ಬೆಂಗಳೂರು ಗ್ರಾಮಾಂತರ

ಪುರಸಭೆ ನೀರಿನ ಸಮಸ್ಯೆ ನೀಗಿಸಲು ಟ್ಯಾಂಕರ್ ಖರೀದಿ

Published On :

ವಿಜಯಪುರ: ಪಟ್ಟಣದ ಪುರಸಭಾ ವತಿಯಿಂದ  ಪಟ್ಟಣದಲ್ಲಿ ನೀರಿನ ಸಮಸ್ಯೆ ನಿವಾರಣೆಗೆ 2011-13 ನೇ ಸಾಲಿನ ಎಸ್.ಎಫ್.ಸಿ ಅನುದಾನದಡಿಯಲ್ಲಿ 9.30 ಲಕ್ಷ ರು. ವೆಚ್ಚದಲ್ಲಿ 2 ಟ್ಯಾಂಕರ್ ಖರೀದಿಸಲಾಗಿದೆ ಎಂದು ಪುರಸಭಾ ಮುಖ್ಯಾಧಿಕಾರಿ ಮುನಿಸ್ವಾಮಿ ತಿಳಿಸಿದರು.
 ಈ ಸಂದರ್ಭದಲ್ಲಿ ಮಾತನಾಡಿದ ಅವರು ಪುರಸಭಾ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಇದ್ದು ಖಾಸಗಿ ಟ್ಯಾಂಕರ್‌ಗಳಿಂದ ನೀರು ಸರಬರಾಜು ಮಾಡಲಾಗುತ್ತಿದ್ದು ಹಾಗೂ ಪಟ್ಟಣದ ಕಸ ವಿಲೇವಾರಿ ಸಮಸ್ಯೆಯನ್ನು ಪರಿಹರಿಸುವ ಸಲುವಾಗಿ ಪುರಸಭಾ ವತಿಯಿಂದ 2 ಟ್ಯಾಂಕರ್‌ಗಳನ್ನು ಖರೀದಿಸಲಾಗಿದೆ ಎಂದರು. ಪುರಸಭೆಯ ಪರಿಸರ ಅಭ್ಯಯಂತರ ಮಮತ, ಪುರಸಭಾ ಮಾಜಿ ಸದಸ್ಯ ಸಂಪತ್ ಕುಮಾರ್ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.