ಲಾರಿ-ಸ್ಕೂಟರ್ ಮುಖಾಮುಖಿ ಡಿಕ್ಕಿ: ಓರ್ವ ಸಾವುಲಾರಿ ಮತ್ತು ಸ್ಕೂಟರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಓರ್ವ ಮೃತಪಟ್ಟಿರುವ ಘಟನೆ...
ರೌಡಿ ಕಪಾಲಿಯ ನಾಲ್ವರು ಸಹಚರರ ಸೆರೆಕುಖ್ಯಾತ ರೌಡಿ ಆನಂದ್ ಅಲಿಯಾಸ್ ಕಪಾಲಿ ಮತ್ತು ಆತನ ಸಹಚರರಾದ ರಾಜರಾಜನ್, ಎನ್. ರವಿ, ಪ್ರೇಮ್ ಕುಮಾರ್ ಮತ್ತು ಚರಣ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ರಾಜ್ಯದ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಗುತ್ತಿಗೆ ನೌಕರರ ಸಂಘದಿಂದ ಎಚ್ಚರಿಕೆರಾಜ್ಯ ಸರ್ಕಾರ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಗುತ್ತಿಗೆ ನೌಕರರ ಸಂಘದ ಬೇಡಿಕೆ ಈಡೇರಿಸದಿದ್ದರೆ ಆಹೋರಾತ್ರಿ ಧರಣಿ ಕೈಗೊಳ್ಳಲಾಗುವುದು ಎಂದು ಸಂಘದ...
ಬೇಸತ್ತು ರಜೆ ಕೇಳಿದ ಹರ್ಷ ಗುಪ್ತನಿಷ್ಠುರ ಮತ್ತು ಖಡಕ್ ನಿರ್ಧಾರಗಳಿಗೆ ಹೆಸರಾದ ಐಎಎಸ್ ಅಧಿಕಾರಿ ಹರ್ಷ ಗುಪ್ತ ರಾಜಕೀಯ ಒತ್ತಡಗಳಿಂದ ಬೇಸತ್ತು ಅನಿರ್ದಿಷ್ಟ ಕಾಲ ರಜೆ ಮೇಲೆ ತೆರಳಲು...
ಹೆಗ್ಗಡೆ ಕುಟುಂಬದ ವಿರುದ್ಧ 'ಧರ್ಮ ಸೂಕ್ಷ್ಮ' ಆರೋಪಡಾ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದವರು ನಡೆಸಿರುವ ಕಾನೂನು ಬಾಹಿರ ಕೃತ್ಯಗಳ ಬಗ್ಗೆ ದಾಖಲೆಗಳನ್ನು ಕ್ರೋಡೀಕರಿಸಿ `ಧರ್ಮ ಸೂಕ್ಷ್ಮ' ಎಂಬ ಪುಸ್ತಕ ಬಿಡುಗಡೆಯಾಗಿದೆ.
ಈ ವರ್ಷ ದೀಪಾವಳಿಯ ವಾಯುಮಾಲಿನ್ಯ ಕಡಿಮೆ: ಶೇ.42ರಷ್ಟು ಕ್ಷೀಣರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ದೀಪಾವಳಿ ಹಬ್ಬದ ಸಮಯದಲ್ಲಿ ವಾಯುಮಾಲಿನ್ಯದ ಪ್ರಮಾಣ ಪರಿಶೀಲಿಸಿದ್ದು ...
ಡಾ.ವಾಲೀಕಾರ್ ನಿರಾಳಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ ಮತ್ತು ಭ್ರಷ್ಟಾಚಾರ ಆರೋಪದಲ್ಲಿ ವಿವಿಯ ವಿಶ್ರಾಂತ ಕುಲಪತಿ ಫ್ರೊ.ಡಾ.ವಾಲೀಕಾರ್ ...
ಒಪ್ಪಂದಕ್ಕೆ ಮೊದಲು ಮೂಲ ಸೌಕರ್ಯ ಕಲ್ಪಿಸಿಮುಂದಿನ ವರ್ಷದ ಫೆಬ್ರವರಿ 3 ರಿಂದ 5 ರವರೆಗೆ ನಡೆಯುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ...
ಪ್ರವಾಸಿ ಮಿತ್ರ ಯೋಜನೆಗೆ ಚಾಲನೆಪ್ರವಾಸಿಗರನ್ನು ಆಕರ್ಷಿಸಲು ನಾವು ವಿಫಲರಾಗಿದ್ದೇವೆ. ದೇಶ ಮತ್ತು ರಾಜ್ಯದಲ್ಲಿ ಪ್ರವಾಸೋದ್ಯಮ ಕ್ಷೇತ್ರ...
ಕೆಂಪೇಗೌಡ ಸಮಾಧಿ ಪ್ರವಾಸಿ ತಾಣವಾಗಿಸಿ: ಒಕ್ಕಲಿಗರ ಸಂಘದ ಅಧ್ಯಕ್ಷ ಅಪ್ಪಾಜಿಗೌಡಸಮಾಜಕ್ಕೆ ತಿಳಿಸಲು ಹಾಗೂ ಅವರ ಸಮಾಧಿಯನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸುವಂತೆ ಸರ್ಕಾರಕ್ಕೆ ಮನವಿ ಮಾಡುವ ಉದ್ದೇಶದಿಂದ ರಾಜ್ಯ ...
ವರದಕ್ಷಿಣೆ ಕಿರುಕುಳ ವೈದ್ಯನ ಪತ್ನಿ ಆತ್ಮಹತ್ಯೆರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಆಯುರ್ವೇದ ವೈದ್ಯರೊಬ್ಬರ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ...
ಕೆಎಸ್ಸಾರ್ಟಿಸಿ ನೌಕರ ಆತ್ಮಹತ್ಯೆ :ಆತ್ಮಹತ್ಯೆಗೆ ಪ್ರಚೋದನೆ ದೂರು ದಾಖಲುಕೆಎಸ್ಆರ್ಟಿಸಿ ಬಸ್ ಚಾಲಕ ಕಂ ನಿರ್ವಾಹಕ ವಿನಾಯಕ ಮೂರ್ತಿ ಎಂಬುವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ...
ಮರಗಳ ಮಾರಣ ಹೋಮಕ್ಕೆ ವಿರೋಧ, ಸಭೆ ಅರ್ಧಕ್ಕೆ ಮೊಟಕುಮೆಟ್ರೋ 2ನೇ ಹಂತ ಕಾಮಗಾರಿಗೆ ಬಲಿಯಾಗುತ್ತಿದ್ದ ಮರಗಳ ಹನನಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ...
ಮನೆ ಮಾರಿದ ಗಿರೀಶ್ ಕಾರ್ನಾಡ್ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಗಿರೀಶ್ ಕಾರ್ನಾಡ್ ಅವರ ಧಾರವಾಡದ ಸಾರಸ್ವತಪುರ ಮನೆಯನ್ನು ದೆಹಲಿ ಮೂಲದ ಮಹಿಳೆಯೊಬ್ಬರು ಮಂಗಳವಾರ ಖರೀದಿಸಿದ್ದಾರೆ.
ಟೈಂಗೆ ಸರಿಯಾಗಿ ಟೀ ಕೊಡಬೇಕ್!ಅಂಬೇಡ್ಕರ್ ಬಗ್ಗೆ ಹಗುರವಾಗಿ ಮಾತನಾಡಿ, ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ, ಬಿಗ್ ಬಾಸ್ ಖ್ಯಾತಿಯ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್