ನಿಖಿಲ್ ಚಿತ್ರವೇ ನನ್ನ ಹುಟ್ಟುಹಬ್ಬಕ್ಕೆ ಉಡುಗೊರೆ : ಎಚ್ ಡಿಕೆಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ತಮ್ಮ 57ನೇ ಜನ್ಮದಿನವನ್ನು ಆಚರಿಸಿಕೊಂಡರು.
ಎಂಜಿನಿಯರ್ಗಳಿಗೆ ನೋಟಿಸ್: ಹೈ ತಡೆನಗರದ ರಸ್ತೆಗಳ ರಿಪೇರಿಗೆ ಸಂಬಂಧಿಸಿದಂತೆ ಕೋಟ್ಯಂತರ ರು. ಅವ್ಯವಹಾರ ನಡೆದಿರುವ ಆರೋಪ ಪ್ರಕರಣದಲ್ಲಿ ದಾಖಲೆ ಸಲ್ಲಿಸಲು ಬಿಬಿಎಂಪಿಯ ಎಂಟು ಮಂದಿಎಂಜಿನಿಯರ್ಗಳಿಗೆ ಬಿಎಂಟಿಎಫ್ ಪೊಲೀಸ್ ಉಪ ಅಧೀಕ್ಷರು ನೀಡಿದ್ದ ನೋಟಿಸ್ಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶಿಸಿದೆ...
ಬಾಗಿಲು ಮುರಿದು ರು.2 ಲಕ್ಷ ಹಣ ಕಳವುಹಗಲು ಹೊತ್ತಿನಲ್ಲೇ ಬಾಗಿಲು ಬೀಗ ಮುರಿದು ಮನೆ ಒಳಗೆ ನುಗ್ಗಿರುವ ಕಳ್ಳರು ಬೀರುವಿನಲ್ಲಿದ್ದ ರು.2 ಲಕ್ಷ ನಗದು ದೋಚಿ ಪರಾರಿಯಾಗಿರುವ ಘಟನೆ ಹನುಮಂತನಗರದಲ್ಲಿ ನಡೆದಿದೆ...
ರು.8.50 ಲಕ್ಷ ಎಗರಿಸಿದ ದುಷ್ಕರ್ಮಿಗಳುಇಬ್ಬರು ಅಪರಿಚಿತರು ವ್ಯಕ್ತಿಯೊಬ್ಬರ ಗಮನ ಬೇರೆಡೆ ಸೆಳೆದು ಕಾರಿನ ಸೀಟ್ ಮೇಲಿದ್ದ ರು.8.50 ಲಕ್ಷ ಹಣವಿದ್ದ ಸೂಟ್ ಕೇಸ್ ದೋಚಿ ಪರಾರಿಯಾಗಿರುವ ಘಟನೆ ಸೋಮವಾರ (ಡಿ.14) ರಾತ್ರಿ ಲಾಲ್ಬಾಗ್ ಸಿಗ್ನಲ್ನಲ್ಲಿ ನಡೆದಿದೆ...
ಪ್ರತಿಭಾ ಕೊಲೆ ಆರೋಪಿಗೆ ಗಲ್ಲುಶಿಕ್ಷೆ: ಕಾಯ್ದಿಟ್ಟ ತೀರ್ಪುರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಮಹಿಳೆಯರನ್ನು ಬೆಚ್ಚಿ ಬೀಳಿಸಿದ್ದ ಕಾಲ್ ಸೆಂಟರ್ ಉದ್ಯೋಗಿ ಪ್ರತಿಭಾ ಶ್ರೀಕಂಠಮೂರ್ತಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಕ್ಯಾಬ್ ಡ್ರೈವರ್ ಶಿವಕುಮಾರ್ಗೆ ಗಲ್ಲುಶಿಕ್ಷೆ ವಿಧಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ...
ಯುಬಿಸಿಟಿ ಕಟ್ಟಡದಲ್ಲಿ ಅಗ್ನಿ ಅನಾಹುತ: ಆತಂಕನಗರದ ಹೈಫೈ ಹಾಟ್ ಸ್ಪಾಟ್ ಯುಬಿ ಸಿಟಿಯಲ್ಲಿ ಮಂಗಳವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಯುಬಿ ಸಿಟಿ ಕಟ್ಟಡದ 2ನೇ ಮಹಡಿಯಲ್ಲಿರುವ ಲೂಯಿಸ್ ವಿಟರ್ ಎಂಬ ಪಿಂಗಾಣಿ ಶೋ ರೂಂನಲ್ಲಿ ಶಾರ್ಟ್ ಸಕ್ರ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದೆ. ಅವಘಡ ಕಂಡ ಕೂಡಲೇ ಜನ ಜಮಾಯಿಸಿದ್ದರು...
ಮೇಲ್ಮನೆ ಚುನಾವಣೆ: ಬಿಜೆಪಿ ಮಹತ್ವದ ಸಭೆಮುಂಬರುವ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ಬಿಜೆಪಿ ಶಾಸಕರು ಮತ್ತು ಕಾರ್ಪೊರೇಟರ್ ಗಳ ಮಹತ್ವದ ಸಭೆ ಪಕ್ಷದ ರಾಜ್ಯ ಕಚೇರಿಯಲ್ಲಿ ಮಂಗಳವಾರ ನಡೆಯಿತು...
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಎಡೆಸ್ನಾನಕುಕ್ಕೆ ಸುಬ್ರಹ್ಮಣ್ಯದಲ್ಲಿ 120ಕ್ಕೂ ಅಧಿಕ ಭಕ್ತರು ಎಡೆಸ್ನಾನ ಸೇವೆಗೈದರು. ಗೋವು ಉಂಡ ಎಂಜಲು ಎಲೆಯ ಮೇಲೆ ಭಕ್ತರು ದೇವಾ ಲಯದ ಹೊರಾಂಗಣದಲ್ಲಿ ಉರುಳು ಸೇವೆ ನಡೆಸುವ ಮೂಲಕ ಎಡೆಸ್ನಾನ ಹರಕೆ ಸಲ್ಲಿಸಿದರು..
ಕೆಎಸ್ಪಿಸಿಬಿ ವಿರುದ್ಧ ಕ್ರಮ ಮಧ್ಯಂತರ ಅರ್ಜಿ ಸಲ್ಲಿಕೆನಗರದ ಕೆರೆಗಳ ಮಾಲಿನ್ಯ ತಡೆಯುವಲ್ಲಿ ವಿಫಲವಾಗಿರುವ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ಪಿಸಿಬಿ) ಮತ್ತು ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಕೋರಿ ರಾಜ್ಯಸಭಾ...
ಕನ್ನಡ, ಸಂಸ್ಕೃತಿ ಇಲಾಖೆಯಲ್ಲಿ ಭ್ರಷ್ಟಾಚಾರಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಈ ಬಗ್ಗೆ ಸಿಐಡಿ ತನಿಖೆಯಾಗಬೇಕು ಎಂದು ರಂಗೋತ್ರಿ ಮಕ್ಕಳ ರಂಗಶಾಲೆ ಸಂಸ್ಥಾಪಕ ಕಾರ್ಯದರ್ಶಿ ಕೆ.ಎಚ್. ಕುಮಾರ್ ಒತ್ತಾಯಿಸಿದರು...
ರೇಷ್ಮೆ ಬೆಳೆಗಾರರ ಅನುಕೂಲಕ್ಕೆ ಯತ್ನವಿದ್ಯಾರ್ಥಿ ಜೀವನದಲ್ಲಿ ನಾಯಕನಾಗಲು ಮುಂದಾದಾಗ ಬೆನ್ನ ಹಿಂದಿದ್ದ ಬಹುಸಂಖ್ಯಾತ ಜನರ ದಾಂಗುಡಿ, ಹಲವು ವರ್ಷಗಳ ಬಳಿಕ ನಾಯಕನಾಗಿ ರೂಪುಗೊಂಡು ವೇದಿಕೆಗೆ ಬಂದಾಗಲೂ ಅಷ್ಟೇ ಪ್ರಮಾಣದಲ್ಲಿದ್ದದನ್ನು ಕಂಡ ಆ ರಾಜಕೀಯ ವ್ಯಕ್ತಿಗೆ ಮಾತುಗಳು ಬರಲಿಲ್ಲ!...
ಅಡಮಾನ ಮುಕ್ತ ಮಾಡಲು ತೀರ್ಮಾನಬಿಬಿಎಂಪಿಯು ಕೆ.ಆರ್.ಮಾರುಕಟ್ಟೆ ಹಾಗೂ ಯುಟಿಲಿಟಿ ಕಟ್ಟಡಗಳನ್ನು ಅಡಮಾನ ಮಾಡಿ ಹುಡ್ಕೋದಿಂದ ಪಡೆದಿರುವ ರು.1251 ಕೋಟಿಗಳಿಗೆ ಈ ಎರಡೂ ಕಟ್ಟಡಗಳನ್ನು ಅಡಮಾನ ಮುಕ್ತಗೊಳಿಸಲು ತೀರ್ಮಾನಿಸಿದೆ...
ಉಪ ಲೋಕಾಯುಕ್ತ ನ್ಯಾ.ಸುಭಾಷ್ ಆಡಿ ವಿರುದ್ಧ ದಾಖಲೆಉಪ ಲೋಕಾಯುಕ್ತ ನ್ಯಾ.ಸುಭಾಷ್ ಆಡಿ ವಿರುದ್ಧ ದಾಖಲೆ ಪೂರೈಸುತ್ತಿರುವವರಿಗೆ ಮಾಹಿತಿ ಹಕ್ಕು ಆಯುಕ್ತರ ಹುದ್ದೆ ನೀಡಲು ಸರ್ಕಾರ ಮುಂದಾಗಿದೆ....
ಬಿಡಿಎ ಮೇಲೆ ನಿಗಾಕ್ಕೆ ಪರಿಶೀಲನಾ ಸಮಿತಿನಿವೇಶನ ಹಂಚಿಕೆಗಾಗಿ ಜನರಿಂದ ಬಿಡಿಎ ಹಣ ಸಂಗ್ರಹಿಸುತ್ತಿರುವುದರ ಮೇಲೆ ನಿಗಾ ವಹಿಸಲು ಸರ್ಕಾರ ಪರಿಶೀಲನಾ ಸಮಿತಿ ನೇಮಿಸಬೇಕು ಎಂದು ಬಿಜೆಪಿ ಶಾಸಕ ಹಾಗೂ ವಕ್ತಾರ ಸುರೇಶ್ಕುಮಾರ್ ಆಗ್ರಹಿಸಿದ್ದಾರೆ...
ಪೊಲೀಸರೆಂದು ಹೇಳಿ ಚಿನ್ನ ಕದ್ದ ಟೆಕಿಗಳ ಸೆರೆ!ಪೊಲೀಸ್ ಅಧಿಕಾರಿ ಸೋಗಿನಲ್ಲಿ ಆಭರಣದ ಅಂಗಡಿಗೆ ತೆರಳಿ ಚಿನ್ನದ ಸರ ಕಳವು ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಜೆ.ಪಿ.ನಗರ ಪೊಲೀಸರು ರು.40 ಸಾವಿರ ಮೌಲ್ಯದ ಚಿನ್ನದ ಸರ ವಶಪಡಿಸಿಕೊಂಡಿದ್ದಾರೆ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪ ಆದೇಶ ಪಾಲಿಸದ ತಮಿಳುನಾಡು ಸರ್ಕಾರ: ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ