ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ
ಕನಕಪುರ: ಕ್ಯಾನ್ಸರ್ ಕೇರ್ ಇಂಡಿಯಾ, ಸಹಾಯಟ್ರಸ್ಟ್, ಸುಮಂಗಲಿ ಸೇವಾಶ್ರಮ, ಎಂ.ಎಸ್.ರಾಮಯ್ಯ ಆಸ್ಪತ್ರೆ ಸಂಯುಕ್ತ ಆಶ್ರಯ ದಲ್ಲಿ ಕನಕಪುರ ತಾಲೂಕು ಜವನಮ್ಮನದೊಡ್ಡಿ ಗ್ರಾಮದಲ್ಲಿ ಉಚಿತ ಕ್ಯಾನ್ಸರ್ರೋಗ ತಪಾಸಣಾ ಶಿಬಿರ ನಡೆಯಿತು. ಶಿಬಿರದಲ್ಲಿ ಎರಡುನೂರಕ್ಕೂ ಹೆಚ್ಚು ಮಂದಿ ತಜ್ಞರಿಂದ ತಪಾಸಣೆ ಸೌಲಭ್ಯ ಪಡೆದರು. ಶಿಬಿರದಲ್ಲಿ ಉಚಿತ ಔಷಧಗಳನ್ನು ವಿತರಿಸಲಾಯಿತು. ಶಿಬಿರದ ಉದ್ಘಾಟನೆಯನ್ನು ನೆರವೇರಿಸಿದ ಜೆಡಿಎಸ್ ತಾ.ಅಧ್ಯಕ್ಷ ಸಿದ್ಧಮರಿಗೌಡ ಮಾತನಾಡುತ್ತಾ, ಸಮಾಜದ ಬಹುತೇಕ ಜನರು ಬಡತನದ ಬೇಗೆಯಲ್ಲಿ ನೊಂದಿದ್ದು ತಮಗಿರುವ ಕಾಯಿಲೆಗಳನ್ನು ರೋಗಗಳನ್ನು ಸಮರ್ಪಕ ಚಿಕಿತ್ಸೆಯಿಲ್ಲದೆ ಮೂಲಕವಾಗಿ ಅನುಭವಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಶಿಬಿರಗಳನ್ನು ಏರ್ಪಡಿಸಿದರೆ ಬಡವರಿಗೆ ಬಹಳ ಅನುಕೂಲವಾಗುತ್ತದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

