ಶಿಕ್ಷಕರಿಂದ ಮೌಲ್ಯಮಾಪನ ಬಹಿಷ್ಕಾರದ ಎಚ್ಚರಿಕೆಬೇಡಿಕೆಗಳನ್ನು ಈಡೇರಿಸದೇ ಇದ್ದರೆ 2016 ನೇ ಸಾಲಿನ ಎಸ್ಎಸ್ಎಲ್ ಸಿ ಮೌಲ್ಯಮಾಪನ ಕಾರ್ಯದಿಂದ ದೂರ ಉಳಿಯುವುದಾಗಿ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಎಚ್ಚರಿಸಿದೆ.
ಮುಕ್ತ ವಿವಿ ಅಕ್ರಮ: ಆರೋಪಿಗಳ ವಿರುದ್ಧ ಕ್ರಮಕ್ಕೆ ಶಿವರಾಮು ಆಗ್ರಹರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ನ್ಯಾ.ಡಾ.ಭಕ್ತವತ್ಸಲ ಅವರು ನೀಡಿರುವ ವರದಿ ಆಧರಿಸಿ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರು ಆದೇಶ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ
ಕೌಶಿಕ್ ಮುಖರ್ಜಿ ಅವಧಿ 31ಕ್ಕೆ ಮುಕ್ತಾಯರಾಜ್ಯ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಯಾರನ್ನು ಆಯ್ಕೆ ಮಾಡಬೇಕೆನ್ನುವ ಬಗ್ಗೆ ಮಂಗಳವಾರ ಅಂತಿಮ ನಿರ್ಧಾರವಾಗುವ ಸಾಧ್ಯತೆ ಇದೆ....
ಮೌಢ್ಯ ನಿಷೇಧ ಕಾಯ್ದೆ ಜಾರಿಗೆ ಚಿಂತನೆ: ಸಿಎಂ ಸಿದ್ದರಾಮಯ್ಯಕೆಳವರ್ಗ, ಹಿಂದುಳಿದವರು, ಮಹಿಳೆಯರನ್ನು ಶೋಷಿಸುತ್ತಿರುವ ಮೌಢ್ಯಾಚಾರಣೆಗಳನ್ನು ನಿರ್ಬಂಧಿಸಲು ಮೌಢ್ಯ ಪ್ರತಿಬಂಧಕ ಕಾಯಿದೆ ಜಾರಿಗೆ ತರಲು ...
ಬೆಂಗಳೂರಿನ ಗಾರ್ವೆಬಾವಿ ಪಾಳ್ಯದ ಪ್ಲೈವುಡ್ ಗೋಡೌನಲ್ಲಿ ಆಕಸ್ಮಿಕ ಬೆಂಕಿಬೆಂಗಳೂರಿನ ಹೊಸೂರು ರಸ್ತೆ ಬಳಿಯ ಗಾರ್ವೆಬಾವಿ ಪಾಳ್ಯದಲ್ಲಿರುವ ಪ್ಲೈವುಡ್ ಗೋಡೌನ್ ಅಗ್ನಿಗಾಹುತಿಯಾಗಿದೆ. ಮಂಗಳವಾರ ಅಪರಾಹ್ನ 2.30 ...
ಯಂತ್ರಕ್ಕೆ ದಾಸರಾಗುತ್ತಿರುವುದು ಶೋಚನೀಯ: ಪುಸ್ತಕ ಬಿಡುಗಡೆಯಲ್ಲಿ ಪ್ರಸನ್ನಪಾಪಪ್ರಜ್ಞೆಯಿಂದ ಮನುಷ್ಯ ನರಳುತ್ತಾ ಸುಲಭ ಜೀವನದ ಕಡೆ ಸಾಗುವುದಲ್ಲದೆ, ಪ್ರಶ್ನೆ ಮಾಡದೆ ಬದುಕುತ್ತಿರುವುದು ದುರಂತವೆನಿಸಿದೆ ಎಂದು ಖ್ಯಾತ ರಂಗ ನಿರ್ದೇಶಕ ಪ್ರಸನ್ನ ಆತಂಕ ವ್ಯಕ್ತಪಡಿಸಿದರು.
ಸಭಾತ್ಯಾಗ ಮಾಡುವ ಸಂಸದರಿಗೇಕೆ ಹೆಚ್ಚಿಸಬೇಕು ಸಂಬಳ?: ನ್ಯಾ.ಹೆಗ್ಡೆಜನರಿಂದ ಆಯ್ಕೆಯಾಗಿ ಹೋಗಿರುವ ಸಂಸದರು ಜನರ ಕೆಲಸ ಮಾಡುವ ಬದಲು ಕಲಾಪದ ವೇಳೆ ಕೂಗಾಡಿ, ಸಭಾತ್ಯಾಗ ಮಾಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ. ಇಂತಹ ವರ್ತನೆ ತೋರುವ ಸಂಸದರ ಸಂಬಳ ಹೆಚ್ಚು ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ...
ಕಲಾವಿದ ವೆಂಕಟೇಶ್ ರಾವ್ಗೆ ಸನ್ಮಾನಇಲ್ಲಿನ ನಯನ ಸಭಾಂಗಣದಲ್ಲಿ ಯಕ್ಷ ದೇಗುಲ ಮತ್ತು ಕೇಂದ್ರ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಡಗುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ಜಲವಳ್ಳಿ ವೆಂಕಟೇಶ ರಾವ್ ಅವರನ್ನು ಆತ್ಮೀಯವಾಗಿ ಗೌರವಿಸಲಾಯಿತು...
ಶಾಂತಿಯುತ ಮತದಾನಬೆಂಗಳೂರು ನಗರದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯು ಶಾಂತಿಯುತವಾಗಿ ನಡೆದಿದ್ದು, ಯಾವುದೇ ಗೊಂದಲ ಹಾಗೂ ಅನಾಹುತಕ್ಕೆ ಎಡೆಮಾಡಿ ಕೊಡದೆ ಮುಕ್ತಾಯಗೊಂಡಿದೆ...
ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳನ್ನು ಕೊಂದು ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹದೇವಪುರದಲ್ಲಿ ಭಾನುವಾರ ನಡೆದಿದೆ...
ಫೋಟೋ ಕ್ಲಿಕ್ಕಿಸಿ ಪೊಲೀಸ್ ಠಾಣೆ ಸೇರಿದ ಯುವಕಹುಟ್ಟುಹಬ್ಬದ ದಿನ ಸ್ನೇಹಿತರು ಅಥವಾ ಕುಟುಂಬ ಸದಸ್ಯರೊಂದಿಗೆ ಸಂಭ್ರಮಾಚರಿಸುವುದು ಸಾಮಾನ್ಯ, ಆದರೆ, ಇಲ್ಲೊಬ್ಬ ವ್ಯಕ್ತಿ ತನ್ನ ಹುಟ್ಟುಹಬ್ಬದ ದಿನ ಮೊಬೈಲ್ ಫೋನ್ ಕ್ಯಾಮೆರಾದಲ್ಲಿ ಮಹಿಳೆಯರ ಯುವತಿಯರ ಫೋಟೋ ತೆಗೆದಿದ್ದಾನೆ...
110 ಹಳ್ಳಿಗಳಿಗೆ ಹರಿಯುತ್ತೆ ಉಳಿತಾಯವಾಗುವ ನೀರುನಗರದಲ್ಲಿ ಸೋರಿಕೆಯಾಗುತ್ತಿದ್ದ ಕುಡಿಯುವ ನೀರಿನ ಮಟ್ಟವನ್ನು ತಗ್ಗಿಸಲಾಗಿದ್ದು, ಈ ಕ್ರಮದಿಂದ ಉಳಿತಾಯವಾದ ನೀರನ್ನು ಬೆಂಗಳೂರು ಗ್ರಾಮಾಂತರದ 110 ಹಳ್ಳಿಗಳಿಗೆ ಪೂರೈಸಲು ಬೆಂಗಳೂರು ಜಲ ಮಂಡಳಿ ನಿರ್ಧರಿಸಿದೆ...
ಪಾಶ್ಚಾತ್ಯಕ್ಕೆ ಪ್ರಭಾವಿತರಾದವರೇ ಅಪಾಯಕಾರಿ: ಪೇಜಾವರ ಶ್ರೀಪಾಶ್ಚಾತ್ಯರನ್ನು ತಡೆದುಕೊಳ್ಳಬಹುದು, ಪಾಶ್ಚಾತ್ಯ ಸಂಸ್ಕೃತಿ ಯಿಂದ ಪ್ರಭಾವಿತರಾದ ನಮ್ಮವರನ್ನು ತಡೆದುಕೊಳ್ಳುವು ದು ಕಷ್ಟವಾಗುತ್ತದೆ ಎಂದು ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಮನೆಗೆ ಬಂದ ಅತ್ತೆ: ಸೊಸೆ ಆತ್ಮಹತ್ಯೆಅತ್ತೆ ಸೊಸೆಯರ ಜಗಳ ಕೇಳಿದ್ದೇವೆ. ಆದರೆ, ಅತ್ತೆ ಮನೆಗೆ ಬಂದಳೆಂಬ ಕಾರಣಕ್ಕೆ ಸೊಸೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಗರದಲ್ಲಿ ನಡೆದಿದೆ...
ಡಿಗ್ರಿ ಕಾಲೇಜಿನಲ್ಲಿ ಇನ್ನು ನೈತಿಕ ಮೌಲ್ಯದ ಪಾಠಶಾಲಾ ಆರಂಭಕ್ಕೆ ಮುನ್ನ ವಿದ್ಯಾರ್ಥಿಗಳೆಲ್ಲಾ ಒಂದು ಕಡೆ ಒಟ್ಟಾಗಿ ಸೇರುವ (ಅಸೆಂಬ್ಲಿ) ಸಂಪ್ರದಾಯ ಇನ್ನು ಮುಂದೆ ಡಿಗ್ರಿ ಕಾಲೇಜುಗಳಲ್ಲಿ ಜಾರಿಗೆ ಬರಲಿದೆ...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video