ಅಸಹಿಷ್ಣುತೆ ಯಾರಿಂದ ಆದರೂ ತಪ್ಪೇ: ಪೇಜಾವರ ಶ್ರೀ``ಅಸಹಿಷ್ಣುತೆ ನಡವಳಿಕೆ ಯಾರಿಂದಲೇ ಆದರೂ ಅದು ಖಂಡನೀಯ. ಈ ವಿಚಾರದಲ್ಲಿ ಎಲ್ಲ ಧರ್ಮೀಯರ ನಡೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು. ನಾಡಿನ ಬುದ್ಧಿ ಜೀವಿಗಳು ಅಷ್ಟರ ಮಟ್ಟಿಗೆ ಜಾತ್ಯತೀತ ನಿಲುವು ಪ್ರದರ್ಶಿಸಲಿ,''...
ಇಸ್ರೋ ಸಂಸ್ಥೆಯಿಂದ ಆಸ್ಟ್ರೋಸ್ಯಾಟ್ ಯೋಜನೆ ಜಾರಿ: ಕಿರಣ್ ಕುಮಾರ್ಇಸ್ರೋ ಸಂಸ್ಥೆಯು ಆಸ್ಟ್ರೋಸ್ಯಾಟ್ ಎಂಬ ವಿನೂತನ ಯೋಜನೆಯನ್ನು ಜಾರಿಗೆ ತಂದಿದ್ದು, ನಕ್ಷತ್ರ ಮತ್ತು ನಕ್ಷತ್ರ ಸಮೂಹಗಳನ್ನು ಸಂಶೋಧನೆ ಮಾಡಲು ಈ ಯೋಜನೆಯಿಂದ ನೆರವು ಸಿಗಲಿದೆ ಎಂದು ಇಸ್ರೋ ಅಧ್ಯಕ್ಷ ಡಾ. ಎ.ಎಸ್. ಕಿರಣ್ ಕುಮಾರ್...
ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರಸಹಕಾರಿ ಸಂಘಗಳಲ್ಲಿ ಸಾಲ ಪಡೆದು ಸುಸ್ತಿದಾರರಾಗಿರುವ ರೈತರು ಅಸಲು ಕಟ್ಟಿದಲ್ಲಿ ಅವರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವ ಮೂಲಕ ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ ಮುಂದಾಗಿದೆ ಎಂದು ಸಹಕಾರ ಮತ್ತು ಸಕ್ಕರೆ ಇಲಾಖೆ ಸಚಿವ ಮಹಾದೇವ...
ಚಿಂತನ-ಮಂಥನ ನಡುವೆ 6 ಜನರ ಅಂತ್ಯಕ್ರಿಯೆಇಲ್ಲಿನ ಸದಾಶಿವನಗರದ ಸ್ಮಶಾನ ಭೂಮಿ ಭಾನುವಾರ ಎಂದಿನಂತಿರಲಿಲ್ಲ. ಅದು ವೈಚಾರಿಕ ಕ್ರಾಂತಿಗೆ ನಾಂದಿ ಹಾಡಿತು. ಒಂದೆಡೆ ಸಮಾಜದಲ್ಲಿ ಬೇರೂರಿರುವ ಮೌಢ್ಯ, ಅಂಧಶ್ರದ್ಧೆಗಳ ಬಗ್ಗೆ ಮಠಾಧೀಶರು, ವಿಚಾರವಾದಿಗಳು ಚಿಂತನ-ಮಂಥನ ನಡೆಸಿದರೆ, ಇನ್ನೊಂದೆಡೆ...
ಬ್ರಾಹ್ಮಣರು ದೇಶ ಬಿಡಲೆಂದು ಹೇಳಿಲ್ಲ: ಚಂಪಾದೇಶ ಬಿಡಬೇಕೆಂದು ನಾನು ಹೇಳಿಲ್ಲ. ಯಾರು ದೇಶ ಬಿಡಬೇಕಾದ ಅಗತ್ಯವೂ ಇಲ್ಲ. ಎಲ್ಲರೂ ಇಲ್ಲೇ ಇದ್ದು ಒಗ್ಗಟ್ಟಿನಿಂದ...
ಪ್ರಿಯಕರನ ಸಾವಿನಿಂದ ನೊಂದು ಕಟ್ಟಡದಿಂದ ಜಿಗಿದು ಯುವತಿ ಆತ್ಮಹತ್ಯೆಪ್ರಿಯಕರನ ಸಾವಿನಿಂದ ಮನನೊಂದ ಯುವತಿಯೊಬ್ಬಳು ಬೆಂಗಳೂರಿನ ಕಟ್ಟಡವೊಂದರಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ...
ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸುಲಿಗೆ: ಏಳು ಸೆರೆವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿ, ಬೆದರಿಸಿ ಹಣ ಸುಲಿಗೆ ಮಾಡುತ್ತಿದ್ದ ಕರ್ನಾಟಕ ಕಾವಲು ಸೇನೆ ಸಂಘಟನೆಯ 6 ಮಂದಿ ಕಾರ್ಯಕರ್ತರು ಸೇರಿದಂತೆ 7 ಮಂದಿ ಆರೋಪಿಗಳನ್ನು ಮೈಕೋ ಲೇಔಟ್ ಪೊಲೀಸರು ಬಂಧಿಸಿದ್ದಾರೆ...
ಗುಂಡಿಗೆ ಜಾರಿ ಬಿದ್ದ ಬಾಲಕ ಸಾವುಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿನ ಗುಂಡಿಗೆ ಬಿದ್ದು ನಾಲ್ಕು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಈ ಸಂಬಂಧ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ...
ನಾಡಗೀತೆಗೆ ವಿನಾಕಾರಣ ಆಕ್ಷೇಪ, ರಾಜ್ಯಕ್ಕೇ ಅವಮಾನ: ಸಿಪಿಕೆರಾಷ್ಟ್ರಕವಿ ಕುವೆಂಪು ರಚಿಸಿದ ನಾಡ ಗೀತೆಯ ಬಗ್ಗೆ ಸಾಹಿತಿ ಸುಮತೀಂದ್ರ ನಾಡಿಗ ಉದ್ದೇಶಪೂರ್ವಕ ಹಾಗೂ ವಿನಾಕಾರಣ ಆಕ್ಷೇಪವೆತ್ತುತ್ತಿದ್ದು ರಾಷ್ಟ್ರಕವಿ ಮತ್ತು ರಾಜ್ಯಕ್ಕೆ ಅವಮಾನ ಮಾಡುತ್ತಿದ್ದಾರೆ...
ರು.412.90 ಕೋಟಿ ಮೌಲ್ಯದ 91.30 ಎಕರೆ ಭೂಮಿ ವಶಒತ್ತುವರಿ ತೆರವು ಮುಂದುವರಿಸಿರುವ ಜಿಲ್ಲಾಡಳಿತ ರು.412.90 ಕೋಟಿ ಮೌಲ್ಯದ 91.30 ಎಕರೆ ಭೂಮಿ ವಶಪಡಿಸಿಕೊಂಡಿದೆ...
ಕನ್ನಡ ಸಂಘಗಳ ಹುಟ್ಟಿಗೆ ರಾಜರತ್ನಂ ಕಾರಣಕಾಲೇಜುಗಳಲ್ಲಿ ಇಂಗ್ಲಿಷ್ ವಾತಾವರಣದ ನಡುವೆ ಕನ್ನಡ ಸಾಹಿತ್ಯದ ಕೈಂಕರ್ಯ ಮಾಡುವುದನ್ನು ಕವಿ ಜಿ.ಪಿ.ರಾಜರತ್ನಂ ಕಲಿಸಿಕೊಟ್ಟಿದ್ದರು ಎಂದು ನಿವೃತ್ತ ಪ್ರಾಧ್ಯಾಪಕ ಎಚ್.ಆರ್.ರಾಮಕೃಷ್ಣರಾವ್ ತಿಳಿಸಿದರು...
ಕಷ್ಟಪಟ್ಟು ಶ್ರಮವಹಿಸಿ ಸ್ವಾವಲಂಬಿ ಆಗಿಮಹಿಳೆಯರು ಸ್ವಾವಲಂಬಿಗಳಾಗಬೇಕಾದರೆ ಕಷ್ಟಪಟ್ಟು ನಿರಂತರ ಶ್ರಮವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಉಮಾಶ್ರೀ ಹೇಳಿದರು...
ಏಕ ಸಂಸ್ಕೃತಿ ಅಸ್ತಿತ್ವಕ್ಕೆ ತರುವ ಹುನ್ನಾರ``ಲೇಖಕರ ಹತ್ಯೆ ಪ್ರಕರಣಗಳಿಂದ ಸಾಹಿತಿಗಳು ಚಿಂತಿತರಾಗಿರುವುದು ನಿಜವಾದರೂ, ಇದಕ್ಕಿಂತ ಹೆಚ್ಚಾಗಿ ಭಾರತವನ್ನು ಏಕಸಂಸ್ಕೃತಿ, ಏಕ ಧರ್ಮದ ದೇಶವನ್ನಾಗಿ ಮಾಡುವ ಪ್ರಯತ್ನದ ಬಗ್ಗೆ ಆತಂಕಿತರಾಗಿದ್ದಾರೆ,'' ಎಂದು ಲೇಖಕಿ ಶಶಿ ದೇಶಪಾಂಡೆ...
ಗುಂಡಿ ಮುಚ್ಚಿಸಲು ರಸ್ತೆಗಿಳಿದು ಪ್ರತಿಭಟಿಸಿದ ಬಿಜೆಪಿ ನಾಯಕರುಕಸ ವಿಲೇವಾರಿ ಹಾಗೂ ರಸ್ತೆಗುಂಡಿ ಸಮಸ್ಯೆಯನ್ನು ಕೂಡಲೇ ಪರಿಹರಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಮುಖಂಡರು `ಗುಂಡಿ ಮುಚ್ಚಿರಿ, ಕಸ ತೆಗೆಯರಿ' ಪ್ರತಿಭಟನಾ ಮೆರವಣಿಗೆ ನಡೆಸಿದರು...
ರಸ್ತೆ ಗುಂಡಿಗೆ ಮತ್ತೊಂದು ಬಲಿ?ಚಲಿಸುತ್ತಿದ್ದ ಬೈಕ್ನಿಂದ ಬಿದ್ದು ಹಿಂಬದಿ ಸವಾರರೊಬ್ಬರು ಮೃತಪಟ್ಟಿರುವ ಘಟನೆ ಹುಳಿಮಾವು ಸಮೀಪದ ವಿಜಯಾ ಬ್ಯಾಂಕ್ ಕಾಲೋನಿಯಲ್ಲಿ ಶನಿವಾರ ನಸುಕಿನಲ್ಲಿ ಸಂಭವಿಸಿದೆ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್