'ಮತದಾರರನ್ನು ಪ್ರೇರೇಪಿಸಿ'
ಕ.ಪ್ರ.ವಾರ್ತೆ ರಾಮನಗರ ಏ.25
ಸುಶಿಕ್ಷಿತರೇ ಹೆಚ್ಚಾಗಿರುವ ನಗರ ಪ್ರದೇಶಗಳಲ್ಲಿ ಮತದಾನ ಪ್ರಮಾಣ ಕಡಿಮೆಯಾಗುತ್ತಿದ್ದು, ಮತದಾನ ಪ್ರಮಾಣ ಹೆಚ್ಚುವಂತೆ ಮತದಾರರನ್ನು ಪ್ರೇರೇಪಿಸಬೇಕು ಎಂದು ಜಿ.ಪಂ. ಉಪಕಾರ್ಯದರ್ಶಿ ಡಾ.ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮತದಾರರಲ್ಲಿ ಜಾಗಣತಿ ಮೂಡಿಸಿ ಮತದಾನ ಹೆಚ್ಚಿಸುವ ಸಂಬಂಧ ಗುರುವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಾದ್ಯಂತ 2 ಲಕ್ಷ ಭಿತ್ತಿ ಪತ್ರಗಳನ್ನು ಮನೆ ಬಾಗಿಲಿಗೆ ಅಂಟಿಸಿ, ಯಾವುದೇ ಆಮಿಷಗಳಿಗೆ ಒಳಗಾಗದೆ ತಪ್ಪದೇ ಮತದಾನ ಮಾಡುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಎಸ್.ಎಂ.ಚಂದ್ರ, ಡಿಎಚ್ಒ ರಘುನಾಥ್, ಡಿಡಿಪಿಐ ಪ್ರಹ್ಲಾದಗೌಡ, ನಗರಸಭೆ ಆಯುಕ್ತ ಯಶವಂತ್ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

