ಕೆಎಸ್ಆರ್ಟಿಸಿ ನೌಕರರ ವೇತನ ಪರಿಷ್ಕರಣೆಗೆ ಒತ್ತಾಯಸರ್ಕಾರ ಶೀಘ್ರವೇ ವೇತನ ಪರಿಷ್ಕರಣೆ ಮಾಡಿ ವಿವಿಧ ಸೌಲಭ್ಯಗಳನ್ನು ನೀಡಬೇಕೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್...
ಠಾಣೆಗಳಲ್ಲಿ 'ದಲಿತರ ದಿನ' ಆಚರಣೆದಲಿತರ ಮೇಲಿನ ದೌರ್ಜನ್ಯವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ ಹೊಸ ಸುತ್ತೋಲೆಯೊಂದನ್ನು ಹೊರಡಿಸಿದೆ...
ಮೊಬೈಲ್ ಕಳ್ಳನನ್ನು ಬೆನ್ನಟ್ಟಿ ಹಿಡಿದ ಜನಮಾತನಾಡುವ ವೇಳೆ ಯುವತಿಯಿಂದ ಮೊಬೈಲ್ ಕಸಿದು ಪರಾರಿಯಾಗುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಚಾಮರಾಜಪೇಟೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ...
ಮೆಟ್ರೋ ಸಂಚಾರ ವ್ಯತ್ಯಯವಿದ್ಯುತ್ ವ್ಯತ್ಯಯ ಕಾರಣದಿಂದ ಮೆಟ್ರೋ ರೈಲು ಸಂಚಾರ ಅಡೆತಡೆಯಾದ ಪ್ರಸಂಗ ಗುರುವಾರ ಬೆಳಗ್ಗೆ ನಡೆಯಿತು...
ಸರ ಕಳ್ಳಿಯ ಬಂಧನವೃದ್ಧೆಯೊಬ್ಬರಿಗೆ ಖಾರದ ಪುಡಿ ಎರಚಿ ಸರ ಕದ್ದು ಪರಾರಿಯಾಗುತ್ತಿದ್ದ ಮಹಿಳೆಯನ್ನು ಬಂಧಿಸಿದ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ...
ಊರು ತೊರೆಯಲು ಅತ್ಯಾಚಾರ ಸಂತ್ರಸ್ತೆ ಕುಟುಂಬದ ತೀರ್ಮಾನತಮ್ಮ ಮಗಳ ಮೇಲಿನ ಅತ್ಯಾಚಾರ ವಿರುದ್ಧ ಧ್ವನಿ ಎತ್ತಿದ ಸಂಗನಾಳ ಗ್ರಾಮದ ಸಂತ್ರಸ್ತ ಕುಟುಂಬದ ಮುಖ್ಯಸ್ಥಬಹಿಷ್ಕಾರದ ಯಾತನೆಯಿಂದ...
ವರದಕ್ಷಿಣೆ ಕಿರುಕುಳ: ಶಿಕ್ಷಕಿ ಆತ್ಮಹತ್ಯೆವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಶಿಕ್ಷಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹೊರವಲಯ ಬ್ಯಾಡರಹಳ್ಳಿಯವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಬುಧವಾರ ತಡರಾತ್ರಿ ನಡೆದಿದೆ...
ನಗರದ ಹಲವೆಡೆ ವಿದ್ಯುತ್ ವ್ಯತ್ಯಯಸೋಮನಹಳ್ಳಿ ಸ್ಟೇಷನ್ನಲ್ಲಿ ತುರ್ತು ಕಾರ್ಯ ನಿಮಿತ್ತ ಡಿ.18ರಂದು ಬೆಳಗ್ಗೆ 9ರಿಂದ ಸಂಜೆ 6ರ ವರೆಗೆ ಈ ಸ್ಟೇಷನ್ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ಅಡಚಣೆಯಾಗಲಿದೆ...
ಒಂದು ವರ್ಷದವರೆಗೆ ರಾಜಕೀಯಕ್ಕೆ ಬರಲ್ಲ: ಪಿಜಿಆರ್ ಸಿಂಧ್ಯಕೇಂದ್ರದ ಮಾಜಿ ಸಚಿವ ಶರದ್ ಪವಾರ್ ಅವರ 75ನೇ ವರ್ಷದ ಜನ್ಮದಿನವನ್ನು ಡಿ.18ರಂದು ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಭಿನಂದನಾ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯ ತಿಳಿಸಿದರು...
ಕೆ.ಜಿ ಬಾಳೆಗೆ ರು.14, ಕಿತ್ತಳೆಗೆ ಬರೀ ರು.27!ಚಳಿಗಾಲದಲ್ಲಿ ಮೊದಲ ಬಾರಿಗೆ ಹಾಪ್ಕಾಮ್ಸ್ ನಿಂದ ಹಣ್ಣುಗಳು ಮತ್ತು ತರಕಾರಿ ಮೇಳ ಪ್ರಾರಂಭವಾಗಿದೆ. ಬಾಳೆ, ದಾಳಿಂಬೆ, ಕಿತ್ತಳೆ, ಪೈನಾ ಪಲ್, ಅವರೆ, ತೊಗರಿ, ಬೆಂಡೆಕಾಯಿ, ಈರುಳ್ಳಿ ಸೇರಿದಂತೆ ಅನೇಕ ಪದಾರ್ಥಗಳು ಒಂದೆ ಕಡೆ ಸಿಗಲಿವೆ. ಮೇಳವು ಲಾಲ್ಬಾಗ್...
ಜ.22ರಿಂದ ದುಬೈ ಪ್ರವಾಸಇಂಡಿಯನ್ ರೈಲ್ವೆ ಕ್ಯಾಟರಿಂಗ್ ಹಾಗೂ ಟೂರಿಸಂ ಕಾರ್ಪೊರೇಷನ್ ಜ.22ರಿಂದ ನಾಲ್ಕು ದಿನಗಳ ಕಾಲ ದುಬೈ ಯಾತ್ರೆ ಹಮ್ಮಿಕೊಂಡಿದೆ...
ಕಸದಿಂದ ಕರೆಂಟ್ ಉತ್ಪಾದನೆಬೆಂಗಳೂರಿನ ಕಸದಿಂದ ವಿದ್ಯುತ್ ಉತ್ಪಾದನೆಗೆ ಪೋಲ್ಯಾಂಡ್ ಮೂಲದ ಕಂಪನಿ ಜತೆ ರಾಜ್ಯ ಸರ್ಕಾರ ಒಪ್ಪಂದ ಮಾಡಿಕೊಂಡಿದೆ. ಪ್ರತಿ ದಿನ 400 ಟನ್ ಕಸದಿಂದ 4 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ ಹೊಂದಿದ್ದು, ಸುಮಾರು ರು.350 ಕೋಟಿ ವೆಚ್ಚದ ಯೋಜನೆ ಇದಾಗಿದೆ...
ಫನ ತ್ಯಾಜ್ಯ ಘಟಕಕ್ಕೆ ಸುಪ್ರೀಂ ಅನುಮತಿನಗರಪಾಲಿಕೆ ವ್ಯಾಪ್ತಿಯ ಘನತ್ಯಾಜ್ಯ ನಿರ್ವಹಣೆ ಮತ್ತು ತ್ಯಾಜ್ಯವನ್ನು ಶಕ್ತಿಯಾಗಿ ಪರಿವರ್ತಿಸುವ ಬೆಂಗಳೂರಿನ ಘಟಕಕ್ಕೆ ಅನುಮತಿ ವಿಚಾರದಲ್ಲಿ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ...
ಕರಾಮುವಿ ವಿರುದ್ಧ ವಿದ್ಯಾರ್ಥಿಗಳ ಧರಣಿಯುಜಿಸಿ ಮಾನ್ಯತೆ ಪಡೆಯದೆ ತಾಂತ್ರಿಕ ಕೋರ್ಸ್ಗಳನ್ನು ನಡೆಸುತ್ತಿರುವ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಿಂದ ದೇಶಾದ್ಯಂತ...ಲಕ್ಷಾಂತರ
ಜನತಾ ಪರಿವಾರ ಒಗ್ಗೂಡಿಸಲು ಚರ್ಚೆಬಹು ದಿನಗಳ ನಂತರ ರಾಜ್ಯದಲ್ಲಿ ಮತ್ತೆ ಜನತಾ ಪರಿವಾರ ಒಗ್ಗೂಡಿಕೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಆದರೆ, ಹಿಂದಿನ ಚರ್ಚೆಗಳಿಗಿಂತ ಈಗಿನ ಚರ್ಚೆ ಸ್ವಲ್ಪ ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video