6ರಂದು ಮಾದಿಗರ ಸಮಾವೇಶ
ಸೂಲಿಬೆಲೆ: ಬಾಬು ಜಗಜೀವನ್ರಾಂ ಜನ್ಮದಿನ ಅಂಗವಾಗಿ ಹೋಸಕೋಟೆ ಪಟ್ಟಣದ ದೇವಕಿ ಕಲ್ಯಾಣ ಮಂಟಪ್ಪದಲ್ಲಿ ಮಾದಿಗ ಸಮುದಾಯ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಗಜೀವನ್ರಾಂ ಹೋರಾಟ ವೇದಿಕೆ ಜಿಲ್ಲಾಧ್ಯಕ್ಷ ಕುಮಾರ್ ತಿಳಿಸಿದ್ದಾರೆ. ಸೂಲಿಬೆಲೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗಜೀವನ್ ರಾಮ್ ಅವರ ನೆನಪಿನ ಅಂಗವಾಗಿ ಸಮಾವೇಶವನ್ನು ಹಮ್ಮಿಕೊಂಡಿದ್ದು ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿ ಮಾಡಬೇಕಿದೆ. ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. ಹೊಸಕೋಟೆ ಟೌನ್ ಕ್ಲಬ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕ ಅಧ್ಯಕ್ಷ ಸಿ.ನರಸಿಂಹಯ್ಯ ಸೇರಿದಂತೆ ಹಲವರು ಹಾಜರಿದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

