ಬೆಂಗಳೂರು ಗ್ರಾಮಾಂತರ

ಡಿಕೆಶಿ ಕಾರ್ಯಾಲಯದ ಫ್ಲೆಕ್ಸ್, ಬ್ಯಾನರ್‌ಗಳ ತೆರವು

Published On :

ಕನಕಪುರ: ಪಟ್ಟಣ ಹೊರವಲಯದ ನಿರ್ವಾಣೇಶ್ವರ ಬಡಾವಣೆಯಲ್ಲಿರುವ ಶಾಸಕ ಡಿ.ಕೆ. ಶಿವಕುಮಾರ್‌ರವರ ಚುನಾವಣಾ ಕಾರ್ಯಾಲಯದ ಆವರಣದಲ್ಲಿ ರಾರಾಜಿಸುತ್ತಿದ್ದ ಫ್ಲೆಕ್ಸ್, ಬ್ಯಾನರ್‌ಗಳನ್ನು ಪ್ರದರ್ಶಿಸಲು ಅನುಮತಿ ಪಡೆಯದೆ ನೀತಿಸಂಹಿತೆ ಉಲ್ಲಂಘನೆಯಾಗಿದೆ ಎಂದು ಚುನಾವಣಾಧಿಕಾರಿಗಳು ತೆರವುಗೊಳಿಸಿದ್ದಾರೆ.
 ಪುರಸಭಾ ವಾಹನಗಳಲ್ಲಿ ತುಂಬಿಕೊಂಡು ಹೋದ ಘಟನೆ ನಡೆದಿದೆ. ತಹಸೀಲ್ದಾರ್ ಡಾ.ದಾಕ್ಷಾಯಣಿ, ಪುರಸಭಾ ಮುಖ್ಯಾಧಿಕಾರಿ ಮಾಯಣ್ಣ ಗೌಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.