ಜಿಕೆಎಂ ಕಾಲೇಜಿಗೆ ರು.1 ಲಕ್ಷ ದಂಡಬೆಂಗಳೂರು ವಿಶ್ವವಿದ್ಯಾಲಯ ಮಾನ್ಯತೆ ಪಡೆಯದೆ ಬಿ.ಎಡ್ ಕೋರ್ಸ್ಗೆ 100 ಮಂದಿ ವಿದ್ಯಾರ್ಥಿಗಳನ್ನು ಅಕ್ರಮವಾಗಿ ದಾಖಲಿಸಿಕೊಂಡ ನಗರದ ಜಿಕೆಎಂ ಕಾಲೇಜಿಗೆ ಹೈಕೋರ್ಟ್ ಸೋಮವಾರ ರು.1 ಲಕ್ಷ ದಂಡ ವಿಧಿಸಿದೆ...
ದಿವಂಗತ ನಟಿ ಸೌಂದರ್ಯ ನಿವಾಸ ಮತ್ತೆ ವಿವಾದಲ್ಲಿಬಹುಭಾಷಾ ನಟಿ ದಿವಂಗತ ಸೌಂದರ್ಯ ಅವರಿಗೆ `ಭವಾನಿ ಗೃಹ ನಿರ್ಮಾಣ ಸಹಕಾರ ಸಂಘ'ದಿಂದ ಮಂಜೂರಾಗಿದ್ದ ನಿವೇಶನವನ್ನು ಸಂಘದ ಮತ್ತೊಬ್ಬ ಸದಸ್ಯರಿಗೆ...
ಉಳ್ಳಾಲದಲ್ಲಿ ಬಸ್ ಮೇಲೆ ಕಲ್ಲುಮಂಗಳೂರು ಹೊರವಲಯದ ಉಳ್ಳಾಲದಲ್ಲಿ ಭಾನುವಾರ ಮಧ್ಯಾಹ್ನ ಖಾಸಗಿ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.
ರಾಜ್ಯದ ಪರಿಸ್ಥಿತಿ ಬಗ್ಗೆ ಕೇಂದ್ರ ನಿಗಾ: ಸದಾನಂದ ಗೌಡರಾಜ್ಯದ ಕಾನೂನು ಹಾಗೂ ಸುವ್ಯವಸ್ಥೆ ಬಗ್ಗೆ ಕೇಂದ್ರ ಸರ್ಕಾರ ಗಮನ ಇರಿಸಿದೆ. ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಕೇಂದ್ರ ಕಾನೂನು ಸಚಿವ ಸದಾನಂದ ಗೌಡ ತಿಳಿಸಿದ್ದಾರೆ...
ಈದ್ಗಾ ಮೈದಾನದಲ್ಲಿ ಹಂದಿ ಮಾಂಸನಗರದ ಮಂಗಳವಾರಪೇಟೆ ಬಳಿಯ ಈದ್ಗಾ ಮೈದಾನದ ಪ್ರಾರ್ಥನಾ ಸ್ಥಳದಲ್ಲಿ ಕಿಡಿಗೇಡಿಗಳು ಹಂದಿ ಮಾಂಸದ ತುಂಡುಗಳನ್ನಿಟ್ಟಿದ್ದುದರಿಂದ ಭಾನುವಾರ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು...
ಮುಖ್ಯಮಂತ್ರಿ ತೋಟದ ಮನೆ ಗೃಹ ಪ್ರವೇಶ; ಭರ್ಜರಿ ಹೋಮ ಹವನಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ತಾಲೂಕು ಟಿ. ಕಾಟೂರು ಹತ್ತಿರದ ತಮ್ಮ ಎಂಟು ಎಕರೆ ತೋಟದಲ್ಲಿ ಹೊಸ ಮನೆ ನಿರ್ಮಿಸಿದ್ದು, ಅದರ ಗೃಹ ಪ್ರವೇಶ ಭಾನುವಾರ ನಡೆಯಿತು...
ಸೂಕಿಗೆ ಅಧಿಕಾರ ಹಸ್ತಾಂತರಮಾಯನ್ಮಾರ್ ಚುನಾವಣೆಯ ಸಂಪೂರ್ಣ ಫಲಿತಾಂಶದ ಬಳಿಕ, ಆಂಗ್ ಸಾನ್ ಸೂಕಿ ಅವರಿಗೆ ಅಧಿಕಾರ ಹಸ್ತಾಂತರಿಸುವುದಾಗಿ...
ಇಬ್ಬರು ಅಧಿಕಾರಿ ವಿರುದ್ಧ ಕೇಸುಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ಯೋಜನೆಯಡಿ ಬಿಡುಗಡೆ ಮಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸುಮಾರು ರು.539 ಕೋಟಿ ಅನುದಾನವನ್ನು ಸಂಬಂಧಪಟ್ಟ ಯೋಜನೆಗಳಿಗೆ ಬಳಕೆ ಮಾಡದೆ ಅಕ್ರಮವಾಗಿ ವಿವಿಧ ಬ್ಯಾಂಕ್ಗಳಲ್ಲಿ ಠೇವಣಿ ಇಟ್ಟಿರುವ ಹಗರಣ ಸಂಬಂಧ...
ಬೈಕ್ಗೆ ಬಸ್ ಡಿಕ್ಕಿ ವಿದ್ಯಾರ್ಥಿನಿ ಸಾವುಬಿಎಂಟಿಸಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದು ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಹೊಸೂರು ರಸ್ತೆಯಲ್ಲಿ ನಡೆದಿದೆ...
ಸೆರೆಸಿಕ್ಕರು ಎಲೆಕ್ಟ್ರಾನಿಕ್ಸ್ ಉಪಕರಣ ಕಳ್ಳರುಮನೆಗಳವು ಮತ್ತು ಎಲೆಕ್ಟ್ರಾನಿಕ್ಸ್ ಉಪಕರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ಬಂಧಿಸಿರುವ ಗಿರಿನಗರ ಪೊಲೀಸರು ರು.7 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ...
ವಿಗ್ರಹ, ಮಂಗಳಸೂತ್ರವನ್ನೇ ಕದ್ದ ಕಳ್ಳರುಮಾಗಡಿ ರಸ್ತೆಯ ಗೋವಿಂದಪುರದಲ್ಲಿರುವ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು, ದೇವಿಯ ವಿಗ್ರಹ ಹಾಗೂ ಮೂರು ಮಂಗಳಸೂತ್ರಗಳನ್ನು ಕದ್ದೊಯ್ದಿದ್ದಾರೆ...
ಮಹಿಳಾ ಮೀಸಲಿಗೆ ಜೆಡಿಎಸ್ ನಿರ್ಣಯದಶಕಗಳಿಂದಲೂ ನನೆಗುದಿಗೆ ಬಿದ್ದಿರುವ `ಸಂಸತ್ನಲ್ಲಿ ಮಹಿಳಾ ಮೀಸಲು' ಜಾರಿಗೊಳಿಸಬೇಕೆಂದು ಜೆಡಿಎಸ್ ಮಹಿಳಾ ಸಮಾವೇಶ...
ಕನ್ನಡಿಗರಿಗೇ ಕನ್ನಡ ಕಲಿಸಬೇಕಿದೆ: ಬಿ.ಆರ್. ಲಕ್ಷ್ಮಣರಾವ್ಕನ್ನಡದ ಮೇಲೆ ಆಂಗ್ಲ ಭಾಷೆ ಸವಾರಿ ಮಾಡುತ್ತಿದೆ. ರಾಜಧಾನಿಯಲ್ಲಿ ಪರಭಾಷೆಯ ವ್ಯಾಮೋಹ ಹೆಚ್ಚುತ್ತಿದ್ದು ಕನ್ನಡಿಗರಿಗೇ ಕನ್ನಡ ಕಲಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕವಿ ಬಿ.ಆರ್. ಲಕ್ಷ್ಮಣರಾವ್...
ಕಾಂಗ್ರೆಸ್ ಗೆ ಪರ್ಯಾಯ ಬೇಕಿಲ್ಲಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಪರ್ಯಾಯವಾದದ್ದು ಬೇರೊಂದು ಬೇಕಿಲ್ಲ ಎಂದು ಜ್ಞಾನಪೀಠ ಪ್ರಶಸ್ತಿ...ಪುರಸ್ಕೃತ
ಜನೌಷಧಕ್ಕೆ ಪ್ರಸ್ತಾವ ಸಲ್ಲಿಸಿಬಡ ರೋಗಿಗಳಿಗೆ ಕಡಿಮೆ ದರದಲ್ಲಿ ಔಷಧ ಲಭ್ಯವಾಗಲು ಜನೌಷಧ ಮಳಿಗೆಗಳನ್ನು ತೆರೆಯಲು ರಾಜ್ಯ ಸರ್ಕಾರ ಕೂಡಲೇ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್ ಸಲಹೆ ನೀಡಿದರು...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್