ಬಿಎಂಟಿಸಿ ಚಾಲಕ ನಾಪತ್ತೆಬಿಎಂಟಿಸಿ 6ನೇ ಡಿಪೊ ವ್ಯಾಪ್ತಿಯ ಬಸ್ ಚಾಲಕ ಗುರುಶಾಂತಪ್ಪ ಪರಣ್ಣವರ ನಾಲ್ಕು ದಿನಗಳಿಂದ ಕಾಣೆಯಾಗಿದ್ದಾರೆ ಅಂದಾಜು 26 ವರ್ಷದ...
ರೋಲ್ಡ್ ಗೋಲ್ಡ್ ಕದ್ದರು! ಮಾಂಗಲ್ಯ ಸರದಲ್ಲಿತ್ತು ಕೇವಲ ಏಳು ಗ್ರಾಂ ಚಿನ್ನಸರಗಳ್ಳರು ಬುಧವಾರ ಬೆಳಗ್ಗೆ ಮನೆ ಮುಂದೆ ರಂಗೋಲಿ ಹಾಕುತ್ತಿದ್ದ ಮಹಿಳೆಯೊಬ್ಬರ ಸರ ಕಸಿದು ಪರಾರಿಯಾಗಿರುವ ಘಟನೆ ಚಂದ್ರಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ...
ಗಂಡನನ್ನು ಹುಡುಕಿ ಕೊಡಿಚಾಲಕ ಹುದ್ದೆಗಾಗಿ ಸಾರಿಗೆ ಇಲಾಖೆ ಅಧಿಕಾರಿಗಳು ಲಂಚಕ್ಕೆ ಸತಾಯಿಸುತ್ತಿರು ರುವುದರಿಂದ ಆತ್ಮಹತ್ಯೆ ಪತ್ರ ಬರೆದಿಟ್ಟು...
ಕಾಗದ ಚೂರು ಬಳಸಿ ಮನೆಗೇ ಕನ್ನ ಹಾಕುತ್ತಿದ್ದ ಚಾಲಾಕಿ ಕಳ್ಳ ಖಾಕಿ ಬಲೆಗೆಈ ಚಾಣಾಕ್ಷ ಕಳವು ಮಾಡಲು ಬಳಸುತ್ತಿದ್ದದ್ದು ಕೇವಲ ಕಾಗದ ಚೂರುಗಳನ್ನು! ಹೌದು. ಎಲ್ಲರೂ ಬಾಗಿಲು, ಕಿಟಕಿ ಮುರಿಯಲು ಕಬ್ಬಿಣದ ಸಲಕರಣೆ...
ಹತ್ಯೆ ಮಾಡಿ, ಬೀಗ ಹಾಕಿ ಪರಾರಿ!ಪರಪ್ಪನ ಅಗ್ರಹಾರದ ಮನೆಯೊಂದರಲ್ಲಿ ವ್ಯಕ್ತಿಯನ್ನು ಕೊಲೆ ಮಾಡಿ, ಮನೆಗೆ ಬೀಗ ಹಾಕಿಕೊಂಡು ಪರಾರಿಯಾಗಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ...
ನಾಳೆ ಧಾರವಾಡದಲ್ಲಿ ಪ್ರಶಸ್ತಿ ವಾಪ್ಸಿ ಲೇಖಕರ ಸಮಾಗಮಡಾ. ಎಂ.ಎಂ. ಕಲಬುರ್ಗಿ ಹತ್ಯೆ ನಂತರ ರಾಜ್ಯ ಹಾಗೂ ದೇಶಾದ್ಯಂತ ಪ್ರಶಸ್ತಿ ವಾಪ್ಸಿ ಚಳವಳಿಯಾಗಿ ರೂಪುಗೊಂಡಿದ್ದು, ಪ್ರಶಸ್ತಿಗಳನ್ನು ಮರಳಿಸಿದ ಲೇಖಕರ..
ವಿದೇಶಿ ಯುವತಿಗೆ ಲೈಂಗಿಕ ಕಿರುಕುಳಚಿಕಿತ್ಸೆಗೆಂದು ಆಸ್ಪತ್ರೆ ಸೇರಿದ ಅಮೆರಿಕ ವಿದ್ಯಾರ್ಥಿನಿ ಮೇಲೆ ಅಲ್ಲಿನ ಸಿಬ್ಬಂದಿಯೇ ಲೈಂಗಿಕ ಕಿರುಕುಳ...
ರೆಡ್ಡಿ ಜಾಮೀನು: ಕಾಯ್ದಿಟ್ಟ ತೀರ್ಪುಅಕ್ರಮ ಗಣಿಗಾರಿಕೆ ಆರೋಪ ಸಂಬಂಧ ಲೋಕಾಯುಕ್ತ ಎಸ್ಐಟಿ ಬಂಧನದಲ್ಲಿರುವ ಮಾಜಿ ಸಚಿವ...
ವಾಣಿವಿಲಾಸದ 8 ಬಾಣಂತಿಯರ ಸಾವು; ವೈದ್ಯರ ವಿರುದ್ಧ ತನಿಖೆವಾಣಿ ವಿಲಾಸ ಆಸ್ಪತ್ರೆಯಲ್ಲಿ ಕಳೆದ 10 ದಿನಗಳ ಹಿಂದೆ 8 ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರ ತನಿಖಾ ತಂಡ ರಚಿಸಲಾಗಿದೆ.....
ರಾಮ ಮಂದಿರ ನಿರ್ಮಾಣವೇ ಸಿಂಘಾಲ್ಗೆ ಶ್ರದ್ದಾಂಜಲಿ: ಚಂದ್ರಕಾಂತಾದೇವಿಹಿಂದೂಗಳನ್ನು ಒಗ್ಗೂಡಿಸಿ ಸಹಿಷ್ಣುತೆಯಿಂದ ರಾಮ ಮಂದಿರ ನಿರ್ಮಿಸಿ ವಿಶ್ವ ಹಿಂದೂ ಪರಿಷತ್ ನಾಯಕ ಅಶೋಕ್ ಸಿಂಘಾಲ್ಗೆ ಶ್ರದ್ದಾಂಜಲಿ....
ನಾಳೆ ಧಾರವಾಡದಲ್ಲಿ ಪ್ರಶಸ್ತಿ ವಾಪ್ಸಿ ಲೇಖಕರ ಸಮಾಗಮಡಾ. ಎಂ.ಎಂ. ಕಲಬುರ್ಗಿ ಹತ್ಯೆ ನಂತರ ರಾಜ್ಯ ಹಾಗೂ ದೇಶಾದ್ಯಂತ ಪ್ರಶಸ್ತಿ ವಾಪ್ಸಿ ದೊಡ್ಡ ಚಳವಳಿಯಾಗಿ ರೂಪುಗೊಂಡಿದ್ದು...
ಸಾರಿಗೆ ಸಂಸ್ಥೆ ನೌಕರರ ಮೇಲೆ ಶೋಷಣೆ ನಷ್ಟ ತಗ್ಗಿಸಲು ನೌಕರರ ಮೇಲೆ ಒತ್ತಡ: ಆರೋಪ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗಳಲ್ಲಿ ನೌಕರರ ಮೇಲೆ ನಿರಂತರ ಶೋಷಣೆ ನಡೆಯುತ್ತಿದೆ ಎಂದು ...
ಕಲಾಪದಲ್ಲಿ ಅಡಿ ಆಲಾಪಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ್ ರಾವ್ ಪದಚ್ಯುತಿಗೆ ಪೂರಕ ಪ್ರಕ್ರಿಯೆಗಳು ಆರಂಭವಾಗಿದ್ದರೆ ಉಪ ಲೋಕಾಯುಕ್ತ ನ್ಯಾ. ಸುಭಾಷ್ ಅಡಿ...
ಸಾರಿಗೆ ವಾಹನಗಳಿಗೆ ಇನ್ನು ಸ್ಪೀಡ್ ಗವರ್ನರ್ ಕಡ್ಡಾಯ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿನ್ಯಾಯಾಲಯದ ಆದೇಶದ ಮೇರೆಗೆ ಅರ್ಹತಾ ಪತ್ರ ನವೀಕರಣಕ್ಕೆ ಹಾಜರುಪಡಿಸುವ ಹಾಗೂ ಈಗಾಗಲೇ ನೋಂದಾಯಿತವಾದ ಎಲ್ಲ ಸಾರಿಗೆ ವಾಹನಗಳಿಗೆ ...
ರೈತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವಾಗಲಿ: ಸದಾನಂದ ಗೌಡಸಾಮಾಜಿಕ ವ್ಯವಸ್ಥೆಯನ್ನು ಅರ್ಥಪೂರ್ಣವಾಗಿಸಿ, ಸಾವಿರಾರು ರೈತರಿಗೆ ಆತ್ಮಸ್ಥೈರ್ಯ ತುಂಬುವಂತಹ ಕೆಲಸವಾಗಬೇಕಿದೆ ಎಂದು ಕೇಂದ್ರ ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್