶಿರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಹಿರಿಯ ಐಎಎಸ್ ಅಧಿಕಾರಿ ಅರವಿಂದ್ ಜಾಧವ್ ನೇಮಕ ಬಹುತೇಕ ಖಚಿತವಾಗಿದೆ...
ಅನೈತಿಕತೆಗೆ ಅಡ್ಡಿ: ಬಾಲಕಿಯ ಕೊಲೆಪ್ರೇಯಸಿಯೊಡನೆ ಅನೈತಿಕ ಚಟುವಟಿಕೆಗೆ ಅಡ್ಡಿಪಡಿಸುತ್ತಾಳೆ ಎಂಬ ನೆಪದಿಂದ 5 ವರ್ಷದ ಬಾಲೆಯ ಸಾವಿಗೆ ಕಾರಣರಾದ ವ್ಯಕ್ತಿಗಳಿಬ್ಬರನ್ನು ಪೊಲೀಸರು ಬಂಧಿಸಿ ನ್ಯಾಯಂಗ ವಶಕ್ಕೆ ಒಪ್ಪಿಸಿದ್ದಾರೆ.
ಮಹಿಳೆಯರ ಆರೋಗ್ಯಕ್ಕಾಗಿ ಜಾಗೃತಿಗೆ ಪಿಂಕಥಾನ್ಜ.31 , 2016 ರಂದು ಮಹಿಳೆಯರಿಗಾಗಿ ಬೆಂಗಳೂರಿನಲ್ಲಿ 4 ನೇ ಆವೃತ್ತಿಯ ಎಸ್ ಬಿ ಐ ಪಿಂಕಥಾನ್ ಮಹಿಳಾ ಓಟ ಆಯೋಜಿಸಲಾಗಿದೆ ಎಂದು ಮಾಡೆಲ್ ಪಿಂಕಥಾನ್ ಸಂಸ್ಥಾಪಕ ಸೋಮನ್ ತಿಳಿಸಿದರು.
ಹೊಸ ವರ್ಷದಂದು ಹಾಡಿಯಲ್ಲಿ ವಾಸ್ತವ್ಯ ಹೂಡಲಿರುವ ಸಚಿವ ಆಂಜನೇಯಮುಂಬರುವ ಶೈಕ್ಷಣಿಕ ವರ್ಷದಿಂದ ಎಲ್ಲಾ ಹೋಬಳಿಗಳಲ್ಲಿಯೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ..
ಫೇಸ್ಬುಕ್ನಲ್ಲಿ ಮುರುಗನ್ ವಿರುದ್ಧ ಅವಹೇಳನಕಾರಿ ಪೋಸ್ಟ್ಮಂಗಳೂರು ನಗರ ಪೊಲೀಸ್ ಕಮಿಷನರ್ ಮುರುಗನ್ ವಿರುದ್ಧ ಫೇಸ್ ಬುಕ್ನಲ್ಲಿ ಅವಹೇಳನಕಾರಿಯಾಗಿ ಬರೆದ ಯುವಕನ ಬಂಧನಕ್ಕೆ ಪೊಲೀಸರು ಬಲೆ ...
ಮುಗಿಯದ ನಾಡಗೀತೆ ವಿವಾದ: ಬರಗೂರು ರಾಮಚಂದ್ರಪ್ಪ ವಿಷಾದ2005ರಲ್ಲಿ ಶುರುವಾದ ನಾಡಗೀತೆ ವಿವಾದ 10 ವರ್ಷಗಳಾದರೂ ಮುಗಿಯದೆ ವಿಷಾದ ಗೀತೆಯಾಗುತ್ತಿದೆಯೇ ಎಂಬ ಅನುಮಾನ ಉಂಟಾಗುತ್ತಿದೆ- ಬರಗೂರು ರಾಮಚಂದ್ರಪ್ಪ
ಸಂಸ್ಕೃತಿಯಿಂದಷ್ಟೇ ವಿಶ್ವಮಾನವ: ಸಿಎಂ ಪ್ರತಿಪಾದನೆಪ್ರತಿಯೊಬ್ಬರು ಶಿಕ್ಷಣ, ಸಂಸ್ಕೃತಿ ಮತ್ತು ನಾಗರಿಕತೆ ರೂಢಿಸಿಕೊಂಡಾಗ ವಿಶ್ವಮಾನವರಾಗಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು....
ಕಲ್ಬುರ್ಗಿಯಲ್ಲಿ ಲಾರಿ-ಕಾರು ನಡುವೆ ಭೀಕರ ಅಪಘಾತ: 4 ಸಾವುಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಸಾವನ್ನಪ್ಪಿದ ಘಟನೆ ಕಲ್ಬುರ್ಗಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ...
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ: ಇಬ್ಬರು ಸಾವುಅತಿವೇಗವಾಗಿ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ದೇವನಹಳ್ಳಿ...
ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಕಚೇರಿ, ನಿವಾಸದ ಮೇಲೆ ದಾಳಿಭ್ರಷ್ಟಾಚಾರ ಆರೋಪ ಕೂಪದಲ್ಲಿ ಸಿಲುಕಿದ್ದ ಲೋಕಾಯುಕ್ತ ಇಂದು ಬೆಳಗ್ಗೆ ರಾಜ್ಯದ ಹಲವು ಕಡೆ ದಾಳಿ ನಡೆಸಿ ಕೋಟ್ಯಂತರ ರು. ಮೌಲ್ಯದ ಆಸ್ತಿಯ ಮೇಲೆ ದಾಳಿ ನಡೆಸಿದೆ...
ವಿಜ್ಞಾನ ಮತ್ತು ಎಂಜಿನಿಯರಿಂಗ್ ಕ್ಷೇತ್ರಗಳ ಗಣ್ಯರಿಗೆ ಸರ್ಕಾರದ ಗೌರವಇಸ್ರೋ ಅಧ್ಯಕ್ಷ ಕಿರಣ್ ಸೇರಿ ಐವರಿಗೆ ರಾಜ್ಯ ಪ್ರಶಸಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ರಾಜ್ಯ ಸರ್ಕಾರ ಕೊಡ ...
ವಿವಿ ಪ್ರವೇಶ ಪ್ರಕ್ರಿಯೆ ಇನ್ಮುಂದೆ ಆನ್ ಲೈನ್ವಿಶ್ವವಿದ್ಯಾಲಯಗಳ ಪ್ರವೇಶಾತಿ ಪ್ರಕ್ರಿಯೆಯನ್ನು ಸಂಪೂರ್ಣ ಆನ್ ಲೈನ್ ಮುಖಾಂತರವೇ ನಡೆಸಬೇಕೆಂದು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ ದೇಶದ ಎಲ್ಲಾ ವಿವಿಗಳಿಗೆ ಸೂಚನೆ ನೀಡಿದೆ.
ಎತ್ತಿನಹೊಳೆ ಯೋಜನಾ ಸ್ಥಳಕ್ಕೆ ನಿಯೋಗ ಭೇಟಿಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದ ಕೆಲವು ಯೋಜನಾ ಪ್ರದೇಶಕ್ಕೆ ಕೇಂದ್ರದ ಪ್ರಾದೇಶಿಕ ಅರಣ್ಯ ಮತ್ತು ಪರಿಸರ ಸಚಿವಾಲಯದ ಅಧಿಕಾರಿಗಳ ನಿಯೋಗ...
ಸಿಕೆಪಿ, ದೃಶ್ಯಕಲಾ ಕಾವಾ ವಿವಿಯಾಗಲಿ: ಸಂಸದ ಮೊಯ್ಲಿಬೆಂಗಳೂರಿನಲ್ಲಿರುವ ಚಿತ್ರಕಲಾ ಪರಿಷತ್ತು ಮತ್ತು ಮೈಸೂರಿನಲ್ಲಿರುವ ಚಾಮರಾಜೇಂದ್ರ ದೃಶ್ಯಕಲಾ ಅಕಾಡೆಮಿ (ಕಾವಾ) ಕಾಲೇಜು ಡೀಮ್ಡ್ ವಿವಿಯಾಗಿ ಪರಿವರ್ತನೆಯಾಗಲಿ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಎಂ. ವೀರಪ್ಪ ಮೊಯ್ಲಿ ಅಭಿಪ್ರಾಯಪಟ್ಟರು...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video