ಪರಿಷತ್ ಚುನಾವಣೆ: ಬಿಜೆಪಿ ಸಂಭಾವ್ಯರ ಪಟ್ಟಿಪರಿಷತ್ನ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಬಿಜೆಪಿ ಮುಖಂಡರ ಸಭೆ ನಡೆಯಿತು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್, ಕೆ. ಎಸ್.ಈಶ್ವರಪ್ಪ, ಮತ್ತಿತರರು ಸಭೆಯಲ್ಲಿದ್ದರು. ಮೃತ್ಯುಂಜಯ...
ಪರಿಷತ್ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತುಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ನ 25 ಸ್ಥಾನಗಳಿಗೆ ನಡೆಯುವ ಚುನಾವಣೆ ಸಂಬಂಧ ಮೂರು ಪಕ್ಷಗಳಲ್ಲಿ ಚಟುವಟಿಕೆ ಆರಂಭವಾಗಿದ್ದು, ಮುಂದಿನ ವಾರದಲ್ಲಿ ಅಧಿಸೂಚನೆ ಪ್ರಕಟವಾಗುವ ಸಾಧ್ಯತೆ ಇದೆ...
ಸಂಡೂರಿನಲ್ಲಿ ಚಿರತೆ ದಾಳಿಗೆ ವ್ಯಕ್ತಿ ಬಲಿಮೇಕೆ ಮೇಯಿಸಲು ತೆರಳಿದ್ದ ವ್ಯಕ್ತಿಯನ್ನು ನರಭಕ್ಷಕ ಚಿರತೆ ಬಲಿ ಪಡೆದ ಘಟನೆ ಬುಧವಾರ ಸಂಡೂರು ತಾಲೂಕಿನ...
ಎಟಿಎಂ ನಲ್ಲಿ ಮಹಿಳೆ ಮೇಲೆ ಹಲ್ಲೆ ಪ್ರಕರಣಕ್ಕೆ ಎರಡು ವರ್ಷ: ಪತ್ತೆಯಾಗಿಲ್ಲ ಆರೋಪಿರಾಜಧಾನಿ ಬೆಂಗಳೂರಿನ ಜೆ.ಸಿ.ರಸ್ತೆಯ ಕಾರ್ಪೊರೇಶನ್ ಬ್ಯಾಂಕ್ ಎಟಿಎಂ ಕೇಂದ್ರದಲ್ಲಿ ಮಹಿಳೆ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ನಾಳೆ ಎರಡು ವರ್ಷಗಳಾಗುತ್ತಿದೆ.
ಕಂಠೀರವ ಕ್ರೀಡಾಂಗಣದಲ್ಲಿ ಅಧಿಕಾರಿಗಳಿಗೆ ಕಂಡಿದ್ದು ಡ್ರಗ್ಸ್, ಕಾಂಡೋಮ್ಸ್ಕಂಠೀರವ ಕ್ರೀಡಾಂಗಣದ ಸುತ್ತ ಡ್ರಗ್ಸ್, ಕಾಂಡೋಮ್ಸ್, ರೋಗ ತರುವ ಪಾರ್ಥೇನಿಯಂ ಗಿಡಗಳು, ಕುರ್ಚಿಗಳ ಮೇಲೆ...
ಕುಡಿದು ಚಾಲನೆ; 2 ದಿನ ಜೈಲು!ಮದ್ಯಪಾನ ಮಾಡಿ ವಾಹನ ಚಲಾಯಿಸಿದ್ದ ಆಟೋ ಚಾಲಕ ಸೇರಿ ಇಬ್ಬರಿಗೆ 2 ದಿನಗಳ ಜೈಲು ಶಿಕ್ಷೆ ವಿಧಿಸಿರುವ ಮೆಟ್ರೋಪಾಲಿಟನ್...
ತಾಯಿ ಕರೆ ಸ್ವೀಕರಿಸದ್ದಕ್ಕೆ ನೇಣಿಗೆ ಶರಣಾದ ವಕೀಲೆ!ಫೋನ್ ಕರೆ ಮಾಡಿದಾಗ ತಾಯಿ ಸ್ವೀಕರಿಸಿಲ್ಲ ಎನ್ನುವ ಕಾರಣಕ್ಕೆ ಮನನೊಂದ ಎಲ್ ಎಲ್ಬಿ ಪಧವಿದರೆಯೊಬ್ಬರು...
ಅರ್ಚಕರ ತಸ್ತೀಕ್ಗೆ ಅಡ್ಡಿಯಾದ ಸುತ್ತೋಲೆರಾಜ್ಯ ಧಾರ್ಮಿಕ ದತ್ತಿ ದೇವಾಲಯಗಳಲ್ಲಿ ತಸ್ತೀಕ್ (ಭತ್ಯೆ)ಪಡೆಯುವಲ್ಲಿ ಅರ್ಚಕರಿಗೆ ತೊಂದರೆಯಾಗುತ್ತಿದೆ ಎಂದು ಅರ್ಚಕರ, ಆಡಳಿತ ಸಂಘದ ಅಧ್ಯಕ್ಷ ಜಾನಕಿರಾಮ್ ದೂರಿದ್ದಾರೆ...
ಸಂಚಾರ ಸುರಕ್ಷತೆಗೆ ರಸ್ತೆಯನ್ನು ಗೌರವಿಸಿಜವಾಬ್ದಾರಿಯುತ ಮದ್ಯ ಸೇವನೆ ಮತ್ತು ರಸ್ತೆ ಸುರಕ್ಷತೆ ಪ್ರೊತ್ಸಾಹಿಸಲು ಸಾಬ್ ಮಿಲ್ಲರ್ ಇಂಡಿಯಾ ಸಂಸ್ಥೆಯು ನಗರ ಸಂಚಾರ ಪೊಲೀಸ್ ಹಾಗೂ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ರಸ್ತೆಯನ್ನು ಗೌರವಿಸಿ ಕುಡಿದು ವಾಹನ ಚಲಾಯಿಸಬೇಡಿ ಎಂಬ ವಿನೂತನ ಕಾರ್ಯಕ್ರಮ ಆರಂಭಿಸಿದೆ...
ವ್ಯಾಪಾರೀಕರಣವಾಗಿದೆ ರಾಜಕಾರಣಇಂದಿನ ರಾಜಕಾರಣ ವ್ಯಾಪಾರೀಕರಣವಾಗಿ ಮಾರ್ಪಟ್ಟಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಆರ್.ರಮೇಶ್ ಕುಮಾರ್ ವಿಷಾದಿಸಿದರು...
ಫ್ಯಾನ್ಸಿ ನಂಬರ್ ಹರಾಜು ಪ್ರಕ್ರಿಯೆ ಆರಂಭಸಾರಿಗೇತರ ಲಘು ಮೋಟಾರ್ ವಾಹನಗಳಿಗೆ ನೋಂದಣಿ ಸಂಖ್ಯೆ ಪಡೆಯಲು ಮುಂಗಡ ಕಾಯ್ದಿರಿಸುವ ಮೂಲಕ ತಮಗೆ ಬೇಕಾದ (ಫ್ಯಾನ್ಸಿ) ಸಂಖ್ಯೆಗಳನ್ನು ನ.17ರ ಮಂಗಳವಾರ ಬಹಿರಂಗ ಹರಾಜಿನಲ್ಲಿ ಪಡೆಯಬಹುದಾಗಿದೆ...
ಬೆಳ್ಳಂದೂರು, ವರ್ತೂರು ಕೆರೆ ಶುದ್ಧೀಕರಣಕ್ಕೆ ತೀರ್ಮಾನಮುಂದಿನ 4-5 ವರ್ಷಗಳಲ್ಲಿ ಒಟ್ಟು 398 ಎಂಎಲ್ಡಿ ಸಾಮರ್ಥ್ಯದ ತಾಜ್ಯ ನೀರು ಶುದ್ಧೀಕರಣ ಘಟಕಗಳನ್ನು ಆರಂಭಿಸುವ ಮೂಲಕ ಬೆಳ್ಳಂದೂರು ಹಾಗೂ ವರ್ತೂರು ಕೆರೆಯ ಸಮಸ್ಯೆ ಪರಿಹರಿಸಲಾಗುವುದು ಎಂದು ಜಲಮಂಡಳಿ ಅಧ್ಯಕ್ಷ ವಿಜಯ ಭಾಸ್ಕರ್ ತಿಳಿಸಿದ್ದಾರೆ...
ಕೊಳವೆಬಾವಿ ನೀರಿಗೂ ಕೊಡಬೇಕು ಶುಲ್ಕಬಿಬಿಎಂಪಿ ವ್ಯಾಪ್ತಿಯಲ್ಲಿರುವ 8,000 ಬೋರ್ ವೆಲ್ಗಳಿಗೆ ನಿರ್ವಹಣಾ ಶುಲ್ಕ ವಿಧಿಸಲು ತೀರ್ಮಾನಿಸಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷ ಟಿ.ಎಂ.ವಿಜಯಭಾಸ್ಕರ್ ತಿಳಿಸಿದರು...
ಜ್ಯೂಸ್ನಲ್ಲಿ ಮತ್ತು ಬರುವ ಔಷಧಿ ಬೆರೆಸಿ ವೇಶ್ಯಾವಾಟಿಕೆಮನೆ ಕೆಲಸದ ನೆಪವೊಡ್ಡಿ ವೇಶ್ಯಾವಾಟಿಕೆಯಲ್ಲಿ ತೊಡಗಿಸಿ ಕಿರುಕುಳ ನೀಡಿದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಇಲ್ಲಿನ ಹನುಮಂತ ನಗರದ ಮಹಿಳೆಯೊಬ್ಬರು..
ಆನ್ಲೈನ್ನಲ್ಲಿ ರು.88 ಲಕ್ಷ ವಂಚನೆ!ನಗರದಲ್ಲಿರುವ ಅಲ್ಯುಮಿನಿಯಂ ವಸ್ತುಗಳ ಕಾರ್ಖಾನೆ ಹಾಗೂ ಚೀನಾದ ಕಂಪನಿಯೊಂದರ ನಡುವಿನ ವ್ಯವಹಾರಿಕ ಇ ಮೇಲ್ ಅಕೌಂಟ್ ಹ್ಯಾಕ್ ಮಾಡಿದ ಆನ್ಲೈನ್ ಹ್ಯಾಕರ್ಸ್ಗಳು ಬರೋಬ್ಬರಿ ರು.88 ಲಕ್ಷ ಹಣವನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದಾರೆ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್