ತೋಟದ ಮನೆಯಲ್ಲಿದ್ದ ಅಕ್ರಮ ಮದ್ಯ ವಶ
ಶಿಡ್ಲಘಟ್ಟ: ತೋಟದ ಮನೆಯೊಂದರಲ್ಲಿ ಮತದಾರರಿಗೆ ಹಂಚಿಕೆ ಮಾಡಲು ಇಟ್ಟಿದ್ದ ಅಕ್ರಮ ಮದ್ಯವನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ತಾಲೂಕಿನ ಮಳ್ಳೂರು ಗ್ರಾಮದ ನಾರಾಯಣಸ್ವಾಮಿ ಎಂಬುವವರ ತೋಟದ ಮನೆಯಲ್ಲಿ ಅಕ್ರಮವಾಗಿ ಮದ್ಯವನ್ನು ಅಡಗಿಸಿ ಇಟ್ಟಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅಬಕಾರಿ ಪೊಲೀಸರು, ಸುಮಾರು 40 ಸಾವಿರರು. ಮೌಲ್ಯದ 18 ಕೇಸ್ ರಾಜಾ ವಿಸ್ಕಿ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಜತೆಗೆ ತೋಟದ ಮಾಲೀಕ ನಾರಾಯಣಸ್ವಾಮಿಯನ್ನು ಬಂಧಿಸಿರುವ ಅಬಕಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

