ಕಸದ ಟಿಪ್ಪರ್ ಗೆ ಬಿಬಿಎಂಪಿ ಪೌರ ಕಾರ್ಮಿಕ ಬಲಿಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗುತ್ತಿಗೆ ನೌಕರ ಲಾರಿಯಿಂದ ಕಸ ಸುರಿಯುವಾಗ ಸಾವನ್ನಪ್ಪಿರುವ ಘಟನೆ ನಡೆದಿದೆ....
ರಾಯಚೂರು: ಗ್ಯಾಸ್ ಸಿಲಿಂಡರ್ ಸ್ಪೋಟ, ದಂಪತಿ ಸಜೀವ ದಹನಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದಾಗಿ ಬೆಂಕಿ ಹೊತ್ತಿಕೊಂಡು ಸಂಭವಿಸಿದ ದುರಂತದಲ್ಲಿ ದಂಪತಿಗಳು ಸಜೀವ ದಹನವಾದ ಘಟನೆ ಮಂಗಳವಾರ...
ಬಳ್ಳಾರಿಯಲ್ಲಿ ಉದ್ಯಮಿ ಕಿಡ್ನಾಪ್, ಪರಿಚಿತರೇ ಮಾಡಿರುವ ಶಂಕೆಆಟೋ ಮೊಬೈಲ್ ಉದ್ಯಮಿ ಪಿ.ಗಣೇಶ್ ಎಂಬುವರನ್ನು ದುಷ್ಕರ್ಮಿಗಳು ನಿನ್ನೆ ರಾತ್ರಿ ಕಿಡ್ನಾಪ್ ಮಾಡಿದ್ದಾರೆ. ಕಿಡ್ನಾಪ್ ಮಾಡಿದ ತಂಡದ ಓರ್ವ ಸದಸ್ಯ ಸ್ಥಳೀಯರ ಕೈಗೆ ...
ಸಿದ್ದರಾಮಯ್ಯನವರೇ ಭ್ರಷ್ಟಾಚಾರಕ್ಕೆ ಮೊದಲು ಲಗಾಮು ಹಾಕಿಎಲ್ಲಾ ಇಲಾಖೆಗಳಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದ್ದು ಸರ್ಕಾರ ಕೈ ಕಟ್ಟಿ ಕುಳಿತುಕೊಂಡಿದೆ ಎಂದು ಆಮ್ ಆದ್ಮಿ ಪಾರ್ಟಿ ಗಂಭೀರ ಆರೋಪ ಮಾಡಿದೆ...
ದೇವೇಗೌಡರು ಕ್ಷಮೆಯಾಚಿಸಲಿ: ಟೌನ್ ಹಾಲ್ ಬಳಿ ರಸ್ತೆ ತಡೆದು ಮೌಲ್ವಿಗಳಿಂದ ಆಕ್ರೋಶಪಕ್ಷದ ಶಾಸಕ ಜಮೀರ್ ಅಹಮ್ಮದ್ ಮೀರ್ ಸಾದಿಕ್ ವರ್ಗಕ್ಕೆ ಸೇರಿದವರಾಗಿದ್ದಾರೆಂದು ಹೇಳಿಕೆ ನೀಡಿದ...
ಹೆಣ್ಣು ಮಗುವನ್ನು ಹೆತ್ತ ಕಾರಣಕ್ಕೆ ಪತ್ನಿಯನ್ನೇ ಕೊಂದ ಬಿಎಸ್ಎಫ್ ಯೋಧಹೆಣ್ಣು ಮಗುವನ್ನು ಹೆತ್ತಿದ್ದಾಳೆಂಬ ಕಾರಣಕ್ಕೆ ಬಿಎಸ್ಎಪ್ ಯೋಧನೊಬ್ಬ ತನ್ನ ಪತ್ನಿಯನ್ನೇ ಹತ್ಯೆ ಮಾಡಿರುವ ಘಟನೆಯೊಂದು ಚಿಕ್ಕೋಡಿ ತಾಲೂಕಿನ ಕುರ್ಲಿಯಲ್ಲಿ ಭಾನುವಾರ ನಡೆದಿದೆ...
ಅಮೆರಿಕಾಗೆ ಮಾನವ ಕಳ್ಳಸಾಗಾಣೆ ಮಾಡುತ್ತಿದ್ದ ಜಾಲ ಪತ್ತೆನಕಲಿ ದಾಖಲಾತಿಗಳನ್ನು ಸೃಷ್ಠಿಸಿ ಅಮೆರಿಕಾದಲ್ಲಿ ಅಕ್ರಮವಾಗಿ ನೆಲೆಸಿರುವ ಭಾರತೀಯರಿಗೆ ಇಲ್ಲಿರುವ ಮಕ್ಕಳನ್ನು ಪಾಸ್ಪೋರ್ಟ್ ವೀಸಾ ಇನ್ನಿತರ ದಾಖಲಾತಿಗಳ...
ಬೆಂಗಳೂರಿನ ಮೈಸೂರು ರಸ್ತೆ ಫ್ಲೈ ಓವರ್ ಮೇಲೆ ಭೀಕರ ಅಪಘಾತ: ವಿದ್ಯಾರ್ಥಿ ಸಾವುನಗರದ ಮೈಸೂರು ರಸ್ತೆ ಫ್ಲೈ ಓವರ್ ಮೇಲೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ...
ಮಂಗಳೂರಿನ ಅಕ್ಷರ ಸಂತ ಹರೇಕಳ ಹಾಜಬ್ಬಗೆ ಹೊಸ ಮನೆ ಉಡುಗೊರೆಅಕ್ಷರ ಸಂತ ಎಂದೇ ಪ್ರಸಿದ್ಧವಾಗಿರುವ ಮಂಗಳೂರಿನ ಹರೇಕಳ ಹಾಜಬ್ಬ ಅವರಿಗೆ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಹೊಸ ಮನೆಯೊಂದನ್ನು ...
ಮೈಸೂರು-ಹುಣಸೂರು ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವುನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾನುವಾರ...
ಬಿಡದಿಯಲ್ಲಿ ಕಾಣೆಯಾಗಿದ್ದ ಮಕ್ಕಳು ಮೆಜೆಸ್ಟಿಕ್'ನಲ್ಲಿ ಸಿಕ್ಕರುಬಿಡದಿಯಲ್ಲಿ 6 ಮಕ್ಕಳನ್ನು ಅಪಹರಣ ಮಾಡಲಾಗಿದೆ ಎಂದು ಹೇಳಲಾಗುತ್ತಿದ್ದ ಪ್ರಕರಣವೀಗ ಹೊಸ ತಿರುವನ್ನು ಪಡೆದುಕೊಂಡಿದ್ದು, ಕಾಣೆಯಾಗಿದ್ದ 6 ಮಕ್ಕಳೂ ನಗರದ ಮೆಜೆಸ್ಟಿಕ್ ನಲ್ಲಿ ಶನಿವಾರ ರಾತ್ರಿ ಸಿಕ್ಕಿದ್ದಾರೆ...
ಡಿಕ್ಕಿಯ ರಭಸಕ್ಕೆ ಹೊತ್ತಿ ಉರಿದ 2 ಲಾರಿಗಳು: ಓರ್ವ ಸಜೀವ ದಹನಎರಡೂ ಗೂಡ್ಸ್ ಲಾರಿಗಳು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿರುವ ಘಟನೆ ವಿಯಪುರ ಜಿಲ್ಲೆಯ ಇಂಡಿ...
ಟ್ರಾಫಿಕ್ ಸಮಸ್ಯೆಗೆ ಮೇಲ್ಸೇತುವೆ ನಿರ್ಮಾಣ: ಸಿದ್ದರಾಮಯ್ಯಬೆಂಗಳೂರು ನಗರದ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಗಳನ್ನು ಕಾರ್ಯಗತಗೊಳಿಸಲು ಇನ್ನು ಮೂರು ವರ್ಷಗಳವರೆಗೆ ಗಡುವು ನಿಗದಿಪಡಿಸಲಾಗಿದ್ದು...
ಮರು ಮೌಲ್ಯಮಾಪನ, ಮರು ಎಣಿಕೆಗೆ ಸ್ಕ್ಯಾನ್ ಪ್ರತಿ ಕಡ್ಡಾಯದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆ ಮರು ಎಣಿಕೆ, ಮರು ಮೌಲ್ಯ ಮಾಪನಕ್ಕೆ ಅರ್ಜಿ ಸಲ್ಲಿಸಲು ಬಯಸುವ...
ಕೈಗಾರಿಕೆಗಳ ವಿದ್ಯುತ್ ರಜೆ ವಾಪಸ್; ರಾಜ್ಕಕ್ಕೆ ಹೆಚ್ಚುವರಿ 2,050 ಮೆ.ವಾ ವಿದ್ಯುತ್ವಿದ್ಯುತ್ ಉತ್ಪಾದನೆ ಪ್ರಮಾಣದಲ್ಲಿ ಸುಧಾರಣೆಯಾಗಿರುವ ಕಾರಣ ಈಗಾಗಲೇ ಕೈಗಾರಿಕಾ ಕ್ಷೇತ್ರಗಳಲ್ಲಿ ಘೋಷಿಸಲಾಗಿರುವ ವಿದ್ಯುತ್ ರಜೆಯನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ...
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!