ರಾಜ್ಯದ ಯುವಕರನ್ನು ಸೆಳೆಯುತ್ತಿರುವ ಐಸಿಸ್ ಸಂಘಟನೆ : ಪರಮೇಶ್ವರ್ಕುಖ್ಯಾತ ಅಪಾಯಕಾರಿ ಉಗ್ರಗಾಮಿ ಸಂಘಟನೆ ಐಸಿಸ್ಗೆ ರಾಜ್ಯದ ಯುವಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಈ ಬಗ್ಗೆ ಇಂಟಲಿಜೆನ್ಸ್...
ಹಾಲು ಉತ್ಪಾದಕರಿಂದ ವಿಧಾನಸೌಧ ಚಲೋಹಾಲಿಗೆ ಬೆಂಬಲ ಬೆಲೆ, ಸಬ್ಸಿಡಿ ದರದಲ್ಲಿ ಪಶು ಆಹಾರ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ...
ಧಗಧಗನೆ ಹೊತ್ತಿ ಉರಿದ ಬಿಎಂಟಿಸಿ ಬಸ್ಬೆಂಕಿಯ ಕೆನ್ನಾಲಿಗೆಗೆ ಬಿಎಂಟಿಸಿ ಬಸ್ ಸಂಪೂರ್ಣವಾಗಿ ಸುಟ್ಟು ಹೋಗಿರುವ ಘಟನೆ ನಗರದ ವೈಟ್ ಫೀಲ್ಡ್...
ಬಿಬಿಎಂಪಿ ತೆರಿಗೆ ವಸೂಲಿ: ಅಧಿಕಾರಿಗಳಿಗೆ ಬಿಸಿದಕ್ಷಿಣ ವಲಯ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ವಸೂಲಿ ನಿರ್ಲಕ್ಷಿಸಿರುವ ಅಧಿಕಾರಿಗಳನ್ನು ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಶಿವರಾಜು ತರಾಟೆಗೆ ತೆಗೆದುಕೊಂಡರು.
ಬಾಗಿಲೇ ಇಲ್ಲದ ಮಹಿಳಾ ಹಾಸ್ಟೆಲ್ಸಮಾಜಕಲ್ಯಾಣ ಇಲಾಖೆಯ ಎಡವಟ್ಟು ಬೆಳಗಾವಿಯ ವಿದ್ಯಾರ್ಥಿನಿ ನಿಲಯದ ಸ್ನಾನಗೃಹಕ್ಕೆ ಬಾಗಿಲೇ ಇಲ್ಲ, ಒಬ್ಬ ವಿದ್ಯಾರ್ಥಿನಿ ಸ್ನಾನಕ್ಕೆಂದು.....
ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಸಾವು;10 ಮಂದಿಗೆ ಗಾಯಲಾರಿ ಟ್ರ್ಯಾಕ್ಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಎರಡು ವರ್ಷದ ಮಗು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಕಲಬುರಗಿಯ...
ರಾಪ್ಟ್ರಕವಿ ಕುವೆಂಪು ಮನೆಯಲ್ಲಿ ಕಳ್ಳತನ: ಪ್ರಶಸ್ತಿಗಳು ಮಾಯಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ರಾಷ್ಟ್ರಕವಿ ದಿವಂಗತ ಕುವೆಂಪು ಅವರ ಮನೆಯನ್ನು ಕೂಡ ಕಳ್ಳರು ಬಿಟ್ಟಿಲ್ಲ. ಶಿವಮೊಗ್ಗದ ಕುಪ್ಪಳಿಯಲ್ಲಿರುವ...
ಉಗ್ರರಿಂದ ನಕಲಿ ವಿಳಾಸ?ಉಗ್ರ ಸಂಘಟನೆ ಐಎಸ್ ಸೇರಿ ಮೃತಪಟ್ಟಿದ್ದಾರೆ ಎನ್ನಲಾಗಿರುವ ಇಬ್ಬರು ಯುವಕರು ಬೆಂಗಳೂರಿನಲ್ಲಿ ನಕಲಿ ವಿಳಾಸ ನೀಡಿದ್ದರು...
ಉಗ್ರಪ್ಪ ತಂದ ತಾಪತ್ರಯ: ಕಲಾಪ ಮುಂದೂಡಿಕೆಸದನದಲ್ಲಿ ಸೋಮವಾರ ಲೋಕಾಯುಕ್ತ ಪದಚ್ಯುತಿ ಕುರಿತು ಚರ್ಚೆ ನಡೆಯುತ್ತಿದ್ದಾಗ ವಿಧಾನಪರಿಷತ್ ಸದಸ್ಯ ಉಗ್ರಪ್ಪ ಅವರ ಅನಿರೀಕ್ಷಿತ ಪ್ರವೇಶ, ಸದನದಲ್ಲಿ ಕೋಲಾಹಲಕ್ಕೆ ಕಾರಣವಾಯಿತು...
ಬೆಂಗಳೂರಿನಲ್ಲಿ ಮತ್ತೆ ಕಸ ವಿಲೇವಾರಿ ಸಮಸ್ಯೆಬಿಂಗಿಪುರ ಹಾಗೂ ಲಕ್ಷ್ಮೀಪುರ ಕಸ ಘಟಕಗಳು ಮುಚ್ಚಿರುವುದರಿಂದ ನಗರದಲ್ಲಿ ಮತ್ತೆ ಕಸ ವಿಲೇವಾರಿಯ ಸಮಸ್ಯೆ ಎದುರಾಗಿದೆ. ಬಿಂಗೀಪುರದಲ್ಲಿ 800 ಟನ್ ಹಾಗೂ...
ಅಡಿ ಪದಚ್ಯುತಿ ಸರ್ಕಾರಕ್ಕೆ ಬಿಟ್ಟದ್ದು: ಮಜಗೆಉಪ ಲೋಕಾಯುಕ್ತರ ಪದಚ್ಯುತಿ ನಿರ್ಧಾರ ಸರ್ಕಾರಕ್ಕೆ ಬಿಟ್ಟದ್ದು ಎಂದು ನಿವೃತ್ತ ಉಪ ಲೋಕಾಯುಕ್ತ...
ಆರೋಪಗಳಲ್ಲಿ ಹುರುಳಿಲ್ಲ, ರಾಜೀನಾಮೆ ನೀಡಲ್ಲ: ನ್ಯಾ. ಸುಭಾಷ್ ಬಿ.ಅಡಿನನ್ನ ವಿರುದ್ಧ ಮಾಡಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಹೀಗಾಗಿ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು...
ಮುಸ್ಲಿಂ ವಿರೋಧಿ ನಾನಲ್ಲ: ಪೇಜಾವರ ಶ್ರೀಯಾವುದೇ ಬೆದರಿಕೆ ಕರೆಗಳಿಗೂ ನಾನು ಹೆದರುವುದಿಲ್ಲ ಎಂದು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶ್ವರ ತೀರ್ಥ ಸ್ವಾಮೀಜಿ ಹೇಳಿದ್ದಾರೆ...
ಚಾರ್ಜಿಂಗ್ ವೇಳೆ ಮೊಬೈಲ್ ಸ್ಫೋಟ; ಬಾಲಕನ ಕಣ್ಣಿಗೆ ತೀವ್ರ ಹಾನಿಮೊಬೈಲ್ ಬ್ಯಾಟರಿ ಚಾರ್ಜಿಂಗ್ ಮಾಡುತ್ತಿದ್ದ ವೇಳೆ ಮೊಬೈಲ್ ಸ್ಫೋಟಗೊಂಡ ಪರಿಣಾಮ ಬಾಲಕನೋರ್ವನ ಕಣ್ಣಿಗೆ ತೀವ್ರ ಹಾನಿಯಾಗಿದೆ...
ಸೆರಗು ಹಿಡಿದು ಮುಖ್ಯಮಂತ್ರಿ ಪದವಿಭ್ರಷ್ಟಾಚಾರ ಮಾಡಿದ ಲೋಕಾಯಕ್ತ ಹಾಗೂ ಸಚಿವ ಆಂಜನೇಯ ಅವರಿಗೆ ರಕ್ಷಣೆ,ಕೋಮುಗಲಭೆ ಸೃಷ್ಟಿ, ರೈತರಿಗೆ ಅಸಹಕಾರ ಸೇರಿದಂತೆ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್